ಹಳಿಯಾಳ : ಪಟ್ಟಣದ ಪುರಸಭೆ ವ್ಯಾಪ್ತಿಯ ಆಶ್ರಯ ಸಮಿತಿಗೆ ನಾಮನಿರ್ದೇಶಿತ ಅಧಿಕಾರೇತರ ಸದಸ್ಯರಾಗಿ ಕಾಂಗ್ರೆಸ್ ಯುವ ಮುಖಂಡರಾದ ಅಣ್ಣಪ್ಪ ವಡ್ಡರ ಅವರನ್ನು ನೇಮಕ ಮಾಡಲಾಗಿದೆ. ವಸತಿ ಇಲಾಖೆಯ ಅಧೀನ ಕಾರ್ಯದರ್ಶಿ ಷಾಹೀನ್ ಪರ್ವೀನ್.ಕೆ ಅವರು ಈ ನೇಮಕಾತಿ ಆದೇಶವನ್ನು…
Read Moreಜಿಲ್ಲಾ ಸುದ್ದಿ
ಅಂಬೇಡ್ಕರ್ ಪುತ್ಥಳಿ, ಲಕ್ಷ್ಮೀ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ
ಹಳಿಯಾಳ : ರಾಮಮಂದಿರದ ಉದ್ಘಾಟನೆಯ ನಿಮಿತ್ತ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೀಡಿದ ಕರೆಯ ಮೇರೆಗೆ ಬಿಜೆಪಿ ಘಟಕದ ವತಿಯಿಂದ ಪಟ್ಟಣದ ಯಲ್ಲಾಪುರ ನಾಕಾ ಬಳಿ ಇರುವ…
Read Moreಪ್ಯಾಸೆಂಜರ್ ರೈಲು ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ಪ್ರತಿಭಟನೆ
ದಾಂಡೇಲಿ: ಸ್ಥಗಿತಗೊಂಡಿರುವ ದಾಂಡೇಲಿ – ಅಳ್ನಾವರ ಪ್ಯಾಸೆಂಜರ್ ರೈಲು ಸಂಚಾರ ಪುನರಾರಂಭಕ್ಕೆಆಗ್ರಹಿಸಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಂಘಟನೆಯು ಶುಕ್ರವಾರ ನಗರದ ಹಸನ್ಮಾಳದಲ್ಲಿರುವ ರೈಲ್ವೆ ಹಳಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಂಘಟನೆಯ ರಾಜ್ಯ ನಿರ್ದೇಶಕರಾದ…
Read Moreಸ್ವಯಂಸೇವಕರಾಗಿ ಅಯೋಧ್ಯೆಗೆ ತೆರಳಿದ ದಾಂಡೇಲಿಯ ಪ್ರಾಣೇಶ್
ದಾಂಡೇಲಿ: ಜನವರಿ.22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆ ಮತ್ತು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸೇವೆ ಸಲ್ಲಿಸಲು ಹೆಸ್ಕಾಂನ ನಿವೃತ್ತ ಶಾಖಾಧಿಕಾರಿಯಾಗಿರುವ ನಗರದ ನಿವಾಸಿ ಪ್ರಾಣೇಶ್ ಮುಗುಳಿಹಾಳ ಸ್ವಯಂಸೇವಕರಾಗಿ ಅಯೋಧ್ಯೆಗೆ ತೆರಳಿದರು. ದಾಂಡೇಲಿಯಿಂದ ಹುಬ್ಬಳ್ಳಿಯವರೆಗೆ ಖಾಸಗಿ…
Read Moreಜ.22ಕ್ಕೆ ಸ್ವರ್ಣವಲ್ಲೀಯಲ್ಲಿ 24 ಗಂಟೆ ‘ಶ್ರೀರಾಮ ಭಕ್ತಿ ಜಾಗರಣ’
ಶಿರಸಿ: ಅಯೋಧ್ಯಾದಲ್ಲಿ ಶ್ರೀರಾಮಚಂದ್ರ ದೇವರ ಪ್ರತಿಷ್ಠಾ ಮಹೋತ್ಸವದ ಹಿನ್ನಲೆಯಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಇಡೀ ದಿನ ‘ಶ್ರೀರಾಮ ಭಕ್ತಿ ಜಾಗರಣ’ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಿದೆ. ಜನವರಿ 22ರ ಬೆಳಿಗ್ಗೆ 6ರಿಂದ ಜ.23ರ ಬೆಳಿಗ್ಗೆ 6…
Read Moreಬರ್ಚಿ ಎಸೆತ: ಕೋಟೆಬೈಲ್ ಪ್ರೌಢಶಾಲೆ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ
ಮಧುಗಿರಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ, ಕೋಟೆಬೈಲ್ ವಿದ್ಯಾರ್ಥಿ ರವಿ ಮರಾಠಿ ಬರ್ಚಿ ಎಸೆತದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾನೆ. ಈತನ ವಿಶೇಷ ಸಾಧನೆಗೆ ಮುಖ್ಯಾಧ್ಯಾಪಕರಾದ ಸುರೇಶ ನಾಯ್ಕ, ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರು,ಕ್ಷೇತ್ರ ಶಿಕ್ಷಣಾಧಿಕಾರಿ…
Read Moreಜ.21ಕ್ಕೆ ಎಚ್.ಎನ್ ಪೈ ಅವರಿಗೆ ಗುರುವಂದನೆ
ಕುಮಟಾ: ಖ್ಯಾತ ಗಣಿತ ಶಿಕ್ಷಕ, ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಎಚ್.ಎನ್. ಪೈ ಶಿಷ್ಯರು ಹಾಗೂ ಹಿತೈಷಿಗಳು ಅವರನ್ನು ಆತ್ಮೀಯವಾಗಿ ಅಭಿನಂದಿಸುವ “ಗುರುವಂದನಾ” ಕಾರ್ಯಕ್ರಮವು ತಾಲೂಕಿನ ಬಡಗಣಿಯ ಗೋಗ್ರೀನ್ ನಲ್ಲಿ ಜ.21 ರವಿವಾರ ನಡೆಯಲಿದೆ ಎಂದು ಎಚ್.ಎನ್.ಪೈ ಗುರುವಂದನಾ…
Read Moreಆಲೀವ್ ರಿಡ್ಲೆ ಜಾತಿ ಕಡಲಾಮೆ ಮೊಟ್ಟೆ ಪತ್ತೆ
ಶಿರಸಿ: ಉದ್ದೇಶಿತ ವಾಣಿಜ್ಯ ಬಂದರು ನಿರ್ಮಾಣ ಯೋಜನೆಗಾಗಿ ಕಾಸರಕೋಡ ಟೊಂಕದ ಕಡಲತೀರದಲ್ಲಿ ಹೈದರಾಬಾದ್ ಮೂಲದ hppl ಕಂಪನಿಗೆ ಹಸ್ತಾಂತರಿಸಿದ ಪ್ರದೇಶದಲ್ಲಿ ಗುರುವಾರ ಬೆಳ್ಳಂಬೆಳಿಗ್ಗೆ ಆಲೀವ್ ರಿಡ್ಲೆ ಜಾತಿಯ ಕಡಲಾಮೆಯೊಂದು ನೂರಾರು ಸಂಖ್ಯೆಯ ಮೊಟ್ಟೆಗಳನ್ನು ಇಟ್ಟಿರುವದು ಪತ್ತೆಯಾಗಿದೆ.ಸ್ಥಳೀಯ ಮೀನುಗಾರರು ನೀಡಿದ…
Read Moreಉಚಿತ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಕುಮಟಾ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ, 18 ರಿಂದ 45 ವಯಸ್ಸಿನ ನಿರುದ್ಯೋಗ ಯುವಕ ಯುವತಿಯರಿಗಾಗಿ, ಜನವರಿ 29 ರಿಂದ ನಡೆಯುವ ಗೃಹಬಳಕೆ ವಿದ್ಯುತ್ ಉಪಕರಣಗಳಾದ ಮಿಕ್ಸರ್, ಗ್ರ್ಯಾಂಡರ್, ಫ್ಯಾನ್, ಪಂಪಸೆಟ್ ಮತ್ತು ವೈರಿಂಗ್…
Read Moreಅಗ್ನಿವೀರ ವಾಯು ಆಯ್ಕೆಗಾಗಿ ಅರ್ಜಿ ಆಹ್ವಾನ
ಕಾರವಾರ: ಭಾರತೀಯ ವಾಯುಪಡೆಯ ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರ ವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಅಹ್ವಾನಿಸಲಾಗಿದೆ. ಪಿಯುಸಿ / 10+2 ತತ್ಸಮಾನ ಪರೀಕ್ಷೆಯಲ್ಲಿ ಶೇ.50 ಅಂಕಗಳೊಂದಿಗೆ ಅಥವಾ ಡಿಪ್ಲಮೋ ಕನಿಷ್ಠ ಶೇ.50…
Read More