Slide
Slide
Slide
previous arrow
next arrow

ವ್ಯಾಪಾರ ಮಳಿಗೆ ಉದ್ಘಾಟಿಸಿದ ಸಚಿವ ಹೆಬ್ಬಾರ್

ಮುಂಡಗೋಡ: ತಾಲೂಕಿನ ಇಂದೂರ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ವಾಣಿಜ್ಯ ಮಳಿಗೆ ಹಾಗೂ ಗೊಡೌನ್ ಅನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಸಹಕಾರಿ ಸಂಘಗಳು ಅಭಿವೃದ್ಧಿಯಾಗಬೇಕಾದರೆ ರೈತರು ಇಲ್ಲಿಯೆ ವ್ಯವಹಾರ…

Read More

ಎರಡು ಶಾಲೆಗಳನ್ನ ಅನುದಾನದ ವ್ಯಾಪ್ತಿಗೆ ಒಳಪಡಿಸಲು ಸರ್ವ ಪ್ರಯತ್ನ: ಹೊರಟ್ಟಿ

ದಾಂಡೇಲಿ: ನಗರದ ರೋಟರಿ ಪ್ರೌಢಶಾಲೆ ಮತ್ತು ಜನತಾ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯನ್ನು ಸರಕಾರದ ಅನುದಾನಕ್ಕೆ ಒಳಪಡಿಸಲು ಈಗಾಗಲೆ ಸಾಕಷ್ಟು ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಮಾಜಿ ಸಭಾಪತಿಗಳು ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರು…

Read More

ಯಕ್ಷಗಾನ ಪುರಾಣ ಕಥೆ ಹೇಳುವುದರ ಜೊತೆ ಉತ್ತಮ ಸಂಸ್ಕೃತಿ ನೀಡುತ್ತದೆ: ಉಪೇಂದ್ರ ಪೈ

ಸಿದ್ದಾಪುರ : ಯಕ್ಷಗಾನದಿಂದ ಪುರಾಣ ಕಥೆಗಳನ್ನು ತಿಳಿದುಕೊಳ್ಳುವುದರ ಜತೆಗೆ ಉತ್ತಮ ಸಂಸ್ಕೃತಿಯನ್ನು ನೀಡುವ ಕಲೆ ಆಗಿದೆ. ಕಳೆದ ವರ್ಷ ಉಪೇಂದ್ರ ಪೈ ಸೇವಾ ಟ್ರಸ್ಟ್ ನಿಂದ ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ಹತ್ತು ಯಕ್ಷಗಾನ ಕಾರ್ಯಕ್ರಮ ಆಯೋಜಿಸಿಲಾಗಿತ್ತು. ಈ ವರ್ಷ 20…

Read More

ಭಾರತ್ ಜೋಡೋ ಯಾತ್ರೆಗೆ ದಾಂಡೇಲಿಯ ಕಾಂಗ್ರೆಸ್ಸಿಗರ ಸಾಥ್

ದಾಂಡೇಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ನಗರದಿಂದ ಕಾಂಗ್ರೆಸ್ ಮುಖಂಡರು ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಿದ್ದರು. ಬುಧವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ಹೊರಟ ತಂಡದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕೋಗಿಲಬನ ಗ್ರಾಮ ಪಂಚಾಯತಿ ಅಧ್ಯಕ್ಷ ಅಶೋಕ…

Read More

ನರೇಗಾ ಯೋಜನೆಯಿಂದ ಶಾಶ್ವತ ಅಂಗನವಾಡಿ ಕಟ್ಟಡ ನಿರ್ಮಾಣ

ಶಿರಸಿ: ಕಳೆದ ಹನ್ನೆರಡು ವರ್ಷಗಳಿಂದಲೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಒಂದು ಕೋಣೆಯಲ್ಲಿ ನಡೆಯುತ್ತಿದ್ದ ಅಂಗನವಾಡಿಯ ಮಕ್ಕಳ ವಿದ್ಯಾಭ್ಯಾಸಕ್ಕೆ ಕೊನೆಗೂ ಶಾಶ್ವತ ಕಟ್ಟಡವೊಂದು ನಿರ್ಮಾಣವಾಗಿದೆ. ಇದು ಸಾಧ್ಯವಾಗಿದ್ದು ನರೇಗಾ ಯೋಜನೆಯಿಂದ ಎಂಬುದು ಹೆಮ್ಮೆಯ ವಿಚಾರ. ತಾಲೂಕಿನ ಬಿಸಲಕೊಪ್ಪ…

Read More

ಎರಡು ಸಂಘಗಳಿಗೆ ಸಮಾಪನಾಧಿಕಾರಿ ನೇಮಕ

ಕಾರವಾರ: ಅಂಕೋಲಾ ತಾಲೂಕಿನ ಭಾವಿಕೇರಿಯ ಸ್ಟುಡೆಂಟ್ಸ್ ಕೋ- ಆಪ್ ಸ್ಟೋರ್ಸ್ ಲಿ., ಸೆಕೆಂಡರಿ ಸ್ಕೂಲ್ ಮತ್ತು ಶಿರಗುಂಜಿ ಕೂಲಿಕಾರರ ಕಾಂಟ್ರಾಕ್ಟ್ ಮತ್ತು ಕೈಗಾರಿಕಾ ಸಹಕಾರ ಸಂಘ ನಿ., ಪೋಟ ನಿಯಮಕ್ಕನುಸಾರವಾಗಿ ಯಾವುದೇ ಕಾರ್ಯನಿರ್ವಹಿಸದೇ ಇರುವುದರಿಂದ ಕಾರವಾರ ಸಹಕಾರ ಸಂಘಗಳ…

Read More

ನಿಲ್ಲದ ಭ್ರೂಣಹತ್ಯೆ: ಸ್ವರ್ಣವಲ್ಲಿ ಶ್ರೀ ಕಳವಳ

ಶಿರಸಿ: ಭ್ರೂಣಹತ್ಯೆ ನಿಷೇಧ ಕಾಯಿದೆ ಬಂದರೂ ಭ್ರೂಣ ಹತ್ಯೆಯಂತಹ ಮಹಾಪಾಪದ ಕೆಲಸ ನಿಲ್ಲದಿರುವ ಬಗ್ಗೆ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಕಳವಳ ವ್ಯಕ್ತಪಡಿಸಿದರು. ಅವರು ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ಸೊಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗ್ರಾಮಾಭ್ಯುದಯ ಸಂಸ್ಥೆ, ಮಾರಿಕಾಂಬಾ…

Read More

ನೌಕಾನೆಲೆ ಕೆಲಸದಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಿ: ರಾಘು ನಾಯ್ಕ

ಕಾರವಾರ: ನೌಕಾನೆಲೆಯಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆಯಲ್ಲಿ ಕೆಲಸ ನೀಡಬೇಕು. ಇಲ್ಲದೆ ಇದ್ದಲ್ಲಿ ನೌಕಾನೆಲೆ ಗೇಟ್ ತಡೆದು ಪ್ರತಿಭಟನೆ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ರಾಘು ನಾಯ್ಕ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೌಕಾನೆಲೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುತ್ತಿಲ್ಲ. ಗುತ್ತಿಗೆ…

Read More

ರಜತ ಶಿಲ್ಪಿ ಪ್ರಶಾಂತ್ ಶೇಟ್ ಮನೆಗೆ ಸ್ಪೀಕರ್ ಭೇಟಿ

ಸಿದ್ದಾಪುರ: ಪಟ್ಟಣದ ಹಾಳದಕಟ್ಟ ನಾಗರಕಟ್ಟೆಯ ಸುವರ್ಣ ಹಾಗೂ ರಜತ ಶಿಲ್ಪಿ ಪ್ರಶಾಂತ್ ಶೇಟ್ ಮನೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸೌಹಾರ್ದ ಭೇಟಿ ನೀಡಿದರು. ಇತ್ತೀಚಿಗೆ ಬ್ರಹ್ಮೋಪದೇಶ ಪಡೆದ ನಿವೃತ್ತ ಮುಖ್ಯ ಅಧ್ಯಾಪಕ ಡಿ.ಎನ್.ಶೇಟ್ ಇವರ ಮೊಮ್ಮಗ ಹಾಗೂ…

Read More

ಅ.31ಕ್ಕೆ ಶಿಕ್ಷಕರಿಗಾಗಿ ಕಾರ್ಯಾಗಾರ : ಮಹೇಶ ಕಲ್ಯಾಣಪುರ

ಹೊನ್ನಾವರ: ಹೊಸ ಶಿಕ್ಷಣ ನೀತಿಯ ಬಗ್ಗೆ ಮಾಹಿತಿ ಹಾಗೂ ಸೃಜನಶೀಲ ಕಲಿಕಾ ಬೋಧನೆಯ ಕುರಿತು ಕಾರವಾರ ಶೈಕ್ಷಣಿಕ ಜಿಲ್ಲೆಯ ಐದು ತಾಲೂಕುಗಳ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಅ.31ರಂದು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್…

Read More
Back to top