Slide
Slide
Slide
previous arrow
next arrow

ಜಿ.ಪಂ, ತಾ.ಪಂ ಚುನಾವಣೆಗೂ ಶಕ್ತಿಮೀರಿ ಕೆಲಸ ಮಾಡಲು ಭೀಮಣ್ಣ ನಾಯ್ಕ ಕರೆ

ಸಿದ್ದಾಪುರ: ವಿಧಾನಸಭಾ ಚುನಾವಣೆಯಲ್ಲಿ ಶಕ್ತಿಮೀರಿ ಕೆಲಸ ಮಾಡಿ ನಿಮ್ಮ ಶಾಸಕರನ್ನು ಗೆಲ್ಲಿಸಿದಂತೆ ಮುಂಬರುವ ತಾಲೂಕಾ ಹಾಗೂ ಜಿಲ್ಲಾ ಪಂಚಾಯತ ಚುನಾವಣೆಯಲ್ಲೂ ಹುಮ್ಮಸ್ಸಿನಿಂದ ಕೆಲಸ ಮಾಡುವಂತೆ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು. ತಾಲೂಕಿನ ಕಾನಗೋಡು ಕಾಂಗ್ರೆಸ್ ಘಟಕದ ವತಿಯಿಂದ…

Read More

ಕರಕುಶಲ ಕಲಾವಿದೆ ರೇಖಾ ಭಟ್’ಗೆ ‘ಕರಕುಶಲ ಪ್ರಶಸ್ತಿ’ ಪ್ರದಾನ

ಶಿರಸಿ: ಇಲ್ಲಿನ ಕರಕುಶಲ ಕಲಾವಿದೆ, ಗಾಯಕಿ ರೇಖಾ ಸತೀಶ ಭಟ್ಟ ನಾಡ್ಗುಳಿ ಅವರಿಗೆ ರಾಜ್ಯ ಸರಕಾರದ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನೀಡುವ ರಾಜ್ಯ ಮಟ್ಟದ ಕರಕುಶಲ ಪ್ರಶಸ್ತಿಯನ್ನು ಬುಧವಾರ ನೀಡಿ ಗೌರವಿಸಲಾಯಿತು. ಬೆಂಗಳೂರಿನಲ್ಲಿ ಕಾವೇರಿ ಭವನದಲ್ಲಿ ನಡೆದ…

Read More

ಮಹಿಳೆಯರು ಜೇನುಕೃಷಿಯಲ್ಲಿ ತೊಡಗಿಕೊಂಡು, ಸ್ವಾವಲಂಬಿಗಳಾಗಿ: ಭೀಮಣ್ಣ ನಾಯ್ಕ

ಸಿದ್ದಾಪುರ: ಬಿಳಗಿಯ ಮಧುವನ ಹಾಗೂ ಜೇನುಗಾರಿಕಾ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತೋಟಗಾರಿಕೆ ಇಲಾಖೆ ಸಿದ್ದಾಪುರ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ವಿಸ್ತರಣಾ ಶಿಕ್ಷಣ ಘಟಕ ಶಿರಸಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ವಲಯ ಯೋಜನೆಯಡಿ ಜೇನು ಕೃಷಿ…

Read More

ರಾಮಕೃಷ್ಣ ಹೆಗಡೆ ಮಾನವೀಯ ಮೌಲ್ಯಗಳನ್ನು ಇಟ್ಟುಕೊಂಡಿದ್ದ ರಾಜಕಾರಣಿ: ಪ್ರಮೋದ ಹೆಗಡೆ

ಸಿದ್ದಾಪುರ: ವ್ಯಕ್ತಿಗತವಾಗಿ ನೋಡುವದನ್ನು ಸಾಮಾಜಿಕವಾಗಿ ನೋಡುವ ದೃಷ್ಟಿಕೋನ ರಾಮಕೃಷ್ಣ ಹೆಗಡೆಯವರದ್ದಾಗಿತ್ತು. ಮೌಲ್ಯಾಧಾರಿತ, ಮಾನವೀಯ ಚಿಂತನೆಗಳು ಅವರದ್ದಾಗಿತ್ತು. ರಾಜಕೀಯ ಶಾಸ್ತ್ರದಲ್ಲಿ ಆಳವಾದ ಅರಿವಿದ್ದ ಹೆಗಡೆ ಮಾನವೀಯ ಮೌಲ್ಯಗಳನ್ನು ಇಟ್ಟುಕೊಂಡು ಹೊಸದಾರಿ ಹುಡುಕಿದವರು ಎಂದು ಯಲ್ಲಾಪುರದ ಪ್ರಮೋದ ಹೆಗಡೆ ಹೇಳಿದರು. ಅವರು…

Read More

ಗೃಹಲಕ್ಷ್ಮೀ ಯೋಜನೆ: ಬನವಾಸಿ ಬ್ಲಾಕ್ ಕಾಂಗ್ರೆಸ್’ನಿಂದ ಸಂಭ್ರಮಾಚರಣೆ

ಶಿರಸಿ: ಕರ್ನಾಟಕ ಸರ್ಕಾರ ಚಾಲನೆ ನೀಡಲಿರುವ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ, ತಾಲೂಕಿನ ಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸರ್ಕಾರವನ್ನು ಅಭಿನಂದಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಎಫ್.ನಾಯ್ಕ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸಿ, ಸಿಹಿ ವಿತರಣೆ…

Read More

ವಿದ್ಯಾವಿಷಯಕ ಪರಿಷತ್ ಸಭೆಗೆ ಸದಸ್ಯರಾಗಿ ಡಾ.ಚಂದ್ರಶೇಖರ ನಾಮನಿರ್ದೇಶನ

ಹಳಿಯಾಳ: ಕರ್ನಾಟಕ ವಿಶ್ವವಿದ್ಯಾಲಯ ಸಂಯೋಜಿತ ಮಹಾವಿದ್ಯಾಲಯಗಳ ಪ್ರಾಚಾರ್ಯರನ್ನು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸಭೆಗೆ ಸದಸ್ಯರನ್ನಾಗಿ ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಚಂದ್ರಶೇಖರ ಲಮಾಣಿಯವರನ್ನು ನಾಮನಿರ್ದೇಶನ ಮೂಲಕ ನೇಮಿಸಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದಿಂದ ಪ್ರಕಟಣೆ ಹೊರಡಿಸಲಾಗಿದೆ. ಇವರ ಜೊತೆ ಕುಮಟಾ,…

Read More

ಭೀಮಣ್ಣ ನಾಯ್ಕ್ ಗೆಲುವು: ಹರಕೆ ತೀರಿಸಿದ ಕಾನಗೋಡು ಕಾಂಗ್ರೆಸ್

ಸಿದ್ದಾಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭೀಮಣ್ಣ ನಾಯ್ಕ ಗೆಲುವು ಸಾಧಿಸಿದರೆ ಗ್ರಾಮದ ದೇವಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದಾಗಿ ತಾಲೂಕಿನ ಕಾನಗೋಡಿನ ಕಾಂಗ್ರೆಸ್ ಘಟಕದ ವತಿಯಿಂದ ಸಂಕಲ್ಪ ಮಾಡಿಕೊಂಡoತೆ ಮಂಗಳವಾರ 101 ಸುಳಿಗಾಯಿ ಒಡೆದು ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.…

Read More

ಗೋದಾವರಿ ಕ್ರೆಡಿಟ್ ಸೌಹಾರ್ದ ಸಹಕಾರಿಗೆ ರಾಜ್ಯ ಶ್ರೇಷ್ಠ ಸಹಕಾರಿ ಪ್ರಶಸ್ತಿ

ಅಂಕೋಲಾ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುವ ಶ್ರೇಷ್ಠ ಸಹಕಾರಿ ಪ್ರಶಸ್ತಿಯು ಗೋದಾವರಿ ಕ್ರೆಡಿಟ್ ಸೌಹಾರ್ದ ಸಹಕಾರಿಗೆ ದೊರೆತಿದೆ. ಈ ಪ್ರಶಸ್ತಿಯನ್ನು ರಾಘವೇಂದ್ರ ನಾಯಕ ದೇವರಬಾವಿಯವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸ್ವೀಕರಿಸಿದರು. ಈ…

Read More

ಅಂಕೋಲಾದಲ್ಲಿ ಹೆಚ್ಚಾಗುತ್ತಿದೆ ನಕಲಿ ನೋಟುಗಳ ಹಾವಳಿ

ಅಂಕೋಲಾ: ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಲು ಹೊರಟಿರುವ 500 ರೂ. ಮುಖಬೆಲೆಯ ನಕಲಿ ನೋಟುಗಳು ಪಟ್ಟಣದಲ್ಲಿ ಸಂಚಲನವನ್ನೇ ಮೂಡಿಸಿದೆ. ನಕಲಿ ನೋಟುಗಳ ಹಾವಳಿ ಸಣ್ಣ ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಇದರಿಂದ ನಾಗರಿಕರು ಆತಂಕಕ್ಕೆ ಒಳಗಾಗುವಂತಾಗಿದೆ.ನಕಲಿ ನೋಟುಗಳನ್ನು ಚಲಾವಣೆ ಮಾಡುವ…

Read More

ಕುಮಟಾದಲ್ಲಿ ಬಿಳಿ ಹೆಬ್ಬಾವು ಪ್ರತ್ಯಕ್ಷ: ಉರಗ ತಜ್ಞ ಪವನ್‌ರಿಂದ ರಕ್ಷಣೆ

ಕುಮಟಾ: ತಾಲೂಕಿನ ಹೆಗಡೆ ಗ್ರಾಮದ ಗಾಂಧಿನಗರದ ದೇವಿ ಮುಕ್ರಿ ಎನ್ನುವವರ ಮನೆಯ ಅಂಗಳದಲ್ಲಿ ಬಿಳಿ ಹೆಬ್ಬಾವು ಕಾಣಿಸಿದ್ದು, ಸಮೀಪದ ಮನೆಯ ಆರ್‌ಟಿಓ ಆಫೀಸ್ ಹೋಮ್‌ಗಾರ್ಡ್ ಗಣೇಶ್ ಮುಕ್ರಿಯವರ ಕರೆಯ ಮೇರೆಗೆ ಪವನ್ ನಾಯ್ಕ ರಾತ್ರಿ 12 ಘಂಟೆಗೆ ಸ್ಥಳಕ್ಕೆ…

Read More
Back to top