ಸಿದ್ದಾಪುರ: ತಾಲೂಕಿನ ಕೋಲಶಿರ್ಸಿ ಗ್ರಾಮ ಪಂಚಾಯತ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಮಮತಾ ಮಡಿವಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗ್ರಾಮ ಪಂಚಾಯತದಲ್ಲಿ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇವರು ಆಯ್ಕೆಯಾಗಿದ್ದಾರೆ.ಗೊತ್ತುಪಡಿಸಿದ ಚುನಾವಣಾಧಿಕಾರಿ ಎ.ಪಿ.ಎಂ.ಸಿ ಕಾರ್ಯದರ್ಶಿ ಮಂಗೇಶ ಜಿ.ನಾಯ್ಕ ಚುನಾವಣಾ ಪ್ರಕ್ರಿಯೆಯನ್ನು…
Read Moreಜಿಲ್ಲಾ ಸುದ್ದಿ
ಪರ್ತಗಾಳಿ ಶ್ರೀಗಳ ದಿಗ್ವಿಜಯೋತ್ಸವ ಮೆರವಣಿಗೆ
ಕುಮಟಾ: ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಗಳ ಚಾತುರ್ಮಾಸ್ಯ ಕುಮಟಾದಲ್ಲಿ ಯಶಸ್ವಿಯಾದ ಹಿನ್ನಲೆಯಲ್ಲಿ ಅ.16ರ ಸಂಜೆ 4.30ಕ್ಕೆ ಶ್ರೀಗಳ ದಿಗ್ವಿಜಯೋತ್ಸವ ಮೆರವಣಿಗೆ ನಡೆಯಲಿದೆ ಎಂದು ಚಾತುರ್ಮಾಸ್ಯ ವೃತ ಸಮಿತಿ ಅಧ್ಯಕ್ಷ ಗೋಪಾಲ…
Read Moreಅ.17ಕ್ಕೆ ಗಂಗಾ ಕಲ್ಯಾಣೋತ್ಸವ ವಿಚಾರ ಸಂಕಿರಣ: ಡಾ.ಎಸ್.ಕೆ. ಮೇಲಕಾರ
ಕುಮಟಾ: ಅಂಬಿಗ ಸಮಾಜದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಿವ-ಗಂಗಾ ಕಲ್ಯಾಣೋತ್ಸವದ ನಿಮಿತ್ತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಅ.17ರಂದು ಗಂಗಾವಳಿಯಲ್ಲಿ ಹಮ್ಮಿಕೊಂಡಿದ್ದೇವೆ ಎಂದು ರಾಷ್ಟ್ರೀಯ ಕೋಲಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಸ್.ಕೆ.ಮೇಲಕಾರ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಂಬಿಗ ಸಮಾಜವು…
Read Moreಬಹುವರ್ಷದ ಕನಸಾದ ಶಿರಸಿ ಮಾಸ್ಟರ್ ಪ್ಲಾನ್ ಬಹುತೇಕ ಖಚಿತ
ಶಿರಸಿ: ಕಳೆದ 3-4 ವರ್ಷದಿಂದ ಹಲವು ತಾಂತ್ರಿಕ ಕಾರಣದಿಂದ ಸರ್ಕಾರಕ್ಕೆ ಹೋಗಿ ಹಿಂದೆ ಬರುತ್ತಿದ್ದ ಶಿರಸಿ ನಗರದ ಮಾಸ್ಟರ್ ಪ್ಲಾನ್ ಶುಕ್ರವಾರ ಸಂಜೆ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಬಳಿಕ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ…
Read Moreಮಳೆ ಹಾನಿ ಸ್ಥಳಕ್ಕೆ ಖುದ್ದು ಹೋಗಿ: ಡಿಸಿಗಳಿಗೆ ಸಿಎಂ ಸೂಚನೆ
ಕಾರವಾರ: ರಾಜ್ಯದಲ್ಲಿ ಮಳೆಯಿಂದಾಗಿ ಉಂಟಾದ ಅನಾಹುತಗಳ ಕುರಿತು ಜಿಲ್ಲಾ ಕೇಂದ್ರಗಳಲ್ಲಿ ಕುಳಿತು ಸಭೆ ಮಾಡುವುದಕ್ಕಿಂತ ಪ್ರತಿ ತಾಲೂಕಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ಗುರುವಾರ ಬೆಳಗ್ಗೆ ವಿಜಯನಗರ ಜಿಲ್ಲೆ…
Read Moreಮನೆ ಕಂಪೌಂಡಲ್ಲಿ ಇಟ್ಟ ಬೈಕ್ ಕದ್ದ ಖದೀಮರು:ದೂರು ದಾಖಲು
ಮುಂಡಗೋಡ: ತಾಲೂಕಿನ ಮೈನಳ್ಳಿ ಗ್ರಾಮದಲ್ಲಿ ಮನೆಯ ಕಂಪೌಂಡಿನ ಒಳಗೆ ಇಟ್ಟಿದ್ದ ಬೈಕ್ ಕಳವು ಮಾಡಿಕೊಂಡು ಒಯ್ದಿರುವ ಘಟನೆ ನಡೆದಿದೆ. ಈ ಕುರಿತು ಶುಕ್ರವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಹಳಿಯಾಳದ ಚಂದ್ರೊಳ್ಳಿ ಗ್ರಾಮದ ಖಾಸಗಿ ಶಾಲೆಯ ಶಿಕ್ಷಕ ಪ್ರಕಾಶ ಕ್ರಿಶ್ಚಿಯನ್…
Read Moreಕುಸಿಯುವ ಹಂತದಲ್ಲಿ ಧರೆ: ನಿರ್ಲಕ್ಷ್ಯ ಮಾಡದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಆಗ್ರಹ
ಭಟ್ಕಳ: ತಾಲೂಕಿನ ಯಲ್ವಡಿಕವೂರ ಪಂಚಾಯತ್ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ ಹುಲಿಗಿರ್ತಿ ದೇವಸ್ಥಾನದ ಪಕ್ಕದ ಧರೆ ಕುಸಿಯುವ ಪರಿಸ್ಥಿತಿಯಲ್ಲಿದ್ದು, ವಾಹನ ಸವಾರರಿಗೆ ಸಂಚಾರಕ್ಕೆ ಆತಂಕವನ್ನುಂಟು ಮಾಡಿದೆ.ದಿನನಿತ್ಯವೂ ರಾಷ್ಟ್ರೀಯ ಹೆದ್ದಾರಿಯ 66ರ ಮಾರ್ಗವಾಗಿ ಸಾವಿರಾರು ಬೈಕ್, ಬೃಹತ್ ವಾಹನಗಳು…
Read Moreಸುಮನ್ ಪೆನ್ನೇಕರ ವರ್ಗಾವಣೆಗೆ ಸಂಚು: ಕರವೇ ಜಿಲ್ಲಾಧ್ಯಕ್ಷ ಆಕ್ರೋಶ
ಕಾರವಾರ: ತಮ್ಮ ಕೆಲಸಗಳಿಗೆ ಅಡ್ಡಿಯಾಗುತ್ತಿದ್ದಾರೆ ಎಂದು ಜಿಲ್ಲೆಯ ಶಾಸಕರು ಹಾಗೂ ಸಚಿವರು ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ ಅವರ ವರ್ಗಾವಣೆಗೆ ಸಂಚು ಮಾಡಿದ್ದಾರೆ. ಅನೇಕ ವರ್ಷಗಳಿಂದ ರಾಜಕೀಯ ಕುಮ್ಮಕ್ಕಿನಿಂದ ಜಿಲ್ಲೆಯಲ್ಲಿಯೇ ಅನೇಕ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಬಿಜೆಪಿ ಸರಕಾರ…
Read Moreನಿಟ್ಟುವಳ್ಳಿ ರಾಷ್ಟ್ರೋತ್ಥಾನ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನ ಕಾರ್ಯಾಗಾರ
ದಾವಣಗೆರೆ: ದಾವಣಗೆರೆ ಜಿಲ್ಲಾ ಖಾಸಗಿ ಶಾಲೆಗಳ ಆಡಳಿತ ಮುಖ್ಯಸ್ಥರ ಮತ್ತು ಶಿಕ್ಷಕರ ಸಭೆ ಹಾಗೂ ಭಗವದ್ಗೀತಾ ಅಭಿಯಾನದ ಕಾರ್ಯಾಗಾರ ನಿಟ್ಟುವಳ್ಳಿ ರಾಷ್ಟ್ರೋತ್ಥಾನ ಶಾಲೆಯಲ್ಲಿ ಶ್ರೀಗಂಗಾಧರೇಂದ್ರ ನ ಸರಸ್ವತೀ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆಯಿತು.
Read Moreಭೂ ಅಂತರ್ಗತ ಬಸಿಕಾಲುವೆ ನಿರ್ಮಾಣ ಕ್ಷೇತ್ರೋತ್ಸವ, ರೈತ ಸಂವಾದ
ಸಿದ್ದಾಪುರ: ಜಿಲ್ಲಾ ಪಂಚಾಯತ ಉತ್ತರ ಕನ್ನಡ ಮತ್ತು ತೋಟಗಾರಿಕೆ ಇಲಾಖೆ ಸಿದ್ದಾಪುರ ವತಿಯಿಂದ ಅಡಿಕೆ ತೋಟದಲ್ಲಿ ಭೂ ಅಂತರ್ಗತ ಬಸಿಕಾಲುವೆ ನಿರ್ಮಾಣ ಕ್ಷೇತ್ರೋತ್ಸವ ಮತ್ತು ರೈತ ಸಂವಾದ ಕಾರ್ಯಕ್ರಮವನ್ನು ತಂಗಾರಮನೆ ಚಂದ್ರಶೇಖರ ಭಟ್ಟರ ಪ್ರಕೃತಿ ಹೋ ಸ್ಟೇ ತೋಟದಲ್ಲಿ…
Read More