Slide
Slide
Slide
previous arrow
next arrow

ರೋಟರಿ ಕ್ಲಬ್‌ನಿಂದ ಪ್ರಕೃತಿ ಶಿಕ್ಷಣ ಕಾರ್ಯಕ್ರಮ

ದಾಂಡೇಲಿ : ವಿಶ್ವ ಆನೆಗಳ ದಿನಾಚರಣೆಯ ನಿಮಿತ್ತ ನಗರದ ರೋಟರಿ ಕ್ಲಬ್ ಆಶ್ರಯದಡಿ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಕೃತಿ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ಆನೆಗಳು ಮತ್ತು ಅವುಗಳ ಕಾರಿಡಾರ್‌ಗಳನ್ನು ರಕ್ಷಿಸುವ…

Read More

ಹರ್ ಘರ್ ತಿರಂಗ ಅಭಿಯಾನ :ಭಟ್ಕಳ ಬಿಜೆಪಿಯಿಂದ ಬೈಕ್ ರ‌್ಯಾಲಿ

ಭಟ್ಕಳ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹರ್ ಘರ್ ತಿರಂಗ ಕಾರ್ಯಕ್ರಮದ ಅಂಗವಾಗಿ ತಿರಂಗ ಯಾತ್ರೆಯ ಬೈಕ್‌ ರ‌್ಯಾಲಿಯು ಯಶಸ್ವಿಯಾಗಿ ನಡೆಯಿತು. ಬಿಜೆಪಿ ಬೈಕ್ ರ‌್ಯಾಲಿಗೂ ಮುನ್ನ ಮಾತನಾಡಿದ ಮಾಜಿ…

Read More

ವಿವಿಧ ಬೇಡಿಕೆಗಳ ಈಡೇರಿಕೆಗೆ ಕರವೇಯಿಂದ ಮನವಿ ಸಲ್ಲಿಕೆ

ದಾಂಡೇಲಿ : ದಾಂಡೇಲಿಯಿಂದ ಗೋವಾ ರಾಜ್ಯಕ್ಕೆ ಸಾರಿಗೆ ಬಸ್ ಸಂಚಾರವನ್ನು ಪ್ರಾರಂಭಿಸಬೇಕು, ಸ್ಥಗಿತಗೊಂಡಿರುವ ಮಂಗಳೂರು ಮತ್ತು ಪೂನಾ ಬಸ್ ಸಂಚಾರವನ್ನು ಪುನರಾರಂಭಿಸಬೇಕು ಹಾಗೂ ದಾಂಡೇಲಿಯಿಂದ ಧಾರವಾಡಕ್ಕೆ ಇನ್ನು ಹೆಚ್ಚಿನ ಬಸ್ ವ್ಯವಸ್ಥೆಯನ್ನು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ…

Read More

ಸುಜ್ಞಾನ ಸೇವಾ ಫೌಂಡೇಶನ್‌ನಿಂದ ಮುದ್ದುಕೃಷ್ಣ ವೇಷ ಫೋಟೊ ಸ್ಪರ್ಧೆ

ಯಲ್ಲಾಪುರ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸುಜ್ಞಾನ ಸೇವಾ ಫೌಂಡೇಶನ್(ರಿ) ಉತ್ತರಕನ್ನಡ ವತಿಯಿಂದ ನಾಲ್ಕನೇ ವರ್ಷದ ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆ-2024 ಆಯೋಜಿಸಲಾಗಿದೆ. ಈ ಸ್ಪರ್ಧೆಯನ್ನು ಗೌತಮ್ ಜ್ಯುವೆಲರ್ಸ್ ಯಲ್ಲಾಪುರ, ಟಿ.ಎಸ್.ಎಸ್. ಶಿರಸಿ, ಹಾಂಗ್ಯೋ ಐಸ್ ಕ್ರೀಂ…

Read More

ಅರಣ್ಯ ಸಚಿವರ ಟಿಪ್ಪಣಿಯಲ್ಲಿ ಕಾನೂನು ಉಲ್ಲಂಘನೆ: ರವೀಂದ್ರ ನಾಯ್ಕ್

ಭಟ್ಕಳ: ಅನಧೀಕೃತ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಮಾನದಂಡ 2015ಕ್ಕೆ ನಿಗದಿಗೊಳಿಸಿ ಇತ್ತೀಚಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಹೊರಡಿಸಿದ ಟಿಪ್ಪಣಿಯು ಸುಪ್ರೀಂ ಕೋರ್ಟ ಆದೇಶ ಮತ್ತು ಕಾನೂನು ಉಲ್ಲಂಘನೆ ಆಗಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ…

Read More

ಸದೃಢ ಹೃದಯಕ್ಕಾಗಿ ಪ್ರತಿದಿನ ಧ್ಯಾನ, ವ್ಯಾಯಾಮ ಅತ್ಯವಶ್ಯ: ಡಾ.ಜಿ.ವಿ.ಭಟ್

ದಾಂಡೇಲಿಯಲ್ಲಿ ಉಚಿತ ಹೃದಯರೋಗ ತಪಾಸಣಾ ಶಿಬಿರ ಯಶಸ್ವಿ ದಾಂಡೇಲಿ : ಹುಬ್ಬಳ್ಳಿಯ ವಿಹಾನ್ ಹಾರ್ಟ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಡಾ.ಭಟ್ ಆಸ್ಪತ್ರೆ ದಾಂಡೇಲಿ ಮತ್ತು ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಡಿ ನಗರದ ಕರ್ನಾಟಕ ಸಂಘದ…

Read More

ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ‌ ಬಿಡಾಡಿ ದನ ಸೆರೆ

ದಾಂಡೇಲಿ : ಕಳೆದ ಮೂರ್ನಾಲ್ಕು ತಿಂಗಳಿನಿಂದ ನಗರದ‌ ಲಿಂಕ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಬಿಡಾಡಿ ದನವನ್ನು ಅಂತು ಕೊನೆಗೂ ನಗರ ಸಭೆಯವರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಅವರ ಸೂಚನೆಯಂತೆ ನಗರ ಸಭೆಯ ಆರೋಗ್ಯ…

Read More

ದ್ವಿಚಕ್ರ ವಾಹನ‌ ಸವಾರನ ಮೇಲೆ ಹಲ್ಲೆ: ನಗದು ದೋಚಿದ ಕಳ್ಳರು

ಬನವಾಸಿ: ಅಪರಿಚಿತರು ದ್ವಿಚಕ್ರ ಸವಾರನಿಗೆ ಥಳಿಸಿ ಹಣ ಕಸಿದುಕೊಂಡು ಪರಾರಿಯಾಗಿರುವ ಘಟನೆ ಶನಿವಾರ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಶಿರಸಿ-ಹಾವೇರಿ ರಸ್ತೆಯ ಕಾಳಂಗಿ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ. ಶಿರಸಿ ತಾಲೂಕಿನ ದೇವಿಕೆರೆ ನಿವಾಸಿಯಾದ ರಾಜು…

Read More

ಹರ್ ಘರ್ ತಿರಂಗಾ ಅಭಿಯಾನ: ಬೈಕ್ ಜಾಥಾ

ಯಲ್ಲಾಪುರ: ಹರ್ ಘರ್ ತಿರಂಗಾ ಅಭಿಯಾನ ಜಾಗೃತಿಗಾಗಿ ತಾಲೂಕಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೈಕ್ ಜಾಥಾ ಕಂಪ್ಲಿ ಶಕ್ತಿಕೇಂದ್ರದ ಮಂಚೀಕೇರಿಯಲ್ಲಿ ರವಿವಾರ ಸಂಜೆ ನಡೆಯಿತು. ಬಿಜೆಪಿ ಮಂಡಳದ ಅಧ್ಯಕ್ಷ ಪ್ರಸಾದ ಹೆಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮನೆ…

Read More

ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಎಂ.ಓ.ಬಿಗಳ ಪೆರೇಡ್

ದಾಂಡೇಲಿ : ನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಗರ ವ್ಯಾಪ್ತಿಯಲ್ಲಿರುವ ಎಂ.ಓ.ಬಿಗಳ‌ ಪೆರೇಡನ್ನು ಭಾನುವಾರ ಸಂಜೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಸ್ಪಿ ಶಿವಾನಂದ ಮದರಕಂಡಿ ಅವರು ಭವಿಷ್ಯದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಹಾಗೂ ಠಾಣಾ ವ್ಯಾಪ್ತಿಯಿಂದ…

Read More
Back to top