ಯಲ್ಲಾಪುರ: ಬಿಜೆಪಿಯ ರಾಷ್ಟ್ರೀಯ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿಯವರು ಭೇಟಿ ಮಾಡಿ ಅಭಿನಂದಿಸಿ ಆಶೀರ್ವಾದ ಪಡೆದರು. ಯಡಿಯೂರಪ್ಪರವರನ್ನು ಅಭಿನಂದಿಸಿ ಹಿಂದಿರುಗುವಾಗ…
Read Moreಜಿಲ್ಲಾ ಸುದ್ದಿ
ಭತ್ತಕ್ಕೆ ಕೊಳವೆ ಹುಳು ಬಾಧೆ; ನಿಯಂತ್ರಣಕ್ಕೆ ಸಲಹೆ
ಹೊನ್ನಾವರ: ತಾಲೂಕಿನ ಎಲ್ಲ ಭಾಗಗಳಲ್ಲಿ ಭತ್ತದ ಕೊಳವೆ (ಸುರುಳಿ ಹುಳ) ಹುಳುಬಾಧೆ ಕಾಣಿಸಿಕೊಂಡಿದೆ. ಸಸಿ ಮಡಿಗಳಿಂದ ಶುರುವಾಗಿ ನಾಟಿ ಮಾಡಿದ ಗದ್ದೆಗಳಲ್ಲಿ 45 ರಿಂದ 50 ದಿನಗಳವರೆಗೆ (ಆಗಸ್ಟನಿಂದ ಅಕ್ಟೋಬರ್‌ವರೆಗೆ) ಇವುಗಳ ಬಾಧೆ ಹೆಚ್ಚಾಗಿರುತ್ತದೆ ಎಂದು ಕೃಷಿ ಇಲಾಖೆ…
Read Moreಕ್ರೀಡೆಯಿಂದ ಒಗ್ಗಟ್ಟು, ದೈಹಿಕ ಸದೃಢತೆ,ಮಾನಸಿಕ ಆರೋಗ್ಯ ಸುಸ್ಥಿರ: ನಾಗರಾಜ ನಾಯಕ
ಅಂಕೋಲಾ: ಯುವಜನಾಂಗಕ್ಕೆ ಕ್ರೀಡೆಯು ಒಗ್ಗಟ್ಟು, ದೈಹಿಕ ಸದೃಢತೆಯನ್ನು, ಮಾನಸಿಕ- ದೈಹಿಕ ಆರೋಗ್ಯವನ್ನು ನೀಡುತ್ತದೆ ಎಂದು ವಕೀಲ ನಾಗರಾಜ ನಾಯಕ ಹೇಳಿದರು. ಅಮೃತ ಭಾರತಿಗೆ ಕನ್ನಡದಾರತಿ- ಅಮೃತ ಮಹೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಆಯೋಜಿಸಿದ್ದ ಹಗ್ಗ-ಜಗ್ಗಾಟ ಸ್ಪರ್ಧೆಯನ್ನ ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮ…
Read Moreಕಡವೆ ಕೊಂಬು ಸಾಗಿಸುತ್ತಿದ್ದ ಆರೋಪಿಗಳ ಬಂಧನ
ಕುಮಟಾ: ಬಾಳೆಗೊನೆ ಸಾಗಿಸುತ್ತಿದ್ದ ಲಗೇಜ್ ಆಟೋದಲ್ಲಿ ಕಡವೆ ಕೊಂಬುಗಳನ್ನು ಸಾಗಿಸುತ್ತಿರುವಾಗ ತಾಲೂಕಿನ ಕತಗಾಲ ಚೆಕ್ ಪೋಸ್ಟ್ ಬಳಿ ದಾಳಿ ನಡೆಸಿದ ಕತಗಾಲ ವಲಯ ಅರಣಾಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಡವೆ ಕೊಂಬುಗಳನ್ನು ವಶಕ್ಕೆ ಪಡೆದಿದ್ದಾರೆ. ಶಿರಸಿಯ ಕಸ್ತೂರ ಬಾ…
Read Moreಕಾಳಿ ನದಿಯಲ್ಲಿ ಮೀನು ಹಿಡಿಯುತ್ತಿದವನಿಗೆ ಎಚ್ಚರಿಕೆ ಕೊಟ್ಟು ತಪ್ಪೊಪ್ಪಿಗೆ ಬರೆಸಿದ ಪೊಲೀಸರು
ದಾಂಡೇಲಿ: ನದಿ ತೀರದಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಫಲಕಗಳನ್ನು ಅಳವಡಿಸಿದ್ದರೂ ಹಾಗೂ ಮೊಸಳೆಯಿಂದಾದ ದುರ್ಘಟನೆಯ ನಡುವೆಯು ನಗರದ ಕುಳಗಿ ಸೇತುವೆಯ ಕೆಳಗಡೆ ನದಿಗಿಳಿದು ಮೀನು ಹಿಡಿಯುತ್ತಿದ್ದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಹಿಡಿದು, ಎಚ್ಚರಿಕೆ ನೀಡಿ, ತಪ್ಪೊಪ್ಪಿಗೆ ಬರೆಸಿಕೊಂಡಿರುವ ಘಟನೆ ನಡೆದಿದೆ. ನಗರದ…
Read Moreವಿದ್ಯೆ ಕಲಿಯುವುದು ಪರೀಕ್ಷೆ ಮಾಡುವುದಕ್ಕೊಂದೇ ಅಲ್ಲ: ಬ್ರಹ್ಮಕುಮಾರಿ ವೀಣಾಜಿ
ಶಿರಸಿ:ನಗರದ ಲಯನ್ಸ್ ಶಾಲೆಯಲ್ಲಿ ಲಯನ್ಸ್ ಕ್ಲಬ್ ಶಿರಸಿ ಪ್ರಾಯೋಜತ್ವದಲ್ಲಿ ಶಾಲೆಯ ಹೆಲ್ತ್ ಕ್ಲಬ್ ಅಡಿಯಲ್ಲಿ ಸಾಂತ್ವನ ಮಹಿಳಾ ವೇದಿಕೆಯಿಂದ ಅರಿವು-ಜಾಗ್ರತಿ ಅಭಿಯಾನವನ್ನು ನಡೆಸಲಾಯಿತು.ಸಂಗೀತ ಶಿಕ್ಷಕಿ ದೀಪಾ ಹೆಗಡೆಯವರ ಮಾರ್ಗದರ್ಶನದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಆರಂಭದಲ್ಲಿ ಪ್ರಾರ್ಥನಾ ಗೀತೆಯನ್ನು ಸುಶ್ರಾವ್ಯವಾಗಿ…
Read Moreವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರನ್ನಾಗಿಸುವುದು ಶಿಕ್ಷಣದ ಮೂಲ ಉದ್ದೇಶ:ಉಪೇಂದ್ರ ಪೈ
ಶಿರಸಿ : ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು, ಯಾವುದೇ ಕೆಲಸವನ್ನು ಒಳ್ಳೆಯ ಮನಸ್ಸಿನಿಂದ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡುವ ಜವಾಬ್ದಾರಿ ಹೊಂದಿದ್ದಾರೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಅವರು ಹೇಳಿದರು ಅವರು…
Read Moreಶೃದ್ಧಾ ಭಕ್ತಿಯಿಂದ ಸಂಪನ್ನಗೊಂಡ ಕೃಷ್ಣಾಷ್ಟಮಿ
ಯಲ್ಲಾಪುರ: ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಂಚಾಮೃತಾಭಿಷೇಕ, ತುಳಸಿ ಅರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಗಮನ ಸೆಳೆಯಿತು.
Read Moreಹಿಂದುಳಿದ ಸಮಾಜದ ಅಕಾಡೆಮಿಯ ಸದಸ್ಯತ್ವ ಕಡಿಮೆ ಮಾಡಿದ್ದು ಖಂಡನೀಯ: ಪ್ರೇಮಾನಂದ ನಾಯ್ಕ
ಯಲ್ಲಾಪುರ: ಕೊಂಕಣಿ ಅಕಾಡೆಮಿ ಸದಸ್ಯರಾದ ಚಿದಾನಂದ ದೇಶಭಂಡಾರಿ ಕುಮಟಾ ಹಾಗೂ ನಾರಾಯಣ ಖಾರ್ವಿ ಕುಂದಾಪುರ ಇವರನ್ನು ಏಕಾಏಕಿ ಕೈಬಿಟ್ಟಿರುವ ಸರ್ಕಾರದ ನಿರ್ಧಾರವನ್ನು ತಾಲೂಕು ಭಂಡಾರಿ ಸಮಾಜದ ಅಧ್ಯಕ್ಷ ಪ್ರೇಮಾನಂದ ನಾಯ್ಕ ಖಂಡಿಸಿದ್ದಾರೆ. ಅವರು ಈ ಕುರಿತು ಪತ್ರಿಕಾ ಹೇಳಿಕೆ…
Read Moreದೇಶದ ಸ್ವಾತಂತ್ರ್ಯಕ್ಕೆ 75 ವರ್ಷವಾದರೂ ಮರಿಚೀಕೆ ಆಗುತ್ತಿರುವ ಅರಣ್ಯ ಭೂಮಿ ಹಕ್ಕು
ಶಿರಸಿ: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಜರುಗಿದ್ದು, ಜಿಲ್ಲೆಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗಾಗಿ ಹೋರಾಟ 31 ವರ್ಷಗಳಾದರೂ, ಅರಣ್ಯ ಭೂಮಿ ಹಕ್ಕಿನ ಸ್ವಾತಂತ್ರ್ಯ ಮರಿಚಿಕೆ ಆಗುತ್ತಿರುವುದು ವಿಷಾದಕರ. ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ…
Read More