ದಾಂಡೇಲಿ : ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತದಿಂದಾಗಿ ಹಾನಿಗೊಳಗಾದ ಉಳವರೆಯ ಸಂತ್ರಸ್ಥರಿಗೆ ಕರವೇ ಸ್ವಾಭಿಮಾನಿ ಬಣದ ನೇತೃತ್ವದಲ್ಲಿ ಬಟ್ಟೆ ಬರೆ, ಆಹಾರ ವಸ್ತುಗಳು ಸೇರಿದಂತೆ ಅಗತ್ಯ ನೆರವು ನೀಡಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಸ್ವಾಭಿಮಾನಿ…
Read Moreಜಿಲ್ಲಾ ಸುದ್ದಿ
ಸಾರ್ವಜನಿಕರಿಗೆ ಸಂಕಷ್ಟ ತಂದಿಟ್ಟ ಬಿಡಾಡಿ ದನ: ಗೋಶಾಲೆಗೆ ಸ್ಥಳಾಂತರಿಸುವಂತೆ ಆಗ್ರಹ
ಸಂದೇಶ್ ಎಸ್.ಜೈನ್ ದಾಂಡೇಲಿ: ಅದು ದಾಂಡೇಲಿ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶವಿರುವ ರಸ್ತೆ. ಈ ರಸ್ತೆಯಲ್ಲಿ ನಗರದ ಜನತೆ ಮಾತ್ರವಲ್ಲದೆ ದೂರದೂರುಗಳಿಂದ ಬರುವ ಪ್ರವಾಸಿಗರು ಕೂಡ ಸಂಚರಿಸುತ್ತಾರೆ. ಅಂದ ಹಾಗೆ ಇದು ನಗರದ ಪ್ರಮುಖ ವಾಣಿಜ್ಯ ರಸ್ತೆಯಾಗಿರುವ ಲಿಂಕ್…
Read Moreಸಹಕಾರ ಸಂಘಗಳ ತಿದ್ದುಪಡಿ ಕಾಯ್ದೆಗೆ ಹೈಕೋರ್ಟ್ ತಡೆ
ಉಚ್ಛ ನ್ಯಾಯಾಲಯದ ಏಕಸದಸ್ಯ ಪೀಠದಿಂದ ಆದೇಶ | ರಾಜ್ಯ ಸರಕಾರದ ಕ್ರಮಕ್ಕೆ ರಾಜ್ಯಾದ್ಯಂತ ವಿರೋಧ ಕಾರವಾರ: ರಾಜ್ಯಾದ್ಯಂತ ಸಹಕಾರಿ ಸಂಘಗಳಿಂದ ತೀವ್ರ ವಿರೋಧಕ್ಕೆ ಒಳಗಾಗಿದ್ದ ಸಹಕಾರ ಸಂಘಗಳಲ್ಲಿ ನೇಮಕಾತಿ ವೃಂದ ರಚನೆ, ಸಿಬ್ಬಂದಿ ನೇಮಕಾತಿ, ನೌಕರರ ವರ್ಗಾವಣೆ ಹಾಗೂ…
Read Moreನೂತನ ಸಹಕಾರಿ ಕಾಯ್ದೆ ತಿದ್ದುಪಡಿ ವಿಧೇಯಕ ವಿರೋಧಿಸಿ ಮನವಿ ಸಲ್ಲಿಕೆ
ಯಲ್ಲಾಪುರ: ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲು ಹೊರಟಿರುವ ನೂತನ ಸಹಕಾರಿ ಕಾಯ್ದೆಯ ತಿದ್ದುಪಡಿ ವಿಧೇಯಕವನ್ನು ವಿರೋಧಿಸಿ ಕೃಷಿ, ಕೃಷಿಕ ಹಾಗೂ ಕೃಷಿಪತ್ತು ಸಂಘಗಳ ಶ್ರೇಯೋಭಿವೃಧ್ದಿ ಟ್ರಸ್ಟ್ ಶಿರಸಿ ಇದರಡಿ, ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ನೇತೃತ್ವದಲ್ಲಿ ಸಹಕಾರಿಗಳ ನಿಯೋಗ…
Read Moreಸತತ ಮಳೆಗೆ ಅಡಿಕೆಗೆ ಕೊಳೆ: ಔಷಧಿ ಸಿಂಪಡಿಸಲಾರದೇ ಕೈಕಟ್ಟಿ ಕುಳಿತ ರೈತ
ಶ್ರೀಧರ ವೈದಿಕ: ಯಲ್ಲಾಪುರ: ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಿಂದ ಸತತ ಮಳೆ ಸುರಿಯುತ್ತಿರುವುದರಿಂದ ಅಡಿಕೆಗೆ ಕೊಳೆ ರೋಗ ವ್ಯಾಪಕವಾಗಿ ಕಾಣಿಸಿಕೊಂಡಿದೆ. ಕೆಲ ರೈತರು ಒಂದು ಬಾರಿ ಔಷಧಿ ಸಿಂಪಡಿಸಿದ್ದು, ನಿರಂತರವಾಗಿ ಮಳೆಯಿಂದಾಗಿ ಹೆಚ್ಚಿನವರು ಒಮ್ಮೆಯೂ ಔಷಧಿ ಸಿಂಪಡಿಸಲು ಸಾಧ್ಯವಾಗಿಲ್ಲ.…
Read Moreವಿವಿಧ ಪ್ರಕರಣಗಳ ಆರೋಪಿಗಳಿಗೆ ಪರೇಡ್ ನಡೆಸಿದ ಡಿವೈಎಸ್ಪಿ ಶಿವಾನಂದ
ದಾಂಡೇಲಿ: ನಗರ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಮಾದಕ ಪದಾರ್ಥ ಸೇವನೆ ಹಾಗೂ ಮಾರಾಟ ಹಾಗೂ ಓಸಿ ಮಟ್ಕಾ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಗುರುವಾರ ನಗರ ಪೊಲೀಸ್ ಠಾಣೆಗೆ ಕರೆಸಿ ಪರೇಡ್ ಮಾಡಿಸಲಾಯಿತು. ಪೊಲೀಸ್ ಉಪಾಧಿಕ್ಷಕರಾದ ಶಿವಾನಂದ ಮದರಕಂಡಿ…
Read Moreಕೇಂದ್ರ ಸಚಿವ ವಿ.ಸೋಮಣ್ಣರನ್ನು ಭೇಟಿಯಾದ ಆರ್.ವಿ.ದೇಶಪಾಂಡೆ
ದಾಂಡೇಲಿ : ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರೊಂದಿಗೆ…
Read Moreಖಾಸಗಿ ಬಸ್‌ಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊಳ್ಳುವೆ: ರಾಮಲಿಂಗ ರೆಡ್ಡಿ
ದಾಂಡೇಲಿ : ರಾತ್ರಿ ಸಂಚರಿಸುವ ಖಾಸಗಿ ಬಸ್ಸುಗಳಲ್ಲಿ ಸಿಸಿ ಟಿವಿ ಅಳವಡಿಕೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಮಹಿಳಾ ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ದೂರದ ಊರುಗಳಿಂದ ರಾತ್ರಿ ಸಮಯದಲ್ಲಿ ಬರುವ…
Read Moreಅಪಾಯಕ್ಕೆ ಆಹ್ವಾನ ನೀಡುತ್ತಿರುವ ಕುಳಗಿ ರಸ್ತೆ ಸೇತುವೆ: ದುರಸ್ತಿಗೆ ಸಾರ್ವಜನಿಕರಿಂದ ಆಗ್ರಹ
ಸಂದೇಶ್ ಎಸ್.ಜೈನ್, ದಾಂಡೇಲಿ ದಾಂಡೇಲಿ : ನಗರ ಮತ್ತು ಕುಳಗಿ, ಅಂಬಿಕಾನಗರ ಪ್ರದೇಶವನ್ನು ಸಂಪರ್ಕಿಸುವ ಕುಳಗಿ ರಸ್ತೆಯ ಸೇತುವೆ ದುಸ್ಥಿತಿಯಲ್ಲಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ನಿಟ್ಟಿನಲ್ಲಿ ಮುಂದಡಿಯಿಟ್ಟಿದೆ. 1967 ರಲ್ಲಿ ನಿರ್ಮಾಣಗೊಂಡ ಈ ಸೇತುವೆ ಕಳೆದ 57 ವರ್ಷಗಳಿಂದ…
Read Moreಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ
ದಾಂಡೇಲಿ : ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಕಾರ್ಯಕ್ರಮವನ್ನು ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮಹಿಳಾ ಟೈಲರ್‌ಗಳಾದ ಅಂಬಿಕಾ ಧೆಲಿ, ಉಮಾ ಪುರೋಹಿತ್ ಮತ್ತು ಲಲಿತಾ ಬಂಡಿ ಅವರನ್ನು ಸನ್ಮಾನಿಸಲಾಯಿತು.…
Read More