Slide
Slide
Slide
previous arrow
next arrow

ಕೋಲಸಿರ್ಸಿ ಗ್ರಾಮ ಪಂಚಾಯತ್‌ನಲ್ಲಿ “ರೋಜಗಾರ್ ದಿನ”ಆಚರಣೆ

ಸಿದ್ದಾಪುರ: ತಾಲೂಕಿನ ಕೋಲಸಿರ್ಸಿ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಶುಕ್ರವಾರ 2025-26ನೇ ಸಾಲಿನ ನರೇಗಾ ಕಾರ್ಮಿಕ ಆಯವ್ಯಯ ತಯಾರಿಕೆ ನಿಮಿತ್ತ “ನರೇಗಾ ನಡಿಗೆ ಸುಸ್ಥಿರತೆಯಡೆಗೆ” ಅಭಿಯಾನದಡಿ ‘ರೋಜಗಾರ ದಿವಸ್’ ಆಚರಿಸಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ…

Read More

ದಾಂಡೇಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ‌ ಸಮಿತಿ ಸಭೆ

ದಾಂಡೇಲಿ : ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆಯು ಶುಕ್ರವಾರ ಜರುಗಿತು. ಸಭೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ಬಗ್ಗೆ ಚರ್ಚೆ ನಡೆಯಿತು. ನೂತನವಾಗಿ…

Read More

ಬೈಕ್‌ಗೆ ಪಿಕ್‌ಅಪ್ ವಾಹನ ಡಿಕ್ಕಿ: ಮಹಿಳೆ ಸಾವು

ಬನವಾಸಿ: ಮಹೇಂದ್ರ ಪಿಕ್ ಅಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಒರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಸೊರಬ ತಾಲ್ಲೂಕಿನ ಕೆರೆಹಳ್ಳಿ ಗ್ರಾಮದವರಾದ…

Read More

ರಸ್ತೆ ಸುಧಾರಣಾ ಕಾಮಗಾರಿಗೆ ಶಾಸಕ ಆರ್.ವಿ.ಡಿ.ಯಿಂದ ಶಿಲಾನ್ಯಾಸ

ದಾಂಡೇಲಿ : ಕರ್ನಾಟಕ ಸರಕಾರ, ಲೋಕೋಪಯೋಗಿ ಇಲಾಖೆಯ ಆಶ್ರಯದಡಿ ದಾಂಡೇಲಿ ತಾಲೂಕಿನ ಮುಂಡಗೋಡ – ಅಣಶಿ ರಾಜ್ಯ ಹೆದ್ದಾರಿಯ ಕಿತ್ತೂರು ಚೆನ್ನಮ್ಮ ವೃತ್ತದಿಂದ ದಾಂಡೇಲಿ ತಾಲೂಕು ಗಡಿಯವರೆಗೆ ಮತ್ತು ತಾವರಗಟ್ಟಿ – ದಾಂಡೇಲಿ ರಸ್ತೆಯ ಗೋಬ್ರಾಳದಿಂದ ಅಂಬೇವಾಡಿ ಕೆಇಬಿ…

Read More

ಕೆನರಾ ಬ್ಯಾಂಕ್ ಸಂಸ್ಥಾಪಕರ ದಿನ: ದಾಂಡೇಲಿಯಲ್ಲಿ ರಕ್ತದಾನ ಶಿಬಿರ

ದಾಂಡೇಲಿ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ವಿಸ್ತರಣಾ ಕೇಂದ್ರ ದಾಂಡೇಲಿ, ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಳಿಯಾಳ, ಸಾರ್ವಜನಿಕ ಆಸ್ಪತ್ರೆ ರಕ್ತ ನಿಧಿ ಕೇಂದ್ರ ದಾಂಡೇಲಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಕಾಳಿ ದ್ವಿಚಕ್ರ ವಾಹನಗಳ ದುರಸ್ತಿಗಾರರ ಸಂಘ…

Read More

ಸಾರಿಗೆ ಬಸ್ ವಿಳಂಬ : ವಿದ್ಯಾರ್ಥಿಗಳಿಂದ ಪ್ರತಿಭಟನೆ

ದಾಂಡೇಲಿ : ಬೆಳಿಗ್ಗೆ 8:30ಕ್ಕೆ ತಾಲೂಕಿನ ಅಂಬಿಕಾನಗರಕ್ಕೆ ಬರಬೇಕಾಗಿದ್ದ ಬೆಂಗಳೂರು -ದಾಂಡೇಲಿ ಸಾರಿಗೆ ಬಸ್ 9:45 ನಿಮಿಷವಾದರೂ ಬರದೇ ಇರುವುದಕ್ಕೆ ಆಕ್ರೋಶವನ್ನು ವ್ಯಕ್ತಪಡಿಸಿ ನಗರದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ. ದಾಂಡೇಲಿ ಸಾರಿಗೆ…

Read More

“ನಮ್ಮ ಭೂಮಿ ನಮ್ಮ ಹಕ್ಕು”: ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಕಾರವಾರ: ರಾಜ್ಯದ ಕೃಷಿ ಭೂಮಿ, ಮಠ, ದೇವಸ್ಥಾನ ಜಮೀನುಗಳನ್ನು ಅಕ್ರಮವಾಗಿ ಕಬಳಿಸಲು ವಕ್ಫ್‌ ಬೋರ್ಡ್‌ ಹೆಸರಿನಲ್ಲಿ ಷಡ್ಯಂತ್ರ ರೂಪಿಸಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್‌…

Read More

ಇಡಗುಂಜಿಗೆ ಡಿಕೆಶಿ ಭೇಟಿ: ಪೂಜೆ ಸಲ್ಲಿಕೆ

ಹೊನ್ನಾವರ: ಮುರುಡೇಶ್ವರದಲ್ಲಿ ನಡೆಯುತ್ತಿರುವ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮಕ್ಕೆ ಆಗಮಿಸಿದ ಉಪ ಮುಖ್ಯಮುಂತ್ರಿ ಡಿ.ಕೆ.ಶಿವಕುಮಾರ್ ತಾಲೂಕಿನ ಇಡಗುಂಜಿ ವಿನಾಯಕ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ…

Read More

ನ.26ರಿಂದ ‘ಕಾವಿಕಲೆ ತರಬೇತಿ ಕಾರ್ಯಾಗಾರ’

ಶಿರಸಿ: ಇಲ್ಲಿನ ಎಮ್ಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನವೆಂಬರ್ 26 ರಿಂದ 29 ವರೆಗೆ ಕರ್ನಾಟಕ ಲಲಿತಕಲಾ ಅಕಾಡೆಮಿ ಸಹಕಾರದಲ್ಲಿ ‘ಕಾವಿಕಲೆ’ ತರಬೇತಿ ಕಾರ್ಯಾಗಾರ’ವನ್ನು ಆಯೋಜಿಸಲಾಗಿದೆ. ನ.26ರ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ನಾಯ್ಕ್…

Read More

ಕಸ್ತೂರಿರಂಗನ್ ವರದಿ ವಿರೋಧಿ ನಿಲುವು ಅಚಲ

ಬೆಂಗಳೂರಿನಲ್ಲಿ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನ: ಅರಣ್ಯ ಭೂಮಿ ಹಕ್ಕಿಗೆ ಬದ್ಧ ಶಿರಸಿ: ಕಸ್ತೂರಿರಂಗನ್ ವಿರೋಧಿಸಿ ಮತ್ತು ಅರಣ್ಯ ಹಕ್ಕುದೊಂದಿಗೆ ೬ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ರಾಜ್ಯಾದಂತ ೧೬ ಜಿಲ್ಲೆಗಳೊಂದಿಗೆ ವಿಶಿಷ್ಟ ಕಲಾ ತಂಡದೊಂದಿಗೆ ಹಾಗೂ…

Read More
Back to top