ದಾಂಡೇಲಿ:ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ವತಿಯಿಂದ ಎಲ್ಲಾ ಗುತ್ತಿಗೆ ಮುನ್ಸಿಪಲ್ ಕಾರ್ಮಿಕರ ನೇರ ಪಾವತಿಯಡಿಯಲ್ಲಿ ಸಮಾನ ವೇತನ ಜಾರಿಗಾಗಿ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ ಕಚೇರಿಯ ಶಿರಸ್ತೇದಾರ ಗೋಪಿ ಚೌವ್ಹಾಣ್ ಅವರ ಮೂಲಕ ಸಲ್ಲಿಸಲಾಯಿತು. ಕಳೆದ…
Read Moreಜಿಲ್ಲಾ ಸುದ್ದಿ
‘ಹೆದ್ದಾರಿ ಕಾಮಗಾರಿಯ ಸಂಪೂರ್ಣ ಚಿತ್ರಣದ ಸ್ಪಷ್ಟೀಕರಣ ನೀಡಿ: ತಪ್ಪಿದ್ದಲ್ಲಿ ಹೋರಾಟ ಎದುರಿಸಿ’
ಭಟ್ಕಳ ನಾಗರಿಕರ ಹಿತರಕ್ಷಣಾ ವೇದಿಕೆಯಿಂದ ಐಆರ್‌ಬಿ ಅಧಿಕಾರಿಗಳಿಗೆ ಎಚ್ಚರಿಕೆ ಭಟ್ಕಳ: ಐ ಆರ್.ಬಿ ಅಧಿಕಾರಿಗಳು ಭಟ್ಕಳದಲ್ಲಿ ಯಾವ ರೀತಿ ಕಾಮಗಾರಿ ನಡೆಯುತ್ತದೆ ಎನ್ನುವ ಚಿತ್ರಣವನ್ನು ಭಟ್ಕಳ ತಾಲೂಕು ನಾಗರಿಕರ ಹಿತರಕ್ಷಣಾ ವೇದಿಕೆ ಮುಖಂಡರಿಗೆ ಸ್ಪಷ್ಟಿಕರಣ ನೀಡಬೇಕು. ಇಲ್ಲವಾದರೆ ಜಿಲ್ಲೆಯಾದ್ಯಂತ…
Read Moreಲಯನ್ಸ್ ಪ್ರಾಚಾರ್ಯ ಶಶಾಂಕ ಹೆಗಡೆಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಶಿರಸಿ: ಇಲ್ಲಿನ ಲಯನ್ಸ್ ಸಮೂಹ ಶಾಲೆಗಳ ಹಾಗೂ ಡಾಕ್ಟರ್ ಭಾಸ್ಕರ್ ಸ್ವಾದಿ ಮೆಮೋರಿಯಲ್ ಲಯನ್ಸ್ ಪಿ.ಯು.ಕಾಲೇಜಿನ ಪ್ರಾಚಾರ್ಯರಾದ ಶಶಾಂಕ ಹೆಗಡೆ ಇವರು ಕರ್ನಾಟಕ ಖಾಸಗಿ ಶಾಲಾ ಶಿಕ್ಷಕರ ಸಂಘ ನೀಡುವ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.…
Read Moreಕಡ್ಡಾಯ ಕನ್ನಡ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ: ಪ್ರಕಾಶ ರಜಪೂತ
ಕಾರವಾರ: ಜಿಲ್ಲೆಯಲ್ಲಿ ಸೆ.29ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಹುದ್ದೆಗೆ ನಡೆಯುವ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ, ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಪರ…
Read Moreಪರಿಸರ ಮಲಿನಗೊಳಿಸುವವರಿಗೆ ದಂಡ ವಿಧಿಸಿ: ವಿಜಯಕುಮಾರ್
ಕಾರವಾರ: ಕಸವನ್ನು ಎಲ್ಲೆಂದರಲ್ಲಿ ಬಿಸಾಡಿ, ಪರಿಸರವನ್ನು ಮಲಿನಗೊಳಿಸುವವರಿಗೆ ದಂಡ ವಿಧಿಸುವ ಅವಕಾಶಗಳಿದ್ದು, ಇದನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳು ಬಳಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಎಸ್.ವಿಜಯ ಕುಮಾರ ಹೇಳಿದರು. ಅವರು ಬುಧವಾರ, ಜಿಲ್ಲಾ ನ್ಯಾಯಾಲಯ ಆವರಣದಲ್ಲಿ, ಜಿಲ್ಲಾ…
Read Moreಕಡ್ಡಾಯ ಕನ್ನಡ ಭಾಷಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಕಾರವಾರ: ಕಂದಾಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಸೆ.29 ರಂದು…
Read Moreಲಂಚ ಪಡೆದ ಪಟ್ಟಣ ಪಂಚಾಯತ್ ಸದಸ್ಯನಿಗೆ ಶಿಕ್ಷೆ ಪ್ರಕಟ
ಕಾರವಾರ: ಮನೆಯ ಗೋಡೆಯನ್ನು ಕೆಡವದೇ ಗೋಡೆಯ ಹೊರಗಿನಿಂದ ಕಾಮಗಾರಿ ಮಾಡಲು ಲಂಚ ಪಡೆದಿದ್ದ ಯಲ್ಲಾಪುರ ಪಟ್ಟಣ ಪಂಚಾಯತ ಸದಸ್ಯ ರವಿ ಸೋಮಯ್ಯ ದೇವಾಡಿಗ ಎಂಬಾತನಿಗೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ -1988 ರ ಕಲಂ 7, ರಡಿ 1 ವರ್ಷಗಳ…
Read Moreಪ್ರತಿಭಟನಾಕಾರರ ಮೇಲೆ ದಾಖಲಿಸಿದ ಸ್ವಯಂಪ್ರೇರಿತ ಪ್ರಕರಣ ಹಿಂಪಡೆಯಲು ಆಗ್ರಹ
ಸಿದ್ದಾಪುರ:ಜಿಲ್ಲೆಯ ಶಿರೂರು ಗುಡ್ಡಕುಸಿತ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ಮತ್ತು ಸಂತೃಸ್ತರ ಬಗ್ಗೆ ನ್ಯಾಯಕ್ಕಾಗಿ ಸೆ.12ರಂದು ಹೊನ್ನಾವರದಲ್ಲಿ ಉತ್ತರ ಕನ್ನಡ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ಡಾ.ನಾಗೇಶ ನಾಯ್ಕ…
Read Moreಸೆ.29ಕ್ಕೆ ಆಹಾರ, ಆರೋಗ್ಯ, ಆಧ್ಯಾತ್ಮ ಕುರಿತು ವಿಚಾರ ಮಂಥನ
ಶಿರಸಿ: ನಾವು ತೆಗೆದುಕೊಳ್ಳುವ ಆಹಾರದಿಂದ ಆರೋಗ್ಯ ಬಲಗೊಳ್ಳಲಿದೆ ಎಂಬ ತಿಳುವಳಿಕೆ ಜನಜನಿತವಾಗಿದ್ದರೂ, ಆಹಾರವನ್ನು ಎಷ್ಟು ಸ್ವೀಕರಿಸಬೇಕು, ಯಾವ ಕಾಲದಲ್ಲಿ ಯಾವ ಆಹಾರವನ್ನ ಸ್ವೀಕರಿಸಿದರೆ ಒಳಿತು ಎಂಬ ಇತ್ಯಾದಿ ವಿಷಯವನ್ನು ತಿಳಿಸುವುದಕ್ಕೋಸ್ಕರ, ಮತ್ತು ಮನುಷ್ಯನ ಆರೋಗ್ಯಕ್ಕೆ ಆಧ್ಯಾತ್ಮಿಕತೆ ಎಷ್ಟು ಮುಖ್ಯ…
Read Moreದೀನದಯಾಳ ಉಪಾಧ್ಯಾಯರ ಜನ್ಮದಿನ:ಕಲ್ಲೇಶ್ವರದಲ್ಲಿ ಸ್ವಚ್ಛತಾ ಕಾರ್ಯ
ಅಂಕೋಲಾ: ಭಾರತೀಯ ಜನತಾ ಪಾರ್ಟಿ ಹಾಗೂ ರೈತ ಮೋರ್ಚಾ ಅಂಕೋಲಾ ಮಂಡಲ, ಹೆಗ್ಗಾರ್ ಬೂತ್ ವತಿಯಿಂದ ದೀನದಯಾಳ ಉಪಾಧ್ಯಾಯರವರ ಜನ್ಮ ದಿನವನ್ನು ಕಲ್ಲೇಶ್ವರದಲ್ಲಿ ಆಚರಿಸಲಾಯಿತು. ಕಲ್ಲೇಶ್ವರದಲ್ಲಿ ಇರುವ ಡೊಂಗ್ರಿ ಗ್ರಾಮಪಂಚಾಯತ, ಬ್ಯಾಂಕ್, ಗ್ರಾಮ ಒನ್ ಸುತ್ತಮುತ್ತ ಸ್ವಚ್ಛತೆ ಮಾಡಲಾಯಿತು.…
Read More