ಶಿರಸಿ: ಶ್ರೀರಾಮನ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಶ್ರೀರಾಮ ಬಿಜೆಪಿಗೆ ಮಾತ್ರ ಸೀಮಿತವಾದ ದೇವರಲ್ಲ.ಸಂಸದರ ಹಿಂದೂತ್ವದ ಪಾಠ ನಮಗೆ ಬೇಕಾಗಿಲ್ಲ ಎಂದು ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕುಮಾರ ಜೋಶಿ ಸೋಂದಾ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿ ಆಯೊಜಿಸಿ…
Read Moreಜಿಲ್ಲಾ ಸುದ್ದಿ
ಬೈಕ್-ಬುಲೆರೋ ಅಪಘಾತ: ಬೈಕ್ ಸವಾರ ಮೃತ
ಹೊನ್ನಾವರ: ತಾಲೂಕಿನ ಮೂಡ್ಕಣಿ ಹತ್ತಿರದ ಹಂಗಾರಗುಂಡಿ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಬುಲೆರೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಗುರುವಾರ ಮಧ್ಯಾಹ್ನದ ವೇಳೆಗೆ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದು, ಸಹಸವಾರನಿಗೆ ಗಂಭೀರ ಪೆಟ್ಟಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕಿನ…
Read Moreದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ
ದಾಂಡೇಲಿ : ನಗರದ ಸಾರ್ವಜನಿಕ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಂಘಟನೆಯು ಗುರುವಾರ ನಗರದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಂಘಟನೆಯ ರಾಜ್ಯ ನಿರ್ದೇಶಕರಾದ…
Read Moreಉಪಾಸನಂ’ ಸಂಗೀತ ಕಾರ್ಯಕ್ರಮ ಯಶಸ್ವಿ
ಯಲ್ಲಾಪುರ: ತಾಲೂಕಿನ ಉಮ್ಮಚಗಿಯಲ್ಲಿ ಮನಸ್ವಿನೀ ವಿದ್ಯಾಲಯದ ಕಟ್ಟಡ ನಿರ್ಮಾಣ ಸಹಾಯಾರ್ಥ ‘ಉಪಾಸನಂ’ ಸಂಗೀತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪ್ರಸಿದ್ಧ ಕಲಾವಿದ ಪ್ರವೀಣ ಗೋಡ್ಖಿಂಡಿ ಉದ್ಘಾಟಿಸಿದರು. ಮನಸ್ವಿನಿ ವಿದ್ಯಾಲಯದ ಅಧ್ಯಕ್ಷೆ ರೇಖಾ ಭಟ್ಟ ಕೋಟೆಮನೆ, ನಾಗರಾಜ ಹೆಗಡೆ ಶಿರನಾಲಾ, ಶಿಕ್ಷಕಿ…
Read Moreರಕ್ತದಾನ ಮೂಲಕ ಜೀವ ಉಳಿಸುವ ಮಹತ್ಕಾರ್ಯದಲ್ಲಿ ಭಾಗಿಯಾಗಿ: ಪಿಎಸ್ಐ ಸಿದ್ದಪ್ಪ
ಯಲ್ಲಾಪುರ: ರಕ್ತದಾನ ಮಹಾದಾನ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ಉಳಿಸುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಪಿಎಸ್ಐ ಸಿದ್ದಪ್ಪ ಗುಡಿ ಹೇಳಿದರು. ಅವರು ತಾಲೂಕಿನ ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ಮಹಾವಿದ್ಯಾಲಯದಲ್ಲಿ 11ನೇ ವರ್ಷದ ಸ್ವಯಂಪ್ರೇರಿತ…
Read Moreಜನಮನ ತಣಿಸಿದ ಗಾನ ವೈಭವ
ಶಿರಸಿ: ಯಲ್ಲಾಪುರ ನಂದೋಳ್ಳಿಯ ರಾಮಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಗಂಗಾಸಮಾರಾಧನೆ ಪ್ರಯುಕ್ತ ಏರ್ಪಡಿಸಲಾಗಿದ್ದ ಗಾನವೈಭವ ಜನಮನ ತಣಿಸುವಲ್ಲಿ ಯಶಸ್ವಿಯಾಗಿದೆ. ನಂದೋಳ್ಳಿಯ ಜಾನಕಿ ಮತ್ರು ರಾಮಚಂದ್ರ ಕುಲಕರ್ಣಿ ದಂಪತಿಯವರು, ಹಿಲ್ಲೂರು ಯಕ್ಷಮಿತ್ರ ಬಳಗ ಶಿರಸಿ ಸಹಕಾರದೊಂದಿಗೆ ಯಕ್ಷಾಭಿಮಾನಿಗಳಿಗಾಗಿ ಗಾನವೈಭವ ಏರ್ಪಸಿದ್ದು, ಪುರೋಹಿತ…
Read Moreಕಿರಿಯ ಪಶು ವೈದ್ಯಕೀಯ ಪರೀಕ್ಷಕ ಮಲ್ಲಿಕಾರ್ಜುನ ತಲ್ಲೂರ ನಿಧನ
ದಾಂಡೇಲಿ : ತಾಲ್ಲೂಕಿನ ಆಲೂರಿನ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಕಿರಿಯ ಪಶು ವೈದ್ಯಕೀಯ ಪರೀಕ್ಷಕರಾದ ಮಲ್ಲಿಕಾರ್ಜುನ ತಲ್ಲೂರ ಅವರು ಗುರುವಾರ ನಸುಕಿನ ವೇಳೆಯಲ್ಲಿ ವಿಧಿವಶರಾದರು. ಮೃತರಿಗೆ 42 ವರ್ಷ ವಯಸ್ಸಾಗಿತ್ತು. ಕಳೆದ ಮೂರು ವರ್ಷಗಳಿಂದ ಆಲೂರು ಪ್ರಾಥಮಿಕ…
Read Moreಕ.ವಿ.ವಿ.ಅಂತರ್‌ಕಾಲೇಜು ದೇಹದಾರ್ಡ್ಯ ಸ್ಪರ್ಧೆ ಯಶಸ್ವಿ
ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಗರಸಭೆ ದಾಂಡೇಲಿ ಹಾಗೂ ಉತ್ತರ ಕನ್ನಡ ಜಿಲ್ಲಾ ದೇಹದಾರ್ಡ್ಯ ಸಂಸ್ಥೆ ಇವರ ಸಹಯೋಗದೊಂದಿಗೆ ಆಯೋಜಿಸಲಾದ ಕರ್ನಾಟಕ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯ ದೇಹದಾರ್ಡ್ಯ ಸ್ಪರ್ಧೆ ಹಾಗೂ ರಾಷ್ಟ್ರಮಟ್ಟದ ವಿಶ್ವವಿದ್ಯಾಲಯ ತಂಡದ…
Read Moreಸಂತೊಳ್ಳಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ
ಶಿರಸಿ: ತಾಲೂಕಿನ ಸಂತೊಳ್ಳಿ ಗ್ರಾಮದ ಈಶ್ವರ, ಬಸವೇಶ್ವರ ಸಭಾಭವನದಲ್ಲಿ ಪಂಡಿತ್ ಸಾರ್ವಜನಿಕ ಆಸ್ಪತ್ರೆ ಶಿರಸಿ, ಸ್ಪರ್ಶ ಫೌಂಡೇಷನ್ ಹಾಗೂ ಗ್ರಾಮ ಪಂಚಾಯತ ಬದನಗೋಡ, ಗಣೇಶ ಕಣ್ಣಿನ ಆಸ್ಪತ್ರೆ ಅಕ್ಕಿ ಆಲೂರು ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣೆ, ಮಾಹಿತಿ…
Read Moreಜ.23ಕ್ಕೆ ಶಿರಸಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಶಿರಸಿ: ರಾಜ್ಯದ ಬಿಜೆಪಿಯ ನೂತನ ಅಧ್ಯಕ್ಷ ಬಿ.ವೈ.ಎಸ್. ವಿಜಯೇಂದ್ರ ಜ. 23ರಂದು ಶಿರಸಿಗೆ ಆಗಮಿಸಲಿದ್ದಾರೆ. ರಾಜಾಧ್ಯಕ್ಷರಾದ ಬಳಿಕ ಇದೆ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ವಿಜಯೇಂದ್ರರಿಗೆ ಜಿಲ್ಲಾ ಬಿಜೆಪಿ ಘಟಕದಿಂದ ಸನ್ಮಾನ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಇದೇ ವೇಳೆ ಉತ್ತರಕನ್ನಡ…
Read More