Slide
Slide
Slide
previous arrow
next arrow

ಅಂಚೆ ಇಲಾಖೆಯ ಪ್ರಶಸ್ತಿ ಪ್ರದಾನ

ಶಿರಸಿ: ನಗರದ ಪೂಗಭವನದಲ್ಲಿ ಅಂಚೆ ಇಲಾಖೆಯ ಶಿರಸಿ ವಿಭಾಗದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಅಂಚೆ ಇಲಾಖೆಯ ಜಿಎಜಿ ಅಪಘಾತ ಪಾಲಿಸಿ ಪಡೆದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಚೆಕ್ ಅನ್ನು ಧಾರವಾಡ ವಲಯದ ಪೋಸ್ಟ್…

Read More

ನಾರಾಯಣಗುರು ಜಯಂತಿ; ಅಂಕೋಲಾದಲ್ಲಿ ಪೂರ್ವಭಾವಿ ಸಭೆ

ಅಂಕೋಲಾ: ಆ.31ರಂದು ನಡೆಯಲಿರುವ ಶ್ರೀನಾರಾಯಣಗುರು ಜಯಂತಿ ನಿಮಿತ್ತ ಸೋಮವಾರ ಕಚೇರಿಯ ಸಭಾಭವನದಲ್ಲಿ ಸಮುದಾಯದ ಪ್ರಮುಖರ ಪೂರ್ವಭಾವಿ ಸಭೆಯನ್ನು ತಹಶೀಲ್ದಾರ್ ಅಶೋಕ ಭಟ್ ಹಮ್ಮಿಕೊಂಡಿದ್ದರು. ಶ್ರೀನಾರಾಯಣಗುರು ಜಯಂತಿ ಆಚರಿಸುವ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿದರು. ಅಂತಿಮವಾಗಿ ತೀರ್ಮಾನ ಕೈಗೊಂಡು ಕಾರ್ಯಕ್ರಮದ…

Read More

ಶ್ರಾವಣ ಸೋಮವಾರ; ವಿವಿಧೆಡೆ ವಿಶೇಷ ಪೂಜೆ

ಗೋಕರ್ಣ: ಶ್ರಾವಣ ಸೋಮವಾರದ ನಿಮಿತ್ತ ವಿವಿದೆಡೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಿತು. ಶ್ರೀ ಭದ್ರಕಾಳಿ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಹಾಗೇ ತಾಮ್ರ ಗೌರಿ (ಪಾರ್ವತಿ) ಸೇರಿದಂತೆ ಇಲ್ಲಿಯ ವಿವಿದೆಡೆ ಪೂಜೆಗಳು ನಡೆದವು.ಶ್ರಾವಣ ಮಾಸ ಎಂದರೆ ದಿನನಿತ್ಯವೂ…

Read More

1,17,335 ಗೃಹಲಕ್ಷ್ಮಿಯರಿಗೆ ತಲಾ 2 ಸಾವಿರ: ಗಂಗೂಬಾಯಿ ಮಾನಕರ್

ಕಾರವಾರ: ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕುಟುಂಬದ ಯಜಮಾನಿಗೆ ತಿಂಗಳಿಗೆ ರೂ.2000ದಂತೆ ನೀಡುವ ಗೃಹಲಕ್ಷ್ಮಿ ಯೋಜನೆಗೆ ಅಂತ್ಯೋದಯ, ಬಿಪಿಎಲ್, ಎಪಿಎಲ್ ಪಡಿತರಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಾಗಿರುವ ಯಜಮಾನಿ ಅಥವಾ ಯಜಮಾನ, ಆದಾಯ ತೆರಿಗೆ ಪಾವತಿಸದೇ ಇರುವ ಅಥವಾ ಜಿಎಸ್‌ಟಿ…

Read More

ನಾಡು ನುಡಿಗೆ ವಚನಗಳ ಕೊಡುಗೆ: ಹುಲೇಕಲ್ ಕಾಲೇಜಿನಲ್ಲಿ ಉಪನ್ಯಾಸ

ಶಿರಸಿ: ತಾಲೂಕಿನ ಹುಲೇಕಲ್ಲಿನ ಶ್ರೀದೇವಿ ಪದವಿ ಪೂರ್ವ ಕಾಲೇಜಿನ 2023-24 ನೇ ಶೈಕ್ಷಣಿಕ ವರ್ಷದ ಶೈಕ್ಷಣಿಕ ಸಹ ಪಠ್ಯಚಟುವಟಿಕೆ ಸಾಂಸ್ಕೃತಿಕ ವೇದಿಕೆ ಅಡಿಯಲ್ಲಿ “ ನಾಡು ನುಡಿಗೆ ವಚನ ಸಾಹಿತ್ಯದ ಕೊಡುಗೆ” ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು…

Read More

ನಾಟಕ, ಯಕ್ಷಗಾನದಿಂದ ಕನ್ನಡದ ಅಭಿವೃದ್ಧಿ ಸಾಧ್ಯ: ಭೀಮಣ್ಣ ನಾಯ್ಕ್

ಶಿರಸಿ: ಸಾಂಸ್ಕೃತಿಕ ಹಾಗೂ ಸಾಹಿತ್ಯ ಚಟುವಟಿಕೆಗಳು ಕನ್ನಡದ ಬೆಳೆವಣಿಗೆಗೆ ಸಹಕಾರಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.ಅವರು ರವಿವಾರ ರಾತ್ರಿ ನಗರದ ಟಿಎಂಎಸ್ ಸಭಾಂಗಣದಲ್ಲಿ ಸಿದ್ದಾಪುರದ ರಂಗ ಸೌಗಂಧ ಕಲಾ ತಂಡದವರು ಪ್ರದರ್ಶಿಸಿದ ಎನ್.ಎಸ್.ರಾವ್ ಮೂಲ ರಚನೆಯ, ಗಣಪತಿ…

Read More

ದರೋಡೆ ಮಾಡುತ್ತಿದ್ದ ಖದೀಮರಿಗೆ ಸಾರ್ವಜನಿಕರಿಂದ ಥಳಿತ

ಸಿದ್ದಾಪುರ : ತಾಲೂಕಿನ ಕಂಚಿಕೈನಲ್ಲಿ ರಸ್ತೆಯಲ್ಲಿ ವಾಹನ ಅಡ್ಡಗಟ್ಟಿ ದರೋಡೆ ಮಾಡುತಿದ್ದ ಖದೀಮರನ್ನು ಸ್ಥಳೀಯರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಶಿರಸಿ ಮೂಲದ ಶಫಿ,ಶಿವಮೊಗ್ಗ ಮೂಲದ ಟಿಪ್ಪುನಗರದ ಇರ್ಪಾನ್ ಜನರಿಂದ ಥಳಿತಕ್ಕೊಳಗಾದ ದರೋಡೆಕೋರರಾಗಿದ್ದು ಕುಮಟಾಕ್ಕೆ ಆಗಮಿಸಿದ್ದ…

Read More

ಜಿಲ್ಲಾ ಮಟ್ಟದ ರಸಪ್ರಶ್ನೆ: ತೃತೀಯ ಸ್ಥಾನ ಪಡೆದ ಲಯನ್ಸ ವಿದ್ಯಾರ್ಥಿಗಳು

ಶಿರಸಿ: ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಕಾರವಾರ, ಉತ್ತರ ಕನ್ನಡ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ಉತ್ತರ ಕನ್ನಡ ಜಿಲ್ಲೆ, ಆ. 26, ಶನಿವಾರದಂದು ಕುಮಟಾ ಗಿಬ್ ಹೈಸ್ಕೂಲಿನಲ್ಲಿ ಜಿಲ್ಲಾ ಮಟ್ಟದ…

Read More

ಸ್ವರ್ಣವಲ್ಲೀ ಶ್ರೀಗಳ ಪಾದಪೂಜೆ ಗೈದು, ಆಶೀರ್ವಾದ ಪಡೆದ ಅನಂತಮೂರ್ತಿ ಹೆಗಡೆ

ಶಿರಸಿ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಹಾಗೂ ಅಧ್ಯಕ್ಷ ಅನಂತಮೂರ್ತಿ ಹೆಗಡೆ ದಂಪತಿಗಳು ತಾಲೂಕಿನ ಸೋಂದಾ, ಸ್ವರ್ಣವಲ್ಲೀ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಚಾತುರ್ಮಾಸ ಅಂಗವಾಗಿ ಪಾದಪೂಜೆ…

Read More

ವರಮಹಾಲಕ್ಷ್ಮಿ ಉದ್ಯಾಪನೆ: ಭಕ್ತಿಸುಧೆ ಹರಿಸಿದ ಭಜನಾ ಕಾರ್ಯಕ್ರಮ

ಶಿರಸಿ: ತಾಲೂಕಿನ ಕಬ್ನಳ್ಳಿಯಲ್ಲಿ ನಡೆದ ವರಮಹಾಲಕ್ಷ್ಮಿ ವೃತ ಉದ್ಯಾಪನಾ ಕಾರ್ಯಕ್ರಮದಲ್ಲಿ ಸೋಂದಾ ಸ್ವರ್ಣವಲ್ಲೀ ಮಾತೃಮಂಡಳಿಯವರ ಭಜನಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಆರಂಭದಲ್ಲಿ ಗಣಪತಿ ಸ್ತುತಿಯೊಂದಿಗೆ ಆರಂಭವಾದ ಭಜನಾ ಕಾರ್ಯಕ್ರಮ ಸರ್ವಮಂಗಲೆ ಶ್ರೀದೇವಿ ಕುರಿತು ವಿವಿಧ ಭಜನೆ, ರಾಜರಾಜೇಶ್ವರಿ ಕುರಿತು…

Read More
Back to top