ಶಿರಸಿ: ಎಲ್ಲಾ ಬಗೆಯ ಮನುಷ್ಯ ಸಹಜ ಪ್ರವೃತ್ತಿಗಳ ನಡುವೆ ಬದುಕಿ ಆದರ್ಶ ಬದುಕಿನ ಮರ್ಯಾದೆಯ ಎಲ್ಲೆಯನ್ನು ಬಿತ್ತರಿಸಿ, ವಿಸ್ತಿರಿಸಿದವನು ಮರ್ಯಾದ ಪುರುಷೋತ್ತಮ ಶ್ರೀರಾಮ. ಮುನಿ ಮನೀಶಿಗಳು ದರ್ಶಿಸಿದ ಆನಂದದ ಸರ್ವ ಮೂಲ ಸ್ವರೂಪ ಶ್ರೀರಾಮ ಎಂದು ಲೇಖಕ, ಯಕ್ಷಗಾನ…
Read Moreಜಿಲ್ಲಾ ಸುದ್ದಿ
ಬಾಳಿಗಾ ಮಹಾವಿದ್ಯಾಲಯದಲ್ಲಿ ಉಪನ್ಯಾಸ ಕಾರ್ಯಕ್ರಮ
ಕುಮಟಾ: ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಾಹಿತ್ಯ ವೇದಿಕೆ ಹಾಗೂ Iಕಿಂಅ ಘಟಕದ ಅಡಿಯಲ್ಲಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕ, ಆಧ್ಯಾತ್ಮಿಕ ಚಿಂತಕ ವಿದ್ವಾನ್ ಗಣೇಶ್ ಭಟ್, ಭಾರತೀಯ ಶಿಕ್ಷಣ ಮತ್ತು ಶಿಕ್ಷಕ ನಡೆದು ಬಂದ…
Read Moreದಾಂಡೇಲಿ-ಅಳ್ನಾವರ ರೈಲ್ವೆ ಸಂಚಾರ ಪುನರಾರಂಭಕ್ಕೆ ಆಗ್ರಹ
ದಾಂಡೇಲಿ : ಈಗಾಗಲೇ ಸ್ಥಗಿತಗೊಂಡಿರುವ ದಾಂಡೇಲಿ- ಅಳ್ನಾವರ ಪ್ಯಾಸೆಂಜರ್ ರೈಲು ಸಂಚಾರವನ್ನು ಪುನರಾರಂಭಿಸುವಂತೆ ನಗರಸಭೆಯ ನಿಕಟ ಪೂರ್ವ ಉಪಾಧ್ಯಕ್ಷರಾದ ಸಂಜಯ್ ನಂದ್ಯಾಳ್ಕರ್ ನಗರದಲ್ಲಿ ಬುಧವಾರ ಮಾಧ್ಯಮದ ಮೂಲಕ ಆಗ್ರಹಿಸಿದ್ದಾರೆ. ಬಹು ವರ್ಷಗಳ ಹೋರಾಟದ ಫಲಶೃತಿಯಾಗಿ ರೈಲ್ವೆ ಸಂಚಾರವನ್ನು ಪುನರಾರಂಭಿಸಲಾಗಿತ್ತು.…
Read Moreಸ್ಕೌಟ್ಸ್,ಗೈಡ್ಸ್ ರಾಷ್ಟ್ರಭಕ್ತಿಯ ಸಂಸ್ಕಾರ ನೀಡುತ್ತವೆ: ಶಾಂತಾರಾಮ ಸಿದ್ದಿ
ಯಲ್ಲಾಪುರ: ಸ್ಕೌಟ್ ಮತ್ತು ಗೈಡ್ಸ್, ಎನ್.ಎಸ್.ಎಸ್, ಎನ್.ಸಿ.ಸಿ ರಾಷ್ಟ್ರಭಕ್ತಿಯ ಸಂಸ್ಕಾರ ನೀಡುವ ಕಾರ್ಯ ಮಾಡುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದರು.ಅವರು ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಆಶ್ರಯದಲ್ಲಿ…
Read Moreಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಆರ್.ಎಸ್.ಪವಾರ್
ದಾಂಡೇಲಿ : ತಾಲೂಕಾಡಳಿತ ಮತ್ತು ನಗರಾಡಳಿತದ ಸಂಯುಕ್ತ ಆಶ್ರಯದಡಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಈಗಾಗಲೇ ಸರ್ವ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ನಗರಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಬುಧವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ. ಗಣರಾಜ್ಯೋತ್ಸವದ ನಿಮಿತ್ತ ಈಗಾಗಲೇ ಶಾಲಾ, ಕಾಲೇಜು…
Read Moreಜಿಲ್ಲಾ ಪತ್ರಿಕಾ ಮಂಡಳಿ ಸುವರ್ಣ ಮಹೋತ್ಸವಕ್ಕೆ ಆಮಂತ್ರಣ
ಜೋಯಿಡಾ: ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾಂಭದ ಆಮಂತ್ರಣ ಪತ್ರಿಕೆಯನ್ನು ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಹಾಗೂ ತಾಲೂಕಿನ ಹಿರಿಯ ಪತ್ರಕರ್ತರಾದ ಅನಂತ ದೇಸಾಯಿ ಮತ್ತು ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಹರೀಶ್…
Read Moreಯುವತಿ ಕಾಣೆ: ಪ್ರಕರಣ ದಾಖಲು
ಯಲ್ಲಾಪುರ: ಪಟ್ಟಣದ ರವೀಂದ್ರನಗರದಿಂದ ಯುವತಿಯೋರ್ವಳು ಕಾಣೆಯಾದ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಾಮನಟಗಿಯ ಭಾಗ್ಯಶ್ರೀ ಬಸನಗೌಡ ಪಾಟೀಲ ಕಾಣೆಯಾದ ಯುವತಿ. ಈಕೆ ಯಲ್ಲಾಪುರದ ರವೀಂದ್ರ ನಗರದ ಸಂಬಂಧಿಯ ಮನೆಯಲ್ಲಿದ್ದು, ಅಲ್ಲಿಂದ ಹೊರ…
Read Moreರಾಮಮಂದಿರ ಲೋಕಾರ್ಪಣೆ: ದೇವಳಮಕ್ಕಿಯಲ್ಲಿ ಸಂಭ್ರಮಾಚರಣೆ
ಕಾರವಾರ: ಸೋಮವಾರ ಅಯೋಧ್ಯೆಯಲ್ಲಿ ನಡೆದ ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ ತಾಲೂಕಿನ ದೇವಳಮಕ್ಕಿ ಗ್ರಾಮದಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳು ಹಾಗೂ ಗ್ರಾಮದೇವರಾದ ಮಹಾದೇವ, ಲಕ್ಷ್ಮಿ ನಾರಾಯಣ, ದತ್ತಾತ್ರೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ತಾಲೂಕಿನ ಗ್ರಾಮೀಣ…
Read Moreನೀರು ಶುದ್ಧೀಕರಣ ಘಟಕಗಳ ಮೂಲಕ ಶುದ್ಧ ನೀರು ಪೂರೈಕೆ: ಈಶ್ವರಕುಮಾರ್ ಕಾಂದೂ
ವಿಶೇಷ ಲೇಖನ: ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ಎಲ್ಲಾ ಆಡಳಿತ ವ್ಯವಸ್ಥೆಗಳ ಮೂಲಭೂತ ಕರ್ತವ್ಯವಾಗಿದ್ದು, ನಗರೀಕರಣ ಹಾಗೂ ಬೆಳಯುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ನೀರು ಒದಗಿಸುವುದು ಸವಾಲಿನ ಕೆಲಸವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಸವಾಲು ಎದುರಿಸಲು 241…
Read Moreಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಟಾಪನೆ ಸಂತಸ ತಂದಿದೆ: ರಾಜೇಂದ್ರ ಜೈನ್
ದಾಂಡೇಲಿ : ಹಿಂದೂ ಧರ್ಮ ಬಾಂಧವರ ಆರಾಧ್ಯದೈವ ಪ್ರಭು ಶ್ರೀರಾಮಚಂದ್ರ ಅಯೋಧ್ಯೆಯಲ್ಲಿ ವಿರಾಜಮಾನನಾದ ಬಗ್ಗೆ ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ರಾಜೇಂದ್ರ ಜೈನ್ ಸಂತಸ ವ್ಯಕ್ತಪಡಿಸಿದ್ದಾರೆ. ಅವರು ಬಂಗೂರನಗರದ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ ವಿಶೇಷ…
Read More