ಕಾರವಾರ: ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡ್‌ಕರ್) ವತಿಯಿಂದ 2022-23 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲ ಕರ್ಮಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಬಹುದಾದ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ…
Read Moreಜಿಲ್ಲಾ ಸುದ್ದಿ
ಬದನಗೋಡ ಗ್ರಾ.ಪಂ.ಅಧ್ಯಕ್ಷೆ ವಿರುದ್ಧ 14 ಸದಸ್ಯರ ಅವಿಶ್ವಾಸ ನಿರ್ಣಯ
ಶಿರಸಿ: ತಾಲೂಕಿನ ಅತೀ ಹೆಚ್ಚು ಸದಸ್ಯರ ಬಲವನ್ನು ಹೊಂದಿರುವ ಬದನಗೋಡ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಗೀತಾ ಆಲೂರ್ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳಲು 14 ಸದಸ್ಯರ ಸಹಿ ಇರುವ ಮನವಿಯನ್ನು ಸದಸ್ಯರುಗಳಾದ ಮಾರುತಿ ಪಿ.ಮಟ್ಟೆರ್ ಹಾಗೂ ಲೋಕೇಶ ಎಫ್.ನೆರಲ್ಗಿ…
Read Moreಶಿರಸಿಯಲ್ಲಿ 22 ಶಂಕಿತ ಡೆಂಘೀ ಪ್ರಕರಣ: 6 ಜನರಿಗೆ ಡೆಂಘಿ ದೃಢ
ಶಿರಸಿ: ಆರು ಡೆಂಘೀ ಪ್ರಕರಣ ಪತ್ತೆಯಾಗಿರುವ ಕಾರಣ ಪಟ್ಟಣಕ್ಕೆ ಭೇಟಿ ನೀಡಿದ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರಮೇಶರಾವ್, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ಟ ಅವರೊಂದಿಗೆ ಸಮಾಲೋಚನೆ ನಡೆಸಿದರು.…
Read Moreಸಂಪೂರ್ಣ ಹದಗೆಟ್ಟ ಹಿಂಡಬೈಲ್ ರಸ್ತೆ:ದುರಸ್ತಿ ಮಾಡದಿದ್ದರೆ ಪ್ರತಿಭಟನೆ ನಿಶ್ಚಿತ
ಕುಮಟಾ: ತಾಲೂಕಿನ ಸಂತೇಗುಳಿಯ ಹಿಂಡಬೈಲ್ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು, ಮಳೆ ನೀರು ತುಂಬಿಕೊಂಡು ಸಂಚಾರಕ್ಕೆ ತೊಂದರೆಯಾಗಿದೆ. ತಾಲೂಕಿನ ಸಂತೇಗುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂಡಬೈಲ್ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಎಲ್ಲಿ ನೋಡಿದರೂ ಹೊಂಡಗಳಿಂದಲೇ ತುಂಬಿದೆ. ಇದು ಪಿಡಬ್ಲುಡಿ ರಸ್ತೆಯಾಗಿದ್ದು,…
Read Moreಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ
ಕುಮಟಾ: ಪಟ್ಟಣದ ಚಿತ್ರಗಿ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ವಿವಿಧ ವಿಷಯ ಸಂಘಗಳ ಉದ್ಘಾಟನೆ ಮತ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಭಿಪ್ರೇರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯಾಧ್ಯಾಪಕ ಎಂ.ರಮೇಶ್ ಉಪಾಧ್ಯಾಯ ಉದ್ಘಾಟಿಸಿದರು. ಕಸ್ತೂರಬಾ ಇಕೋ ಕ್ಲಬ್, ಬಿ.ಎ.ಸನದಿ ಸಾಹಿತ್ಯ ಸಂಘ,ಕಾನೂನು ಮತ್ತು…
Read Moreಅನುದಾನ ನೀಡುವಲ್ಲಿ ಮಲತಾಯಿ ಧೋರಣೆ:ಶಿರವಾಡ ಗ್ರಾ.ಪಂ. ಅಧ್ಯಕ್ಷ ದಿಲೀಪ್ ರಾಜೀನಾಮೆ
ಕಾರವಾರ: ಅನುದಾನ ನೀಡುವಲ್ಲಿ ಸರಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿ ತಾಲೂಕಿ ಶಿರವಾಡ ಗ್ರಾಮ ಪಂಚಾಯತ ಅಧ್ಯಕ್ಷ ದಿಲೀಪ್ ನಾಯ್ಕ ಶುಕ್ರವಾರ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದು, ಉಪವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.…
Read Moreವಿವಿಧ ಇಲಾಖೆಯ ಅಧಿಕಾರಿಗಳ ವರ್ಗಾವಣೆ
ಕಾರವಾರ: ರಾಜ್ಯ ಸರ್ಕಾರ ಶುಕ್ರವಾರ ವಿವಿಧ ಇಲಾಖೆಯ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿದ್ದ ಡಾ.ಶರದ್ ನಾಯಕ್ ಅವರನ್ನ ಜೊಯಿಡಾ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿಯಾಗಿ ವರ್ಗಾವಣೆ ಮಾಡಿದ್ದು, ಅವರ…
Read Moreದಿವ್ಯಾಂಗ ಮಕ್ಕಳ ಶಾಲೆಗೆ ಲಯನ್ಸ ಶಾಲೆಯ ಲಿಯೋ ಕ್ಲಬ್ ಭೇಟಿ
ಶಿರಸಿ: ನಗರದ ಬನವಾಸಿ ರಸ್ತೆಯಲ್ಲಿರುವ ಮಹಾದೇವ ಭಟ್ಟ ಕೂರ್ಸೆ ಕಿವುಡು ಮಕ್ಕಳ ಶಾಲೆಗೆ ಇತ್ತೀಚೆಗೆ ಶಿರಸಿ ಲಿಯೋ ಕ್ಲಬ್ ಸದಸ್ಯರುಗಳು ಭೇಟಿ ನೀಡಿ ಅಲ್ಲಿನ ಮಕ್ಕಳ ಜೊತೆಯಲ್ಲಿ ಕೆಲ ಸಮಯ ಕಳೆದು ಮಕ್ಕಳ ಕಾರ್ಯ ಸಾಧನೆಗಳನ್ನು, ಕಲಿಕಾ ಬಗೆಯನ್ನು…
Read Moreಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಜು.2 ಕ್ಕೆ ಶಿರಸಿಯಲ್ಲಿ ಬೃಹತ್ ಪ್ರತಿಭಟನೆ
ಶಿರಸಿ: ಟೇಲರ್ಸ್ ಅಸೋಸಿಯೇಷನ್ ಶಿರಸಿ, ಹಿಂದು ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಜು.2, ಬೆಳಿಗ್ಗೆ 10.30 ಕ್ಕೆ ಶನಿವಾರ ನಗರದ ಬಸ್ಟ್ಯಾಂಡ್ ವೃತ್ತದಿಂದ ಸಹಾಯಕ…
Read Moreವೃಕ್ಷಲಕ್ಷ ಆಂದೋಲನ ತಂಡದಿಂದ ಅರಣ್ಯ ಸಚಿವರ ಭೇಟಿ: ಶಿಫಾರಸ್ಸು ಮನವಿ ಸಲ್ಲಿಕೆ
ಶಿರಸಿ: ರಾಜ್ಯದ ಅರಣ್ಯ ನಿರ್ವಹಣೆ ಅಭಿವೃದ್ಧಿ ಬಗ್ಗೆ ಇತ್ತೀಚಿಗೆ ವೃಕ್ಷಲಕ್ಷ ಆಂದೋಲನದ ತಂಡ ಅರಣ್ಯ ಸಚಿವ ಉಮೇಶ ಕತ್ತಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಪಿಸಿಸಿಎಫ್ ಆರ್, ಕೆ.ಸಿಂಗ್ ಪರಿಸರ ಇಲಾಖೆ ಕಾರ್ಯದರ್ಶಿ ವಿಜಯ ಮೋಹನ…
Read More