ಕುಮಟಾ: ಪಟ್ಟಣದ ಬಾಳಿಗಾ ಕಾಲೇಜಿನ ಮೈದಾನದಲ್ಲಿ ಅಗ್ನಿವೀರರಾಗಿ ಸೈನ್ಯಕ್ಕೆ ಸೇರುವ ಕನಸನ್ನು ಹೊತ್ತ ಅಭ್ಯರ್ಥಿಗಳೊಂದಿಗೆ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಸಿಹಿ ವಿತರಿಸುವ ಮೂಲಕ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಲ್ಲಿನ ಯುವ ಬ್ರಿಗೇಡ್ ವತಿಯಿಂದ ಬಾಳಿಗಾ…
Read Moreಜಿಲ್ಲಾ ಸುದ್ದಿ
ಘನತ್ಯಾಜ್ಯ ಸಂಗ್ರಹ ಘಟಕ ಸ್ಥಳಾಂತರಕ್ಕೆ ಒತ್ತಾಯ
ಕುಮಟಾ: ಪಟ್ಟಣದ ಚಿತ್ರಗಿ ಕಡೇಭಾಗದಲ್ಲಿ ಸ್ಥಾಪಿಸಲಾದ ಘನತ್ಯಾಜ್ಯ ಸಂಗ್ರಹ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಸ್ಥಳೀಯರು ಪುರಸಭೆಯನ್ನು ಒತ್ತಾಯಿಸಿದ್ದಾರೆ. ಪುರಸಭೆಯ ವಾರ್ಡ್ ನಂಬರ್ 6ರ ಚಿತ್ರಗಿ ಕಡೇಭಾಗದಲ್ಲಿ ಘನತ್ಯಾಜ್ಯ ಸಂಗ್ರಹ ಘಟಕವನ್ನು ಸ್ಥಾಪಿಸಿದ್ದು, ಇಡೀ ಕುಮಟಾ ಪಟ್ಟಣದ ಕಸವನ್ನು ಇಲ್ಲಿ…
Read Moreವಿವಿಧ ಕಾಮಗಾರಿಗಳಿಗೆ ದಿನಕರ ಶೆಟ್ಟಿ ಚಾಲನೆ
ಕುಮಟಾ: ತಾಲೂಕಿನ ಅಳಕೋಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಶಾಸಕ ದಿನಕರ ಶೆಟ್ಟಿ ರಸ್ತೆಗಳ ನಿರ್ಮಾಣ, ಉದ್ಘಾಟನೆ, ಅಂಗನವಾಡಿ ಕಟ್ಟಡದ ಲೋಕಾರ್ಪಣೆ, ಕಾಲೇಜು ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮ ಹೀಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕತಗಾಲ,…
Read More2016ರ ಅಪಘಾತ ಪ್ರಕರಣ:ಸಾವಿಗೆ ಕಾರಣನಾದ ಲಾರಿ ಚಾಲಕನಿಗೆ ಜೈಲು ಶಿಕ್ಷೆ
ಹೊನ್ನಾವರ: ರಸ್ತೆ ಅಪಘಾತ ಪ್ರಕರಣದಲ್ಲಿ ಆರೋಪಿ ಚಾಲಕನಿಗೆ 2 ವರ್ಷ 3 ತಿಂಗಳು ಜೈಲು ಶಿಕ್ಷೆ ಮತ್ತು ರೂ.2,500 ದಂಡ ವಿಧಿಸಿ ಇಲ್ಲಿನ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ತಾಲೂಕಿನ ಹಳದೀಪುರ ಗ್ರಾಮದ ಸಾಲಿಗೇರಿ ರಾಷ್ಟ್ರೀಯ…
Read Moreಜು.29ಕ್ಕೆ ವಿದ್ಯುತ್ ಮಹೋತ್ಸವ
ಕಾರವಾರ: ಕೇಂದ್ರ ಇಂಧನ ಇಲಾಖೆ ಹಾಗೂ ವಿದ್ಯುತ್ ಸಚಿವಾಲಯ, ಎನ್ ಟಿಪಿಸಿ ಮತ್ತು ರಾಜ್ಯ ಇಂಧನ ಇಲಾಖೆ, ಕೆಪಿಟಿಸಿಎಲ್, ಹೆಸ್ಕಾಂ ಕಾರವಾರ ವಿಭಾಗದ ಸಹಯೋಗದೊಂದಿಗೆ ಜು.29ರ ಶುಕ್ರವಾರ ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ವಿದ್ಯುತ್ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.…
Read Moreಮಾರಿ ಜಾತ್ರೆ; ಗದ್ದುಗೆಯಲ್ಲಿ ವಿರಾಜಿಸುತ್ತ ಹರಕೆ ಸ್ವೀಕರಿಸುತ್ತಿರುವ ಮಾರಿಯಮ್ಮ
ಭಟ್ಕಳ: ಜಿಲ್ಲೆಯ ಪ್ರಸಿದ್ಧ ಜಾತ್ರೆಗಳಲ್ಲೊಂದಾದ ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಪಟ್ಟಣದಾದ್ಯಂತ ಹಬ್ಬದ ಸಂಭ್ರಮ- ಸಡಗರ ಕಳೆಗಟ್ಟಿದೆ. ಸಾಂಕ್ರಾಮಿಕ ರೋಗ- ರುಜಿನಗಳನ್ನ ನಿವಾರಿಸುವ ಪ್ರತೀತಿ ಹೊಂದಿರುವ ಮಾರಿಯಮ್ಮ ಜಾತ್ರಾ ಗದ್ದುಗೆಯಲ್ಲಿ ವಿರಾಜಮಾನಳಾಗಿ ಭಕ್ತರ ಪೂಜೆ- ಹರಕೆಗಳನ್ನ…
Read More‘ಹರ್ ಘರ್ ತಿರಂಗಾ’ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ
ಕಾರವಾರ: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶದದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಆಗಸ್ಟ್ 13ರಿಂದ 15ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಈ ದಿನಗಳಂದು ಜಿಲ್ಲೆಯಲ್ಲಿರುವ ಎಲ್ಲಾ ಮನೆಗಳು, ಸರ್ಕಾರಿ ಕಚೇರಿ, ಸಂಘ- ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಜಿಲ್ಲಾಧಿಕಾರಿ ಮುಲ್ಲೈ…
Read Moreನೆರೆ ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಮನವಿ
ಹೊನ್ನಾವರ: ತಾಲೂಕಿನ ಹೊಸಾಕುಳಿ ಗ್ರಾ.ಪಂ ವ್ಯಾಪ್ತಿಯ ನೆರೆಪೀಡಿತ ಪ್ರದೇಶದ ಕುಟುಂಬಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಗ್ರಾ.ಪಂ. ಸದಸ್ಯ ಎಚ್.ಆರ್.ಗಣೇಶ ನೇತ್ರತ್ವದಲ್ಲಿ ಹೊಸಾಕುಳಿ ಗ್ರಾ.ಪಂ. ಮುಂಭಾಗದಲ್ಲಿ ತಹಶೀಲ್ದಾರರಿಗೆ ಮಂಗಳವಾರ ಮನವಿ ಸಲ್ಲಿಸಿದರು.ಗ್ರಾ.ಪಂ. ಆಯ್ಕೆಯಾದ ಜನಪ್ರತಿನಿಧಿಗಳ ಮೂಲಕ ಗ್ರಾಮದ ನೆರೆ ಪೀಡಿತ…
Read Moreರಾಮಕೃಷ್ಣ ಹೆಗಡೆ ವೃತ್ತದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ
ಸಿದ್ದಾಪುರ: ಪಟ್ಟಣದ ಶ್ರೀ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಮಂಗಳವಾರ ಸಂಜೆ ನಿವೃತ್ತ ಸೈನಿಕರ ಸಂಘ ಹಾಗೂ ಗೆಳೆಯರ ಬಳಗದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ನಡೆಸಲಾಯಿತು. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಪಟ್ಟಣದ ಪ್ರಮುಖ…
Read Moreಯೋಧರ ಜೀವನಾಧಾರಿತ ಲೀಫ್ ಆರ್ಟ್ ಮೂಲಕ ವೀರ ಯೋಧರ ಸ್ಮರಿಸಿದ ತೃಪ್ತಿ
ಸಿದ್ದಾಪುರ: ತಾಲೂಕಿನ ಬಿಳಗಿ ಸಮೀಪದ ಹೊಸಮಂಜು ಗ್ರಾಮದ ತೃಪ್ತಿ ನಾಯ್ಕ, ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಲೀಫ್ ಆರ್ಟ್ ಮೂಲಕ ವೀರ ಯೋಧರ ಸ್ಮರಣೆಯನ್ನು ಮಾಡಿದ್ದಾಳೆ. ಏಳು ಹಲಸಿನ ಎಲೆಗಳನ್ನು ಬಳಸಿ ಯೋಧರ ಜೀವನಾಧಾರಿತ ಲೀಫ್ ಆರ್ಟ್ ಮಾಡಿದ್ದಾಳೆ.ಈಕೆಯು…
Read More