Slide
Slide
Slide
previous arrow
next arrow

ದೇವಸ್ಥಾನಗಳಲ್ಲಿ ಗೋ ಪೂಜೆ; ತಹಶೀಲ್ದಾರ ಸೂಚನೆ

ಭಟ್ಕಳ: ದೀಪಾವಳಿ ಬಲಿಪಾಡ್ಯಮಿ ಹಬ್ಬದ ದಿನದಂದು ಜಿಲ್ಲೆಯ ಅಧಿಸೂಚಿತ ದೇವಸ್ಥಾನದಲ್ಲಿ ಗೋ ಪೂಜೆ ನಡೆಸುವಂತೆ ತಹಶೀಲ್ದಾರ್ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.ಸರ್ಕಾರದ ಸರ್ಕಾರದ ಸುತ್ತೋಲೆಯಂತೆ ಅ.26ರ ದೀಪಾವಳಿಯ ಬಲಿಪಾಡ್ಯಮಿ ದಿನದಂದು ಎಲ್ಲಾ ಅಧಿಸೂಚಿತ ದೇವಸ್ಥಾನಗಳಲ್ಲಿ ಸಂಜೆ 5.30ರಿಂದ 6.30ರ ಅವಧಿಯೊಳಗೆ…

Read More

ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವ ಆರಂಭ

ಹೊನ್ನಾವರ: ತಾಲೂಕಿನ ಹರಡಸೆಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವ ಆರಂಭವಾಗಿದೆ.ಊರಿನ ಹಾಗೂ ಪರ ಊರಿನ ಭಕ್ತಾದಿಗಳ ಸೇವೆಯಲ್ಲಿ ಎರಡು ತಿಂಗಳುಗಳ ಪರ್ಯಂತ ಇಲ್ಲಿ ದೀಪೋತ್ಸವ ಜರುಗಲಿದೆ. ಕಾರ್ತಿಕ ಮಾಸದ ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9…

Read More

ಕ್ಷೇತ್ರದಲ್ಲಿ ಗರಿಗೆದರಿದ ರಾಜಕೀಯ

ಮಾಜಿ ಶಾಸಕ ವಿ.ಎಸ್ ಪಾಟೀಲ್ ಕಾಂಗ್ರೆಸ್ ಸೇರ್ಪಡೆಯ ವಿಚಾರ ಕ್ಷೇತ್ರದಲ್ಲಿ ಹರಿದಾಡುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕ್ಷೇತ್ರದಲ್ಲಿ ಈ ಬಾರಿ ತನ್ನ ಪ್ರಬಲ ಎದುರಾಳಿಯಾಗಿದ್ದ ಪಾಟೀಲ್ ಕಾಂಗ್ರೆಸ್‌ನಿಂದ ಕಣಕ್ಕೆ ಇಳಿಯುತ್ತಿರುವುದರಿಂದ ಹಾಲಿ ಸಚಿವ ಶಿವರಾಮ್ ಹೆಬ್ಬಾರ್ ಅವರಿಗೆ ಸ್ವಲ್ಪ…

Read More

ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರ ಸ್ವೀಕಾರ

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ಅವರು ಸೋಮವಾರ ಸಂಜೆ ಅಧಿಕಾರ ವಹಿಸಿಕೊಂಡರು.ಕೋಲಾರ ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅವರು, 2013ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಕಂದಾಯ ಮತ್ತು ಕೆಐಎಡಿಬಿಯಲ್ಲಿ ಕೆಲಸ ಮಾಡಿದ…

Read More

ಭಾರತ್ ಜೋಡೋ ಮುಕ್ತಾಯದ ಬಳಿಕ ‘ಕೈ’ಗೆ ಪಾಟೀಲ್ ಸೇರ್ಪಡೆ ಬಹುತೇಕ ಖಚಿತ

ಮುಂಡಗೋಡ: ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಅಧ್ಯಕ್ಷ ವಿ.ಎಸ್ ಪಾಟೀಲ್ ನವೆಂಬರ್ ತಿಂಗಳಿನಲ್ಲಿ ಬಹುತೇಕ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತ ಎನ್ನಲಾಗಿದೆ.ಯಲ್ಲಾಪುರ ಕ್ಷೇತ್ರದಿಂದ ಒಮ್ಮೆ ಬಿಜೆಪಿ ಅಭ್ಯರ್ಥಿಯಾಗಿ ಗೆಲುವನ್ನ ಸಾಧಿಸಿ, ಎರಡು ಬಾರಿ…

Read More

ಗ್ರಹಣ ಕಾಲದಲ್ಲೂ ಆತ್ಮಲಿಂಗ ದರ್ಶನಕ್ಕೆ ಅವಕಾಶ

ಗೋಕರ್ಣ:27 ವರ್ಷಗಳ ಬಳಿಕ ಬಂದಿರುವ ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಇಲ್ಲಿನ ಮಹಾಬಲೇಶ್ವರ ದೇವಸ್ಥಾನದಲ್ಲಿ ಗ್ರಹಣ ಕಾಲದಲ್ಲೂ ಆತ್ಮಲಿಂಗ ದರ್ಶನ ಮತ್ತು ಸ್ಪರ್ಶಸಹಿತ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಇದಕ್ಕೆ ಸಮಯವನ್ನು ನಿಗದಿ ಮಾಡಲಾಗಿದೆ.ಬೆಳಗ್ಗೆಯಿಂದಲೂ ದೇವಸ್ಥಾನದಲ್ಲಿ ಸ್ವಚ್ಛತೆ, ಪೂಜೆ ಸಹಿತ…

Read More

ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ವಿವಾಹಿತ

ದಾಂಡೇಲಿ: ವಿವಾಹಿತ ವ್ಯಕ್ತಿಯೋರ್ವ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹಳೆದಾಂಡೇಲಿಯ ಮದರಸಾ ಚಾಳದಲ್ಲಿ ಸೋಮವಾರ ನಡೆದಿದೆ.37 ವರ್ಷ ವಯಸ್ಸಿನ ಪ್ರಾನ್ಸಿಸ್ ಪುಲ್ಲಯ್ಯ ಡಮ್ಮು ಎಂಬಾತನೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ…

Read More

ಆಡಳಿತ ಸೌಧದ ಎದುರು ಕಬ್ಬು ಬೆಳೆಗಾರರ ದೀಪಾವಳಿ!

ಹಳಿಯಾಳ: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ ಕುಳಿತಿರುವ ಕಬ್ಬು ಬೆಳೆಗಾರರು, ದೀಪಾವಳಿ ಹಬ್ಬವನ್ನು ಪಟ್ಟಣದ ಆಡಳಿತ ಸೌಧದ ಎದುರಿನಲ್ಲೇ ಸೋಮವಾರ ಆಚರಿಸಿದ್ದಾರೆ.ನ್ಯಾಯಯುತ ಬೆಲೆ, ಹಿಂದಿನ ಬಾಕಿ ಹಾಗೂ ಕಟಾವು ಮತ್ತು ಸಾಗಾಟ ವೆಚ್ಚ ಪರಿಷ್ಕರಣೆ ಈ ಪ್ರಮುಖ ಮೂರು…

Read More

ಅನುದಾನದ ಚೆಕ್ ಹಸ್ತಾಂತರಿಸಿದ ವಾಸಂತಿ ಅಮೀನ್

ಹೊನ್ನಾವರ : ತಾಲೂಕಿನ ಗುಣವಂತೆ ಕೆಳಗಿನೂರು ಹಾಲು ಒಕ್ಕೂಟದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ವೀರೇಂದ್ರ ಹೆಗ್ಗಡೆಯವರು ಎರಡು ಲಕ್ಷ ರೂಪಾಯಿ ಅನುದಾನವನ್ನು ಮಂಜೂರು ಮಾಡಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊನ್ನಾವರ ತಾಲೂಕಾ ಯೋಜನಾಧಿಕಾರಿ…

Read More

ನಾಟಕಕಾರ ದಯಾನಂದ ಬಿಳಗಿಗೆ ಸಾಯನ ಪ್ರಶಸ್ತಿ ಪ್ರದಾನ

ಶಿರಸಿ: ವೃತ್ತಿ ರಂಗಭೂಮಿಯ ಕುಂಟಕೋಣ ಮುಖ ಜಾಣ ನಾಟಕದ ಹಾಸ್ಯ ಕಲಾವಿದರಾಗಿ ಜನರಿಗೆ ಹಾಸ್ಯದ ಮಳೆಯನ್ನೆ ಸುರಿಸುತ್ತಿರುವ ಪ್ರಸಿದ್ಧ ನಾಟಕಕಾರ ದಯಾನಂದ ಬಿಳಗಿ ಇವರಿಗೆ ಪ್ರೊ.ಎಂ.ರಮೇಶ ಸ್ಮರಣಾರ್ಥ ನೀಡಲಾಗುವ ಸಾಯನ ಪ್ರಶಸ್ತಿ- 2022 ನೀಡಿ ಗೌರವಿಸಲಾಯಿತು.ನಯನ ಸಭಾಭವನದಲ್ಲಿ ನಡೆದ…

Read More
Back to top