Slide
Slide
Slide
previous arrow
next arrow

ಫೆ.9ರಿಂದ ದಾಂಡೇಲಿಯಲ್ಲಿ ಹೊನಲು ಬೆಳಕಿನ‌ ಕ್ರಿಕೆಟ್ ಪಂದ್ಯಾವಳಿ

ದಾಂಡೇಲಿ: ದಾಂಡೇಲಿ ಪ್ರೀಮಿಯರ್ ಲೀಗ್ ಆಶ್ರಯದಡಿ ಸೀಸನ್ 3 ಹಾಗೂ ಇದೇ ಮೊದಲ ಬಾರಿಗೆ ಹೊನಲು ಬೆಳಕಿನ ಒಟ್ಟು ಮೂರು ದಿನಗಳ ಕ್ರಿಕೆಟ್ ಪಂದ್ಯಾವಳಿಯು ಫೆಬ್ರವರಿ: 9 ರಿಂದ ಫೆ : 11 ರವರೆಗೆ ನಗರದ ಡಿ.ಎಸ್.ಎಫ್.ಎ ಮೈದಾನದಲ್ಲಿ…

Read More

ಜಿಲ್ಲಾ ಪತ್ರಿಕಾ ಮಂಡಳಿ ಸುವರ್ಣ ಮಹೋತ್ಸವ: ದಾಂಡೇಲಿ ಪತ್ರಕರ್ತರಿಗೆ ಆಹ್ವಾನ

ದಾಂಡೇಲಿ : ಜನವರಿ. 28 ರಂದು ಶಿರಸಿಯಲ್ಲಿ ನಡೆಯಲಿರುವ ಜಿಲ್ಲಾ ಪತ್ರಿಕಾ ಮಂಡಳಿ ಸುವರ್ಣ ಮಹೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದಾಂಡೇಲಿಯ ಪತ್ರಕರ್ತರನ್ನು‌ ಮತ್ತು ಗಣ್ಯರನ್ನು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಬಸವರಾಜ ಪಾಟೀಲ್…

Read More

ಜನತಾ ವಿದ್ಯಾಲಯ ಪ್ರಾಥಮಿಕ ಶಾಲೆ 25ನೇ ವಾರ್ಷಿಕೋತ್ಸವ ಯಶಸ್ವಿ

ದಾಂಡೇಲಿ : ಜನತಾ ವಿದ್ಯಾಲಯ ಕನ್ನಡ ಮಾಧ್ಯಮ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 25ನೇ ವರ್ಷದ ವಾರ್ಷಿಕೋತ್ಸವವು ಸಂಭ್ರಮ ಸಡಗರದಿಂದ ಶುಕ್ರವಾರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರದ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ರೋಹಿಣಿ.ಡಿ.ಬಸಾಪುರ, ಪೂರ್ವ ಪ್ರಾಥಮಿಕ…

Read More

ಜ.27ಕ್ಕೆ ಕನ್ನಡಗಲ್ ಸರ್ಕಾರಿ ಶಾಲೆ ಅಮೃತ ಮಹೋತ್ಸವ: ಭರದಿಂದ ಸಾಗಿದ ಸಿದ್ಧತೆ

ಯಲ್ಲಾಪುರ: ತಾಲೂಕಿನ ಕನ್ನಡಗಲ್ ಚಿಕ್ಕಮಾವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಜ.27 ರಂದು ಅಮೃತ ಮಹೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು, ಅದಕ್ಕಾಗಿ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಊರಹಿರಿಯರ ಶ್ರಮದಿಂದ ಖಾಸಗಿಯಾಗಿ ನಡೆಯುತ್ತಿದ್ದ ಶಾಲೆ,…

Read More

ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಹುಲ್ಲಿನ ಬಣವೆ

ಯಲ್ಲಾಪುರ: ಆಕಸ್ಮಿಕವಾಗಿ ಬೆಂಕಿ ತಗುಲಿ ಹುಲ್ಲಿನ ಬಣವೆ ಸುಟ್ಟು ಹೋದ ಘಟನೆ ತಾಲೂಕಿನ ಕವಡಿಕೆರೆ ಗ್ರಾಮದಲ್ಲಿ ನಡೆದಿದೆ. ಕವಡಿಕೆರೆಯ ವೆಂಕಟ್ರಮಣ ಭಟ್ಟ ಅವರಿಗೆ ಸೇರಿದ ಹುಲ್ಲಿನ ಬಣವೆಯ ಮೇಲ್ಭಾಗದಲ್ಲಿ ಹಾದು ಹೋದ ವಿದ್ಯುತ್ ಲೈನ್ ಶಾರ್ಟ್ ಆದ ಪರಿಣಾಮ…

Read More

ಹಿಂದೂ ಮುಕ್ರಿ ಸಮಾಜ ಸಂಘ ಉದ್ಘಾಟನೆ: ಜ.21ಕ್ಕೆ ಪೂರ್ವಭಾವಿ ಸಭೆ

ಹೊನ್ನಾವರ: ಅಖಿಲ ಕರ್ನಾಟಕ ಹಿಂದೂ ಮುಕ್ರಿ ಸಮಾಜ ಸಂಘ (ರಿ.) ಉತ್ತರ ಕನ್ನಡ ಜಿಲ್ಲೆ ಇದರ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಜ.21, ರವಿವಾರ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ಕುಮಟಾದ ಪ್ರವಾಸಿ ಮಂದಿರದಲ್ಲಿ ಸಮುದಾಯ ರಾಜ್ಯ ಸಂಘಟನೆಯ ಸಭೆಯನ್ನು…

Read More

ಸಂಹಿತಾ ಮ್ಯೂಸಿಕ್ ಫೋರಂಗೆ ಗಂಧರ್ವ ಪರೀಕ್ಷಾ ಕೇಂದ್ರದ ಮಾನ್ಯತೆ

ಶಿರಸಿ: ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ ಮಂಡಳದ ಸಂಲಗ್ನತೆ ಹಾಗೂ ಪರೀಕ್ಷಾ ಕೇಂದ್ರದ ಮಾನ್ಯತೆ ನಗರದ ಸಂಹಿತಾ ಮ್ಯೂಸಿಕ್ ಫೋರಂಗೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಆಸಕ್ತ ಅರ್ಹ ವಿದ್ಯಾರ್ಥಿಗಳು ಏಪ್ರಿಲ್ ಅವಧಿಯ ಪರೀಕ್ಷೆಗೆ ಈ ಸಂಸ್ಥೆಯ ಮೂಲಕ ಅರ್ಜಿ…

Read More

ಜ.20ಕ್ಕೆ ‘ಹೆಸ್ಕಾಂ ಗ್ರಾಹಕರ ಕುಂದು ಕೊರತೆ ಸಭೆ’

ಶಿರಸಿ: ತಾಲೂಕ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಪ್ರತಿ ತಿಂಗಳ 3 ನೇ ಶನಿವಾರದಂದು ಹಮ್ಮಿಕೊಳ್ಳಲು ನಿಗಮ ಕಛೇರಿಯಿಂದ ಆದೇಶಿಸಿದ್ದು, ಅದರಂತೆ ಜನವರಿ 20 ಶನಿವಾರದಂದು ಮಧ್ಯಾಹ್ನ 3.00 ರಿಂದ ಸಾಯಂಕಾಲ 5.00 ಗಂಟೆಯವರೆಗೆ…

Read More

ಜ.21ಕ್ಕೆ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವು ಜ.21 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.…

Read More

ಮುರ್ಡೇಶ್ವರ ಜಾತ್ರೆ: ಮದ್ಯ ಮಾರಾಟ ನಿಷೇಧ

ಕಾರವಾರ: ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮಾತ್ಹೋಬಾರ್ ಮುರ್ಡೇಶ್ವರ್ ದೇವಸ್ಥಾನದ ಮಹಾರಥೋತ್ಸವವು ಜ.20 ರಂದು ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ವಹಿಸುವ ಸಲುವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ…

Read More
Back to top