Slide
Slide
Slide
previous arrow
next arrow

ರಾಜ್ಯ ಸರ್ಕಾರ ಅರಣ್ಯವಾಸಿಗಳ ಮೇಲಿನ ದೌರ್ಜನ್ಯ ಸಹಿಸಲ್ಲ: ರವೀಂದ್ರ ನಾಯ್ಕ್

ಜೊಯಿಡಾ: ಅರಣ್ಯವಾಸಿಗಳ ಮೇಲೆ ದೌರ್ಜನ್ಯವೆಸಗಿದಲ್ಲಿ ರಾಜ್ಯ ಸರಕಾರ ಇಂತಹ ದೌರ್ಜನ್ಯವನ್ನು ಸಹಿಸಲ್ಲ. ಅರಣ್ಯ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ಅರಣ್ಯವಾಸಿಗಳ ಮೇಲೆ ದೌರ್ಜನ್ಯವೆಸಗಿದಲ್ಲಿ ಅಂತವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರವೀಂದ್ರ ನಾಯ್ಕ್ ಹೇಳಿದ್ದಾರೆ.  ಅವರು ಬುಧವಾರ ಜೊಯಿಡಾ…

Read More

ಬೈಕ್- ಕಾರ್ ನಡುವೆ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಕುಮಟಾ: ತಾಲೂಕಿನ ಅಳ್ವೆಕೋಡಿಯ ರಾಷ್ಟ್ರೀಯ ಹೆದ್ದಾರಿ 66ರ ಮಾವಿನಮರ ಕ್ರಾಸ್ ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೈಕ್‌ ಸವಾರ ತಾಲೂಕಿನ ಮಾಸೂರು ಗ್ರಾಮದ ನಿವಾಸಿ ಗಣೇಶ…

Read More

ಮುಂಡಗೋಡಿನಲ್ಲಿ ವ್ಯಕ್ತಿಯೋರ್ವನ ಭೀಕರ ಹತ್ಯೆ

ಮುಂಡಗೋಡ: ತಾಲೂಕಿನ ಟಿಬೆಟಿಯನ್ ಕ್ಯಾಂಪ್’ನಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಜಮ್ಯಾಂಗ್ ದಕ್ಪಾ (35) ಎಂಬಾತನೇ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಟಿಬೇಟಿಯನ್ ಮಾಜಿ ಸೈನಿಕ ಗೊಂಪೋ ಚೀಡಾಕ್ ಚಾಕು ಇರಿದು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.…

Read More

ಉದಯನಿಧಿ ಸ್ಟಾಲಿನ್ ಮೇಲೆ ಕ್ರಮಕ್ಕೆ ರೂಪಾಲಿ ಆಗ್ರಹ

ಕಾರವಾರ: ನಮ್ಮ ಸನಾತನ ಧರ್ಮವನ್ನು ಅವಹೇಳನ ಮಾಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಆಗ್ರಹಿಸಿದ್ದಾರೆ. ನಮ್ಮ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎನ್ನುವ ಮೂಲಕ ಉದಯನಿಧಿ…

Read More

ಸರಸ್ವತಿ ಪಿ.ಯು ಕಾಲೇಜಿನಲ್ಲಿ ಸಂಭ್ರಮದ ಶಿಕ್ಷಕ ದಿನಾಚರಣೆ

ಕುಮಟಾ : ವಿಧಾತ್ರಿ ಅಕಾಡೆಮಿ ಸಹಭಾಗಿತ್ವದಲ್ಲಿ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಕುಮಟಾದ ಬಿ.ಕೆ ಭಂಡಾರಕರ್ ಸರಸ್ವತಿ ಪದವಿಪೂರ್ವ ಕಾಲೇಜನಲ್ಲಿ ಶಿಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಅಚರಿಸಲಾಯಿತು. ವಿದ್ಯಾರ್ಥಿ ಸಂಸತ್ತಿನ ಪದಾಧಿಕಾರಿಗಳು ವಿಶೇಷ ಆಸಕ್ತಿಯಿಂದ ಸಂಘಟಿಸಿದ ಈ ಕಾರ್ಯಕ್ರಮದಲ್ಲಿ ಕಾಲೇಜಿನ…

Read More

ಯಕ್ಷ ವಾದನಗಳ ತರಬೇತಿ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ಶಿರಸಿ: ಯಕ್ಷಗಾನದ ಹಿರಿಯ ಕಲಾವಿದರಾದ ಶಂಕರ ಭಾಗವತ್ ಯಕ್ಷಗಾನದ ಹಿಮ್ಮೇಳದ ಆಸಕ್ತರಿಗೆ ಯಕ್ಷ ವಾದನಗಳ ತರಬೇತಿ ಶಿಕ್ಷಣ ನೀಡಲು ತೀರ್ಮಾನಿಸಿದ್ದಾರೆ. ಮದ್ದಲೆ, ಚಂಡೆ ವಾದನದಲ್ಲಿ ಪರಿಣಿತಿ ಸಾಧಿಸಬೇಕು ಎಂದು ಆಶಿಸುವ ಕಲಾಸಕ್ತರು ತರಗತಿಯಲ್ಲಿ ಪಾಲ್ಗೊಳ್ಳಲು ಅವಕಾಶ‌ ಕಲ್ಪಿಸಿದ್ದು, ವಿವರಗಳಿಗೆ…

Read More

ಉದಯನಿಧಿ ಸ್ಟಾಲಿನ್ ವಿರುದ್ಧ ಕಾರವಾರದಲ್ಲಿ ದೂರು

ಕಾರವಾರ: ಸನಾತನ ಧರ್ಮ ವಿರುದ್ಧ ಹೇಳಿಕೆ ನೀಡಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ ಡಿವೈಎಸ್‌ಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಸನಾತನ ಧರ್ಮದ ಕುರಿತು ತಮಿಳುನಾಡು…

Read More

ಲಕ್ಷ ವೃಕ್ಷ ಗಿಡ ನೆಡುವ ಕಾರ್ಯಕ್ರಮ ದಾಖಲಾರ್ಹ: ರವೀಂದ್ರ ನಾಯ್ಕ

ಅಂಕೋಲಾ: ಅರಣ್ಯ ಸಾಂದ್ರತೆ ಹೆಚ್ಚಿಸುವ, ಪರಿಸರ ಜಾಗೃತೆ ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನವು ದಾಖಲಾರ್ಹ ಮತ್ತು ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.…

Read More

ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನ: ಸೆ.14ಕ್ಕೆ ಬೆಂಗಳೂರಿನಲ್ಲಿ ಛಾಯಾಚಿತ್ರ ಪ್ರದರ್ಶನ

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದ ಆಯ್ದ ಒಂದು ಸಾವಿರ ಛಾಯಾಚಿತ್ರವನ್ನ ಸೆ.14ರಂದು ಮುಂಜಾನೆ 10 ಗಂಟೆಗೆ ಬೆಂಗಳೂರಿನ ಜ್ಞಾನ ಜ್ಯೋತಿ ಆಡಿಟೊರಿಯಮ್‌ನಲ್ಲಿ ಹಮ್ಮಿಕೊಳ್ಳಲಾಗಿದೆ…

Read More

ಬೇಲೆಕಾನ- ಅಶೋಕೆ ನಡುವಿನ ಸೇತುವೆ ನಿರ್ಮಾಣಕ್ಕೆ ಆಗ್ರಹ

ಗೋಕರ್ಣ: ಇಲ್ಲಿಯ ಸಮೀಪದ ಬೇಲೆಕಾನ-ಅಶೋಕೆ ನಡುವೆ ಇದ್ದ ಒಂದು ಚಿಕ್ಕ ಸೇತುವೆ ನಾಶವಾಗಿ ದಶಕಗಳು ಕಳೆದರೂ ಕೂಡ ಇನ್ನುವರೆಗೂ ಸೇತುವೆ ನಿರ್ಮಿಸಿದಿರುವುದು ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಮಳೆಗಾಲದಲ್ಲಿ ನೀರು ಹರಿಯುವುದರಿಂದ ಇದನ್ನು ದಾಟಿ ಹೋಗುವುದು ತುಂಬ ಕಷ್ಟವಾಗಿತ್ತು.…

Read More
Back to top