Slide
Slide
Slide
previous arrow
next arrow

ಕೃಷ್ಣರಾಧೆ ವೇಷದಲ್ಲಿ ಗಮನಸೆಳೆದ ಚಂದನ ಬಾಲವಾಡಿ ಮಕ್ಕಳು

ಶಿರಸಿ: ಬಾಲಕೃಷ್ಣ, ನವನೀತಪ್ರೀಯ, ಮುರುಳಿಧರ ಹೀಗೆ ಶ್ರೀಕೃಷ್ಣನ ವಿವಿಧ ರೂಪಗಳಲ್ಲಿ ಹಾಗೂ ರಾಧೆಯ ವೇಷದಾರಿಗಳಾಗಿ ಪುಟ್ಟಪುಟ್ಟ ಹೆಜ್ಜೆ ಇಡುತ್ತಾ ಪುಟಾಣಿಯರು ಕಂಗೊಳಿಸಿದ್ದು, ಸೇರಿದ್ದವರೆಲ್ಲ ಮಕ್ಕಳ ಛದ್ಮವೇಷ ನೋಡಿ ಖುಷಿಪಟ್ಟರು.ನಗರದ ಗಣೇಶ ನೇತ್ರಾಲಯದ ಸಭಾಂಗಣದಲ್ಲಿ ಬುಧವಾರ ಕೃಷ್ಣಾಷ್ಟಮಿ ನಿಮಿತ್ತ ನಡೆದ…

Read More

ಕೆ.ಡಿ.ಸಿ.ಸಿ ಬ್ಯಾಂಕ್’ಗೆ ಉತ್ತಮ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಪ್ರಶಸ್ತಿ ಪ್ರದಾನ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ನೀಡುವ ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿಯು ಉತ್ತರ ಕನ್ನಡ ಜಿಲ್ಲಾ ಕೆನರಾ ಡಿಸ್ಟ್ರಿಕ್ಟ್ ಕೋ ಆಪರೇಟಿವ್ ಬ್ಯಾಂಕ್ ಗೆ (…

Read More

ತಾನು ಹಸಿದರೂ ಬೇರೆಯವರಿಗೆ ಉಣಬಡಿಸುವ ರೈತ ಈ ದೇಶದ ಮಹೋನ್ನತ ಆಸ್ತಿ: ಬಿ.ಎನ್.ವಾಸರೆ

ದಾಂಡೇಲಿ: ತಾನು ಹಸಿದರೂ ಬೇರೆಯವರಿಗೆ ಉಣಬಡಿಸುವ ರೈತ, ಈ ನಾಡಿನ ಹೆಮ್ಮೆಯ ಸ್ವಾಭಿಮಾನದ ಸಂಕೇತ. ನಮ್ಮ ದೇಶದ ಬೆನ್ನೆಲುಬಾಗಿರುವ ನೇಗಿಲಯೋಗಿ ಈ ದೇಶದ ಮಹೋನ್ನತ ಆಸ್ತಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆಯವರು ಹೇಳಿದರು. ಅವರು…

Read More

ಸೊಪ್ಪಿನಹೊಸಳ್ಳಿಯಲ್ಲಿ ಪೋಷಣಾ ಅಭಿಯಾನ, ಮುದ್ದು ಕೃಷ್ಣ ವೇಷ ಸ್ಪರ್ಧೆ

ಕುಮಟಾ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉ.ಕ, ಶಿಶು ಅಭಿವೃದ್ಧಿ ಯೋಜನೆ ಕುಮಟಾ, ಹಾಗೂ ಮಾಣಿಕ್ಯ ಚಾರಿಟೇಬಲ್ ಟ್ರಸ್ಟ್ ಹೊನ್ನಾವರ (ರಿ) ಉತ್ತರ ಕನ್ನಡ ಸಹಕಾರದೊಂದಿಗೆ ಪೋಷಣ ಅಭಿಯಾನ ಮತ್ತು ಮಕ್ಕಳಿಗಾಗಿ ಮುದ್ದು ಕೃಷ್ಣ ವೇಷ ಸ್ಪರ್ಧೆ…

Read More

ಶಾಂತಿಯುತ ಗಣೇಶೋತ್ಸವ ಆಚರಣೆಗೆ ಸೂಚನೆ

ದಾಂಡೇಲಿ: ಹಿಂದೂ ಧರ್ಮಿಯರ ಅತ್ಯಂತ ಪರಮ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಗಣೇಶೋತ್ಸವ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕೆಂದು ನಗರ ಠಾಣೆಯ ಪಿಎಸ್‌ಐ ಐ.ಆರ್.ಗಡ್ಡೇಕರ್ ಕರೆ ನೀಡಿದರು.ಅವರು ಸ್ಥಳೀಯ ಗಾಂಧಿನಗರದ ಶ್ರೀವಿಘ್ನೇಶ್ವರ ಮಾರುತಿ ಮಂದಿರದ ಸಭಾಭವನದಲ್ಲಿ ನಡೆದ ಗಾಂಧಿನಗರದ ವಿವಿಧ ಸಾರ್ವಜನಿಕ…

Read More

ಭಟ್ಕಳ ತಾಲೂಕಾ ಕಸಾಪದಿಂದ ಶಿಕ್ಷಕರಿಗಾಗಿ ಕವನ ರಚನಾ ಸ್ಪರ್ಧೆ: ಬಹುಮಾನ ವಿತರಣೆ

ಭಟ್ಕಳ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗಾಗಿ ಆಯೋಜಿಸಿದ್ದ ಕವನ ರಚನಾ ಸ್ಪರ್ಧೆಯ ವಿಜೇತರಿಗೆ ಇಲ್ಲಿನ ಮುರ್ಡೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದರು. ಡಯೆಟ್…

Read More

ನಾರಾಯಣಗುರು ಜಯಂತ್ಯುತ್ಸವ: ಭಾಷಣ ಸ್ಪರ್ಧೆ

ಭಟ್ಕಳ: ಶ್ರೀನಾರಾಯಣ ಗುರು ಜಯಂತಿಯ ಅಂಗವಾಗಿ ತಾಲೂಕಾ ನಾರಾಯಣಗುರು ಜಯಂತಿ ಆಚರಣಾ ಸಮಿತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಾಮಾಜಿಕ ಪರಿವರ್ತನೆಯಲ್ಲಿ ನಾರಾಯಣ ಗುರುಗಳ ಪಾತ್ರ’ ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆಯು ಇಲ್ಲಿನ ಸೋನಾರಕೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ…

Read More

ವಾನಳ್ಳಿ ಪ್ರೌಢಶಾಲೆಯಲ್ಲಿ ‘ಸಂಸ್ಕೃತ ದಿನಾಚರಣೆ’

ಶಿರಸಿ: ತಾಲೂಕಿನ ವಾನಳ್ಳಿಯ ಶ್ರೀ ಗಜಾನನ ಮಾಧ್ಯಮಿಕ ಶಾಲೆಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸಂಸ್ಕೃತ ಸಪ್ತಾಹದ ಅಂಗವಾಗಿ ಸಂಸ್ಕೃತ ದಿನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ ಆಚರಿಸಲಾಯಿತು. ಶ್ಲೋಕ ಪಠಣ, ಹಾಡು, ಸಂಭಾಷಣೆ , ನೃತ್ಯ , ಕಥೆ ಹೇಳುವುದು,…

Read More

ಗೋಕುಲಾಷ್ಟಮಿ: ನಂದಗೋಕುಲವಾದ ಲಯನ್ಸ್ ಶಾಲೆ

ಶಿರಸಿ: ಗೋಕುಲಾಷ್ಟಮಿ ಅಂಗವಾಗಿ ಸೆ.6ರಂದು ಲಯನ್ಸ್ ಅಂಗಳವು ನಲಿಯುವ ಪುಟ್ಟ ಪುಟ್ಟ ರಾಧಾಕೃಷ್ಣರ ನಂದಗೋಕುಲದಂತೆ ಕಂಗೊಳಿಸುತ್ತಿತ್ತು. ಮಕ್ಕಳು ರಾಧಾಕೃಷ್ಣರ ವೇಷ ಧರಿಸಿದ್ದಲ್ಲದೆ, ಸಾಂಪ್ರದಾಯಿಕ ಉಡುಗೆಯಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿದ್ದರು. ಶಾಲೆಯ ನರ್ಸರಿ ಎಲ್.ಕೆ.ಜಿ, ಯು.ಕೆ.ಜಿ ವಿದ್ಯಾರ್ಥಿಗಳಿಂದ ನೃತ್ಯಗಳು ಪ್ರದರ್ಶನಗೊಂಡವು.…

Read More

ಸೆ.7ಕ್ಕೆ ಕಾರವಾರ, ಕುಮಟಾದಲ್ಲಿ ವಿದ್ಯುತ್ ವ್ಯತ್ಯಯ

ಕಾರವಾರ: 220ಕೆ.ವಿ ವಿದ್ಯುತ್ ಸ್ವೀಕರಣ ಕೇಂದ್ರ ಶೇಜವಾಡದಲ್ಲಿ ಅತಿ ಅವಶ್ಯಕ ಜಿಓಎಸ್ ನಿರ್ವಹಣಾ ಹಾಗೂ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಸೆ.7ರಂದು ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ಕಾರವಾರ ಹಾಗೂ ಅಂಕೋಲಾ ತಾಲೂಕಿನಾದ್ಯಂತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಕುಮಟಾದಲ್ಲಿ:…

Read More
Back to top