ಕಾರವಾರ: ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಶಾಲೆಗಳಲ್ಲಿ ಶಿಥಿಲಗೊಂಡಿರುವ ಶಾಲಾ ಕೊಠಡಿಗಳನ್ನು ಪರಿಶೀಲಿಸಿ, ಅವುಗಳನ್ನು ದುರಸ್ತಿಗೊಳಿಸುವ ಅಥವಾ ಹೊಸದಾಗಿ ನಿರ್ಮಿಸುವ ಮೂಲಕ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ…
Read Moreಜಿಲ್ಲಾ ಸುದ್ದಿ
ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ
ಕಾರವಾರ: ಪೋಕ್ಸೊ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ಸಮಾಜಶಾಸ್ತ್ರ ಅಥವಾ ಮನೋವಿಜ್ಞಾನ ಅಥವಾ ಮಕ್ಕಳ ಅಭಿವೃದ್ಧಿ ಅಥವಾ ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ…
Read Moreಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ, ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ, ವಿಜ್ಞಾನ ಮತ್ತು ತಂತ್ರಜ್ಞಾನ ಚಾಲಿತ ವಿಶ್ವದಲ್ಲಿ ಗಾಂಧೀ ತನ್ನ ಸಿದ್ಧಾಂತಗಳ ಮಹತ್ವದ ಬಗ್ಗೆ, ವಿಶ್ಲೇಷಿಸಿ, ಪ್ರಬಂಧವನ್ನು ಬರೆಯಲು ಅನುವಾಗುವಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ…
Read Moreಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ಅಭಿಯಾನ
ಅಂಕೋಲಾ: ತಾಲ್ಲೂಕಿನ ಬೆಳಂಬಾರ ಗ್ರಾಮ ಪಂಚಾಯತಿ ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಕೆಗಾಗಿ ಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ಅಭಿಯಾನ ಮಂಗಳವಾರ ನಡೆಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್‌ನ ಜಿಲ್ಲಾ ಐಇಸಿ…
Read More‘ಸರ್ಕಾರದ ನಿಯಮದಂತೆ ಯೋಗ್ಯ ಬೆಲೆಗೆ ಮರಳು ಮಾರಾಟವಾಗುತ್ತಿದೆ’
ಸಾಂಪ್ರದಾಯಿಕ ಮರಳು ಗುತ್ತಿಗೆದಾರರ ಸಂಘದಿಂದ ಸ್ಪಷ್ಟನೆ ಹೊನ್ನಾವರ : ನಾವೆಲ್ಲರೂ ಸಾಂಪ್ರದಾಯಿಕ ಪದ್ಧತಿಯ ಮೂಲಕ ಮರಳುಗಾರಿಕೆಯನ್ನು ನಡೆಸಿಕೊಂಡು ಬಂದಿದ್ದು, ಮಾಜಿ ಶಾಸಕರು 20,000 ರಿಂದ 25,000 ರೂಪಾಯಿಗಳಿಗೆ ಮರಳು ಮಾರಾಟ ಮಾಡುತ್ತಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಇದನ್ನು ನಮ್ಮ…
Read Moreಶಿರಸಿ ಪ್ರತ್ಯೇಕ ಜಿಲ್ಲೆ ಹೋರಾಟಕ್ಕೆ ಧುಮುಕಿದ ಅನಂತಮೂರ್ತಿ
ಶಿರಸಿ: ನಮ್ಮ ಬಹು ದಿನಗಳ ಆಗ್ರಹವಾಗಿರುವ ಶಿರಸಿಯಲ್ಲಿ ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕಿದ್ದಲ್ಲಿ ಶಿರಸಿ ಪ್ರತ್ಯೇಕ ಜಿಲ್ಲೆಯಾಗುವುದು ಅನಿವಾರ್ಯವಾಗಿದ್ದು, ಆ ಹಿನ್ನಲೆಯಲ್ಲಿ ಶಿರಸಿ ಪ್ರತ್ಯೇಕ ಜಿಲ್ಲಾ ಹೋರಾಟವನ್ನು ಮತ್ತೆ ಶುರುಮಾಡಿ, ಜನರನ್ನು ಸಂಘಟಿಸಿ ಸರಕಾರದ…
Read Moreಆಯುರ್ವೇದ ಚಿಕಿತ್ಸಾ ಪದ್ಧತಿಗೆ ಪ್ರೋತ್ಸಾಹಿಸಿದ ಡಾ.ಕುಸುಮಾ ಪ್ರಾತಃಸ್ಮರಣೀಯರು: ಡಾ.ಮಹೇಶ ಪಂಡಿತ್
ಹೊನ್ನಾವರ : ಡಾ.ಕುಸುಮಾ ಸೊರಬ ಅವರು ಸ್ನೇಹಕುಂಜ ಸಂಸ್ಥೆಯನ್ನು ಸ್ಥಾಪಿಸಿ ವಿವೇಕಾನಂದ ಆರೋಗ್ಯಧಾಮದ ಮೂಲಕ ಆರ್ಯುವೇದ ವೈದ್ಯಕೀಯ ಪದ್ಧತಿಯನ್ನು ಅಳವಡಿಸಿ ಚಿಕಿತ್ಸೆ ನೀಡಿ ಜನಾರೋಗ್ಯ ಕಾಪಾಡಿದರು ಎಂದು ಡಾ. ಮಹೇಶ ಪಂಡಿತ ಹೇಳಿದರು. ಅವರು ಕಾರಕೊಡ ಸ್ನೇಹಕುಂಜ ಸಂಸ್ಥೆಯಲ್ಲಿ…
Read Moreಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ
ಯಲ್ಲಾಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಲಕ್ಷಾಂತರ ಕುಟುಂಬಗಳ ಜೀವನೋಪಾಯಕ್ಕೆ ದಾರಿಯಾಗಿದೆ. ಮಹಿಳೆಯರ ಸಬಲೀಕರಣಕ್ಕೂ ಯೋಜನೆ ಒತ್ತು ನೀಡಿದೆ ಎಂದು ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಮಂಜುನಾಥ ಬಿ. ಆಗೇರ್…
Read Moreಫೋಟೋಗ್ರಫಿ, ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯು ನ.5 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ…
Read Moreಮದ್ಯವರ್ಜನ ಕಾರ್ಯಕ್ರಮ ಸಮಾಜದ ಅಭಿವೃದ್ಧಿಗೆ ಕಾರಣ: ಎಂ.ಎಚ್.ನಾಯ್ಕ್
ಸಿದ್ದಾಪುರ: ಪಟ್ಟಣದ ಶಂಕರಮಠದ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶಿರಸಿ ಜಿಲ್ಲಾ ಜನಜಾಗೃತಿ ವೇದಿಕೆವತಿಯಿಂದ ಗಾಂಧಿಜಯಂತಿ ಸಂಭ್ರಮಾಚರಣೆ ಗಾಂಧಿ ಸ್ಮೃತಿ ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಆಯೋಜಿಸಲಾಗಿತ್ತು.…
Read More