Slide
Slide
Slide
previous arrow
next arrow

ಕಲಾನುಬಂಧ ಸಂಗೀತ ಮಹಾಸಮರ್ಪಣೆ: ರಾಗ, ತಾಳ, ಆಲಾಪಗಳ ಸಮ್ಮಿಲನ

ಶಿರಸಿ: ತಾಲೂಕಿನ ಸ್ವರ್ಣವಲ್ಲೀಯ ಸುಧರ್ಮಾ ಸಭಾಭವನದಲ್ಲಿ ರಾಗಮಿತ್ರ ಪ್ರತಿಷ್ಠಾನ ಹಾಗೂ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಸಹಯೋಗದಲ್ಲಿ ಸಂಘಟಿಸಲಾಗಿದ್ದ ಗುರು ಅರ್ಪಣೆ-ಕಲಾನುಬಂಧ ಸಂಗೀತ ಕಾರ್ಯಕ್ರಮದ ಮಹಾಸಮರ್ಪಣೆ ಅತ್ಯಂತ ಭಕ್ತಿಭಾವಪೂರ್ಣವಾಗಿ ನಡೆಯಿತು. ಸ್ವರ್ಣವಲ್ಲೀಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯ 33ನೆಯ…

Read More

ಯುಎಇಯಲ್ಲಿ ಝೇಂಕರಿಸಲಿದೆ ‘ಯಕ್ಷಯಾಮಿನಿ’

ಶಿರಸಿ: ಈ ವರ್ಷದ ಬಡಗುತಿಟ್ಟು ಯಕ್ಷಗಾನ ಯುಎಇ ಯ ತಿರುಗಾಟ ಕಾರ್ಯಕ್ರಮಗಳು ಯಕ್ಷ ಯಾಮಿನಿ ಅಡಿಯಲ್ಲಿ ಸೆ.21ಕ್ಕೆ ದುಬೈಯಲ್ಲಿ ಮತ್ತು ಸೆ. 22 ಕ್ಕೆ ಅಬುಧಾಬಿಯಲ್ಲಿ ರಂಗೇರಲಿದೆ. 21 ರಂದು ಸಂಜೆ 5 ಗಂಟೆಯಿಂದ ದುಬೈಯ ಜೆಮ್ಸ್ ನ್ಯೂ…

Read More

ಸ್ವರ್ಣವಲ್ಲೀ ಯತಿದ್ವಯರ ಚಾತುರ್ಮಾಸ್ಯ ಸೀಮೋಲ್ಲಂಘನ

ಶಿರಸಿ: ಕಳೆದ ಜು.೨೧ರಿಂದ ಸ್ವರ್ಣವಲ್ಲೀಯಲ್ಲಿ ಚಾತುರ್ಮಾಸ್ಯ ವ್ರತ ಸಂಕಲ್ಪ ಕೈಗೊಂಡಿದ್ದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ‌ಮಹಾ ಸ್ವಾಮೀಜಿಗಳು ಹಾಗೂ ಕಿರಿಯ ಸ್ವಾಮೀಜಿ ಶ್ರೀಆನಂದಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಬುಧವಾರ ವ್ರತ ಪೂರ್ಣಗೊಳಿಸಿದರು. ಇದರ ಭಾಗವಾಗಿ ಶಾಲ್ಮಲಾ…

Read More

ಪೋಷಣಾ ಮಾಸಾಚರಣೆ ಕಾರ್ಯಕ್ರಮ

ಶಿರಸಿ : ಪಟ್ಟಣದ ಬನವಾಸಿ ರಸ್ತೆಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಮಾಸಾಚರಣೆಯ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.‌ ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳ ಆಚರಿಸುವ ಪೋಷಣಾ ಅಭಿಯಾನದ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ…

Read More

ಸೆ.20ಕ್ಕೆ ಗೋಳಿಯಲ್ಲಿ ಸಂಗೀತ ಕಾರ್ಯಕ್ರಮ

ಶಿರಸಿ : ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸೆ.20, ಶುಕ್ರವಾರದಂದು ಸಂಕಷ್ಟಿ ನಿಮಿತ್ತ  ಅಪರಾಹ್ನ  3 ಗಂಟೆಯಿಂದ 6 ಗಂಟೆಯವರೆಗೆ ಸ್ವರ್ಣಗೌರಿ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ  ಹಾಗೂ  ಸಂಜೆ 6 ಗಂಟೆಯಿಂದ ವಿದ್ವಾನ್ ಮಹಾಬ್ಲೇಶ್ವರ ಹೆಗಡೆ…

Read More

ನರೇಗಾ ಪ್ರಗತಿ ಸಾಧಿಸಿ: ಈಶ್ವರ ಕಾಂದೂ

ಕಾರವಾರ: ಪ್ರಸ್ತುತ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಲ್ಲಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪ್ರಗತಿಗೆ ಹೆಚ್ಚು ಒತ್ತು ನೀಡು, ನಿಗಧಿತ ಗುರಿ ಸಾಧಿಸುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ…

Read More

ವೃತ್ತಿ, ಪ್ರವೃತ್ತಿ ಮತ್ತು ಪ್ರಕೃತಿಯು ಸಮನಾಗಿ ಬೆಸೆಯಲಿ; ಡಾ.ನಾಗೇಶ ಭಟ್ಟ ಕೆ.ಸಿ.

ಶಿರಸಿ: ಶಿರಸಿ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ಸ್ ಅಸೋಸಿಯೇಶನ್ ವತಿಯಿಂದ ಇತ್ತೀಚೆಗೆ ಟಿ.ಎಂ.ಎಸ್. ಸಭಾಭವನದಲ್ಲಿ ಸರ್.ಎಮ್. ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂಜಿನೀಯರ್ಸ್ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಮ್ಮಚಗಿ ಸಂಸ್ಕೃತ ವಿದ್ಯಾಲಯದ ಪ್ರಾಧ್ಯಾಪಕ ವಿದ್ವಾನ್ ಡಾ. ನಾಗೇಶ ಭಟ್ಟ…

Read More

ಮಾಡನಕೇರಿ ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ

ಶಿರಸಿ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಡನಕೇರಿಯಲ್ಲಿ ಗ್ರಾಮ ಪಂಚಾಯತ್ ಹಲಗದ್ದೆ ಸ. ಹಿ. ಪ್ರಾ. ಶಾಲೆ ಮಾಡನಕೇರಿ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವರದಾ ದಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಹಿ ಸೇವಾ…

Read More

ಹಿಂದಿ ಕೇವಲ ಭಾಷೆಯಲ್ಲ, ಸಂಸ್ಕೃತಿಯ ಪ್ರತೀಕ: ಡಾ.ಸುಜಾತಾ

ಶಿರಸಿ: ಹಿಂದಿ ಎಂಬುದು ಕೇವಲ ಭಾಷೆಯಷ್ಟೇ ಅಲ್ಲ. ಅದೊಂದು ಭಾವನೆ, ಅದು ನಮ್ಮ ಸಂಸ್ಕೃತಿಯ ಪ್ರತೀಕವೆಂದು ಹಿಂದಿ ವಿಭಾಗದ ಡಾ. ಸುಜಾತಾ ಪಿ. ಹೇಳಿದರು. ಅವರು ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ ಮತ್ತು ಹಿಂದಿ ವಿಭಾಗದ…

Read More

ಅರಬೈಲ್ ಸರ್ಕಾರಿ ಶಾಲೆಯಲ್ಲಿ ಪೋಷಣಾ ಅಭಿಯಾನ

ಯಲ್ಲಾಪುರ: ಮಕ್ಕಳು ತರಕಾರಿ,ಸೊಪ್ಪು,ಇತ್ಯಾದಿ ಸೇವನೆಯ ಜೊತೆಗೆ, ಅಕ್ಷರ ದಾಸೋಹದಡಿಯಲ್ಲಿ ಬಿಸಿಯೂಟ ಪ್ರತಿದಿನ ಕ್ಷೀರಭಾಗ್ಯ,ರಾಗಿ ಮಾಲ್ಟ್‌‌, ಮೊಟ್ಟೆ, ಚಿಕ್ಕಿ,ಬಾಳೆಹಣ್ಣು ಇವೆಲ್ಲವೂ ಮಗುವಿನ ಸರ್ವಾಂಗೀಣ ಬೆಳವಣಿಗೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ಶಿಕ್ಷಕಿ ಸಾಹಿತಿ ಶಿವಲೀಲಾ ಹುಣಸಗಿ ಹೇಳಿದರು. ಅವರು ತಾಲೂಕಿನ…

Read More
Back to top