ದಾಂಡೇಲಿ: ದಲಿತ ಕುಟುಂಬಕ್ಕೆ ಸೇರಿದ ಸತೀಶ್ ಚೌವ್ಹಾಣ್ ಅವರು ಮಹಿಳಾ ನ್ಯಾಯವಾದಿ ಕವಿತಾ ಗಡೆಪ್ಪನವರ ಮೇಲೆ ಎಸ್.ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಿಸಿದ್ದು, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಂತೆ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇನೆಯಿಂದ ನಗರದ ನ್ಯಾಯಾಲಯದ ಸಂಕೀರ್ಣದಲ್ಲಿರುವ ವಕೀಲರ ಸಭಾಭವನದಲ್ಲಿ…
Read Moreಜಿಲ್ಲಾ ಸುದ್ದಿ
ಬೋಳೆ ಹೊಸಗದ್ದೆ ಗ್ರಾಮದಲ್ಲಿ ರೋಜಗಾರ್ ದಿವಸ್ ಆಚರಣೆ
ಅಂಕೋಲಾ: ತಾಲೂಕಿನ ವಂದಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೋಳೆ ಹೊಸಗದ್ದೆ ಗ್ರಾಮದಲ್ಲಿ ನರೇಗಾದಡಿ 3 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿರುವ ರಸ್ತೆಯಂಚಿನ ಚರಂಡಿ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರೊಂದಿಗೆ ಶನಿವಾರ ರೋಜಗಾರ್ ದಿವಸ್ ಆಚರಿಸಲಾಯಿತು. ಕಳೆದ 25 ದಿನಗಳಿಂದ…
Read Moreಸಕ್ಕರೆ ಇಲಾಖೆ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲಿದೆ: ಸಚಿವ ಶಂಕರ್
ಬೆಂಗಳೂರು: ಸಕ್ಕರೆ ಇಲಾಖೆ ರೈತರಿಗೆ ಕಹಿ ಸುದ್ದಿ ಕೊಡಲು ಸಾಧ್ಯವಿಲ್ಲ. ಸಕ್ಕರೆ ಇಲಾಖೆ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲಿದೆ. ಸಿಎಂಗೆ ಸಭೆಯ ಮಾಹಿತಿ ನೀಡಿ, ರೈತರ ನಿರೀಕ್ಷೆಗಳನ್ನು ಅವರಿಗೆ ಹೇಳುತ್ತೇನೆ ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್…
Read Moreಪರೇಶ್ ಮೇಸ್ತಾ ಪ್ರಕರಣ ಸಿಬಿಐನಿಂದಲೇ ಮರು ತನಿಖೆಯಾಗಲಿ: ಸ್ಪೀಕರ್ ಕಾಗೇರಿ
ಶಿರಸಿ: ಪರೇಶ್ ಮೇಸ್ತಾ ಸಾವು ಕೊಲೆಯಲ್ಲ, ಆಕಸ್ಮಿಕ ಎಂದು ಸಿಬಿಐ ಬಿ ರಿಪೋರ್ಟ್ ಸಲ್ಲಿಸಿದ್ದರೂ ಪ್ರಕರಣವನ್ನು ಸಿಬಿಐ ಮೂಲಕ ಮರು ತನಿಖೆ ಮಾಡಿಸಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…
Read Moreಅ.17ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ನಗರಸಭೆ ಇಲಾಖೆಯಿಂದ ರಸ್ತೆ ಅಗಲಿಕರಣ ನಿಮಿತ್ತ ಮರ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.17, ಸೋಮವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ…
Read Moreಮನೆ ಸದಸ್ಯನಂತಿದ್ದ ಕೋತಿಮರಿಗೆ ಕಣ್ಣೀರಿನ ವಿದಾಯ ಹೇಳಿದ ಗ್ರಾಮಸ್ಥರು
ದಾಂಡೇಲಿ: ಪಟ್ಟಣದ ಕಂಜರಪೇಟೆ ಗಲ್ಲಿಯಲ್ಲಿ ರೆಹೋನೆತ್ ಎನ್ನುವವರ ಮನೆಯಲ್ಲಿ ಕಳೆದ ಮೂರು ವರ್ಷದಿಂದ ಸಾಕಿ ಸಲುಹಿದ್ದ ಕೋತಿ ಮರಿಯೊಂದು ಅನಾರೋಗ್ಯದಿಂದಾಗಿ ಮೃತಪಟ್ಟಿದ್ದು ಮಕ್ಕಳು, ಮನೆ ಮಂದಿ ಹಾಗೂ ಗ್ರಾಮಸ್ಥರು ಕಣ್ಣೀರ ವಿದಾಯ ಹೇಳಿದ ಘಟನೆ ನಡೆದಿದೆ. ಮೂರು ವರ್ಷಗಳ…
Read Moreಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಹೆಜ್ಜೆಗೆ ಜೊತೆಯಾದ ಸಂತೋಷ್ ಶೆಟ್ಟಿ
ಶಿರಸಿ: ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿ ಗಮನ ಸೆಳೆದರು.ಭಾರತದ ಐಕ್ಯತೆ ಸಲುವಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ…
Read Moreಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಗೊಂದಲ ಬೇಡ: ಶಾಸಕಿ ರೂಪಾಲಿ
ಕಾರವಾರ: ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಜನರು ಗೊಂದಲಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಜನತೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುವುದಾಗಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.ನಗರದಲ್ಲಿ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕ ವಿಧಿಸುವ ವಿಷಯ ಇದುವರೆಗೆ ನನ್ನ ಗಮನಕ್ಕೆ…
Read Moreಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಮಂಜುನಾಥ ನಾಯ್ಕ
ಕುಮಟಾ: ಕನ್ಯಾಕುಮಾರಿಯಿಂದ ಆರಂಭಗೊಂಡಿರುವ ಭಾರತ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ನಡೆಯುತ್ತಿದ್ದು, ಈ ವೇಳೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ ಅವರ ಜೊತೆ ಕುಮಟಾ- ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮಂಜುನಾಥ ಎಲ್.ನಾಯ್ಕ ಅವರು ಕೂಡ ಯಾತ್ರೆಯಲ್ಲಿ ಹೆಜ್ಜೆ…
Read Moreಮಂಜಗುಣಿ- ಗಂಗಾವಳಿ ಸೇತುವೆ ಕಾಮಗಾರಿ ಸ್ಥಗಿತಕ್ಕೆ ಆಕ್ರೋಶ
ಅಂಕೋಲಾ: ಮಂಜಗುಣಿ- ಗಂಗಾವಳಿ ನಡುವೆ ನಡೆಯುತ್ತಿರುವ ಸೇತುವೆ ಕಾಮಗಾರಿಯು ಸ್ಥಗಿತಗೊಂಡಿದ್ದು, ಗುತ್ತಿಗೆ ಪಡೆದ ಕಂಪನಿಯವರ ನಿರ್ಲಕ್ಷ್ಯಕ್ಕೆ ಈಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆ ಕೆಲವು ಸಂಘಟನೆಯ ಹೆಸರನ್ನು ಹೇಳಿಕೊಂಡು ಕಂಪನಿಯ ಪರವಾಗಿ ವಕಾಲತ್ತು ವಹಿಸಿದಂತೆ ಹೇಳಿಕೆಯನ್ನು ನೀಡುತ್ತಿದ್ದಾರೆ.ಕಳೆದ…
Read More