ಯಲ್ಲಾಪುರ: ತಾಲೂಕಿನಲ್ಲಿ ಕಳೆದ 3-4 ದಿವಸಗಳಿಂದ ಮಳೆ ಕಡಿಮೆಯಾಗಿದ್ದು, ಬೇಡ್ತಿ ನದಿಯಲ್ಲಿ ನೀರಿನ ಪ್ರಮಾಣ ತಗ್ಗಿದೆ. ನೀರು ಕಡಿಮೆಯಾಗಿರುವುದರಿಂದ ಗುಳ್ಳಾಪುರ ಸಮೀಪದ ಫಣಸಗುಳಿ ಬಳಿ ನದಿಯಲ್ಲಿ ಮುಳುಗಿದ್ದ ತಾತ್ಕಾಲಿಕ ಸೇತುವೆಯ ಮೇಲೆ ಮತ್ತೆ ಓಡಾಟ ಆರಂಭವಾಗಿದೆ. ಆದರೆ ಸೇತುವೆ…
Read Moreಜಿಲ್ಲಾ ಸುದ್ದಿ
ಧಾತ್ರಿ ಪೌಂಡೇಷನ್ ವತಿಯಿಂದ ಪಠ್ಯ ವಿತರಣಾ ಕಾರ್ಯಕ್ರಮ
ಶಿರಸಿ: ತಾಲೂಕಿನ ಬನವಾಸಿ ಭಾಗದ ಬಂಕನಾಳ ಮತ್ತು ಅಂಡಗಿ ಪಂಚಾಯತಿಯ ಶಾಲೆಗಳಿಗೆ ಧಾತ್ರಿ ಪೌಂಡೇಷನ್ ವತಿಯಿಂದ ಪಠ್ಯ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಧಾತ್ರಿ ಪೌಂಡೇಷನ್ ಸಂಸ್ಥಾಪಕ ಶ್ರೀನಿವಾಸ ಭಟ್, ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವೇಂದ್ರ ನಾಯ್ಕ್,…
Read Moreಅಂಬ್ಯುಲೆನ್ಸ್ ಅಪಘಾತ: ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ
ಹೊನ್ನಾವರ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಬುಧವಾರ ನಡೆದ ಅಂಬ್ಯುಲೆನ್ಸ್ ಅಪಘಾತದಲ್ಲಿ ನಿಧನರಾದ ನಾಲ್ವರಲ್ಲಿ ಮೂವರ ಅಂತ್ಯಕ್ರಿಯೆ ಹಾಡಗೇರಿಯಲ್ಲಿ, ಓರ್ವರದ್ದು ಬಳ್ಕೂರ್‌ನಲ್ಲಿ ನಡೆಯಿತು. ನಡೆದ ಅಂಬ್ಯುಲೆನ್ಸ್ ಅಪಘಾತದಲ್ಲಿ ತಾಲೂಕಿನ ಹಾಡಗೇರಿ ಗ್ರಾಮದ ಗಜಾನನ…
Read Moreಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ, ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹ
ಹೊನ್ನಾವರ: ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ, ತಗ್ಗು ಪ್ರದೇಶಗಳ ಎಲ್ಲಾ ಮನೆಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು ಮತ್ತು ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ ಅವರ…
Read Moreಸಮಯಕ್ಕೆ ಸರಿಯಾಗಿ ಬಾರದ ಗ್ರಾ.ಪಂ.ಅಧಿಕಾರಿಗಳು: ಗ್ರಾಮಸ್ಥರಿಂದ ದೂರು
ಜೊಯಿಡಾ: ತಾಲೂಕಿನ ಅಖೇತಿ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಮ ಪಂಚಾಯತಿ ಕಚೇರಿಗೆ ಸರಿಯಾದ ಸಮಯಕ್ಕೆ ಬಾರದ ಕಾರಣ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಸ್ಥರಿಗೆ ತೊಂದರೆ ಉಂಟಾಗುತ್ತಿದೆ ಎಂದು ಗ್ರಾ.ಪಂ. ಸದಸ್ಯರು ದೂರಿದ್ದಾರೆ. ಗ್ರಾಮ ಪಂಚಾಯತಿ ಅಭಿವೃದ್ಧಿ…
Read Moreಸಾಮಾಜಿಕ ಜಾಲತಾಣಗಳಿಗಿಂತ ಪತ್ರಿಕಾ ಮಾಧ್ಯಮ ಮಾತ್ರ ವಿಶ್ವಾಸಾರ್ಹ: ದಿನಕರ ಶೆಟ್ಟಿ
ಕುಮಟಾ:ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ತಾಲೂಕು ಘಟಕದಿಂದ ಪಟ್ಟಣದ ಹನುಮಂತ ಬೆಣ್ಣೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ಸಾಮಾಜಿಕ ಜಾಲತಾಣಗಳಿಗಿಂತ ಪತ್ರಿಕಾ ಮಾಧ್ಯಮ ಮಾತ್ರ ವಿಶ್ವಾಸಾರ್ಹವಾಗಿದ್ದು,…
Read Moreಶಿಕ್ಷಣ ಸಾರಥಿ ಪ್ರಶಸ್ತಿಗೆ ಭಾಸ್ಕರ ಮಡಿವಾಳ ಆಯ್ಕೆ
ಸಿದ್ದಾಪುರ: ತಾಲ್ಲೂಕಿನ ಹಲಗೇರಿ ಕ್ಲಸ್ಟರ್ ಸಿ.ಆರ್.ಪಿಯಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ ಮಡಿವಾಳ ಪ್ರಸ್ತುತ ಕರ್ನಾಟಕ ರಾಜ್ಯ ಶಿಕ್ಷಕ ಪರಿಷತ್ ನೀಡುವ ರಾಜ್ಯಮಟ್ಟದ ಶಿಕ್ಷಣ ಸಾರಥಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಭಾಸ್ಕರ ಮಡಿವಾಳ ಮೂಲತ: ಕುಮಟಾ ತಾಲ್ಲೂಕಿನವರು. ಇವರು ಪ್ರಾಥಮಿಕ…
Read Moreವಿದ್ಯಾರ್ಥಿ ಸಂಸತ್ತು ಉದ್ಘಾಟನೆ
ಸಿದ್ದಾಪುರ: ಪಟ್ಟಣದ ಸಿದ್ಧಿವಿನಾಯಕ ಬಾಲಕಿಯರ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ದಿನಾಚರಣೆ, ವಿದ್ಯಾರ್ಥಿ ಸಂಸತ್ತು ಉದ್ಘಾಟನೆ, ವಿವಿಧ ಸಂಘಗಳ ಉದ್ಘಾಟನೆ ವಿಜ್ರಂಭಣೆಯಿಂದ ನೆರವೇರಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಹಿರಿಯ ವಕೀಲ ಎ.ಪಿ.ಭಟ್ ಮುತ್ತಿಗೆ, ಸಂಸ್ಥಾಪಕ ಗಣೇಶ್ ಹೆಗಡೆ ದೊಡ್ಮನೆಯವರ ಸಾಧನೆಯ ಕುರಿತು…
Read Moreಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರ
ಸಿದ್ದಾಪುರ: ಸ್ಥಳೀಯ ಎಂ.ಜಿ.ಸಿ. ಕಲಾ, ವಾಣಿಜ್ಯ ಹಾಗೂ ಜಿ.ಎಚ್.ಡಿ.ವಿಜ್ಞಾನ ಮಹಾವಿದ್ಯಾಲಯಲ್ಲಿ ಗಣೇಶ ಹೆಗಡೆ ದೊಡ್ಮನೆ ಜನ್ಮಶತಮಾನೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಸತ್ತು, ಎನ್.ಎಸ್.ಎಸ್.ಘಟಕ, ಯುವರೆಡ್ ಕ್ರಾಸ್ ಘಟಕ ಹಾಗೂ ಸಾರ್ವಜನಿಕ ತಾಲೂಕು ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ…
Read Moreಜು.23ಕ್ಕೆ ಪತ್ರಿಕಾ ದಿನಾಚರಣೆ ಮತ್ತು ಸಂವಾದ ಕಾರ್ಯಕ್ರಮ
ಯಲ್ಲಾಪುರ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ತಾಲೂಕು ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಸಂವಾದ ಕಾರ್ಯಕ್ರಮ ಜುಲೈ 23ರಂದು ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್…
Read More