Slide
Slide
Slide
previous arrow
next arrow

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಆಗ್ರಹ ; ಜು.30ಕ್ಕೆ ಬೃಹತ್ ರ‍್ಯಾಲಿ

ಶಿರಸಿ: ಕಸ್ತೂರಿ ರಂಗನ್ ವರದಿ ಆಧಾರಿತ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಐದನೇ ಕರಡು ಅಧಿಸೂಚನೆ ರದ್ದುಗೊಳಿಸಬೇಕೆಂದು ಆಗ್ರಹಿಸಿ ಶಿರಸಿಯಲ್ಲಿ ಜು. 30 ಶನಿವಾರದಂದು ಬೃಹತ್ ರ‍್ಯಾಲಿ ಸಂಘಟಿಸಲು ತೀರ್ಮಾನಿಸಲಾಗಿದೆ. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ…

Read More

ವೀರ ಸೇನಾನಿ ಚಂದ್ರಶೇಖರ ಆಜಾದ್‌ ಜನ್ಮದಿನಾಚರಣೆ

ಯಲ್ಲಾಪುರ: ತಾಲೂಕಿನಇಡಗುಂದಿಯ ಸ್ನೇಹ ಸಾಗರ ವಸತಿ ಶಾಲೆಯಲ್ಲಿ ಚಂದ್ರಶೇಖರ ಆಜಾದ್‌ ಭಾವಚಿತ್ರಕ್ಕೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡುವ ಮುಖೇನ 116 ನೇ ಜನ್ಮದಿನದ ಸಂಭ್ರಮವನ್ನುಆಚರಿಸಲಾಯಿತು. ಶೌರ್ಯದಿಂದ ಬ್ರಿಟೀಷರ ವಿರುದ್ಧ ಹೋರಾಡಿ ತಮ್ಮ 25ನೇ ವಯಸ್ಸಿನಲ್ಲಿ ಹುತಾತ್ಮರಾದ ಆಜಾದ್‌ ಅವರು…

Read More

ಎಂಎಂ ಕಾಲೇಜಿನಲ್ಲಿ ಇನ್ಸ್ಟಿಟ್ಯೂಶನ್ ಇನ್ನೊವೇಶನ್ ಕೌನ್ಸಿಲ್ ಉದ್ಘಾಟನಾ ಕಾರ್ಯಕ್ರಮ

ಶಿರಸಿ:ಇಂದು ಶೈಕ್ಷಣಿಕ ವ್ಯವಸ್ಥೆ ಬದಲಾಗಿದೆ.ಈ ಬದಲಾದ ಪರಿಸ್ಥಿತಿಯಲ್ಲಿ ನ್ಯಾಕ್  ಮಾನ್ಯತೆ ಪಡೆದುಕೊಳ್ಳುವದು ಬಹಳ ಮುಖ್ಯವಾಗಿದೆ. ಹಾಗಾಗಿ ನ್ಯಾಕ್ ನಿರ್ಧರಿಸಿದ  ಮಾನದಂಡಗಳನ್ನು ಶಿಕ್ಷಣ ಸಂಸ್ಥೆಗಳು ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ.ಈ ನಿಟ್ಟಿನಲ್ಲಿ ಎಂ ಎಂ ಕಾಲೇಜಿನಲ್ಲಿ ಐ.ಐ.ಸಿ ಪ್ರಾರಂಭಿಸಿರುವುದು ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ…

Read More

ಹಿಟ್ ಆಂಡ್ ರನ್: ಬಸ್ ಗುದ್ದಿ ಬೈಕ್ ಸವಾರ ದುರ್ಮರಣ

ಶಿರಸಿ: ತಾಲೂಕಿನ ಹೆಗಡೆಕಟ್ಟಾ ಕ್ರಾಸ್ ಬಳಿ ಬೈಕ್ ಸವಾರನಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೀಬರ್ಡ್ ಬಸ್ ಚಾಲಕ ಬೈಕ್ ಗೆ ಗುದ್ದಿ ಬೈಕ್ ಸವಾರನ ಮೇಲೆ ಹತ್ತಿಸಿ ಬಸ್ ನಿಲ್ಲಿಸದೆ ಬಸ್…

Read More

ಹೊಂಡಮಯ ರಸ್ತೆ ದುರಸ್ತಿಪಡಿಸಿದ ಆಟೋ ಚಾಲಕ- ಮಾಲೀಕರು

ಕುಮಟಾ: ಸಂಪೂರ್ಣ ಹೊಂಡಮಯವಾದ ಪಟ್ಟಣದ ಹಳೇ ಸರ್ಕಾರಿ ಆಸ್ಪತ್ರೆಯಿಂದ ಚಿತ್ರಗಿ ರಾಮಮಂದಿರ ಕ್ರಾಸ್‌ವರೆಗಿನ ರಸ್ತೆಯನ್ನು ಮೂರುಕಟ್ಟೆಯ ಆಟೋ ಚಾಲಕ- ಮಾಲೀಕರು ಶ್ರಮದಾನದ ಮೂಲಕ ತಾತ್ಕಾಲಿಕವಾಗಿ ದುರಸ್ತಿಪಡಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು. ಪಟ್ಟಣದ ಮೂರುಕಟ್ಟೆಯಲ್ಲಿರುವ ಹಳೇ ಸರ್ಕಾರಿ ಆಸ್ಪತ್ರೆಯಿಂದ…

Read More

ಅದ್ಧೂರಿಯಾಗಿ ಮಾರಿ ಜಾತ್ರೆ ಆಚರಿಸಲು ಸಕಲ ಸಿದ್ಧತೆ

ಭಟ್ಕಳ: ಜಿಲ್ಲೆಯ ಸುಪ್ರಸಿದ್ಧ ಜಾತ್ರೆಯಲ್ಲಿ ಒಂದಾದ ಪಟ್ಟಣದ ಮಾರಿ ಜಾತ್ರೆ ಈ ವರ್ಷ ಅದ್ಧೂರಿಯಾಗಿ ನಡೆಯಲಿದ್ದು, ಜುಲೈ 26, 27 ಮತ್ತು 28ರಂದು ಸಂಪ್ರದಾಯಬದ್ಧವಾಗಿ ಜರುಗಲಿದೆ ಎಂದು ಮಾರಿಕಾಂಬಾ ದೇವಸ್ಥಾನ ಆಡಳಿತ ಕಮಿಟಿಯ ಅಧ್ಯಕ್ಷ ಪರಮೇಶ್ವರ ನಾಯ್ಕ ಹೇಳಿದರು.…

Read More

ಸ್ಥಳೀಯ ಸಂಸ್ಥೆ, ಜನಪ್ರತಿನಿಧಿಗಳ ಸಮಸ್ಯೆ ತಿಳಿಯಲು ತಾ.ಪಂ.ಗಳಿಗೆ ಎಂಎಲ್ಸಿ ಉಳ್ವೇಕರ್ ಭೇಟಿ

ಹೊನ್ನಾವರ: ಸ್ಥಳೀಯ ಸಂಸ್ಥೆ, ಜನಪ್ರತಿನಿಧಿಗಳ ಸಮಸ್ಯೆ ಬಗ್ಗೆ ತಿಳಿಯುವ ನಿಟ್ಟಿನಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ತಾಲೂಕಿನ ಪಂಚಾಯತ್‌ಗಳಿಗೆ ಶುಕ್ರವಾರ ಭೇಟಿ ನೀಡಿದರು. ತಾಲ್ಲೂಕಿನ ಚಿಕ್ಕನಕೋಡ್, ಹೆರಗಂಡಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದ ಗಣಪತಿ ಉಳ್ವೇಕರ್ ಚುನಾಯಿತ…

Read More

ಬೇಡ್ತಿ–ವರದಾ ಯೋಜನೆ ಕೈಗೆತ್ತಿಕೊಂಡಿಲ್ಲ: ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಗೆ ಬೊಮ್ಮಾಯಿ ಮಾಹಿತಿ

ಶಿರಸಿ : ಬೇಡ್ತಿ – ವರದಾ ನದೀ ಜೋಡಣೆ ಯೋಜನೆಯನ್ನು ಸರ್ಕಾರ ಜಾರಿಮಾಡಲು ಮುಂದಾಗಿಲ್ಲ,ಡಿ.ಪಿ.ಆರ್.ಗೆ ಒಪ್ಪಿಗೆ ನೀಡಿಲ್ಲ,ವಿವರ ಯೋಜನಾ ವರದಿಯನ್ನು ಕೇಂದ್ರಕ್ಕೆ ಕಳಿಸಿಲ್ಲ, ಕೇಂದ್ರ ಸರ್ಕಾರ ಬೇಡ್ತಿ- ವರದಾ ಯೋಜನೆಗೆ ಅನುದಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More

ಕೊಚ್ಚಿಹೋದ ಬಕ್ಕೇಮನೆ, ಸೀತಾಳಭಾವಿ ರಸ್ತೆ: ಸರ್ವಋತು ರಸ್ತೆ ನಿರ್ಮಿಸಲು ಮನವಿ

ಸಿದ್ದಾಪುರ: ಜುಲೈ ಮೊದಲ ವಾರದಿಂದ ಮೂರನೇ ವಾರದವರೆಗೆ ಸುರಿದ ಭಾರಿ ಮಳೆಯಿಂದಾಗಿ ತಾಲೂಕಿನ ಕೋಡ್ಸರ ಮುಠ್ಠಳ್ಳಿ ಗ್ರಾಮದ ಬಕ್ಕೇಮನೆ, ಸೀತಾಳಭಾವಿ ರಸ್ತೆ ಬಹುತೇಕ ನಾಶವಾಗಿದೆ. ಗ್ರಾಮದ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳುವ ರಸ್ತೆಯೂ ಇದೇ ಆಗಿದ್ದು, ಸಂಪರ್ಕ ಕಡಿತಗೊಂಡಿರುವುದರಿಂದ…

Read More

ಸೋರುತ್ತಿರುವ ಫಿಶ್ ಮಾರ್ಕೆಟ್:ಮೀನು ವ್ಯಾಪಾರ ಮಾಡದಂತೆ ಆದೇಶ

ಹೊನ್ನಾವರ:ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯ ಬಣಸಾಲೆಯಲ್ಲಿರುವ ಮೀನು ಮಾರುಕಟ್ಟೆ ಸೋರುತ್ತಿದ್ದು, ಮಳೆಯಲ್ಲೇ ವ್ಯಾಪಾರ ಮತ್ತು ಖರೀದಿ ಮಾಡಬೇಕಾದ ಅನಿವಾರ್ಯತೆ ಇತ್ತು. ಈ ಬಗ್ಗೆ ಎಚ್ಚೆತ್ತುಕೊಂಡ ಪ.ಪಂ., ಕಟ್ಟಡದ ದುರಸ್ಥಿ ಸಂಬಂಧ ಅಲ್ಲಿ ಮೀನು ವ್ಯಾಪಾರ ಮಾಡದಂತೆ ಆದೇಶ ಮಾಡಿದೆ.…

Read More
Back to top