ನವದೆಹಲಿ: ಸ್ವಾಮಿ ವಿವೇಕಾನಂದರ ಜನ್ಮದಿನದ ಮತ್ತು ರಾಷ್ಟ್ರೀಯ ಯುವ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಮಹಾನ್ ಚೇತನ, ಮಹಾನ್ ಆಧ್ಯಾತ್ಮಿಕ ನಾಯಕನಿಗೆ ಗೌರವ ನಮನ ಸಲ್ಲಿಸಿದ್ದಾರೆ. ಭಾರತೀಯ ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿಯನ್ನು ವಿಶ್ವ ವೇದಿಕೆಯಲ್ಲಿ ಬೆಳಗಿಸಲು…
Read Moreಜಿಲ್ಲಾ ಸುದ್ದಿ
ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆಗೊಳಿಸಿದ ಮೋದಿ
ಮುಂಬಯಿ: ಪ್ರಧಾನಿ ನರೇಂದ್ರ ಅವರು ಇಂದು ಸುಮಾರು 17,840 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬಹು ನಿರೀಕ್ಷಿತ ಅಟಲ್ ಸೇತು, ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅನ್ನು ಲೋಕಾರ್ಪಣೆಗೊಳಿಸಿದ್ದಾರೆ. ಅಟಲ್ ಸೇತು ಭಾರತದ ಅತಿ ಉದ್ದದ ಸೇತುವೆ…
Read Moreಜ.24ರಂದು ಚಾಲಕರ ದಿನಾಚರಣೆ
ಕಾರವಾರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ರಸ್ತೆ ಸುರಕ್ಷತೆಯ ಉಪಕ್ರಮದ ಭಾಗವಾಗಿ ಚಾಲಕ ಸಮುದಾಯದ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವುದಕ್ಕಾಗಿ ಮತ್ತು ಸಮಾಜದ ಸುರಕ್ಷತೆಗಾಗಿ ತಮ್ಮ ಧನಾತ್ಮಕ ಕೊಡುಗೆಯನ್ನು ಗೌರವಿಸಿ ಸಮಾಜವು ತಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಮತ್ತು…
Read Moreಕಾರ್ಮಿಕರ ಅಪಘಾತ ಪರಿಹಾರ, ವೈದ್ಯಕೀಯ ಸೌಲಭ್ಯ ಯೋಜನೆಯ ನೋಂದಣಿ
ಕಾರವಾರ: ಗಿಗ್ ಕಾರ್ಮಿಕರ ವಿಮಾ ಯೋಜನೆ ಹಾಗೂ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ.ಸ್ವಿಗ್ಗಿ, ಜೋಮೆಟೋ, ಅಮೆಜಾನ್. ಪ್ಲಿಫ್ಕಾರ್ಟ,ಡಾಮಿನೋಜ್, ಪಿಜ್ಜಾ ಇತ್ಯಾದಿ ಡಿಲೆವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಕಾರ್ಮಿಕರಿಗೆ…
Read Moreದಾಂಡೇಲಿಯಲಿ ಪ್ರಧಾನ ಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನ
ದಾಂಡೇಲಿ: ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಳಿಯಾಳ ಹಾಗೂ ದಾಂಡೇಲಿ ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಪ್ರಧಾನಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನ ಯೋಜನೆಯಡಿ ತಾಯಿಯಿಂದ ಮಗುವಿಗೆ ಹೆಚ್ ಐ ವಿ ಹಾಗೂ ಹೈಪಟೈಟಿಸ್ ಹರಡುವಿಕೆ…
Read Moreಗಮನ ಸೆಳೆದ ಭಕ್ತಿ ಸಂಗೀತ ಕಾರ್ಯಕ್ರಮ
ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀ.ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಗೋಕರ್ಣ ಪಾರ್ತಗಾಳಿ ಮಠದ ಪರಮಪೂಜ್ಯ ಶ್ರೀ.ವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಶುಕ್ರವಾರ ಸಂಜೆ ಶ್ರೀ.ವಿದ್ಯಾಧಿರಾಜ ಸಭಾಭವನದಲ್ಲಿ ನಡೆದ ಧಾರವಾಡದ ಪ್ರಸಾದ್…
Read Moreವಿವಿಧ ಬೇಡಿಕೆಗಳಿಗೆ ಆಗ್ರಹ: ದಾಂಡೇಲಿಯಲ್ಲಿ ಸಹಿ ಸಂಗ್ರಹ ಚಳುವಳಿ
ದಾಂಡೇಲಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಸಂಘಟನೆಯ ವತಿಯಿಂದ ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಸಿಐಟಿಯು ಸಂಚಾಲಕರಾದ ಸಲೀಂ ಸೈಯದ್ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯ…
Read Moreವಿದ್ಯಾರ್ಥಿಗಳಿಗೆ ನಿಶ್ಚಿತವಾದ ಗುರಿ ಇದ್ದರೆ ಯಾವುದೂ ಅಸಾಧ್ಯವಲ್ಲ: ಮಂಗಲಲಕ್ಷ್ಮೀ ಪಾಟೀಲ
ಅಂಕೋಲಾ : ವಿದ್ಯಾರ್ಥಿಗಳು ನಿಶ್ಚಿತವಾದ ಶೈಕ್ಷಣಿಕ ಗುರಿಯನ್ನು ಹೊಂದುವದರ ಮೂಲಕ ಸಾಧನೆ ಮಾಡುವದಾದರೆ ಯಾವುದೂ ಅಸಾಧ್ಯವಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಗಲಲಕ್ಷ್ಮೀ ಪಾಟೀಲ ಹೇಳಿದರು. ಅವರು ಪಿಎಂ ಪ್ರೌಢಶಾಲೆಯ ರೈತಭವನದಲ್ಲಿ ನಡೆದ ಜಿ.ಪಂ. ಉತ್ತರ ಕನ್ನಡ, ಶಾಲಾ ಶಿಕ್ಷಣ…
Read Moreವಿಮರ್ಶಕ ಜಿ.ಎಚ್. ನಾಯಕರಿಗೆ ಗೌರವ ತೋರಣದ ನುಡಿ ಹಾರ
ಅಂಕೋಲಾ: ಕನ್ನಡದ ಗಣ್ಯ ವಿಮರ್ಶಕ, ಪಂಪ ಪ್ರಶಸ್ತಿ ಪುರಸ್ಕೃತ ತಾಲ್ಲೂಕಿನ ಪ್ರೊ. ಜಿ ಎಚ್ ನಾಯಕ ಅವರಿಗೆ ಗೌರವಾರ್ಪಣೆಗೆ ಇಲ್ಲಿನ ಕರ್ನಾಟಕ ಸಂಘದ ವತಿಯಿಂದ ನುಡಿಹಾರ ಗೌರವದ ತೋರಣ ಎನ್ನುವ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ…
Read Moreಬಡವರ ಗುತ್ತಿಗೆದಾರ ಪರಮೇಶ್ವರ ಪಟಗಾರಗೆ ಸನ್ಮಾನ
ಯಲ್ಲಾಪುರ: ತಾಲೂಕಿನ ಗುಳ್ಳಾಪುರದ ಬಡವರ ಗುತ್ತಿಗೆದಾರ ಎಂದೇ ಗುರುತಿಸಿಕೊಂಡ ಪರಮೇಶ್ವರ ಪಟಗಾರ ಇವರನ್ನು ಶಿವಪ್ರದಾ ಪ್ರಕಾಶನ ಮತ್ತು ಸೇವಾ ಸಂಸ್ಥೆ ಮೊಗಟಾ-ಮೊರಳ್ಳಿ ಇವರ ವತಿಯಿಂದ ಸನ್ಮಾನಿಸಿ ಹಮ್ಮಿಣಿ ಅರ್ಪಿಸಲಾಯಿತು. ಪ್ರಮುಖರಾದ ಸುಬ್ರಹ್ಮಣ್ಯ ಭಟ್ಟ, ಸುಮನಾ ನಾಯಕ, ಬಿ.ಎನ್. ವಾಸರೆ,…
Read More