ಕಾರವಾರ: ಬೆಂಗಳೂರಿನ ವಿದ್ಯಾನಗರದ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರದಲ್ಲಿನ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್, ಶೂಟಿಂಗ್ ಹಾಗೂ ಈಜು ಕ್ರೀಡೆಗಳಲ್ಲಿ ಪ್ರತಿಭಾನ್ವಿತರಾಗಿರುವ ಹಾಗೂ ಪ್ರತಿಭೆಗಳನ್ನು ಆಯ್ಕೆ ಮಾಡುವ ಸಲುವಾಗಿ ವಿದ್ಯಾನಗರ ಶ್ರೀಜಯ ಪ್ರಕಾಶ ನಾರಾಯಣ ರಾಷ್ಟಿçÃಯ ಯುವ ತರಬೇತಿ…
Read Moreಜಿಲ್ಲಾ ಸುದ್ದಿ
ಸ್ವರ್ಣವಲ್ಲೀ ಶ್ರೀಗಳು ಹೇಳಿದ ಸರಳ ಸೂತ್ರ: ಇಷ್ಟ ದೇವರ ನಾಮ ಸ್ಮರಣೆ ಮಾಡಿ, ಕಷ್ಟ ಪರಿಹರಿಸಿಕೊಳ್ಳಿ
ಶಿರಸಿ: ಇಷ್ಟದ ದೇವರ ನಾಮ ಸ್ಮರಣೆ ಸದಾ ಮಾಡಿ ಕಷ್ಟ ಹೇಳಿಕೊಳ್ಳಬೇಕು. ಆಗ ನಮ್ಮ ಕಷ್ಟಗಳೂ ಕರಗುತ್ತವೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ನುಡಿದರು. ಸ್ವರ್ಣವಲ್ಲೀಯಲ್ಲಿ 32 ನೇ ಚಾತುರ್ಮಾಸ್ಯ ವೃತ…
Read Moreವಿಶ್ವದರ್ಶನದ ಬಾಲಗೋಪಾಲ ಸ್ಪರ್ಧಾ ಫಲಿತಾಂಶ ಪ್ರಕಟ
ಯಲ್ಲಾಪುರ : ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತವಾಗಿ ಬಾಲಗೋಪಾಲ ಸ್ಪರ್ಧೆಯನ್ನು ನರ್ಸರಿ, ಎಲ್ ಕೆ ಜಿ. ಹಾಗೂ ಯು ಕೆ ಜಿ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ವಿಶ್ವದರ್ಶನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ದತ್ತಾತ್ರೇಯ ಗಾಂವ್ಕರ್…
Read Moreಚೆಸ್ ಮತ್ತು ಯೋಗಾಸನ ಸ್ಪರ್ಧೆಯಲ್ಲಿ ಲಯನ್ಸ್ ವಿದ್ಯಾರ್ಥಿಗಳ ಸಾಧನೆ
ಶಿರಸಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಸಿ ಶೈಕ್ಷಣಿಕ ಜಿಲ್ಲೆ ಶಿರಸಿ (ಉ.ಕ) ಇವರ ಸಹಯೋಗದಲ್ಲಿ ಆ. 19 ರಂದು ನಡೆದ 2022-23 ನೇ ಸಾಲಿನ ನಗರ ಉತ್ತರ ವಲಯದ ಪ್ರೌಢ ವಿಭಾಗದ ಚೆಸ್ ಮತ್ತು ಯೋಗಾಸನ ಸ್ಪರ್ಧೆಯಲ್ಲಿ ಲಯನ್ಸ್…
Read Moreನೂತನ ದಂತ ಚಿಕಿತ್ಸಾ ವಿಭಾಗ ಪ್ರಾರಂಭ
ಶಿರಸಿ: ನಗರದ ನಾಡಿಗಗಲ್ಲಿಯ ಡಾ.ಎಲ್.ಎಚ್.ಪೈ ಆರ್ಥೊಪೆಡಿಕ್ಸ್ & ಸ್ಪೆಶಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ನೂತನ ದಂತ ಚಿಕಿತ್ಸಾ ವಿಭಾಗವು ಆ.21 , ರವಿವಾರ ಮಧ್ಯಾಹ್ನ 4 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಉದ್ಘಾಟಕರಾಗಿ ಉಪವಿಭಾಗಾಧಿಕಾರಿ ದೇವರಾಜ ಆರ್. ಆಗಮಿಸಲಿದ್ದು ಅತಿಥಿಗಳಾಗಿ ಮಕ್ಕಳ ತಜ್ಞ…
Read Moreಕಲೆಯ ಅಭಿವ್ಯಕ್ತಿ ಅಂತರಂಗದ ಅನುಭವವಾಗಬೇಕು: ಅಶೋಕ ಭಟ್
ಯಲ್ಲಾಪುರ: ಕಲೆಯ ಅಭಿವ್ಯಕ್ತಿ ಅಂತರಂಗದ ಅನುಭವವಾಗಬೇಕು. ಕಲಾವಿದನಲ್ಲಿ ಇರುವ ಹಾರ್ದಿಕತೆಯ ಭಾವ ಆತನ ಪಾತ್ರಗಳನ್ನು ಎತ್ತರಕ್ಕೆ ಏರಿಸಬಲ್ಲದು ಎಂದು ಹಿರಿಯ ಅರ್ಥಧಾರಿ ಅಶೋಕ ಭಟ್ ಉಜಿರೆ ಹೇಳಿದರು. ಅವರು ತಾಲೂಕಿನ ವಜ್ರಳ್ಳಿಯ ಕಪ್ಪೆಮಠದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗುರುವಾರ…
Read Moreಸಾವಯವ ಒಕ್ಕೂಟದಿಂದ ಪಂಚಖಾದ್ಯ ಕಿಟ್ ಬಿಡುಗಡೆ ಸಮಾರಂಭ
ಶಿರಸಿ: ಗಣೇಶ ಚತುರ್ಥಿ ನಿಮಿತ್ತ ಉತ್ತರ ಕನ್ನಡ ಸಾವಯವ ಒಕ್ಕೂಟದಿಂದ ಪಂಚಖಾದ್ಯ ಕಿಟ್ ಬಿಡುಗಡೆ ಸಮಾರಂಭ, ಚಕ್ಕುಲಿ ಸ್ಪರ್ಧೆ, ಚಕ್ಕುಲಿ ಕಂಬಳ ಪ್ರದರ್ಶನ ಹಾಗೂ ಮಾರಾಟ ಕಾರ್ಯಕ್ರಮ, ಆ.20, ಶನಿವಾರ ಮಧ್ಯಾಹ್ನ 3 ರಿಂದ 7 ರವರೆಗೆ ನಡೆಯಲಿದೆ.…
Read Moreಶಾಸಕಿ ರೂಪಾಲಿ ಜನ್ಮದಿನ: ಆರೋಗ್ಯ ಶಿಬಿರ,ಅನ್ನದಾನ, ವೃಕ್ಷಾರೋಪಣ ಕಾರ್ಯಕ್ರಮ
ಕಾರವಾರ: ಶಾಸಕಿ ರೂಪಾಲಿ ಎಸ್.ನಾಯ್ಕ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಯುವ ಅಭಿಮಾನಿಗಳು ಶಾಸಕರಿಗೆ ಸೇಬು ಹಣ್ಣಿನ ಬೃಹತ್ ಹಾರ ಹಾಕುವ ಮೂಲಕ ಗಮನ ಸೆಳೆದರು. ಜತೆಗೆ ಕಾರವಾರ ಹಾಗೂ ಅಂಕೋಲಾದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶಾಸಕರು ತಮ್ಮ…
Read Moreಕಾರು ಪಲ್ಟಿಯಾಗಿ ಮಹಿಳೆ ದುರ್ಮರಣ
ಮುಂಡಗೋಡ: ಕಾರೊಂದು ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅಡ್ಡ ಬಂದ ಎಮ್ಮೆ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಬಸ್ ಡಿಪೋ ನಿರ್ಮಾಣ ಸ್ಥಳದ ಬಳಿ ನಡೆದಿದೆ. ರೂಪಾಲಿ ಗುದಲಿ (43) ಅಪಘಾತದಲ್ಲಿ…
Read Moreಗುಡ್ ನೈಟ್ ಲಿಕ್ವಿಡ್ ಕುಡಿದು ಎರಡು ವರ್ಷದ ಮಗು ಮೃತ
ಹೊನ್ನಾವರ: ಮನೆಯಲ್ಲಿ ಸೊಳ್ಳೆ ನಿವಾರಣೆಗೆ ಬಳಸಲು ತಂದಿಟ್ಟ ಗುಡ್ ನೈಟ್ ಲಿಕ್ವಿಡ್ ಕುಡಿದು ಎರಡು ವರ್ಷದ ಮಗು ಮೃತಪಟ್ಟಿರುವ ಧಾರುಣ ಘಟನೆ ತಾಲೂಕಿನ ಕಾವುರಿನಲ್ಲಿ ನಡೆದಿದೆ. ತಾಲೂಕಿನ ಕಾವೂರಿನ ಆರವ ನಾಯ್ಕ (2) ಮೃತಪಟ್ಟಿರುವ ಬಾಲಕ. ಆಕಸ್ಮಿಕವಾಗಿ ಮನೆಯ…
Read More