Slide
Slide
Slide
previous arrow
next arrow

ಜ.26ಕ್ಕೆ ಅರಣ್ಯವಾಸಿಗಳಿಂದ ಟ್ರ್ಯಾಕ್ಟರ್ ಪರೇಡ್

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ, ಜನವರಿ 26 ರಂದು, ಕೇಂದ್ರ ಸರ್ಕಾರದ ರೈತ ಮತ್ತು ಅರಣ್ಯವಾಸಿಗಳ ವಿರೋಧಿ ನಡೆ ಖಂಡಿಸಿ ಶಿರಸಿಯಲ್ಲಿ ‘ಜನತಾ ಗಣರಾಜ್ಯೋತ್ಸವ ಟ್ರ್ಯಾಕ್ಟರ್ ಪರೇಡ್’ ಸಂಘಟಿಸಲು ತೀರ್ಮಾನಿಸಲಾಗಿದೆ ಎಂದು ಹೋರಾಟಗಾರರ ವೇದಿಕೆ…

Read More

ಚಂದನ ಪಿಯು ಕಾಲೇಜ್ ವಾರ್ಷಿಕೋತ್ಸವ ಯಶಸ್ವಿ

ಶಿರಸಿ: ಇತ್ತೀಚೆಗೆ ಇಲ್ಲಿನ ಚಂದನ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನಡೆಯಿತು. ಪ್ರಾಚಾರ್ಯರಾದ ಡಾ.ಆರ್‌.ಎಮ್‌.ಭಟ್‌ ಆಗಮಿಸಿದ ಎಲ್ಲ ಅತಿಥಿಗಳನ್ನು ಆಮಂತ್ರಿಸಿದರು.ಉದ್ಘಾಟಕರಾಗಿ ಸಿದ್ದಾಪುರದ ಶಿಕ್ಷಣ ಪ್ರಸಾರ ಸಮಿತಿ ಉಪಾಧ್ಯಕ್ಷ ಡಾ. ಶಶಿಭೂಷಣ ಹೆಗಡೆ ಆಗಮಿಸಿ, ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ…

Read More

ಶ್ರೀರಾಮ‌ ಪ್ರಾಣಪ್ರತಿಷ್ಠೆ: ಸಾಮೂಹಿಕ ಭಜನಾ ಕಾರ್ಯಕ್ರಮ

ದಾಂಡೇಲಿ: ನಗರದ ಹಳಿಯಾಳ ರಸ್ತೆಯಲ್ಲಿರುವ ಶ್ರೀ ಮಾರುತಿ ಮಂದಿರದಲ್ಲಿ ಸ್ಥಳೀಯ ಶ್ರೀ ಗಜಾನನ ಯುವಕ ಮಂಡಳ ಹಾಗೂ ಯುವತಿ ಮಂಡಳದ ಆಶ್ರಯದಡಿ ಪ್ರಭು ಶ್ರೀರಾಮಚಂದ್ರನ ಸ್ಮರಣೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ…

Read More

ಜ.26ಕ್ಕೆ ಪ್ರಭಾತನಗರ ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

ಹೊನ್ನಾವರ: ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಮತ್ತು ವಿವೇಕ ಕೊಠಡಿ ಉದ್ಘಾಟನೆ ಕಾರ್ಯಕ್ರಮ ಜ.26ರಂದು ಸಂಜೆ 4.30 ಗಂಟೆಗೆ ನಡೆಯಲಿದೆ. ವಿವೇಕ ಕೊಠಡಿ ಹಾಗೂ ವಾರ್ಷಿಕೋತ್ಸವವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸುವರು. ಎಸ್‌ಡಿಎಂಸಿ ಅಧ್ಯಕ್ಷ…

Read More

ಕಡತೋಕಾ ಸ್ವಯಂಭೂ ದೇವರಿಗೆ ವಿಶೇಷ ಅರ್ಚನೆ: ಭಜನಾ ಸೇವೆ

ಹೊನ್ನಾವರ: ಅಯೋಧ್ಯೆಯ ನೂತನ ರಾಮಮಂದಿರ ಲೋಕಾರ್ಪಣೆ ಮತ್ತು ಶ್ರೀ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಶುಭಸಂದರ್ಭದಲ್ಲಿ ಕಡತೋಕದ ಗ್ರಾಮದೇವಾಲಯ ಶ್ರೀ ಸ್ವಯಂಭೂ ದೇವಾಲಯದಲ್ಲಿ ಶ್ರೀ ರಾಮ ಮತ್ತು ಶ್ರೀ ಸ್ವಯಂಭೂ ದೇವರಿಗೆ ವಿಶೇಷ ಅರ್ಚನೆ ಮತ್ತು ಪೂಜಾ ಕಾರ್ಯಕ್ರಮಗಳನ್ನು…

Read More

ಕಾಸರಕೋಡಿನಲ್ಲಿ ವಿಶೇಷ ಪೂಜೆ: ‘ಭಕ್ತಿ-ನೃತ್ಯ-ಗಾಯನ’ ಕಾರ್ಯಕ್ರಮ

ಹೊನ್ನಾವರ: ತಾಲೂಕಿನ ಕಾಸರಕೋಡ ಶ್ರೀವೀರ ಮಾರುತಿ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ನಡೆದ ಶ್ರೀರಾಮಚಂದ್ರರ ಪ್ರಾಣ ಪ್ರತಿಷ್ಠಾಪನೆಯ ನಿಮಿತ್ತ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಮುಂಜಾನೆಯಿಂದ ಆರಂಭವಾದ ಕಾರ್ಯಕ್ರಮ ಮಧ್ಯಾಹ್ನ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಾಡಿನ ಪ್ರಜೆಗಳಿಗೆ ಒಳಿತಾಗಲಿ…

Read More

ಕಾಳಿಕಾಂಬಾ ಕಮಟೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ: ರುದ್ರಾಭಿಷೇಕ ಸಂಪನ್ನ

ಹೊನ್ನಾವರ: ಶ್ರೀ ಕಾಳಿಕಾಂಬಾ ಕಮಟೇಶ್ವರ ದೇವಸ್ಥಾನದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಮತ್ತು ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ದೇವರಿಗೆ ರುದ್ರಾಭಿಷೇಕ ಮತ್ತು ಪಂಚಾಮೃತ ಅಭಿಷೇಕ ನೇರವೇರಿಸಿ, ದೀಪ ಬೆಳಗಿಸಲಾಯಿತು. ವಿಶ್ವಮ೯ ಸಮಾಜ…

Read More

ಕ್ರೀಡಾಕೂಟ: ಕಡತೋಕಾ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ

ಹೊನ್ನಾವರ : 2023-24 ನೇ ಸಾಲಿನ 17 ವರ್ಷದೊಳಗಿನವರ ರಾಜ್ಯಮಟ್ಟದ ಇಲಾಖಾ ಕ್ರೀಡಾಕೂಟದ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜನತಾ ವಿದ್ಯಾಲಯ ಕಡತೋಕಾ ವಿದ್ಯಾರ್ಥಿ ಕುಮಾರ ಧರ್ಮೇಂದ್ರ ಸುಬ್ರಾಯ ಗೌಡ ಹಾಗೂ ತಮ್ಮ…

Read More

ರಾಮ ಎಂಬುದು ಕೇವಲ ಎರಡಕ್ಷರವಲ್ಲ, ಅದೊಂದು ರಣಮಂತ್ರ; ಅನಂತಕುಮಾರ

ಹೊನ್ನಾವರ : ಒಂದು ಅದ್ಬುತ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿ ನಾವು ಇಂದು ಕೂತಿದ್ದೇವೆ. ಎಲ್ಲರ ಜೀವಮಾನದಲ್ಲಿ ಇಂತಹ ಅವಕಾಶ ಸಿಗುವುದಿಲ್ಲ. ಶತಮಾನಗಳಿಗೆ ಸಿಗುವ ಅವಕಾಶ ಇದು ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು. ಅವರು ಕರ್ಕಿ ಕೋಣಕಾರದ ಶ್ರೀಕುಮಾರ…

Read More

ಶ್ರೀರಾಮ ಜನ್ಮಭೂಮಿಗೆ ಹೊಸಕಳೆ: ಸ್ವರ್ಣವಲ್ಲೀ ಶ್ರೀ

ಶಿರಸಿ: ಶ್ರೀರಾಮ ಜನ್ಮಭೂಮಿಯು ಹೊಸ ಕಳೆಯಿಂದ ಶೋಭಿಸುತ್ತಿದೆ. ನಾವೆಲ್ಲರೂ ಬಹುದಿನದಿಂದ ಕಾಯುತ್ತಿರುವ ರಾಮನ ಪ್ರತಿಷ್ಠಾಪನೆಯು ಸೋಮವಾರ ವಿಜೃಂಭಣೆಯಿಂದ ನೆರವೇರಿದೆ. ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಸ್ವರ್ಣವಲ್ಲೀ ಮಠದಲ್ಲಿ ಹಮ್ಮಿಕೊಂಡ ೨೪ ಗಂಟೆ ಶ್ರೀರಾಮ ಭಕ್ತಿ ಜಾಗರಣ ಕಾರ್ಯಕ್ಕೆ…

Read More
Back to top