Slide
Slide
Slide
previous arrow
next arrow

ಕಿಬ್ಬಳ್ಳಿ ಪ್ರೌಢಶಾಲೆಯಲ್ಲಿ ಅರ್ಥಪೂರ್ಣವಾಗಿ ಜರುಗಿದ ಪ್ರತಿಜ್ಞಾವಿಧಿ ಸ್ವೀಕಾರ

ಸಿದ್ದಾಪುರ; ತಾಲೂಕಿನ ಕಿಬ್ಬಳ್ಳಿಯ ಶ್ರೀ ಮಹಾಗಣಪತಿ ಪ್ರೌಢಶಾಲೆಯಲ್ಲಿ ಮತದಾರರ ಸಾಕ್ಷರತಾ ಸಂಘ ಹಾಗೂ ಸಮಾಜ ವಿಜ್ಞಾನ ಸಂಘ ಇದರ ಅಡಿಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ ಗೆ ಆಯ್ಕೆಯಾದ ಪ್ರತಿನಿಧಿಗಳ ಪ್ರತಿಜ್ಞಾವಿಧಿ ಸ್ವೀಕಾರ ಹಾಗೂ ಶಾಲಾ ವಿಷಯವಾರು ಸಂಘಗಳ ಉದ್ಘಾಟನಾ…

Read More

ಬಂಕನಾಳ ಗ್ರಾ.ಪಂ.ಅಧ್ಯಕ್ಷರಾಗಿ ಹರೀಶ್ ನಾಯ್ಕ್ ಆಯ್ಕೆ

ಶಿರಸಿ: ತಾಲೂಕಿನ ಬಂಕನಾಳ ಗ್ರಾಮ ಪಂಚಾಯತಿಯ ತೆರುವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹರೀಶ ನಾಯ್ಕ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಕೆರಿಯಾ ಗೌಡಾ 15 ತಿಂಗಳುಗಳ ಕಾಲ ಆಡಳಿತ ನಡೆಸಿ ರಾಜೀನಾಮೆ ನೀಡಿದ್ದರು. 10 ಸದಸ್ಯರ…

Read More

ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಜೀವನ ಉತ್ತಮ: ವಿ.ಎನ್.ನಾಯ್ಕ

ಸಿದ್ದಾಪುರ: ಆಕರ್ಷಣೆಯವಾದ ಶಿಸ್ತುಬದ್ಧ ವ್ಯಕ್ತಿತ್ವವನ್ನು ಹೊಂದಿದ್ದ ರಾಜಪ್ಪ ಸರ್‌ರವರು 32 ವರ್ಷಗಳ ಸೇವೆಯಲ್ಲಿ ತಮ್ಮತನವನ್ನು ಬಿಡದೆ ಮಕ್ಕಳಿಗೆ ಮಾರ್ಗದರ್ಶನ ಮಾಡುತ್ತಿದ್ದರು. ಆ ಮೂಲಕ ತಾವು ಸೇವೆ ಸಲ್ಲಿದ ಶಾಲೆಗಳಲ್ಲಿ ತಮ್ಮ ನೆನಪಿನ ಗುರುತು ಅಚ್ಚಳಿಯುವಂತೆ ಸೇವೆ ಸಲ್ಲಿಸಿದ್ದಾರೆ ಎಂದು…

Read More

ಕಾಮಾಕ್ಷಿ ದೇವಸ್ಥಾನದಲ್ಲಿ ಪರ್ತಗಾಳಿ ಮಠದ ಶ್ರೀಗಳ ಚಾತುರ್ಮಾಸ್ಯ ವೃತ

ಕುಮಟಾ: ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವಿದ್ಯಾಧೀಶ ತೀರ್ಥರ ಚಾತುರ್ಮಾಸ್ಯ ವೃತವು ಪಟ್ಟಣದ ರಥಬೀದಿಯಲ್ಲಿರುವ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ಜುಲೈ 20ರಂದು ನಡೆಯಲಿದೆ ಎಂದು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಗೋಪಾಲ ಕಿಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,…

Read More

ಕುಮಟಾ ರಸ್ತೆ ಹೆಗಡೆಕಟ್ಟಾ ಕ್ರಾಸ್ ಬಳಿ ರಸ್ತೆಗೆ ಬಿದ್ದ ಮರ; ಸಂಚಾರ ವ್ಯತ್ಯಯ

ಶಿರಸಿ: ಇಲ್ಲಿಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಹೆಗಡೆಕಟ್ಟಾ ಕ್ರಾಸ್ ಬಳಿ ಬೃಹತ್ ಮರವೊಂದು ರಸ್ತೆಗುರುಳಿದ ಪರಿಣಾಮ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ರಭಸಕ್ಕೆ ಮರ ಬಿದ್ದಿದ್ದು, ತೆರವು ಕಾರ್ಯ ನಡೆಯುತ್ತಿದೆ ಎಂಬ ಮಾಹಿತಿ…

Read More

ಮಳೆ ಹಿನ್ನಲೆ; ಜು.5 ರಂದು ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜು.5, ಮಂಗಳವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ…

Read More

TSS ಪ್ರಧಾನ ವ್ಯವಸ್ಥಾಪಕರ ರಾಜೀನಾಮೆ ವಿಚಾರ; ಆಡಳಿತ ಮಂಡಳಿ ಹೇಳಿದ್ದೇನು ? ಇಲ್ಲಿದೆ ಮಾಹಿತಿ ! 

ಶಿರಸಿ: ಕಳೆದ ಕೆಲವು ದಿನದ ಹಿಂದೆ ಟಿಎಸ್ಎಸ್ ಮುಖ್ಯಕಾರ್ಯನಿರ್ವಾಹಕ ರವೀಶ ಹೆಗಡೆ ಸಾಮಾಜಿಕ ಜಾಲತಾಣದಲ್ಲಿ ರಾಜೀನಾಮೆ ನೀಡುವ ಕುರಿತಾಗಿ ಬರಹವೊಂದನ್ನು ಪ್ರಕಟಿಸಿದ್ದರು. ಆ ಕುರಿತು ಸೋಮವಾರ ನಡೆದ ಟಿಎಸ್ಎಸ್ ಆಡಳಿತ ಮಂಡಳಿ ಸಭೆಯ ನಿರ್ಧಾರ ಪ್ರಕಟವಾಗಿದ್ದು, ಅದು ಈ…

Read More

ಅನಾಹುತ ತಪ್ಪಿಸಲು ವಿಪತ್ತು ಮಿತ್ರ ಯೋಜನೆ ಜಾರಿ; ಎಸಿ ದೇವರಾಜ

ಶಿರಸಿ: ಪ್ರಕೃತಿ ಎದುರು ಮಾನವ ಕ್ಷಣ ಮಾತ್ರ. ಪ್ರಕೃತಿ ಯ ಎದುರು ಯಾರ ಆಟವು ನಡೆಯುವುದಿಲ್ಲ. ಆದರೇ ಇಂತಹ ಸಂದರ್ಭಗಳಲ್ಲಿ ನಾವು ಹೇಗೆ ವಿಪತ್ತನ್ನು ತಡೆಯಬಹುದು ಎಂಬುದನ್ನು ತಿಳಿಸಿ ಕಾರ್ಯೋನ್ಮುಖವಾಗಿ ಕಾರ್ಯನಿರ್ವಹಿಸಲು ಸ್ವಯಂಸೇವಕರನ್ನು ನೇಮಿಸಿ ಅವರಿಂದ ಸಹಾಯ ಮಾಡುವ…

Read More

ಕೆರೇಕೈರಿಗೆ ವಿದ್ಯಾ ವಾಚಸ್ಪತಿ; ಯಕ್ಷಗಾನಕ್ಕೂ ಹೆಮ್ಮೆ

ಶಿರಸಿ:  ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯ ನೀಡುವ ವಿದ್ಯಾ ವಾಚಸ್ಪತಿ ಡಿ ಲಿಟ್ ಪದವಿ ನಾಡಿನ ಹೆಸರಾಂತ ವಿದ್ವಾಂಸ ಕೆರೇಕೈ ಉಮಾಕಾಂತ ಭಟ್ಟ ಅವರಿಗೆ‌ ಪ್ರಕಟಗೊಂಡ ಹಿನ್ನಲೆಯಲ್ಲಿ ಸೋಮವಾರ ಅವರ ಸ್ವ ಗೃಹಕ್ಕೆ ತೆರಳಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ …

Read More

ಕನ್ನಡತನವನ್ನು ಗಟ್ಟಿಗೊಳಿಸುವ ಕೆಲಸ ಸಾಹಿತ್ಯ ಸಂಸ್ಥೆಗಳಿಂದ ಆಗುತ್ತಿದೆ:ಡಾ.ಹಿರೇಮಠ

ಶಿರಸಿ:ನಗರದ ನಯನ ಸಭಾಂಗಣದಲ್ಲಿ ಅಕ್ಷರದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಧಾರಾವಾಡ ಉತ್ತರ ಹಾಗೂ ನಯನ ಫೌಂಡೇಶನ್ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಕವಿ ಕಾವ್ಯಸಂಗಮ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಪ್ರಶಸ್ತಿ ಪುರಸ್ಕೃತ…

Read More
Back to top