Slide
Slide
Slide
previous arrow
next arrow

ಮಳೆಯ ಅವಾಂತರ: ಕುಸಿದು ಬಿದ್ದ ಶಾಲೆಯ ಗೋಡೆ

ಯಲ್ಲಾಪುರ: ಪಟ್ಟಣದಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಯಲ್ಲಾಪುರದ ಅತ್ಯಂತ ಹಳೆಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಯ ಮೇಲ್ಭಾಗ ಕುಸಿದು ಬಿದ್ದಿದೆ. ಅತ್ಯಂತ ಹಳೆಯ ಕಟ್ಟಡವಾಗಿರುವ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಈಗಾಗಲೇ ಶಿಥಿಲಾವಸ್ಥೆ ತಲುಪಿದ್ದು, ಹಿಂದೆ…

Read More

ಎಡೆಬಿಡದೆ ಸುರಿಯುತ್ತಿರುವ ಮಳೆ: ಆಕಳು ಸಾವು, ಮರ ಬಿದ್ದು ದೇವಸ್ಥಾನ ಸಂಪೂರ್ಣ ಹಾನಿ

ಯಲ್ಲಾಪುರ: ಕಳೆದ ಮೂವತ್ತಾರು ಗಂಟೆಯಿ0ದ ಯಲ್ಲಾಪುರ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೋಟಗೇರಿ ಕರಿಯಮ್ಮದೇವಿ ದೇವಸ್ಥಾನ ಮೇಲೆ ಮರ ಬಿದ್ದು ದೇವಸ್ಥಾನ ಸಂಪೂರ್ಣ ಹಾನಿಯಾಗಿದೆ. ಸಹಸ್ರಳ್ಳಿ ಬಳಿ ನೀರು ತುಂಬಿದ್ದ ಹೊಂಡದಲ್ಲಿ ಆಕಳೊಂದು ಮುಳುಗಿ ಸಾವನ್ನಪ್ಪಿದ್ದು, ಈ ಆಕಳು…

Read More

ಗಡಿ ಶಾಲೆಯಲ್ಲಿ ಓದಿದ ಮಕ್ಕಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕೊಡಿ: ಭಾಸ್ಕರ್ ಪಟಗಾರ್

ಕಾರವಾರ: ಗಡಿಭಾಗದ ಕನ್ನಡ ಶಾಲೆಯಲ್ಲಿ ಓದಿದ ಮಕ್ಕಳಿಗೆ ಉದ್ಯೋಗ, ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನ ಕೊಡುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕನ್ನಡ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ್ ಆಗ್ರಹಿಸಿದ್ದಾರೆ.ಕನ್ನಡ ಶಾಲೆಗಳ ಬಾಗಿಲು…

Read More

ಕಮಲಾ ನೆಹರು ಎನ್.ಎಸ್.ಎಸ್.ಸ್ವಯಂಸೇವಕಿಯರಿಂದ ವನಮಹೋತ್ಸವ

ಶಿವಮೊಗ್ಗ: ಶಿವಮೊಗ್ಗದ ಮಲ್ನಾಡ್ ಕೌಂಟಿ ಬಡಾವಣೆಯ ಸಾರ್ವಜನಿಕ ಉದ್ಯಾನವನದಲ್ಲಿ ಕಮಲಾ ನೆಹರು ಮಹಿಳಾ ಕಾಲೇಜಿನ ಎನ್.ಎಸ್.ಎಸ್.ಘಟಕ ಮತ್ತು ಮಲ್ನಾಡ್ ಕೌಂಟಿ ನಿವಾಸಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ಜರುಗಿತು. ಅತ್ಯುತ್ತಮ ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಪ್ರಶಸ್ತಿ ಪುರಸ್ಕೃತ ಡಾ.ಬಾಲಕೃಷ್ಣ ಹೆಗಡೆ, ಬಾಲಾಜಿ…

Read More

ಅಂದರ್ ಬಾಹರ್ ಆಡುತ್ತಿದ್ದ ಎಂಟು ಜನರ ಬಂಧನ: ನಗದು ಹಣ, ಮೊಬೈಲ್ ವಶಕ್ಕೆ

ಶಿರಸಿ: ಅಕ್ರಮವಾಗಿ ಅಂದರ್ ಬಾಹರ್ ಆಡುತ್ತಿದ್ದ ತಂಡದ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಿರಸಿ ಹೊಸಮಾರುಕಟ್ಟೆ ಪೊಲೀಸರು ಎಂಟು ಜನರನ್ನು ಬಂಧಿಸಿ ನಗದು ಹಣವನ್ನು, ಮೊಬೈಲ್ ಗಳನ್ನು ವಶಪಡಿಸಿಕೊಂಡ ಘಟನೆ ನಗರದ ಕೆ.ಎಚ್.ಬಿ ಕಾಲೋನಿ ನಡೆದಿದೆ.…

Read More

ವಸತಿ ಯೋಜನೆ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಣೆ

ಕುಮಟಾ: ತಾಲೂಕಿನ ಸಂತೆಗುಳಿ ಹಾಗೂ ಸೊಪ್ಪಿನಹೊಸಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ಯೋಜನೆ ಫಲಾನುಭವಿಗಳಿಗೆ ಶಾಸಕ ದಿನಕರ ಶೆಟ್ಟಿ ಕಾಮಗಾರಿ ಆದೇಶ ಪತ್ರವನ್ನು ವಿತರಣೆ ಮಾಡಿದರು. ಸಂತೆಗುಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಎರಡು…

Read More

ಪುಸ್ತಕಗಳಿಂದ ಜ್ಞಾನದ ಜೊತೆಗೆ ಕೌಶಲ್ಯ ವೃದ್ಧಿ: ಡಾ.ಅರವಿಂದ್ ನಾಯಕ

ಕುಮಟಾ: ಪುಸ್ತಕಗಳು ಜ್ಞಾನ ವೃದ್ಧಿಯ ಜೊತೆಗೆ ಕೌಶಲ್ಯ ವೃದ್ಧಿಗೆ ಹೆಚ್ಚು ಸಹಕಾರಿಯಾಗಿದೆ ಎಂದು ಡಾ.ಎ.ವಿ.ಬಾಳಿಗ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ್ ನಾಯಕ ಅಭಿಪ್ರಾಯಪಟ್ಟರು. ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾಡದಲ್ಲಿ ಭಾರತೀ ಸಂಸ್ಥೆ ಕುಮಟಾ ಇವರ ಆಶ್ರಯದಲ್ಲಿ ಹಮ್ಮಿಕೊಂಡ…

Read More

ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ನೀಡಿ: ಸರ್ಕಾರಕ್ಕೆ ಜೈನ ಸಮಾಜದಿಂದ ಮನವಿ

ದಾಂಡೇಲಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮತ್ತು ಜೈನ ಮುನಿ ಮಹಾರಾಜರುಗಳಿಗೆ ಸೂಕ್ತ ಭದ್ರತೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ದಾಂಡೇಲಿ ಜೈನ ಸಮಾಜ ಸೇವಾ…

Read More

ಬಬ್ರುಲಿಂಗೇಶ್ವರ ವಿದ್ಯಾಲಯದಲ್ಲಿ ವನಮಹೋತ್ಸವ

ಕುಮಟಾ: ಮಾಸೂರು ಲುಕ್ಕೇರಿಯ ಬಬ್ರುಲಿಂಗೇಶ್ವರ ವಿದ್ಯಾಲಯ, ಅರಣ್ಯ ಇಲಾಖೆ, ಜಾಗ್ರತಿ ಸೇವಾ ಟ್ರಸ್ಟ್ ಹಾಗೂ ಸೃಷ್ಠಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಶ್ರೀಬಬ್ರುಲಿಂಗೇಶ್ವರ ವಿದ್ಯಾಲಯದಲ್ಲಿ ವನ ಮಹೋತ್ಸವವನ್ನು ಆಚರಿಸಲಾಯಿತು. ಶಾಲಾ ಸಮಿತಿಯ ಅಧ್ಯಕ್ಷ ಮಂಜುನಾಥ ಪಟಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…

Read More

ಸತತ ಪರಿಶ್ರಮದಿಂದ ಭವಿಷ್ಯ ರೂಪಿಸಿಕೊಳ್ಳಿ: ಡಾ.ವಿ.ಎನ್. ನಾಯಕ

ಕಾರವಾರ: ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಕಳಕಳಿಗಳನ್ನು ರೂಢಿಸಿಕೊಂಡು ಉತ್ತಮ ನಾಗರಿಕರಾಗಲು ಪ್ರಯತ್ನಿಸಬೇಕು ಎಂದು ಕೆನರಾ ವೆಲ್‌ಫೇರ್ ಟ್ರಸ್ಟ್ನ ಟ್ರಸ್ಟಿ ಡಾ.ವಿ. ಎನ್.ನಾಯಕ ಹೇಳಿದರು. ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ…

Read More
Back to top