Slide
Slide
Slide
previous arrow
next arrow

ಅಂಕಣಕಾರ ದಿನೇಶ ಅಮೀನಮಟ್ಟುಗೆ ಹರ್ಮನ್ ಮೊಗ್ಲಿಂಗ್-2022 ರಾಜ್ಯ ಮಟ್ಟದ ಪ್ರಶಸ್ತಿ

ಕಾರವಾರ: ಕರ್ನಾಟಕ ಜರ್ನಲಿಸ್ಟ್ ಯುನಿಯನ್ ಉತ್ತರಕನ್ನಡ ಜಿಲ್ಲಾ ಘಟಕ ಕೊಡಮಾಡುವ ಹರ್ಮನ್ ಮೊಗ್ಲಿಂಗ್ 2022ರ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮತ್ತು ಅಂಕಣಕಾರ ದಿನೇಶ ಅಮೀನಮಟ್ಟು ಅವರು ಆಯ್ಕೆಗೊಂಡಿದ್ದಾರೆಂದು ಕರ್ನಾಟಕ ಜರ್ನಲಿಸ್ಟ್ ಯುನಿಯನ್ ಜಿಲ್ಲಾಧ್ಯಕ್ಷ ಮನಮೋಹನ…

Read More

ರೋಟರಿ ಗ್ರೀನ್ ಪೀಸ್‌ ಇಂಟರಾಕ್ಟ್ ಕ್ಲಬ್‌ ಉದ್ಘಾಟನೆ

ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಗ್ರೀನ್ ಪೀಸ್‌ ರೋಟರಿ ಇಂಟರಾಕ್ಟ್ ಕ್ಲಬ್‌ನ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ನಡೆಸಲಾಯಿತು. ನಂತರ ಸಹ ಶಿಕ್ಷಕಿಯಾದ ಶ್ರೀಮತಿ ವಿಜಯಲಕ್ಷ್ಮಿ ಭಟ್‌ ವಾರ್ಷಿಕ…

Read More

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸಭೆ

ಶಿರಸಿ :  ಉತ್ತರ ಕನ್ನಡ  ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಜಿಲ್ಲಾ ಅಧ್ಯಕ್ಷ ಸಂತೋಷ್ ಶೆಟ್ಟಿ ಅಧ್ಯಕ್ಷತೆಯಲ್ಲಿ  ನಗರದ  ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.  . ಸಭೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ  ಅಧ್ಯಕ್ಷ…

Read More

ಸರಸ್ವತಿ ವಿದ್ಯಾಕೇಂದ್ರ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

ಕುಮಟಾ: ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ವಿದ್ಯಾಕೇಂದ್ರ ಪ್ರಾಥಮಿಕ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಗಿಲ್ ಯುದ್ಧದ ಸಚಿತ್ರ ವರದಿಯನ್ನು ವಿದ್ಯಾರ್ಥಿಗಳು ವಿಡಿಯೋ ಮೂಲಕ ವೀಕ್ಷಿಸಿದರು. ಕಾರ್ಗಿಲ್ ಸಮಯದ ಸನ್ನಿವೇಶ ಹಾಗೂ ಭಾರತೀಯ ಗಡಿಭಾಗದ…

Read More

ವಿಶ್ವ ಕಾಂಡ್ಲಾ ದಿನ: ನಡುಗಡ್ಡೆಯಲ್ಲಿ ಕಾಂಡ್ಲಾ ಕೋಡು ನಾಟಿ

ಕಾರವಾರ: ವಿಶ್ವ ಕಾಂಡ್ಲಾ ದಿನದ ಅಂಗವಾಗಿ ತಾಲೂಕಿನ ಕಾಳಿಮಾತಾ ನಡುಗಡ್ಡೆಯಲ್ಲಿ ಕರಾವಳಿ ಮತ್ತು ಸಾಗರ ಪರಿಸರ ವ್ಯವಸ್ಥೆ ಕಾರವಾರ ವಿಭಾಗದಿಂದ ಕಾಂಡ್ಲಾ ಕೋಡು ನಾಟಿ ನಡೆಯಿತು.ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಯೇಶ್ ಕೆ. ಪಾಲ್ಗೊಂಡು ಮಾತನಾಡಿ, ಕಾಂಡ್ಲಾ ಜೀವಾವೈವಿಧ್ಯತೆ…

Read More

ಮಹಾಂತೇಶ ರೇವಡಿಗೆ ಲಯನ್ಸ್ ಮಲ್ಟಿಪಲ್ ಡಿಸ್ಟ್ರಿಕ್ಟ್ ಅವಾರ್ಡ್

ಅಂಕೋಲಾ: ತಾಲೂಕಿನ ನಿವೃತ್ತ ಗ್ರಂಥಪಾಲಕ, ಸಾಮಾಜಿಕ ಸೇವೆ, ಬರಹ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಲಯನ್ಸ್ ಕ್ಲಬ್ ಕರಾವಳಿಯ ಹಿರಿಯ ಸದಸ್ಯ ಮಹಾಂತೇಶ ರೇವಡಿಯವರಿಗೆ 600 ಕ್ಲಬ್‌ಗಳ ವ್ಯಾಪ್ತಿ ಹೊಂದಿರುವ ಪ್ರತಿಷ್ಠಿತ ಲಯನ್ಸ್ ಮಲ್ಟಿಪಲ್ ಡಿಸ್ಟ್ರಿಕ್ಟ್ ಪ್ರಶಸ್ತಿ ದೊರತಿದೆ. ಅವರು…

Read More

ಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ಶಾಸಕ, ಸಚಿವರ ಭೇಟಿ

ಹೊನ್ನಾವರ: ಇತ್ತೀಚಿಗೆ ಶಿರೂರು ಟೋಲ್‌ಗೇಟ್ ಬಳಿ ಅಂಬ್ಯುಲೆನ್ಸ್ ಅಪಘಾತದಲ್ಲಿ ಮೃತಪಟ್ಟ ಹಾಡಗೇರಿ ಮತ್ತು ಬಳ್ಕೂರು ಮೂಲದವರ ಕುಟುಂಬದ ಸದಸ್ಯರ ಭೇಟಿಯಾದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಅವರಿಗೆ ಸಾಂತ್ವನ ಹೇಳಿ, ಮಕ್ಕಳೊಂದಿಗೆ ಮಾತುಕತೆ ನಡೆಸಿ ಧೈರ್ಯ…

Read More

‘ಜನಸೇವೆಗಾಗಿ ನಾವು ನೀವು’ ಕಾರ್ಯಕ್ರಮ:ಯೋಜನೆಗಳ ಪ್ರಗತಿ ಶ್ಲಾಘಿಸಿದ ಸಚಿವ ಪೂಜಾರಿ

ಹೊನ್ನಾವರ: ತಾಲೂಕಿನ ಗುಣವಂತೆಯ ಶ್ರೀಕೆರೆಮನೆ ಶಿವರಾಂ ಹೆಗಡೆ ಸಭಾಭವನದಲ್ಲಿ ನಡೆದ ‘ಜನಸೇವೆಗಾಗಿ ನಾವು ನೀವು’ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಿ ತಾಲೂಕಿನಲ್ಲಿ ನರೇಗಾ, ವಸತಿ, ಗ್ರಂಥಾಲಯ, ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಪ್ರಗತಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.…

Read More

ಖಾರ್ಲ್ಯಾಂಡ್ ಕಳಪೆ ಕಾಮಗಾರಿ:ಗದ್ದೆಗಳಿಗೆ ಉಪ್ಪು ನೀರು ನುಗ್ಗಿ ಬೆಳೆ ಹಾನಿ

ಹೊನ್ನಾವರ: ತಾಲೂಕಿನ ಹಳದಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿರಬೈಲ್ ಗೊಳಿಬೆಟ್ಟ ಮಜರೆಯಲ್ಲಿ ಖಾರ್ಲ್ಯಾಂಡ್ ಕಳಪೆ ಕಾಮಗಾರಿಯಿಂದಾಗಿ ಜನಸಂಚಾರಕ್ಕೆ ಕಷ್ಟವಾಗಿದ್ದು, ಗದ್ದೆಗಳಿಗೆ ಉಪ್ಪು ನೀರು ನುಗ್ಗಿ ಬೆಳೆ ಹಾನಿಯಾಗುತ್ತಿದೆ. ಕಳಪೆ ಕಾಮಗಾರಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮ…

Read More

ನ್ಯಾಶನಲ್ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಜಿಲ್ಲೆಯ ವಿದ್ಯಾರ್ಥಿಗಳ ಸಾಧನೆ

ಭಟ್ಕಳ: ವಾಕೋ ಇಂಡಿಯಾ ಚಿಲ್ಡ್ರನ್ಸ್, ಕೆಡೆಟ್ಸ್ ಎಂಡ್ ಜ್ಯೂನಿಯರ‍್ಸ್ ನ್ಯಾಶನಲ್ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡದ ಉತ್ತರ ಕನ್ನಡ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮೆರೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಪಶ್ಚಿಮ ಬಂಗಾಳದ ಕಲ್ಕತ್ತಾದ ಬೆಹಲಾದ ಈಸ್ಟರ್ನ್…

Read More
Back to top