ಕಾರವಾರ: ನಗರ ವ್ಯಾಪ್ತಿಯಲ್ಲಿ ಮರ ಬಿದ್ದು ರಸ್ತೆ ಸಂಚಾರ ತಡೆ ಉಂಟಾದರೆ, ಮರ, ಕಟ್ಟಡ ಕುಸಿದು ಬಿದ್ದ ಸಂದರ್ಭದಲ್ಲಿ ರಕ್ಷಣೆ ಕಾರ್ಯಾಚರಣೆಗೆ ಇನ್ನು ಮುಂದೆ ನಗರಸಭೆಯ ರಕ್ಷಕ ವಾಹನ ಸಜ್ಜಾಗಿರಲಿದೆ. ತುರ್ತು ಪರಿಸ್ಥಿತಿಯಲ್ಲಿ ಹಾಗೂ ಪ್ರಕೃತಿ ವಿಕೋಪದ ಸಂದರ್ಭದಲ್ಲಿ…
Read Moreಜಿಲ್ಲಾ ಸುದ್ದಿ
ಅವಳಿ ಕರುಗಳಿಗೆ ಜನ್ಮ ನೀಡಿದ ಆಕಳು
ಶಿರಸಿ: ತಾಲೂಕಿನ ಹೆಗಡೆ ಕಟ್ಟಾ ಸಮೀಪದ ಕಲ್ಮನೆ ಊರಿನ ಸುಬ್ರಾಯ ಕೃಷ್ಣ ಹೆಗಡೆ ಅವರ ಮನೆಯಲ್ಲಿ ನಿನ್ನೆ ರಾತ್ರಿ ಆಕಳು ಅವಳಿ ಕರುಗಳಿಗೆ ಜನ್ಮ ನೀಡಿದೆ. ಆಕಳಿನ ಎರಡನೇ ಕರುವಿನ ವೇಳೆ ಅವಳಿ ಕರುಗಳಿಗೆ ಜನ್ಮ ನೀಡಿದೆ. ಅದರಲ್ಲಿ…
Read Moreಬಸ್ ಸಮಸ್ಯೆಯ ಪರಿಹರಿಸುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸಿನಿಂದ ಪ್ರತಿಭಟನೆ
ಸಿದ್ದಾಪುರ: ತಾಲೂಕಿನ ಹಸುವಂತೆಯಲ್ಲಿ ಶಾಲಾ ಮಕ್ಕಳಿಗೆ ಉಂಟಾಗುವ ಬಸ್ ಸಮಸ್ಯೆಯ ಪರಿಹರಿಸುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸಿನಿಂದ ಪ್ರತಿಭಟನೆ ನಡೆಸಲಾಯಿತು. ಕೆಲ ಸಮಯ ರಸ್ತೆ ತಡೆಯನ್ನು ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಭರವಸೆ ನೀಡಿದ ನಂತರಲ್ಲಿ…
Read Moreನೂತನ ರಾಜಕಾಲುವೆ ನಿರ್ಮಾಣದ ಭರವಸೆ ನೀಡಿದ ಸಚಿವ ಹೆಬ್ಬಾರ್
ಯಲ್ಲಾಪುರ: ಅತೀವ ಮಳೆಯಿಂದಾಗಿ ಪಟ್ಟಣ ರಾಮಾಪುರ ಬಳಿಯ ರಾಜಕಾಲುವೆಯು ಹಾನಿಗೊಳಗಾಗಿದ್ದು, ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶೀಘ್ರದಲ್ಲೇ ನೂತನ ರಾಜಕಾಲುವೆ ನಿರ್ಮಾಣ ಮಾಡಲಾಗುವುದು ಎಂದು ಸ್ಥಳೀಯರಿಗೆ ಭರವಸೆಯನ್ನು ನೀಡಿದರು. ಈ…
Read Moreಹುಟ್ಟುಹಬ್ಬದಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಿಸಿದ ದೇವಿದಾಸ ನಾಯ್ಕ
ಕಾರವಾರ: ಸಮಾಜ ಸೇವಕರು ಹಾಗೂ ಕಾರವಾರ ನಗರಸಭೆಯ ಮಾಜಿ ಸದಸ್ಯರಾದ ದೇವಿದಾಸ ನಾಯ್ಕ ತಮ್ಮ ಜನ್ಮದಿನದಂದು ಶಿವಾಜಿ ವಿದ್ಯಾಮಂದಿರ ಅಸ್ಕೋಟಿ ಕಾರವಾರದಲ್ಲಿ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದೇವಿದಾಸ ನಾಯ್ಕರವರು…
Read Moreತಾಲೂಕಾ ಕ್ರೀಡಾಂಗಣದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 97.50 ಲಕ್ಷ ರೂ. ವಿಶೇಷ ಅನುದಾನ
ಯಲ್ಲಾಪುರ: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರ ಅವಿರತ ಪ್ರಯತ್ನದ ಫಲವಾಗಿ ಪಟ್ಟಣದ ತಾಲೂಕಾ ಕ್ರೀಡಾಂಗಣದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 97.50 ಲಕ್ಷ ರೂಪಾಯಿ ವಿಶೇಷ ಅನುದಾನವು ಮಂಜೂರಾಗಿದ್ದು, ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು…
Read Moreಹರಿಕಂತ್ರ ಸಭಾಭವನ ಲೋಕಾರ್ಪಣೆ
ಕುಮಟಾ: ತಾಲೂಕಿನ ಬರ್ಗಿಯ ಬೆಟ್ಕುಳಿಯಲ್ಲಿ ನೂತನವಾಗಿ ನಿರ್ಮಾಣವಾದ ಹರಿಕಂತ್ರ ಸಭಾಭವನವನ್ನು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪ್ರದೀಪ ನಾಯಕ ದೇವರಬಾವಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಸಂಬಂಧಗಳಿಗೆ ಬೆಲೆ ನೀಡಿ, ಹಿರಿಯರನ್ನು ಗೌರವಿಸಿ…
Read Moreರಸ್ತೆಗೆ ಡಾಂಬರೀಕರಣಕ್ಕೆ ಗ್ರಾಮಸ್ಥರ ಆಗ್ರಹ
ಮುಂಡಗೋಡ: ಹದಗೆಟ್ಟಿರುವ ರಸ್ತೆ ಹಾಗೂ ರಸ್ತೆಯ ಅಲ್ಲಲ್ಲಿ ಬಿದ್ದಿರುವ ಗುಂಡಿಗಳಿಂದ ಸಾರ್ವಜನಿಕರಿಗೆ, ರೈತರಿಗೆ, ಕೂಲಿಕಾರರಿಗೆ ಹಾಗೂ ವಾಹನ ಚಾಲಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಡಾಂಬರ್ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಕೊಪ್ಪ ಹಾಗೂ ಇಂದೂರ ಭಾಗದ ಗ್ರಾಮಸ್ಥರು…
Read Moreಶ್ರೀಕ್ಷೇತ್ರ ದೇವಿಮನೆ ಹಿರಿಯ ವೈದಿಕರು, ಅಡುಗೆ ಭಟ್ಟರಿಗೆ ಸನ್ಮಾನ
ಭಟ್ಕಳ: ತಾಲೂಕಿನ ಕಿತ್ರೆಯ ಶ್ರೀಕ್ಷೇತ್ರ ದೇವಿಮನೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶಿವಶಾಂತಿಕಾ ಧಾರ್ಮಿಕ ಮಂಡಳಿಯ 8ನೇ ವರ್ಷದ ಧಾರ್ಮಿಕ ಕಾರ್ಯಕ್ರಮದ ಪ್ರಯುಕ್ತ ನವಗ್ರಹ ಹೋಮ ಹಾಗೂ ಹಿರಿಯ ವೈದಿಕರು, ಅಡುಗೆ ಭಟ್ಟರಿಗೆ ಸನ್ಮಾನ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ದೇವಿಮನೆ…
Read More160 ವರ್ಷ ಹಿಂದಿನ ಶಾಲೆ ಶಿಥಿಲಾವಸ್ಥೆಗೆ: ಹೊಸ ಕೊಠಡಿ ಮಂಜೂರು ಮಾಡಲು ಆಗ್ರಹ
ಭಟ್ಕಳ: ಇಲ್ಲಿನ ರಥಬೀದಿಯಲ್ಲಿನ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯು 160 ವರ್ಷ ಹಿಂದಿನದಾಗಿದ್ದು, ಕಟ್ಟಡ ಸಂಪೂರ್ಣ ಹಾಳಾಗಿ ಶಿಥಿಲಾವಸ್ಥೆಗೆ ತಲುಪಿದೆ. ಹೊಸ ಕೊಠಡಿ ಮಂಜೂರು ಮಾಡಿಕೊಡಬೇಕು ಎಂದು ಶಾಲಾ ವಿದ್ಯಾರ್ಥಿಗಳ ಪಾಲಕರು ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಈ…
Read More