Slide
Slide
Slide
previous arrow
next arrow

ನಾಡಬಾಂಬ್ ತಯಾರಿಸುತ್ತಿದ್ದ ವ್ಯಕ್ತಿಯ ಸೆರೆ

ಜೊಯಿಡಾ: ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಸು ಗ್ರಾಮದ ಅರಣ್ಯ ಪ್ರದೇಶದಲ್ಲಿ ಜಿಲೆಟಿನ್‌ನಿಂದ ತಯಾರಿಸಿದ 55 ಸಜೀವ ನಾಡ ಬಾಂಬ್‌ಗಳನ್ನು ರಾಮನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಡಬಾಂಬ್‌ಗಳನ್ನು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದು ರಾಮನಗರ ಪೋಲೀಸರು ದಾಳಿ ನಡೆಸಿ…

Read More

ಮನೆ ವಿತರಣೆಗೆ ಆಗ್ರಹಿಸಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಅಂತ್ಯ

ದಾಂಡೇಲಿ: ಜಿ+2 ಆಶ್ರಯ ಮನೆ ವಿತರಣೆ & ಕೆ.ಎಚ್.ಬಿ ನಿವೇಶನಕ್ಕೆ ಆಗ್ರಹಿಸಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರಸಭೆಯ ಮುಂಭಾಗ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ. ಧರಣಿ ನಿರತರ ಜೊತೆ ಕರ್ನಾಟಕ ಗ್ರಹ ಮಂಡಳಿ…

Read More

ಕಾರ್ಮಿಕ ಸಂಘಟನೆಗೆ ಪದಾಧಿಕಾರಿಗಳ ಆಯ್ಕೆ

ಭಟ್ಕಳ: ಇತ್ತೀಚಿಗೆ ಇಲ್ಲಿ ನಡೆದ ಎ.ಐ.ಟಿ.ಯು.ಸಿ (ಸಂಯೋಜಿತ) ಕಾರ್ಮಿಕ ಸಂಘಟನೆಯ ಸಭೆಯಲ್ಲಿ ರಾಜ್ಯ ಕಾರ್ಯದರ್ಶಿಯಾಗಿದ್ದ ಜಿ.ಎನ್. ರೇವಣಕರ್ ಅವರನ್ನು ತಾಲೂಕು ಅಧ್ಯಕ್ಷರನ್ನಾಗಿ ಪುನರ್ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ವೆಂಕಟರಮಣ ನಾಯ್ಕ್, ರತ್ನಾಕರ್ ಆಚಾರಿ, ಕಾರ್ಯದರ್ಶಿಯಾಗಿ ಪ್ರೇಮಾ ಆಚಾರಿ, ಸಹ…

Read More

ಯುವತಿ ಕಾಣೆ: ಮಾಹಿತಿ ಸಿಕ್ಕಲ್ಲಿ ತಿಳಿಸಲು ಸೂಚನೆ

ಅಂಕೋಲಾ: ಮನೆಯಿಂದ ಕಾಲೇಜಿಗೆ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲೂಕಿನ ಬೊಬ್ರುವಾಡಾ ಗ್ರಾಮದ ಶ್ವೇತಾ ನಾಯ್ಕ ಕುಮಟಾದ ನೆಲ್ಲಿಕೇರಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ನ.7ರಂದು ಬೆಳಿಗ್ಗೆ ಎಂದಿನಂತೆ ಕಾಲೇಜಿಗೆ…

Read More

ಗುಡಿಗಾರಗಲ್ಲಿ ಶಾಲೆಯ ಶತಮಾನೋತ್ತರ ಸಂಭ್ರಮದ ಲಾಂಛನ ಬಿಡುಗಡೆ

ಕುಮಟಾ: ಪಟ್ಟಣದ ಗುಡಿಗಾರಗಲ್ಲಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ತರ ಸಂಭ್ರಮದ ಲಾಂಛನವನ್ನು ಶ್ರೀಶಾಂತಿಕಾ ಪರಮೇಶ್ವರಿ ದೇವಿಯ ಸನ್ನಿಧಾನದಲ್ಲಿ ಶ್ರೀ ಸಂಸ್ಥಾನ ಎಡನೀರು ಮಠದ ಮಠಾಧೀಶ ಸಚ್ಚಿದಾನಂದ ಭಾರತಿ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಬಿಡುಗಡೆಗೊಳಿಸಲಾಯಿತು. ಪಟ್ಟಣದ ಗುಡಿಗಾರಗಲ್ಲಿಯ…

Read More

ಸದೃಢ ಆರೋಗ್ಯಕ್ಕೆ ಆಯುರ್ವೇದ ಪದ್ಧತಿ ಭದ್ರ ಬುನಾದಿ: ಡಾ.ಆರ್.ಕೆ. ಕುಲಕರ್ಣಿ

ದಾಂಡೇಲಿ: ಸದೃಢ ಆರೋಗ್ಯಕ್ಕೆ ಆಯುರ್ವೇದ ಪದ್ಧತಿ ಭದ್ರ ಬುನಾದಿ.  ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಸುಗಮ ಆರೋಗ್ಯದೊಂದಿಗೆ ಜೀವಿಸಲು ಆಯುರ್ವೇದ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕೆಂದು ಹಿರಿಯ ವೈದ್ಯರಾದ ಡಾ.ಆರ್.ಕೆ.ಕುಲಕರ್ಣಿ ಹೇಳಿದರು. ಅವರು ಶುಕ್ರವಾರ ಸಂಜೆ ನಗರದ ರೋಟರಿ ಶಾಲೆಯ ಸಭಾಭವನದಲ್ಲಿ ಆರೋಗ್ಯ…

Read More

ಆಯುರ್ವೇದ ದೈನಂದಿನ ಬದುಕಿನ ಭಾಗವಾಗಲಿ: ಜಯಲಕ್ಷ್ಮಿ ರಾಯಕೋಡ್

ಕಾರವಾರ: ಆಯುರ್ವೇದ ಪದ್ದತಿಯು ಇಡೀ ಪ್ರಪಂಚಕ್ಕೆ ಭಾರತ ನೀಡಿರುವ ಅತ್ಯಮೂಲ್ಯ ಕೊಡುಗೆಯಾಗಿದ್ದು, ಆಯುರ್ವೇದದಲ್ಲಿನ ಜೀವನ ವಿಧಾನವು ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗಲಿದ್ದು, ಆಯುಷ್ ಪದ್ದತಿಯನ್ನು ಪ್ರತಿಯೊಬ್ಬ ಸಾರ್ವಜನಿಕರೂ ದಿನನಿತ್ಯದ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾರವಾರ ಉಪ ವಿಭಾಗಾಧಿಕಾರಿ…

Read More

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಕಲೋತ್ಸವ ಕಾರ್ಯಕ್ರಮ

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ, ಕಾರವಾರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವು ಹಿಂದೂ ಪ್ರೌಢ ಶಾಲೆಯಲ್ಲಿ ಇಂದು ನಡೆಯಿತು. ಕಾರ್ಯಕ್ರಮವನ್ನು…

Read More

ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ: ಗಂಗೂಬಾಯಿ ಮಾನಕರ

ಕಾರವಾರ: ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ದೀಪಾವಳಿ ವೇಳೆ ಪಟಾಕಿ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಕುರಿತು ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಹಸಿರು ಪಟಾಕಿಯನ್ನು ರಾತ್ರಿ 8 ರಿಂದ 10 ಗಂಟೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ ಎಂದು…

Read More

ಕರ್ನಾಟಕ ವಿವಿ ಘಟಿಕೋತ್ಸವ: ಕರ್ಕಿಯ ಶ್ರುತಿ ಭಟ್’ಗೆ ಪಿಎಚ್‌ಡಿ ಪ್ರದಾನ

ಹೊನ್ನಾವರ: ಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವದಲ್ಲಿ ತಾಲೂಕಿನ ಕರ್ಕಿಯ ಶ್ರೀಮತಿ ಶ್ರುತಿ ಭಟ್ ಇವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಪಿ.ಎಚ್.ಡಿ ಪದವಿ ಪ್ರದಾನ ಮಾಡಿದರು. ಶ್ರೀಮತಿ ಶ್ರುತಿ ಭಟ್, ಪ್ರಸ್ತುತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಟೆಕ್ನಾಲಜಿ,…

Read More
Back to top