Slide
Slide
Slide
previous arrow
next arrow

ಎಂ.ಟಿ.ಗೌಡ ದಂಪತಿಗೆ ಕಸಾಪ ಸನ್ಮಾನ

ಕುಮಟಾ: ಓರ್ವ ಪ್ರೌಢಶಾಲಾ ಶಿಕ್ಷಕರಾಗಿ, ಮುಖ್ಯಾಧ್ಯಾಪಕರಾಗಿ ಮೂರು ದಶಕಗಳಿಗೂ ಹೆಚ್ಚು ಕಾಲ ಒಂದು ಸಂಸ್ಥೆಯನ್ನು ಮುನ್ನಡೆಸುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹೊನ್ನಾವರ ಮತ್ತು…

Read More

ಆರೆಕೊಪ್ಪದಲ್ಲಿ ಲಕ್ಷಾಂತರರೂಪಾಯಿ ಕಳ್ಳತನ

ಶಿರಸಿ: ತಾಲೂಕಿನ ಆರೆಕೊಪ್ಪದಲ್ಲಿರುವ ಅಬ್ದುಲ್ ಬಶೀರ ಎಂಬುವವರ ಮನೆಯಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ನಗದು ಹಾಗೂ ಒಂದು ಬಂಗಾರದ ಸರವನ್ನು ಕಳವು ಮಾಡಲಾಗಿದೆ. ಮನೆಯ ಹಂಚನ್ನು ತೆಗೆದು ಒಳಗೆ ಇಳಿದಿರುವ ಕಳ್ಳರು, ಮೂರು ಗೋದ್ರೆಜ್ ಕಪಾಟ್ ಒಡೆದು…

Read More

ವಾಲ್ ಪೇಂಟಿಂಗ್‌ನಲ್ಲಿ ಉತ್ಸಾಹದಲ್ಲಿ ಪಾಲ್ಗೊಂಡ ಯುವಜನತೆ

ಕಾರವಾರ: ಕೇಂದ್ರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಕಾರವಾರ ಇವರು ಸ್ವಚ್ಛ ಬಾರತ 2.0 ಕಾರ್ಯಕ್ರಮದ ಅಂಗವಾಗಿ ಅ.15ರಂದು ನಗರಸಭೆ ಹಾಗೂ ನಗರ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ಫ್ರೀ ಅಭಿಯಾನ…

Read More

5 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ

ಭಟ್ಕಳ: ಜಾಲಿ ಪಟ್ಟಣ ವ್ಯಾಪ್ತಿಯ ವಿವಿಧ ಅಂಗಡಿಗಳಿಗೆ ದಾಳಿ ಮಾಡಿ ಒಟ್ಟೂ 5 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು ರೂ.1100 ದಂಡ ವಿಧಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ಜಾಲಿ ಪಟ್ಟಣ…

Read More

ಗಂಧದಗುಡಿ ಪ್ರಚಾರಕ್ಕಾಗಿ ಬೈಕ್ ಜಾಥಾ

ಹೊನ್ನಾವರ: ಕರುನಾಡು ಕಂಡ ನೆಚ್ಚಿನ ನಟನಲ್ಲಿ ಓರ್ವರಾಗಿದ್ದ ಡಾ.ಪುನೀತ ರಾಜಕುಮಾರ ಅಭಿನಯದ ಗಂಧದಗುಡಿ ಚಿತ್ರದ ಪ್ರಚಾರಕ್ಕಾಗಿ ಹೊನ್ನಾವರದಿಂದ ಕುಮಟಾದವರೆಗೆ ಬೈಕ್ ಜಾಥಾ ಜರುಗಿತು. ಹೊನ್ನಾವರ ಮತ್ತು ಕುಮಟಾ ತಾಲೂಕಿನ ಡಾ.ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ನೇತೃತ್ವದಲ್ಲಿ ತಾಲೂಕಿನ ಶರಾವತಿ…

Read More

ಮೂವರು ವಿದ್ಯಾರ್ಥಿಗಳಿಗೆ ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್

ದಾಂಡೇಲಿ: ನಗರದ ದಾಂಡೇಲಿ ಕರಾಟೆ ಕ್ಲಾಸ್’ನ ಮೂವರು ವಿದ್ಯಾರ್ಥಿಗಳು ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಗೌರವಕ್ಕೆ ಪಾತ್ರರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಆಯೋಜಿಸಲಾಗಿದ್ದ ಬ್ಲ್ಯಾಕ್ ಬೆಲ್ಟ್ ವಿಭಾಗದಲ್ಲಿ ದಾಂಡೇಲಿ ಕರಾಟೆ…

Read More

ರೈತರ ಸಾಲಮನ್ನಾಕ್ಕೆ ಕೆಪಿಆರ್‌ಎಸ್ ರಾಜ್ಯ ಸಮ್ಮೇಳನದಲ್ಲಿ ಆಗ್ರಹ

ಅಂಕೋಲಾ: ರಾಜ್ಯ ಕೃಷಿ ಕಾಯ್ದೆಗಳು, ವಿದ್ಯುತ್ ತಿದ್ದುಪಡಿ ಮಸೂದೆ ರದ್ದುಪಡಿಸಲು ಹಾಗೂ ಅತಿವೃಷ್ಟಿ ಸಂತ್ರಸ್ತ ರೈತರಿಗೆ ವೈಜ್ಞಾನಿಕ ಪರಿಹಾರ ಮತ್ತು ಎಲ್ಲಾ ರೈತರ ಸಾಲಮನ್ನಾಕ್ಕೆ ಕರ್ನಾಟಕ ಪ್ರಾಂತ ರೈತ ಸಂಘದ 17ನೇ ರಾಜ್ಯ ಸಮ್ಮೇಳನದಲ್ಲಿ ಆಗ್ರಹಿಸಲಾಗಿದೆ. ವರ್ಷಗಳ ಕಾಲ…

Read More

ಪುರಸ್ಕಾರಗಳು ಸುಲಭವಾಗಿ ದೊರೆಯುವುದಿಲ್ಲ: ಟಿ.ಎಸ್. ಹಳೆಮನೆ

ಶಿರಸಿ: ಪುರಸ್ಕಾರಗಳು ಸುಲಭವಾಗಿ ದೊರೆಯುವುದಿಲ್ಲ. ಶ್ರದ್ಧೆ, ನಿಷ್ಠೆ, ಶ್ರಮ, ಸಾಧನೆ ಇದರ ಹಿಂದೆ ಇರುತ್ತದೆ. ವಿದ್ಯಾರ್ಥಿಗಳಾದ ನೀವು ಶಿಸ್ತುಬದ್ಧ ಜೀವನವನ್ನು ನಡೆಸುವುದನ್ನು ಕಲಿಯಬೇಕು. ಈ ಶಿಸ್ತನ್ನು ಸ್ಕೌಟ್ಸ್ ಮತ್ತು ಗೈಡ್ಸ್ ನಿಮಗೆ ನೀಡುತ್ತದೆ ಎಂದು ಎಂಎಂ ಕಲಾ ಮತ್ತು…

Read More

ಸರಿಯಾದ ಪೌಷ್ಟಿಕ ಆಹಾರದಿಂದ ಮಕ್ಕಳ ಭವಿಷ್ಯ ಉತ್ತಮವಾಗಿಸಲು ಸಾಧ್ಯ:ಸ್ಪೀಕರ್ ಕಾಗೇರಿ

ಸಿದ್ದಾಪುರ:ಪಟ್ಟಣದ ಅಡಕೆ ಭವನದಲ್ಲಿ ಅ. ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಮಂಜೂರಿಯಾದ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಗರ್ಭಿಣಿಯರು ಹಾಗೂ…

Read More

ಬಸ್, ಬೊಲೆರೋ ನಡುವೆ ಅಪಘಾತ: ತಪ್ಪಿದ ದುರಂತ

ಯಲ್ಲಾಪುರ:ತಾಲೂಕಿನ ಚವತ್ತಿಯ ಬಳಿ ರಾಜಹಂಸ ಬಸ್ ಮತ್ತು ಬೊಲೆರೋ ನಡುವೆ ಅಪಘಾತ ಸಂಭವಿಸಿದೆ.ರಾಜಹಂಸ ಬಸ್ ಮೈಸೂರಿನಿಂದ ಯಲ್ಲಾಪುರಕ್ಕೆ ಶಿರಸಿ-ಯಲ್ಲಾಪುರ ಮಾರ್ಗದಿಂದ ಬರುತ್ತಿರುವಾಗ ರಾಜಹಂಸ ಮತ್ತು ಬೊಲೆರೋ ಮುಖಾಮುಖಿ ಡಿಕ್ಕಿ ಅಪಘಾತ ಸಂಭವಿಸಿದ್ದು,ಬಸ್’ನಲ್ಲಿದ್ದ ಪ್ರಯಾಣಿಕರಿಗೆ, ಅದೃಷ್ಟವಶಾತ್ ಯಾರಿಗೂ ಕೂಡ ಗಂಭೀರ…

Read More
Back to top