ಯಲ್ಲಾಪುರ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಇ-ಯಲ್ಲಾಪುರ ಡಿಜಿಟಲ್ ಮಾಧ್ಯಮದ ವತಿಯಿಂದ ರಂಗ ಸಹ್ಯಾದ್ರಿ ಹಾಗೂ ಗೌತಮ್ ಜ್ಯುವೆಲರ್ಸ ಯಲ್ಲಾಪುರ ಇವರ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಮುದ್ದು ಕೃಷ್ಣ ವೇಷದ ಫೋಟೋ ಸ್ಪರ್ಧೆ-2022 ನ್ನು ಆಯೋಜಿಸಲಾಗಿದೆ. ಉತ್ತರ…
Read Moreಜಿಲ್ಲಾ ಸುದ್ದಿ
ಸಂಸ್ಕಾರಯುತ ಶಿಕ್ಷಣದಿಂದ ವಿದ್ಯಾರ್ಥಿಗಳ ಭವಿಷ್ಯ ಸುಸಂಸ್ಕೃತ: ಉಪೇಂದ್ರ ಪೈ
ಶಿರಸಿ :ಪಠ್ಯ ಪುಸ್ತಕ ಶಿಕ್ಷಣದ ಜತೆಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುವುದರಿಂದ ಸುಸಂಸ್ಕೃತ ಬದುಕನ್ನು ಭವಿಷ್ಯದಲ್ಲಿ ವಿದ್ಯಾರ್ಥಿಗಳು ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು ಅವರು ನಗರದ ಪ್ರೊಗ್ರೆಸ್ಸಿವ್ ಪ್ರೌಢ ಶಾಲೆಯ…
Read Moreಮತದಾರರ ಗುರುತಿನ ಚೀಟಿ- ಆಧಾರ್ ಕಾರ್ಡ್ ಜೋಡಣಾ ತರಬೇತಿ
ಹೊನ್ನಾವರ: ಮತದಾರರ ಗುರುತಿನ ಚೀಟಿ- ಆಧಾರ್ ಕಾರ್ಡ್ ಜೋಡಣೆಯ ತರಬೇತಿ ಶಿಬಿರ ಪಟ್ಟಣದ ಎಸ್.ಡಿ.ಎಂ.ಕಾಲೇಜಿನಲ್ಲಿ ಜರುಗಿತು.ಉಪವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್. ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನ ಮೌಲ್ಯಯುತವಾಗಿದೆ. ಪ್ರತಿಯೊರ್ವರು ಮತದಾನದ ಒಂದು ಭಾಗವಾಗಬೇಕು. ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ ಜೋಡಣೆಯು…
Read Moreಪ್ರತಿಯೊಂದು ಮನೆಯಲ್ಲೂ ತಿರಂಗ ಹಾರಿಸೋಣ: ಜಿ.ಬಿ. ಹಳ್ಳಾಕಾಯಿ
ಯಲ್ಲಾಪುರ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ನಿಮಿತ್ತ ಮಹಾನುಭಾವರ ತ್ಯಾಗ ಬಲಿದಾನವನ್ನು ಸ್ಮರಿಸಿ, ದೇಶಪ್ರೇಮ ಜಾಗೃತಿಗೊಳಿಸಲು ಪ್ರತಿಯೊಂದು ಮನೆಯಲ್ಲಿ ತಿರಂಗ ಹಾರಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿ.ಬಿ.ಹಳ್ಳಾಕಾಯಿ ಹೇಳಿದರು.ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ…
Read Moreಅಂಗನವಾಡಿ ಕೇಂದ್ರಗಳ ಉದ್ಘಾಟನೆ
ದಾಂಡೇಲಿ: ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಿ.ಎಸ್.ಆರ್ ಯೋಜನೆಯಡಿ ನಗರದ 13ನೇ ವಾರ್ಡಿನಲ್ಲಿ ಬರುವ 14ನೇ ಬ್ಲಾಕ್ ಮತ್ತು ಟೌನ್‌ಶಿಪ್ ಉದ್ಯಾನವನದಲ್ಲಿ ತಲಾ ರೂ.19 ಲಕ್ಷ ಮೊತ್ತದಲ್ಲಿ ನೂತನವಾಗಿ ನಿರ್ಮಾಣಗೊಂಡ ಎರಡು ಅಂಗನವಾಡಿ ಕೇಂದ್ರಗಳನ್ನು ಶಾಸಕ ಆರ್.ವಿ.ದೇಶಪಾಂಡೆ ಶುಕ್ರವಾರ ಲೋಕಾರ್ಪಣೆಗೊಳಿಸಿದರು.ಈ…
Read Moreಕಾಂಗ್ರೆಸ್‌ನಿಂದ ಗ್ರಾಮೀಣ ಪ್ರದೇಶದಲ್ಲಿ ಬೂತ್ ಸಮಿತಿಗಳ ರಚನೆ
ಸಿದ್ದಾಪುರ: ತಾಲೂಕಿನಲ್ಲಿ ಕಾಂಗ್ರೆಸ್‌ನಿಂದ ಬೂತ್ ಸಮಿತಿಗಳ ರಚನೆ ನಡೆಯುತ್ತಿದೆ. ತಾಲೂಕಿನ ಹೆಗ್ಗರಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಂಚಳ್ಳಿ ಬೂತ್‌ನಲ್ಲಿ ಸಂಘಟನೆ ಸಭೆ ನೆಡೆಸಲಾಯಿತು.ಈ ಸಂದರ್ಭದಲ್ಲಿ ಘಟಕ ಅಧ್ಯಕ್ಷರಾದ ಮಹೇಶ್ ಗೌಡ. ಪಂಚಾಯತ್ ಉಸ್ತುವಾರಿಗಳಾದ ಅಬ್ದುಲ್ ಸಾಬ್ ಹೇರೂರ್. ಪಂಚಾಯತ್…
Read Moreಭವಿಷ್ಯದ ಬೆಳೆಯಾಗಿ ರೂಪುಗೊಳ್ಳುತ್ತಿದೆ ಬಿದಿರು: ಎಂ.ಬಿ.ನಾಯ್ಕ
ಸಿದ್ದಾಪುರ: ಇತ್ತೀಚಿನ ದಿನಗಳಲ್ಲಿ ಬಿದಿರು ಭವಿಷ್ಯದ ಬೆಳೆಯಾಗಿ ರೂಪುಗೊಳ್ಳುತ್ತಿದೆ ಹಾಗೂ ಬದಲಾಗುತ್ತಿರುವ ಕಾಲಘಟ್ಟದಲ್ಲಿ ರೈತರು ಬಿದಿರು ಬೆಳೆದು ಹೆಚ್ಚಿನ ಆದಾಯ ಗಳಿಸಿ ಸ್ವಾವಲಂಬಿಗಳಾಗಬೇಕೆಂದು ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಎಂ.ಬಿ.ನಾಯ್ಕ ಕಡಕೇರಿ ಹೇಳಿದರು.ಅವರು ಇಂಡಸ್-ಟ್ರೀ ಫೌಂಡೇಶನ್ ಬೆಂಗಳೂರು ಹಾಗೂ…
Read Moreಗಣಕಯಂತ್ರ ಕೌಶಲ್ಯ ಮತ್ತು ಗಣಕೀಕೃತ ಗ್ರಂಥಾಲಯ ತರಬೇತಿ ಶಿಬಿರ ಮುಕ್ತಾಯ
ಶಿರಸಿ:ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಭೂಮಿಕಾ ವಿಭಾಗಗಳ ಆಶ್ರಯದಲ್ಲಿ ಬಿ ಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಒಂದು ತಿಂಗಳ ಗಣಕಯಂತ್ರ ಕೌಶಲ್ಯ ಮತ್ತು ಗಣಕೀಕೃತ ಗ್ರಂಥಾಲಯ ತರಬೇತಿ ಶಿಬಿರ ಮುಕ್ತಾಯಗೊಂಡಿತು. ತರಬೇತುದಾರರಾದ ಸಂಜನಾ…
Read Moreಅಡಿಕೆ ಎಳೆಮಿಳ್ಳೆಗೆ ಮಂಗನ ಕಾಟ: ಮುಂದುವರೆದಿದೆ ರೈತನ ಗೋಳಾಟ
ಶಿರಸಿ: ತಾಲೂಕಿನಲ್ಲಿ ಗಾಳಿ- ಮಳೆಗೆ ಅಡಿಕೆ ಮರಗಳು ಸಾಲಾಗಿ ಮುರಿದುಬೀಳುತ್ತಿವೆ. ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿಯ ಮರ್ಲಮನೆಯಲ್ಲಿ ಮಂಗಗಳು ಇದಾವುದನ್ನೂ ಲೆಕ್ಕಿಸದೇ ತೋಟದಲ್ಲಿ ದಾಳಿ ನಡೆಸಿ ಅಡಿಕೆ ಎಳೆಮಿಳ್ಳೆಗಳನ್ನು ತಿನ್ನತೊಡಗಿದ್ದು, ರೈತರನ್ನು ಕಂಗಾಲಾಗಿಸಿದೆ. ಇತ್ತೀಚಿನ ವರ್ಷಗಳಲ್ಲಿ ಕೆಂಪು ಮೂತಿಯ…
Read Moreಭಗವತ್ಕಾರುಣ್ಯವೇ ಜಗತ್ತಿಗೆ ಆಧಾರ: ರಾಘವೇಶ್ವರ ಶ್ರೀ
ಗೋಕರ್ಣ: ದೇವರು, ಗುರು, ತಂದೆ- ತಾಯಿಯ ಕಾರುಣ್ಯ ನಮ್ಮ ಜೀವನಕ್ಕೆ ಆಧಾರ. ಭಗವತ್ಕಾರುಣ್ಯವೇ ಜಗತ್ತಿಗೆ ಆಧಾರ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಗುರುವಾರ ಆಶೀರ್ವಚನ…
Read More