ಯಲ್ಲಾಪುರ:ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ದಾಂಡೇಲಿಯಿಂದ ಕೇರಳದ ಕೊಚ್ಚಿಗೆ ಪೇಪರ್ ಲೊಡ್ ಸಾಗಿಸುತ್ತಿದ್ದ ಲಾರಿ ಅರಬೈಲ್ ಘಟ್ಟದ ಯೂಟರ್ನ್ ಬಳಿ ಪಲ್ಟಿಯಾಗಿದೆ. ಚಾಲಕನಿಗೆ…
Read Moreಜಿಲ್ಲಾ ಸುದ್ದಿ
ಬೀದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ
ಕುಮಟಾ: ಪುರಸಭೆ ವತಿಯಿಂದ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬೀದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ನಡೆಯಿತು. ಕಾರ್ಯಗಾರ ಉದ್ಘಾಟಿಸಿದ ಪುರಸಭೆ ಅಧ್ಯಕ್ಷೆ ಅನುರಾಧ ಬಾಳೇರಿ ಮಾತನಾಡಿ, ಬೀದಿ ವ್ಯಾಪಾರಿಗಳು ಪುರಸಭೆಯಿಂದ ನೀಡಲಾಗುವ ತರಬೇತಿ ಮತ್ತು ವಿವಿಧ…
Read More‘ಸಂಜೀವಿನಿ ಮಾಸಿಕ ಸಂತೆ’:ವಿವಿಧ ಉತ್ಪನ್ನಗಳ ಪ್ರದರ್ಶನ
ಹೊನ್ನಾವರ; ತಾಲೂಕಿನ ಖರ್ವಾ ಗ್ರಾ.ಪಂ ಪಂಚಾಯತ್ ಆವಾರದಲ್ಲಿ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ‘ಸಂಜೀವಿನಿ ಮಾಸಿಕ ಸಂತೆ’ ಹೆಸರಿನಲ್ಲಿ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಸುನೀಲ್ ನಾಯ್ಕ ಮಾತನಾಡಿ,…
Read Moreವಸತಿ ಯೋಜನೆ ಫಲಾನುಭವಿಗಳಿಗೆ ಕಾರ್ಯದೇಶ ವಿತರಣಾ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ, ಉಪ್ಪೂಣೆ, ಹೆರಂಗಡಿ, ಜಲವಳ್ಳಿ ಗ್ರಾ.ಪಂ. 2021-22ನೇ ಸಾಲಿನ ವಸತಿಯೋಜನೆ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ಮಂಜೂರಾದ ಫಲಾನುಭವಿಗಳಿಗೆ ಕಾರ್ಯದೇಶ ವಿತರಣಾ ಕಾರ್ಯಕ್ರಮ ಹೆರಂಗಡಿ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ನಾಲ್ಕು ಗ್ರಾ.ಪಂ.ವ್ಯಾಪ್ತಿಯ ಒಟ್ಟು 78 ಫಲಾನುಭವಿಗಳಿಗೆ ಕಾರ್ಯದೇಶ…
Read Moreಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ: ಅನಂತ ಹೆಗಡೆ
ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗ್ರಾಮ ಪಂಚಾಯತದ ಭಂಡಾರಕೇರಿ ಗ್ರಾಮದ ಕುಟುಂಬದವರಿಗೆ ಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಅವರಿಗೆ ಮನೆಯನ್ನು ಮಂಜೂರಿ ಮಾಡಲಾಗಿದೆ ಎಂದು ಸ್ಥಳೀಯ ಗ್ರಾಮ ಪಂಚಾಯತ ಸದಸ್ಯ ಅನಂತ ಹೆಗಡೆ ಹೊಸಗದ್ದೆ ಹೇಳಿದರು. ಈ ಕುರಿತು…
Read Moreಕಾರವಾರದಲ್ಲಿ ಗೋಚರಿಸಿದ ‘ಸನ್ ಹ್ಯಾಲೋ’
ಕಾರವಾರ: ನಗರದ ಜನತೆ ಗುರುವಾರ ಬಾಹ್ಯಾಕಾಶದಲ್ಲಿ ನಡೆದ ವಿಸ್ಮಯವೊಂದನ್ನು ಕಂಡು ಕೌತುಕಗೊಂಡರು. ಮಧ್ಯಾಹ್ನದ ವೇಳೆ ಆಗಸದಲ್ಲಿ ಸೂರ್ಯನ ಸುತ್ತ ಉಂಗುರದಾಕೃತಿಯೊಂದು ಕಾಣಿಸಿಕೊಂಡು ಅಚ್ಚರಿ ಮೂಡಿಸಿತು. ಗುರುವಾರ ಸುಮಾರು ಮಧ್ಯಾಹ್ನ 1ರಿಂದ ಆಗಸದಲ್ಲಿ ಕಾಣಿಸಲ್ಪಟ್ಟ ಈ ಕೌತುಕ, ಮಧ್ಯಾಹ್ನ 2.30…
Read Moreಆಕಸ್ಮಿಕ ಬೆಂಕಿ ತಗುಲಿ ಹೊತ್ತುರಿದ ಸಿಮೆಂಟ್ ಲಾರಿ
ಯಲ್ಲಾಪುರ: ಚಲಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಲಾರಿ ಹೊತ್ತಿ ಉರಿದ ಘಟನೆ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿಯ ಮೊಗದ್ದೆ ಸಮೀಪ ನಡೆದಿದೆ. ಕೊಪ್ಪಳದಿಂದ ಅಂಕೋಲಾ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಗೆ, ಟೈರ್ ನ ಘರ್ಷಣೆಯಿಂದಾಗಿ ಬೆಂಕಿ ತಗುಲಿದೆ.…
Read More2021-22ನೇ ಸಾಲಿನ ಶಿರಸಿ ಲಯನ್ಸ್ ಸೇವೆಗಾಗಿ ಲಯನ್ಸ್ ಡಿಸ್ಟ್ರಿಕ್ಟ್ ಪ್ರಶಸ್ತಿ
ಶಿರಸಿ: ಇತ್ತೀಚಿಗೆ ಗೋವಾದಲ್ಲಿ ನಡೆದ ಸಮಾರಂಭದಲ್ಲಿ ಡಿಸ್ಟ್ರಿಕ್ಟ್ 317ಬಿ 2021-22 ನೇ ಸಾಲಿಗೆ ಶಿರಸಿ ಲಯನ್ಸ್ ಬಳಗದವರು, ತಮ್ಮ ಸೇವಾ ಚಟುವಟಿಕೆಗಳಿಗಾಗಿ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. M.J.F. ಲಯನ್ ಉದಯ ಸ್ವಾದಿ ಅತ್ಯುತ್ತಮ ಕ್ಲಬ್ ಅಧ್ಯಕ್ಷ ಮತ್ತು ಅಂತರಾಷ್ಟ್ರೀಯ…
Read Moreಸಾಮಾಜಿಕ ಜಾಲತಾಣ ಪ್ರಕೋಷ್ಟ ರಾಘು ಕುಂದರಗಿ ರಾಜಿನಾಮೆ
ಯಲ್ಲಾಪುರ: ಇತ್ತೀಚಿಗೆ ನಡೆದ ಪ್ರವೀಣ ನೆಟ್ಟಾರ ಹತ್ಯೆ ಪ್ರಕರಣವು ರಾಜ್ಯದಲ್ಲಿ ತಲ್ಲಣ ಎಬ್ಬಿಸಿದೆ. ಹಲವಾರು ಬಿಜೆಪಿ ಯುವ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುತ್ತಿದ್ದಾರೆ. ಅಂತೆಯೇ ಜಿಲ್ಲೆಯ ಭಾಜಪಾ ಸಾಮಾಜಿಕ ಜಾಲತಾಣ ಪ್ರಕೋಷ್ಟ ,ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಹೆಗಡೆ…
Read Moreಯಲ್ಲಾಪುರ ತಾಲೂಕು ಯುವ ಮೋರ್ಚಾದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ
ಯಲ್ಲಾಪುರ: ಬಿಜೆಪಿ ತಾಲೂಕು ಯುವ ಮೋರ್ಚಾದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಯುವಮೋರ್ಚಾ ತಾಲೂಕು ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್ ಪತ್ರಿಕಾ ಹೇಳಿಕೆ ನೀಡಿ, ಬಿಜೆಪಿ ಯುವ ಮುಖಂಡ ಪ್ರವೀಣ ಹತ್ಯೆ ಹಾಗೂ ಆರ್.ಎಸ್.ಎಸ್ ಸ್ವಯಂ ಸೇವಕ ರಮೇಶ…
Read More