ಕಾರವಾರ: ಜಿಲ್ಲಾ ಸರಕಾರಿ ನೌಕರರ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಂಘದ ಸದಸ್ಯರುಗಳ ಮಕ್ಕಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಗರಿಷ್ಟ ಅಂಕ ಪಡೆದ ಮೊದಲ ಮೂರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ…
Read Moreಜಿಲ್ಲಾ ಸುದ್ದಿ
ಸಂಶುದ್ದೀನ್ ಸರ್ಕಲ್‌ನಲ್ಲಿ ಪೊಲೀಸ್ ಟ್ರಾಫಿಕ್ ಚೌಕಿ
ಭಟ್ಕಳ: ವಾಹನ ಸವಾರರ ಸಂಚಾರ ನಿಯಮ ಪಾಲನೆಯ ಮೇಲೆ ನಿಗಾ ಇಡಲು ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂದು ಇಲ್ಲಿನ ಸಂಶುದ್ದೀನ್ ಸರ್ಕಲ್‌ನಲ್ಲಿ ಪೊಲೀಸ್ ಟ್ರಾಫಿಕ್ ಚೌಕಿಯನ್ನು ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಭಟ್ಕಳದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ…
Read Moreವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಸುನೀಲ
ಹೊನ್ನಾವರ: ತಾಲೂಕಿನ 10 ವಿಶೇಷಚೇತನರಿಗೆ ತಾ.ಪಂ. ವಿಶೇಷ ನಿಧಿಯಿಂದ ಮಂಜೂರಾದ ತ್ರಿಚಕ್ರ ವಾಹನಗಳನ್ನು ಶಾಸಕ ಸುನೀಲ ನಾಯ್ಕ ಮಂಗಳವಾರ ತಾ.ಪಂ. ಸಭಾಭವನದ ಮುಂಭಾಗದಲ್ಲಿ ವಿತರಿಸಿದರು. ಬಳಿಕ ಮಾತನಾಡಿದ ಅವರು, ಇದುವರೆಗೆ 150ಕ್ಕೂ ಅಧಿಕ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ನೀಡಲಾಗಿದೆ.…
Read Moreವಲಯ ಮಟ್ಟದ ಚೆಸ್, ಯೋಗಾಸನ ಸ್ಪರ್ಧೆ
ಯಲ್ಲಾಪುರ: ಯಲ್ಲಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಮೊರಾರ್ಜಿ ವಸತಿ ಶಾಲೆ ಸಹಯೋಗದಲ್ಲಿ ವಲಯ ಮಟ್ಟದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ವಿವಿಧ ಪ್ರೌಢಶಾಲೆಗಳ 40ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ವಸತಿ ಶಾಲೆಯ ಪ್ರಾಂಶುಪಾಲ ಸಂಜಯ…
Read Moreಸೇಂಟ್ ಮಿಲಾಗ್ರಿಸ್‌ನಿಂದ ಬುದ್ಧಿಮಾಂದ್ಯ ಮಕ್ಕಳಿಗೆ ಚಾದರ ವಿತರಣೆ
ಯಲ್ಲಾಪುರ: ಭಾರತದ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಅಂಗವಾಗಿ ಇಲ್ಲಿನ ಸೇಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ- ಆಫ್ ಸೊಸೈಟಿಯಿಂದ ಪಟ್ಟಣದ ರಾಘವೇಂದ್ರ ಬುದ್ಧಿಮಾಂದ್ಯ ಮಕ್ಕಳ ಮತ್ತು ಹಿರಿಯ ನಾಗರಿಕರ ವಸತಿನಿಲಯಕ್ಕೆ ತೆರಳಿ ಸೊಲ್ಲಾಪುರ್ ಚಾದರ ವಿತರಿಸಿದರು. ಚಾದರ್ ವಿತರಿಸಿ…
Read Moreಸರ್ಕಾರದಿಂದ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಆದ್ಯತೆ: ದಿನಕರ ಶೆಟ್ಟಿ
ಹೊನ್ನಾವರ: ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಹಿಂದೆ ಆಗಿ ಹೋದ ಎಲ್ಲ ಮುಖ್ಯಮಂತ್ರಿಗಳು ಶಿಕ್ಷಣಕ್ಕೆ ಆದ್ಯತೆ ನೀಡಿ ಪಾಲಕರ ಮೇಲಿನ ಹೊರೆ ಕಡಿಮೆ ಮಾಡಿದ್ದಾರೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು. ಪೋಷಣ ಶಕ್ತಿ ನಿರ್ಮಾಣ…
Read Moreಕರಡಿ ದಾಳಿಯಿಂದ ಮೃತನಾದ ವ್ಯಕ್ತಿ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಕಾಗೇರಿ
ಶಿರಸಿ: ಆರು ದಿನಗಳ ಹಿಂದೆ ಕರಡಿ ದಾಳಿಗೆ ತುತ್ತಾಗಿದ್ದ ತಾಲೂಕಿನ ದೇವನಳ್ಳಿ ಸಮೀಪದ ಸುಂಡಳ್ಳಿಯ ಮೃತ ಓಂಕಾರ ಜೈನ್ ಅವರ ಮನೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಅರಣ್ಯ ಇಲಾಖೆಯಿಂದ…
Read Moreಇಂದೂರ ಪಂಚಾಯತ್ ಅಧ್ಯಕ್ಷೆಯಾಗಿ ರೇಣುಕಾ ಬಡಿಗೇರ ಆಯ್ಕೆ
ಮುಂಡಗೋಡ: ತಾಲೂಕಿನ ಇಂದೂರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಏರ್ಪಟ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿ ರೇಣುಕಾ ಬಡಿಗೇರ ಹಾಗೂ ಉಪಾಧ್ಯಕ್ಷರಾಗಿ ಕಲ್ಲೇಶ ಸುಣಗಾರ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ರೇಣುಕಾ ಬಡಿಗೇರ ಹಾಗೂ ಕಾಂಗ್ರೆಸ್…
Read Moreಶಾಸಕ ಶೆಟ್ಟಿಯಿಂದ ಸ್ವಾತಂತ್ರ್ಯದ ಘನತೆಗೆ ಹಾನಿ: ಸೂರಜ ನಾಯ್ಕ ಆರೋಪ
ಕುಮಟಾ: ತಾಲೂಕಾಡಳಿತದಿಂದ ಮಣಕಿ ಮೈದಾನದಲ್ಲಿ ನಡೆದ ಸರಕಾರಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕರು ಕ್ಷೇತ್ರದಲ್ಲಿದ್ದರೂ ಭಾಗವಹಿಸದೇ ಸ್ವಾತಂತ್ರ್ಯೋತ್ಸವದ ಘನತೆಯನ್ನು ಕುಂದಿಸಿದ್ದಾರೆ ಎಂದು ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ಆರೋಪಿಸಿದ್ದಾರೆ. ತಾಲೂಕಾಡಳಿತ ನಡೆಸುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ಅಧ್ಯಕ್ಷತೆ…
Read Moreವಿಜ್ಞಾನ ಗೋಷ್ಠಿ, ನಾಟಕ ಸ್ಪರ್ಧೆ ಯಶಸ್ವಿ
ಕುಮಟಾ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ಧಾರೇಶ್ವರದ ಜನತಾ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ಗೋಷ್ಠಿ ಮತ್ತು ನಾಟಕ ಸ್ಪರ್ಧೆ ನಡೆಯಿತು.…
Read More