Slide
Slide
Slide
previous arrow
next arrow

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ: ನೋಂದಣಿ ಅವಧಿ ವಿಸ್ತರಣೆ

ಕಾರವಾರ: ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ ಭತ್ತಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ ಭತ್ತವನ್ನು ಖರೀದಿಸಲು ಹಾಗೂ ಖರೀದಿಸಲಾದ ಭತ್ತವನ್ನು ಸಾರವರ್ಧಿತ ಅಕ್ಕಿಯನ್ನಾಗಿ ಪರಿವರ್ತಿಸಿ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು…

Read More

ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿಅನ್ಲೈನ್ ಮೂಲಕ…

Read More

ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ: ಗಂಗೂಬಾಯಿ ಮಾನಕರ

ಕಾರವಾರ: ದೇಶದ ಸಂವಿಧಾನದ ಆಚರಣೆ ಮತ್ತು ಅದರ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜನವರಿ 26 ರಿಂದ ಜಿಲ್ಲೆಯಾದ್ಯಂತ ಆಚರಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.…

Read More

ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ದರ್ಶನ ಹೆಗಡೆಗೆ ಗೌರವ ಸನ್ಮಾನ

ಸಿದ್ದಾಪುರ: ತಾಲೂಕಿನ ವಾಜಗದ್ದೆ ಸಮೀಪದ ವಾಟೆಹಕ್ಲುವಿನ ದರ್ಶನ ಎಂ.ಹೆಗಡೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆ ಆಗಿರುವುದರಿಂದ ಮೆಚ್ಚುಗೆ ವ್ಯಕ್ತಪಡಿಸಿ ಅವರನ್ನು ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಊರವರು ಗೌರವಿಸಿದರು. ದೇವಸ್ಥಾನದ…

Read More

ಅಜಿತ ಮನೋಚೇತನದಿಂದ ಸಾಮಾಜಿಕ ಕಾರ್ಯಕರ್ತ ನಾರಾಯಣ ವಿ.ಅಂಕೋಲೆಕರಗೆ ಸನ್ಮಾನ

ಶಿರಸಿ: ಶಿರಸಿಯಲ್ಲಿ ಹಲವು ಸಾಮಾಜಿಕ ಸೇವಾ ಕಾರ್ಯಗಳು ನಡೆಯುತ್ತಿವೆ. ಸಾಯಿ ಭಕ್ತನಾಗಿ, ಭಗವದ್ಗೀತೆಯ ಪಠಣ ಮಾಡುತ್ತ ನನ್ನ ನಿವೃತ್ತಿ ಜೀವನದಲ್ಲಿಇದ್ದೇನೆ. ಮಾನವೀಯ ಸೇವೆ ಮಾಡುವ ಅಜಿತ ಮನೋಚೇತನಾ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಗೀತಾ ಪ್ರಚಾರವನ್ನು ರಾಜ್ಯದೆಲ್ಲೆಡೆ ನಡೆಸುವ ಪೂಜ್ಯ ಸ್ವರ್ಣವಲ್ಲೀ…

Read More

ಜ.28ಕ್ಕೆ ದೇವನಳ್ಳಿಯಲ್ಲಿ ಗುರುವಂದನೆ: ಅಭಿನಂದನಾ ಕಾರ್ಯಕ್ರಮ

ಶಿರಸಿ : ಶಿರಸಿ ತಾಲೂಕ ಗ್ರಾಮೀಣ ವಿಭಾಗದ ಆರ್ಯ, ಈಡಿಗ, ನಾಮಧಾರಿ ಬಿಲ್ಲವ ಸಮಾಜ ಬಾಂಧವರಿಂದ ಜ.28ರಂದು ತಾಲೂಕಿನ ದೇವನಳ್ಳಿಯಲ್ಲಿ ಗುರುವಂದನಾ ಕಾರ್ಯಕ್ರಮ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಸಚಿವರು ಮತ್ತು ಶಾಸಕರಿಗೆ ಅಭಿನಂದನಾ…

Read More

ಬನವಾಸಿಯಲ್ಲಿ ರಾಮಾಕ್ಷತೆ ವಿತರಣೆ

ಬನವಾಸಿ: ಜ.22ರಂದು ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪೂಜೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಆಗಮಿಸಿದ ಮಂತ್ರಾಕ್ಷತೆ ಹಾಗೂ ಆಮಂತ್ರಣ ಪತ್ರಿಕೆ ವಿತರಿಸುವ ಅಭಿಯಾನವನ್ನು ಪಟ್ಟಣದ ಜನತಾ ಕಾಲೋನಿಯಲ್ಲಿ ನಡೆಸಲಾಯಿತು. ಇಲ್ಲಿನ ಶ್ರೀ ಸಿದ್ದಿ ವಿನಾಯಕ…

Read More

ಮಾರ್ಚ್-2023ರ ಹಾಲಿನ ಪ್ರೋತ್ಸಾಹಧನ ಜಮಾ: ಸುರೇಶ್ಚಂದ್ರ ಕೆಶಿನ್ಮನೆ

ಶಿರಸಿ: ಮಾರ್ಚ್-2023 ನೇ ಮಾಹೆಯ ರೂ.5 ಪ್ರೋತ್ಸಾಹಧನವು ಜ.16, ಮಂಗಳವಾರದಂದು ಜಮಾ ಆಗಿದೆ ಎಂದು ಧಾರವಾಡ,ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ನಿರ್ದೇಶಕರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ತಿಳಿಸಿದರು.…

Read More

ವಜ್ರಳ್ಳಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ದೆಹಲಿಗೆ

ಯಲ್ಲಾಪುರ: ತಾಲೂಕಿನ ವಜ್ರಳ್ಳಿಯ ಭಾಗ್ಯಶ್ರೀ ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ದೆಹಲಿಯಲ್ಲಿ ಜನವರಿ 18 ರಂದು ನಡೆಯಲಿರುವ ‘ಮಾದರಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಸಂಬಂಧಿಸಿದ ರಾಷ್ಟ್ರೀಯ ಸಮಾವೇಶಕ್ಕೆ’ ಆಯ್ಕೆಯಾಗಿದ್ದಾರೆ.…

Read More

ವೇದ-ಶಾಸ್ತ್ರಗಳ ರಕ್ಷಣೆ ಇಂದಿನ ಆದ್ಯತೆಯಾಗಲಿ: ಸ್ವರ್ಣವಲ್ಲೀ ಶ್ರೀ

ಶಿರಸಿ: ವೇದ ಪರಂಪರೆ ಉಳಿಸಿಕೊಂಡು ಮುಂದಿನ ತಲೆಮಾರಿಗೆ ದಾಟಿಸಬೇಕಾದುದು ಎಲ್ಲ ವಿದ್ವಾಂಸರ ಜವಾಬ್ದಾರಿ. ಅದೇ ರೀತಿ ವೇದಗಳ ಸಂರಕ್ಷಣೆಯಲ್ಲಿ ಮಾತೆಯರ ಜವಾಬ್ದಾರಿಯೂ ದೊಡ್ಡದಾಗಿದೆ ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು. ಅವರು ತಾಲೂಕಿನ ಸ್ವರ್ಣವಲ್ಲೀ ಸಂಸ್ಥಾನದಲ್ಲಿ…

Read More
Back to top