ಶಿರಸಿ: ಜಗನ್ಮಾತೆ ಸೇವೆ ಮಾಡುವವರು ಆಪತ್ತು ಇದ್ದರೂ ದಾಟುತ್ತಾರೆ, ಆಪತ್ತಿನ ಭಯವಿಲ್ಲ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ನುಡಿದರು. ಅವರು ತಾಲೂಕಿನ ದೇವತೆಮನೆಯ ಶ್ರೀಲಲಿತಾ ಭದ್ರಕಾಳಿ ದೇವಸ್ಥಾನದಲ್ಲಿ ಸೋಮವಾರ ನಡೆದ ನವಚಂಡಿ…
Read Moreಜಿಲ್ಲಾ ಸುದ್ದಿ
ಅ.12 ರಂದು ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖೆ ಹಾಗೂ ಗ್ರಾಮೀಣ-2 ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ನಿಮಿತ್ತ ಮರ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿ೦ದ ಅ.12, ಬುಧವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ…
Read Moreಕ್ರೀಡಾಕೂಟ: ಮೈನಳ್ಳಿ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಯಲ್ಲಾಪುರ: ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮೈನಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.ಕೆವಿನ್ ಸಿದ್ದಿ 100 ಮೀ ಓಟ ಹಾಗೂ 200 ಮೀ ಓಟದಲ್ಲಿ…
Read Moreಕರಾಟೆ ಚಾಂಪಿಯನ್’ಶಿಪ್’ನಲ್ಲಿ ವಿವೇಕ್ ಹೆಗಡೆ ಪ್ರಥಮ
ಶಿರಸಿ: ತಾಲೂಕಿನ ಕಬ್ನಳ್ಳಿಯ ವಿವೇಕ್ ಗಂಗಾಧರ ಹೆಗಡೆ ( ಬೆಂಗಳೂರು ) ಈತನು ಮೈಸೂರಿನಲ್ಲಿ ದಸರಾ ಉತ್ಸವದ ಅಂಗವಾಗಿ ನಡೆದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಎರಡು ಪದಕಗಳನ್ನು ತನ್ನದಾಗಿಸಿಕೊಂಡಿದ್ದಾನೆ .ಕೊನೆಯ ದಿನದಲ್ಲಿ…
Read Moreಅ .12ಕ್ಕೆ ಮಾರಿಗುಡಿ ಕಲ್ಯಾಣ ಮಂಟಪದಲ್ಲಿ ಸರ್ವದಂಪತಿ ಶಿಬಿರ
ಶಿರಸಿ :ನಗರದ ಶ್ರೀ ಮಾರಿಕಾಂಬಾ ದೇವಸ್ಥಾನ ಹಾಗೂ ಗ್ರಾಮಾಭ್ಯುದಯ ಶ್ರೀ ಸೋಂದಾ ಸ್ವರ್ಣವಲ್ಲೀ ಇವುಗಳ ಸಂಯುಕ್ತ ಆಶ್ರಯದಲ್ಲಿ ಹದಿಮೂರನೇ ವರ್ಷದ ದಂಪತಿಗಳ ಶಿಬಿರವನ್ನು ಅ .12 ಬುಧವಾರ ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ. ನವದಂಪತಿಗಳು ಹಾಗೂ 5 ವರ್ಷಗಳ…
Read Moreಸುಮನ್ ಪೆನ್ನೇಕರ್ ವರ್ಗಾವಣೆ ಕೈಬಿಡುವಂತೆ ಜ್ಯೋತಿ ಪಾಟೀಲ್ ಮನವಿ
ಕಾರವಾರ: ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ್ ಅವರನ್ನು ಅವಧಿ ಮುಂಚೆ ವರ್ಗಾವಣೆ ಮಾಡುತ್ತಿರುವುದು ಬಹಳ ವಿಷಾದನೀಯ ಸಂಗತಿ. ಇಂಥ ದಕ್ಷ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಅಪರಾಧಿಗಳಿಗೆ ,ಅಕ್ರಮ ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವದೇ ಇವರ ವರ್ಗಾವಣೆಗೆ ಕಾರಣವಾಗಿರಬಹುದು ಎಂದು…
Read Moreಅ.12ಕ್ಕೆ ‘ಶನೇಶ್ವರಾಂಜನೇಯ’ ಯಕ್ಷಗಾನ ಪ್ರದರ್ಶನ
ಶಿರಸಿ: ಇಲ್ಲಿನ ಶಬರ ಸಂಸ್ಥೆಯು ಕಾರವಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ತಾಲೂಕಿನ ಜಡ್ಡಿಗದ್ದೆಯ ಕೋಡನಗದ್ದೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಅ.12ರ ಸಂಜೆ 7 ರಿಂದ ‘ಶನೇಶ್ವರಾಂಜನೇಯ’ ಯಕ್ಷಗಾನ ಪ್ರದರ್ಶನ ಹಮ್ಮಿಕೊಂಡಿದೆ. ಗ್ರಾ.ಪಂ.ಸದಸ್ಯ ಪ್ರವೀಣ ಮಣ್ಮನೆ ಉದ್ಘಾಟಿಸಲಿದ್ದು,…
Read Moreರಾಜ್ಯ ಧನಗರ ಗೌಳಿ ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ದೇವು ಪಾಟೀಲ್ ಆಯ್ಕೆ
ಮುಂಡಗೋಡ: ಕರ್ನಾಟಕ ರಾಜ್ಯ ಧನಗರ ಗೌಳಿ ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ಮುಂಡಗೋಡ ಎ.ಪಿ.ಎಮ್.ಸಿ ಯ ಮಾಜಿ ಅಧ್ಯಕ್ಷ ದೇವು ಜಾನು ಪಾಟೀಲ್ ಆಯ್ಕೆಯಾಗಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಮಿಕ ಖಾತೆ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ…
Read Moreಅ.12ರವರೆಗೆ ಮಳೆ ಸೂಚನೆ: ಮಲೆನಾಡು ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಅ.12ರವರೆಗೆ ಮಳೆಯಾಗಲಿದೆ. ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಬೆಂಗಳೂರು,…
Read Moreಶಿಕ್ಷಕಿ ಶಿವಲೀಲಾಗೆ ಶ್ರೀಗುರುಕುಲ ತಿಲಕ ಪುರಸ್ಕಾರ
ಯಲ್ಲಾಪುರ: ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ಆಯೋಜಿಸಿದ್ದ ವಿಶ್ವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕಿನ ಅರಬೈಲ್ ಶಾಲೆಯ ಶಿಕ್ಷಕಿ, ಸಾಹಿತಿ, ಶಿವಲೀಲಾ ಹುಣಸಗಿ ಅವತಿಗೆ ಶ್ರೀ ಗುರುಕುಲ ತಿಲಕ ಪುರಸ್ಕಾರ ನೀಡಿ ಗೌರವಿಸಲಾಯಿತು.ಶಿವಲೀಲಾ ಅವರ ಶಿಕ್ಷಣ ಕ್ಷೇತ್ರ ಮತ್ತು…
Read More