Slide
Slide
Slide
previous arrow
next arrow

ಕಬ್ಬು ತುಂಬಿದ್ದ ಲಾರಿ ಪಲ್ಟಿ: ನಾಲ್ವರಿಗೆ ಗಾಯ

ಹೊನ್ನಾವರ: ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಹೊನ್ನಾವರದ ಕಡೆಗೆ ಕಬ್ಬು ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಸಾಗರ ಸಮೀಪ ಪಲ್ಟಿಯಾಗಿರುವ ಘಟನೆ ನಡೆದಿದೆ. ಸಾಗರದಿಂದ ಕಬ್ಬು ತುಂಬಿಕೊಂಡು ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾದ ಪರಿಣಾಮ, ಕಬ್ಬಿನ…

Read More

ಜಿಲ್ಲಾ ಸಾಹಿತ್ಯ ಸಮ್ಮೇಳನ: ನ.24ಕ್ಕೆ ಪೂರ್ವಭಾವಿ ಸಭೆ

ಹೊನ್ನಾವರ: ತಾಲೂಕಿನಲ್ಲಿ ನಡೆಸಲು ಉದ್ದೇಶಿಸಿರುವ ಉತ್ತರ ಕನ್ನಡ ಜಿಲ್ಲಾ23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ನವೆಂಬರ 24,ಶುಕ್ರವಾರ ಮಧ್ಯಾಹ್ನ 2:30 ಗಂಟೆಗೆ ಹೊನ್ನಾವರ ತಾಲೂಕ ಪಂಚಾಯತಸಭಾಭವನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆಯವರಅಧ್ಯಕ್ಷತೆಯಲ್ಲಿ ನಡೆಯಲಿದೆ. ಚೆನ್ನಬೈರಾ ದೇವಿಯ ಐತಿಹಾಸಿಕ…

Read More

ನ.26 ರಂದು ಉಮ್ಮಚಗಿಯಲ್ಲಿ ರಾಜ್ಯಮಟ್ಟದ ಮಕ್ಕಳ ಗೋಷ್ಠಿ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ‘ನಾ ಕಂಡಂತೆ ಲಕ್ಷ್ಮಣ’ ವಿಷಯಾಧಾರಿತ ರಾಜ್ಯಮಟ್ಟದ ಮಕ್ಕಳ ಗೋಷ್ಠಿಯನ್ನು ನ.26, ರವಿವಾರದಂದು ಏರ್ಪಡಿಸಲಾಗಿದೆ ಎಂದು ಅ.ಭಾ.ಸಾ.ಪ. ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ಟ ಮಾಹಿತಿ ನೀಡಿದ್ದಾರೆ. ಪಟ್ಟಣದ ಸಂಸ್ಕೃತಿ…

Read More

ನ.27ಕ್ಕೆ ಶ್ರೀ ಶೆಜ್ಜೇಶ್ವರ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ

ಕಾರವಾರ: ತಾಲೂಕಿನ ಶ್ರೀಕ್ಷೇತ್ರ ಶೇಜವಾಡದ ಶ್ರೀ ಶೆಜ್ಜೇಶ್ವರ ದೇವಸ್ಥಾನದ ಕಾರ್ತಿಕ ಮಹೋತ್ಸವವು ನ.27 ರಂದು ಗೌರಿ ಹುಣ್ಣಿಮೆಯ ದಿನ ನೆರವೇರಲಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ಶ್ರೀ ಶೆಜ್ಜೇಶ್ವರ ದೇವಸ್ಥಾನದ ಪಲ್ಲಕ್ಕಿ ಮೆರವಣಿಗೆಯು ನ.27 ರಂದು ಬೆಳಿಗ್ಗೆ…

Read More

ವಿದ್ವಾನ್ ರಂಗನಾಥ ಶರ್ಮ ಪ್ರಶಸ್ತಿಗೆ ಡಾ.ಸುಮಾ ದೇಸಾಯಿ ಆಯ್ಕೆ

ಬೆಂಗಳೂರು: 2023 ನೇ ಸಾಲಿನ ಮಹಾಮಹೋಪಾಧ್ಯಾಯ ವಿದ್ವಾನ್ ರಂಗನಾಥ ಶರ್ಮ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆ, ಕೌಜಲಗಿಯ ಡಾ.ಸುಮಾ.ಶಿವಾನಂದ.ದೇಸಾಯಿ ಇವರು ಆಯ್ಕೆಯಾಗಿದ್ದಾರೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ವಾರ್ಷಿಕವಾಗಿ ಈ ಪ್ರಶಸ್ತಿ ನೀಡುತ್ತಲಿದ್ದು,ಡಿಸೆಂಬರ್.3 ರಂದು ಬೆಳಿಗ್ಗೆ 10-30 ಕ್ಕೆ ಬಾಗಲಕೋಟೆಯ…

Read More

ಕೊಳಗಿ ಸಮೀಪ ಆನೆ ದಾಳಿ: ಅಡಿಕೆ ತೋಟ ನಾಶ

ಮುಂಡಗೋಡ: ತಾಲ್ಲೂಕಿನ ಕಾತೂರ ಅರಣ್ಯ ವಲಯ ವ್ಯಾಪ್ತಿಯ ಕೊಳಗಿ ಸಮೀಪ ಕಾಡಾನೆಗಳ ಕಾಟ ಮುಂದುವರಿದಿದ್ದು, ಸೋಮವಾರ ರಾತ್ರಿ ಒಂಟಿಸಲಗವೊಂದು ತೋಟ, ಗದ್ದೆಗೆ ನುಗ್ಗಿ ಬೆಳೆ ಹಾನಿ ಮಾಡಿದೆ. ನಸುಕಿನ ಜಾವದವರೆಗೂ ಅತ್ತಿಂದಿತ್ತ ಓಡಾಡುತ್ತ ನಂತರ ಕಾಡಿನತ್ತ ಮುಖ ಮಾಡಿದೆ…

Read More

ಭಗವದ್ಗೀತೆ ಅಭಿಯಾನ ಯಶಸ್ವಿಗೊಳಿಸುವುದೇ ಉದ್ದೇಶ: ಡಾ. ಪ್ರಭಾಕರ ಕೋರೆ

ಶಿರಸಿ: ಬೆಳಗಾವಿ ಕೇಂದ್ರಿತವಾಗಿ ಆರಂಭವಾಗಿರುವ ಭಗವದ್ಗೀತೆ ಅಭಿಯಾನವನ್ನು ಯಶಸ್ವಿಗೊಳಿಸುವದೇ ನಮ್ಮ ಮುಖ್ಯ ಉದ್ದೇಶ ಎಂದು ಅಭಿಯಾನದ ರಾಜ್ಯ ಸಮಿತಿಯ ಗೌರವಾಧ್ಯಕ್ಷ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ 17 ವರ್ಷಗಳಿಂದ ರಾಜ್ಯಾದ್ಯಂತ ಭಗವದ್ಗೀತೆ ಅಭಿಯಾನ…

Read More

ರಸಪ್ರಶ್ನೆ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

ಹೊನ್ನಾವರ: ಶಾಲಾ ಶಿಕ್ಷಣ ಇಲಾಖೆ ಉ.ಕ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಲ್ನಾಡ್ ಪ್ರೋಗ್ರೆಸಿವ್ ಎಜ್ಯುಕೇಶನ್ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ…

Read More

ಬರಪರಿಹಾರ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಜೆಡಿಎಸ್

ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಬರ ಪರಿಹಾರ ಕುರಿತು ಸರಕಾರಕ್ಕೆ ನೀಡಿರುವ ವರದಿಯನ್ನು ನೀಡಲು ಜಿಲ್ಲೆಯ ಜೆಡಿಎಸ್ ಮುಖಂಡರು ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ನೀಡಿ ವಿನಂತಿ ಮಾಡಿಕೊಂಡಿದ್ದಾರೆ. ಜಾತ್ಯಾತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.…

Read More

ಬಾವಿಗೆ ಬಿದ್ದು ಮಹಿಳೆ ಸಾವು

ಭಟ್ಕಳ: ಬಾವಿಯಿಂದ ನೀರು ಸೇದುವಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ಶಿರಾಲಿ ಕ್ಯಾಂಬ್ರೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೇವಿ ಗೊಂಡ ಎಂದು ತಿಳಿದು ಬಂದಿದೆ. ಈಕೆ ಮನೆಯ ಮುಂದೆ ಇರುವ ಬಾವಿಯಲ್ಲಿ ನೀರನ್ನು ಸೇದಿ ಕೊಡವನ್ನು…

Read More
Back to top