ಹೊನ್ನಾವರ: ತಾಲೂಕಿನ ಕಡತೋಕಾದ ಪ್ರಸಿದ್ದ ಶ್ರೀ ಸ್ವಯಂಭೂ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಜನವರಿ 22 ಅಯೋದ್ಯೆಯ ರಾಮಮಂದಿರದಲ್ಲಿ ನಡೆಯುವ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಶುಭಸಂದರ್ಭದಲ್ಲಿ ಕಡತೋಕದ ಗ್ರಾಮದೇವಾಲಯ ಶ್ರೀ ಸ್ವಯಂಭು ದೇವಾಲಯದಲ್ಲಿ ಒಳಾವರಣ ಸ್ವಚ್ಛತೆ ಕೈಗೊಳ್ಳಲಾಯಿತು.…
Read Moreಜಿಲ್ಲಾ ಸುದ್ದಿ
ಕ್ಯಾಸಲರಾಕ್’ನಲ್ಲಿ ರಾಮ ಮಂದಿರ ಉದ್ಘಾಟನೆಗೆ ಭರ್ಜರಿ ತಯಾರಿ
ಜೋಯಿಡಾ: ಜೋಯಿಡಾ ತಾಲೂಕಿನ ಕ್ಯಾಸಲರಾಕ್ ನಲ್ಲಿ ಜ.22ರಂದು ಅಯೋಧ್ಯಾದಲ್ಲಿ ಪ್ರತಿಷ್ಠಾನ ವಾಗಲಿರುವ ರಾಮ ಮಂದಿರದ ಉದ್ಘಾಟನೆಗಾಗಿ ಕ್ಯಾಸಲರಾಕ್’ನಲ್ಲಿ ಭರ್ಜರಿ ತಯಾರಿ ನಡೆದಿದೆ. ಜೋಯಿಡಾ ತಾಲೂಕಿನ ಬಿಜೆಪಿ ತಾಲೂಕಾ ಅಧ್ಯಕ್ಷ ಸಂತೋಷ ರೆಡ್ಕರ ಮಾತನಾಡಿ ಪ್ರತಿಯೊಬ್ಬ ಹಿಂದೂಗಳಿಗೆ ರಾಮ ಮಂದಿರ…
Read Moreಜ.22ಕ್ಕೆ ಮಂಜುಗುಣಿಯಲ್ಲಿ ಡೋಲೋತ್ಸವ
ಶಿರಸಿ: ಶ್ರೀರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಜ.22, ಸೋಮವಾರದಂದು ತಾಲೂಕಿನ ಮಂಜುಗುಣಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ 11.45ಕ್ಕೆ ನಿತ್ಯ ಪೂಜೆಯ ನಂತರ, ಶ್ರೀದೇವರ ಉತ್ಸವ ಮೂರ್ತಿಗೆ ರಾಮನ ಪ್ರಾಣ ಪ್ರತಿಷ್ಠೆಯ ವೇಳೆಯಲ್ಲಿ…
Read Moreರಸ್ತೆ ನಿಯಮ ಪಾಲಿಸಿ ವಾಹನ ಚಲಾಯಿಸಿ: ಡಾ.ಮಧುಕೇಶ್ವರ
ಶಿರಸಿ: ವಾಹನ ಚಲಾಯಿಸುವಾಗ ಅತ್ಯಂತ ಎಚ್ಚರಿಕೆ ಹಾಗೂ ಜಾಗೃತರಾಗಿ ವಾಹನ ಚಲಾಯಿಸಿ, ತನ್ಮೂಲಕ ಪ್ರತಿಯೊಬ್ಬ ವ್ಯಕ್ತಿ ಅವರವರ ಜಾಗೃತೆ ವಹಿಸಿದಾಗ ಅವಘಡಗಳು ತಪ್ಪುತ್ತದೆ ಎಂದು ಶಿರಸಿ ಐ.ಎಂ.ಎ ಅಧ್ಯಕ್ಷ ಡಾ.ಮಧುಕೇಶ್ವರ ಜಿ.ವಿ ಹೇಳಿದರು. ನಗರದ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ…
Read Moreಶಿರಸಿಯ ರೋಹಿಣಿ ಹೆಗಡೆಗೆ ‘ಮಾಸ್ಕೇರಿ ಅವ್ವನ ಪ್ರಾಮಾಣಿಕ ಕಾವ್ಯ ಪ್ರಶಸ್ತಿ ಪ್ರದಾನ’
ದಾಂಡೇಲಿ: ಶಿರಸಿಯ ಕವಯಿತ್ರಿ, ಯಕ್ಷಗಾನ ಅರ್ಥಧಾರಿ, ರೋಹಿಣಿ ಹೆಗಡೆಯವರಿಗೆ ನಗರದ ಮಾಸ್ಕೇರಿ ಸಾಹಿತ್ಯಾರಾಧನಾ ಸಂಸ್ಥೆ ಮತ್ತು ಶಿರಸಿಯ ಸಾಹಿತ್ಯ ಸಂಚಲನ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ “ಜಾನಪದ ಕವಯಿತ್ರಿ ಮಾಸ್ಕೇರಿ ಅವ್ವನ ಸಂಸ್ಮರಣಾರ್ಥ ವರ್ಷಂಪ್ರತಿ ನೀಡುತ್ತಿರುವ ಪ್ರಾಮಾಣಿಕ ಕಾವ್ಯ ಪ್ರಶಸ್ತಿಯನ್ನು ಶನಿವಾರ…
Read Moreಯುವಜನರಿಗೆ ಉದ್ಯೋಗದ ಹಕ್ಕು ಖಾತ್ರಿಪಡಿಸಿ: ಬಸವರಾಜ ಪೂಜಾರ ಆಗ್ರಹ
ದಾಂಡೇಲಿ: ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಗೊಳಿಸಬೇಕಾದ ಸರಕಾರಗಳು ಯುವಜನರಿಗೆ ಹುಸಿ ಭರವಸೆ ನೀಡಿ ವಂಚಿಸುತ್ತಲೇ ಇವೆ. ಶಿಕ್ಷಣ, ಉದ್ಯೋಗ ಸಿಗದೇ ಹತಾಶೆಗೊಂಡಿರುವ ಯುವಜನತೆಗೆ ಆಳುವ ವರ್ಗ ಪರಿಹಾರ ಒದಗಿಸುವ ಬದಲು ಅವರ…
Read Moreಮಕ್ಕಳಲ್ಲಿ ಶಿಸ್ತು, ದೇಶಪ್ರೇಮ ಮೂಡಿಸುವಲ್ಲಿ ಭಾರತ ಸೇವಾದಳ ಸಹಕಾರಿ: ಯೋಗೇಶ್ ರಾಯ್ಕರ್
ಹೊನ್ನಾವರ : ತಾಲೂಕಾ ಭಾರತ ಸೇವಾದಳ ಸ್ವಯಂಸೇವಕ ಸೇವಕಿಯರ ಒಂದು ದಿನದ ಪುನಶ್ಚೇತನ ಕಾರ್ಯಗಾರವನ್ನು ಪಟ್ಟಣದ ನಾಮಧಾರಿ ಸಭಾಭವನದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ ಸೇವಾದಳ ಜಿಲ್ಲಾ ಅಧ್ಯಕ್ಷರಾದ ಯೋಗೇಶ್ ಆರ್. ರಾಯ್ಕರ ನೆರವೇರಿಸಿ ಮಾತನಾಡಿ ಮಕ್ಕಳಲ್ಲಿ…
Read Moreದೊರೆತ ಅವಕಾಶವನ್ನು ದಾಂಡೇಲಿಯ ಅಭಿವೃದ್ಧಿಗೆ ಬಳಸಿ : ದಾದಾಪೀರ್ ನದಿಮುಲ್ಲಾ
ದಾಂಡೇಲಿ : ಸರ್ವರಿಗೂ ಸಮಪಾಲು ಎಂಬಂತೆ ಸರ್ವಧರ್ಮ ಸಮನ್ವಯತೆಯನ್ನು ಸಾರುವ ಪಕ್ಷ ಕಾಂಗ್ರೆಸ್ ಪಕ್ಷ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತದಂತೆ ಪಕ್ಷದ ಮುಖೇನವಾಗಿ ದೊರೆತ ಅವಕಾಶವನ್ನು ದಾಂಡೇಲಿಯ ಸಮಗ್ರ ಅಭಿವೃದ್ಧಿಗೆ ಬಳಸಿಕೊಳ್ಳುವಂತೆ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ…
Read Moreಪಿ.ಜಿ.ಎಸ್.ಎಸ್. ಕಾಲೇಜಿನ 9ನೇ ವಾರ್ಷಿಕೋತ್ಸವ ಯಶಸ್ವಿ
ಶಿರಸಿ: ಪ್ರಗತಿ ಗ್ರಾಮೀಣ ಶಿಕ್ಷಣ ಸಂಸ್ಥೆಯ ಪಿ.ಜಿ.ಎಸ್.ಎಸ್. ಕಾಲೇಜಿನ 9ನೇ ವಾರ್ಷಿಕೋತ್ಸವ ಜ.19 ರಂದು ಜರುಗಿತು.ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಶಾಸಕರಾದ ಭೀಮಣ್ಣ ನಾಯ್ಕ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರ ಮಾಡಲಾಗದ ಕೆಲಸವನ್ನು ಪಿ.ಜಿ.ಎಸ್.ಎಸ್. ಇನ್ಸ್ಟಿಟ್ಯೂಟ್ ಅದ್ಭುತವಾಗಿ…
Read Moreಜ.22ರಂದು ಭಾನ್ಕುಳಿಯಲ್ಲಿ ‘ಅಕ್ಷರ ಸಹಸ್ರ ಶ್ರೀ ರಾಮತಾರಕ ಹವನ’
ಸಿದ್ದಾಪುರ; ಅಯೋಧ್ಯೆಯಲ್ಲಿ ಜರುಗುತ್ತಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ತಾಲೂಕಿನ ಭಾನ್ಕುಳಿಯ ಶ್ರೀರಾಮದೇವಮಠದಲ್ಲಿ ಶ್ರೀ ರಾಮಚಂದ್ರಾಪುರಮಠ ಮಹಾಸಂಸ್ಥಾನದ ಶ್ರೀ ರಾಘವೇಶ್ವರಭಾರತೀ ಶ್ರೀಗಳವರ ಮಾರ್ಗದರ್ಶನ ಪಡೆದು ಜ.22 “ಅಕ್ಷರ ಸಹಸ್ರ ಶ್ರೀ ರಾಮತಾರಕ ಹವನ” ಆಯೋಜಿಸಲಾಗಿದೆ. ಚತುರ್‌ದ್ರವ್ಯದಿಂದ ವೈದಿಕರು ಮತ್ತು…
Read More