ಕುಮಟಾ: ಯುವಾ ಬ್ರಿಗೇಡ್ ಕುಮಟಾ ವತಿಯಿಂದ ಜ.14ರಂದು ರಾಮದೇವಾಲಯ ಚಿತ್ರಗಿಯಲ್ಲಿ ಸ್ವಚ್ಚ ಮಾಡುವ ಮೂಲಕ ಕ್ಷೇತ್ರ ಸ್ವಚ್ಚತೆ ಕಾರ್ಯಕ್ರಮ ಮಾಡಲಾಯಿತು. ಇದೆ ತಿಂಗಳು 22 ಕ್ಕೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಆಗಲಿದ್ದು ದೇಶದಲ್ಲಿಯೇ ಸಂಭ್ರಮದ ವಾತಾವರಣ ಇರಲಿದೆ.…
Read Moreಜಿಲ್ಲಾ ಸುದ್ದಿ
ಪ್ರಚೋದನಕಾರಿ ಭಾಷಣ: ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು
ಕಾರವಾರ: ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ಹೆಗಡೆ ವಿರುದ್ದ ಕುಮಟಾ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಮಟಾದಲ್ಲಿ ನಡೆದ ಸಭೆಯಲ್ಲಿ ಕೋಮುಸಂಘರ್ಷ ಪ್ರಚೋದನಕಾರಿ ಭಾಷಣ ಮಾಡಿದ್ದ ಸಂಸದ ಅನಂತಕುಮಾರ ಹೆಗಡೆ ಮೇಲೆ ಕುಮಟಾ…
Read Moreದಾಂಡೇಲಿಯಲ್ಲಿ ಶಿರಸಿ ನಾರಾಯಣದಾಸರ ಹರಿಕಥೆ ಸಂಪನ್ನ
ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಗೋಕರ್ಣ ಪರ್ತಗಾಳಿ ಮಠದ ಪರಮಪೂಜ್ಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಶ್ರೀವಿದ್ಯಾಧಿರಾಜ ಸಭಾಭವನದಲ್ಲಿ ನಡೆದ ಶಿರಸಿಯ ನಾರಾಯಣದಾಸ…
Read Moreಗಾಂಧಿನಗರ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟನೆ
ದಾಂಡೇಲಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದಲ್ಲಿ 2022-23ನೇ ಸಾಲಿನ ವಿವೇಕ ಯೋಜನೆಯಡಿ ಮಂಜೂರಾಗಿ ನಿರ್ಮಾಣಗೊಂಡ ಗಾಂಧಿ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಯನ್ನು ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ…
Read Moreಹಲವು ಕಾಮಗಾರಿಗಳಿಗೆ ಅನುದಾನ ಮಂಜೂರು: ಆರ್.ವಿ.ದೇಶಪಾಂಡೆ
ದಾಂಡೇಲಿ : ತಾಲೂಕಿನ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಕಾರ್ಯನಿರ್ವಹಿಸಲಾಗುತ್ತಿದೆ. ಆರ್.ಟಿ.ಓ – ಟೆಸ್ಟ್ ಟ್ರ್ಯಾಕ್ ನಿರ್ಮಾಣಕ್ಕೆ ರೂ.5.55 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ. ಹಳಿಯಾಳ ರಸ್ತೆಯ ದೇವರಾಜು ಅರಸು ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ 1.37 ಕೋಟಿ ಹಣವನ್ನು…
Read Moreಪರ್ತಗಾಳಿ ಶ್ರೀಗಳ ಆಶೀರ್ವಾದ ಪಡೆದ ಆರ್‌ವಿಡಿ
ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ ವಿಶೇಷ ಪೂಜಾ ಕಾರ್ಯಕ್ರಮದ ನಿಮಿತ್ತ ವಾಸ್ತವ್ಯವಿರುವ ಗೋಕರ್ಣ ಪರ್ತಗಾಳಿ ಮಠದ ಪರಮಪೂಜ್ಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರನ್ನು ಶನಿವಾರ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ…
Read Moreಗಡಿಮುಡ್ಕಿ ಶಾಲೆ ಚಿಕ್ಕದಾದರೂ ಮಕ್ಕಳ ಕಲಿಕೆ ಅಧಿಕ: ಕ್ಷೇತ್ರ ಶಿಕ್ಷಣಾಧಿಕಾರಿ ಅಭಿಪ್ರಾಯ
ಭಟ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಡಿಮುಂಡ್ಕಿ ಕೆಳಗಿನಮನೆಯ ಎಸ್.ಡಿ.ಎಮ್.ಸಿ. ಹಾಗೂ ವಿದ್ಯಾಸಿರಿ ಹಳೆ ವಿದ್ಯಾರ್ಥಿಗಳ ಸಂಘ ಇವರ ಸಂಯಕ್ತ ಆಶ್ರಯದಲ್ಲಿ ಸ್ನೇಹ ಸಮ್ಮೇಳನವು ಶನಿವಾರದಂದು ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೋಗೇರ,…
Read Moreಎಲ್ಲಾ ಜಾತಿ, ಧರ್ಮವನ್ನು ಸರಿಸಮವಾಗಿ ಕಾಣುವ ಪಕ್ಷ ಕಾಂಗ್ರೆಸ್: ವೆಂಕಟೇಶ ನಾಯ್ಕ್
ಭಟ್ಕಳ: ಕಾಂಗ್ರೆಸ್ಸಿನವರು ಶ್ರೀರಾಮನ ವಿರೋಧಿಗಳಲ್ಲ. ಆದರೆ ಬಿಜೆಪಿಯವರು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ ಮಾತನ್ನು ತಿರುಚಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಹೇಳಿದರು. ಅವರು ಶನಿವಾರ ಮಧ್ಯಾಹ್ನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ…
Read Moreಪರ್ತಗಾಳಿ ಶ್ರೀಗಳಿಂದ ಬೋರ್‌ವೆಲ್ ಉದ್ಘಾಟನೆ
ದಾಂಡೇಲಿ: ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ವಿ.ಡಿ.ಹೆಗಡೆ ಹಾಗೂ ಅವರ ಪುತ್ರ ಮಾಜಿ ಶಾಸಕರಾದ ಸುನೀಲ್ ಹೆಗಡೆ ಕೊಡುಗೆಯಾಗಿ ನಿರ್ಮಿಸಿಕೊಟ್ಟ ನೂತನ ಬೋರ್ವೆಲಿಗೆ ಶನಿವಾರ ಗೋಕರ್ಣ ಪರ್ತಗಾಳಿ ಮಠದ…
Read Moreಕೂರ್ಮಗಡ ಜಾತ್ರೆ: ಭಕ್ತಾದಿಗಳ ರಕ್ಷಣೆಗಾಗಿ ಸಕಲ ಸಿದ್ದತೆ ಕೈಗೊಳ್ಳಲು ಎಸಿ ಸೂಚನೆ
ಕಾರವಾರ: ನರಸಿಂಹ ದೇವರ ಜಾತ್ರೆಗಾಗಿ ಕೂರ್ಮಗಡ ದ್ವೀಪಕ್ಕೆ ತೆರಳುವ ಭಕ್ತರಿಗೆ ಅಗತ್ಯವಿರುವಷ್ಟು ಲೈಫ್‌ಜಾಕೆಟ್ ವ್ಯವಸ್ಥೆಯನ್ನು ಮಾಡಿ ಪ್ರತಿಯೊಬ್ಬ ಪ್ರಯಾಣಿಕರು ಅದನ್ನು ಧರಿಸುವಂತೆ ನೋಡಿಕೊಳ್ಳುವುದು ಪೋಲೀಸ್, ತಹಶಿಲ್ದಾರ್‌ಗಳ ಜವಾಬ್ದಾರಿಯಾಗಿದೆ ಎಂದು ಕಾರವಾರ ಸಹಾಯಕ ಆಯುಕ್ತ ಕನಿಷ್ಕ್ ಸೂಚನೆ ನೀಡಿದ್ದಾರೆ. ಇಲ್ಲಿನ…
Read More