ರಂಗಧಾಮದಲ್ಲಿ ರಂಗೇರಲಿದೆ ‘ನಾದ-ನೃತ್ಯೋಪಾಸನಂ’, ‘ನಾದೋಪಾಸನಂ’ ಶಿರಸಿ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ತ್ರಯಿ ಕಲಾ ಸಂಸ್ಥೆ (ರಿ.) ಬೆಂಗಳೂರುಆನೂರು ಅನಂತಕೃಷ್ಣ ಶರ್ಮ ಪೌಂಡೇಶನ್ ಫಾರ್ ಮ್ಯೂಸಿಕ್ (ರಿ.) ಇವರ ಸಹಯೋಗದಲ್ಲಿ…
Read Moreಜಿಲ್ಲಾ ಸುದ್ದಿ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ: ಸಾಧಕರಿಗೆ ಸನ್ಮಾನ
ಹೊನ್ನಾವರ: ಶಕ್ತಿ ದೇವತೆ ಶ್ರೀ ಆದಿಶಕ್ತಿ ಜಗದಂಬಾ ದೇವಸ್ಥಾನದ ಸಭಾಭವನದಲ್ಲಿ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ 90% ಕ್ಕಿಂತ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಜರುಗಿತು. ಮಂಡ್ಯದ…
Read Moreಮಹರ್ಷಿ ವಾಲ್ಮೀಕಿಯಂತೆ ತಪ್ಪನ್ನು ತಿದ್ದಿಕೊಂಡು ಉತ್ತಮ ವ್ಯಕ್ತಿಗಳಾಗಿ: ಸಚಿವ ವೈದ್ಯ
ಭಟ್ಕಳ: ಮನುಷ್ಯ ಮಾಡಿದ ತಪ್ಪನ್ನು ತಿದ್ದಿಕೊಂಡು ಮನುಕುಲವೆ ಸ್ಮರಿಸುವ ವ್ಯಕ್ತಿಯಾಗಬಹುದು ಎನ್ನುವದಕ್ಕೆ ಶ್ರೀ ಮಹರ್ಷಿ ವಾಲ್ಮಿಕಿ ಒಬ್ಬರು ಉತ್ತಮ ಉದಾಹರಣೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು. ಅವರು ಗುರುವಾರ ಇಲ್ಲಿನ…
Read Moreದೇವಸ್ಥಾನಗಳು ಹೆಚ್ಚಾದಷ್ಟು ಮನಸ್ಸಿನಲ್ಲಿ ಒಳ್ಳೆಯ ಭಾವನೆ ಜಾಗೃತ: ದೇಶಪಾಂಡೆ
ಯಲ್ಲಾಪುರ : ಯಾಂತ್ರಿಕ ಯುಗದ ಮಾನವ ಯಾವ ಮಾರ್ಗದಿಂದ ಹೋಗಬೇಕಿತ್ತೋ ಅದರಿಂದ ವಿಮುಖರಾಗುತ್ತಿದ್ದಾರೆ. ಸ್ವಾರ್ಥ ಹೆಚ್ಚಾಗಿದೆ. ಹಣ ಮಾಡಬೇಕು ಎನ್ನುವುದೇ ಕಾಯಕವಾಗಿದೆ ಅದರ ಮಾರ್ಗದ ಕುರಿತು ಯೋಚಿಸುವುದಿಲ್ಲ ಇಂತಹ ಸಂದರ್ಭದಲ್ಲಿ ದೇವಸ್ಥಾನಗಳು ಹೆಚ್ಚಾದಷ್ಟು ಮನಸ್ಸಿನಲ್ಲಿ ಒಳ್ಳೆಯ ಭಾವನೆ ಜಾಗೃತವಾಗಲು…
Read Moreವೇಗದ ಬೈಕ್ ಚಾಲನೆ: ನಾಯಿ ಕಾಲು ಮುರಿತ
ಯಲ್ಲಾಪುರ: ಪಟ್ಟಣದ ಕಾಳಮ್ಮನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಸ್ತೆಯಲ್ಲಿ ವೇಗವಾಗಿ ಬೈಕ್ ಚಲಾಯಿಸಿ, ನಾಯಿಯ ಕಾಲ ಮೇಲೆ ಬೈಕ್ ಹಾಯಿಸಿದ್ದ ಯುವಕನನ್ನು ಹಿಡಿದ ಸ್ಥಳೀಯರು, ಅವರಿಂದಲೇ ನಾಯಿಗೆ ಚಿಕಿತ್ಸೆ ಕೊಡಿಸಿದ್ದಾರೆ.ಯುವಕನೊಬ್ಬ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು, ನಾಯಿಯ ಕಾಲಿನ…
Read Moreಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣದ ಆದರ್ಶಗಳನ್ನು ಅಳವಡಿಸಿಕೊಳ್ಳಿ: ಎಂ.ಆರ್. ಕುಲಕರ್ಣಿ
ಸಿದ್ದಾಪುರ: ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಜಗತ್ತಿನಲ್ಲಿಯೇ ಇದೊಂದು ಅದ್ಬುತ ಮಹಾಕಾವ್ಯ. ಈ ಮಹಾಕಾವ್ಯವನ್ನು ಪ್ರತಿಯೊಬ್ಬರೂ ಈ ಮಹಾಕಾವ್ಯವನ್ನು ಓದಿಕೊಂಡು ಅದರಲ್ಲಿರುವ ಆದರ್ಶಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ ಎಂ.ಆರ್.ಕುಲಕರ್ಣಿ ಹೇಳಿದರು. ಸ್ಥಳೀಯ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ,…
Read Moreಮಾನವೀಯ ಮೌಲ್ಯಗಳಿಗೆ ಮಹತ್ವ ನೀಡಿದವರು ಮಹರ್ಷಿ ವಾಲ್ಮೀಕಿ : ಡಿಸಿ ಕೆ.ಲಕ್ಷ್ಮೀಪ್ರಿಯಾ
ಕಾರವಾರ: ಶ್ರೀ ಮಹರ್ಷಿ ವಾಲ್ಮೀಕಿ ಅವರು ತಾವು ರಚಿಸಿದ ರಾಮಾಯಣ ಮಹಾಕಾವ್ಯದಲ್ಲಿ ಧರ್ಮ, ಸಾಹಿತ್ಯ, ಪರಿಸರ ರಕ್ಷಣೆ, ಮಹಿಳೆಯರಿಗೆ ಗೌರವ ನೀಡುವುದು ಸೇರಿದಂತೆ ಹಲವು ಮಾನವೀಯ ಮೌಲ್ಯಗಳಿಗೆ ಮಹತ್ವ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಅವರು…
Read Moreರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ: ರವೀಂದ್ರ ನಾಯ್ಕ
ಹೊನ್ನಾವರ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಬೇಕು ಮತ್ತು ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ಇರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ನ.7ರಂದು ಬೆಂಗಳೂರು ಚಲೋ ಕಾರ್ಯಕ್ರಮದ ಮೂಲಕ ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನ ಬೆಂಗಳೂರಿನಲ್ಲಿ…
Read Moreಎಂಎಂ ಮಹಾವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪ್ರಾಚಾರ್ಯ ಜಿ.ಟಿ.ಭಟ್ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿಜವಾಗಿಯೂ ವಾಲ್ಮೀಕಿ ದಿನಾಚರಣೆಯನ್ನು ಮಾಡುವ ಮೂಲಕ ಸಂಭ್ರಮಿಸುವುದಾದರೆ ವಾಲ್ಮೀಕಿ…
Read Moreಗುಡ್ಡಗಾಡು ಪ್ರದೇಶ ನಾಚಿಗದ್ದೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಅಂಕೋಲಾ: ತಾಲೂಕಿನ ಗಡಿ ಪ್ರದೇಶ ಡೋಂಗ್ರಿ ಪಂಚಾಯತದ ತುತ್ತ ತುದಿ ನಾಚಿಗದ್ದೆ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನ ಮಂಡಲದ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಗುಡ್ಡಗಾಡು ಪ್ರದೇಶವಾದ ನಾಚಿಗದ್ದೆಯಲ್ಲಿ ಅಲ್ಲಲ್ಲಿ ಎಂಬಂತೆ ಮೊಬೈಲ್…
Read More