ಕಾರವಾರ: ಸಾರ್ವಜನಿಕರ ಸಮಸ್ಯೆಗಳಿಗೆ ಪರಿಣಾಮವಾಗಿ ಸ್ಪಂದಿಸುವಲ್ಲಿ ಮತ್ತು ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಕರ್ನಾಟಕ ಲೋಕಾಯುಕ್ತ ದೇಶದಲ್ಲೇ ಪ್ರಸಿದ್ದಿ ಪಡೆದಿದೆ ಎಂದು ಕರ್ನಾಟಕ ಲೋಕಾಯುಕ್ತದ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದರು.ಅವರು ಶುಕ್ರವಾರ ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ…
Read Moreಜಿಲ್ಲಾ ಸುದ್ದಿ
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಕಂಡು ಬಂದಲ್ಲಿ ಉಗ್ರಕ್ರಮ: ಬಿ.ಎಸ್.ಪಾಟೀಲ್
ಕಾರವಾರ: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನಗತ್ಯ ವಿಳಂಬ,ಅನರ್ಹರಿಗೆ ಸೌಲಭ್ಯಗಳ ಮಂಜೂರಾತಿ,ನಿರ್ಲಕ್ಷ್ಯತನ, ಭ್ರಷ್ಟಾಚಾರ ಕುರಿತು ದೂರುಗಳು ಬಂದಲ್ಲಿ ಪ್ರಕರಣ ದಾಖಲಿಸಿ ಉಗ್ರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಲೋಕಾಯುಕ್ತದ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಎಚ್ಚರಿಕೆ ನೀಡಿದರು.…
Read Moreಎಂಡೋ ಬಾಧಿತರ ಹಿತರಕ್ಷಣಾ ವೇದಿಕೆ ರಚನೆಗೆ ತೀರ್ಮಾನ: ಡಾ. ವೆಂಕಟೇಶ ನಾಯ್ಕ
ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಜಿಲ್ಲಾಧಿಕಾರಿ ಎಂಡೋಸಲ್ಫಾನ್ ಕುಂದುಕೊರತೆಗಳ ಸಮಿತಿಯ ಸಭೆ ನಡೆಸಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ, ಎಂಡೋಸಲ್ಫಾನ್ ಬಾಧಿತರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿರುವುದು ಸಂತಸದ ವಿಚಾರವಾಗಿದೆ. ಆದರೆ ಕೆಲವು ಬೇಡಿಕೆಗಳನ್ನು ಕೂಡ ಈಡೇರಿಸಲು…
Read Moreಎಂಜಿಸಿ ಮಹಾವಿದ್ಯಾಲಯದಲ್ಲಿ ‘ರಾಷ್ಟ್ರೀಯ ಯುವ ಸಪ್ತಾಹ’ ಕಾರ್ಯಕ್ರಮ
ಸಿದ್ದಾಪುರ: ಎಂ.ಜಿ.ಸಿ. ಕಲಾ, ವಾಣಿಜ್ಯ ಹಾಗೂ ಜಿ.ಎಚ್.ಡಿ. ವಿಜ್ಞಾನ ಮಹಾವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ., ಎನ್.ಎಸ್.ಎಸ್.ಘಟಕ, ವಿದ್ಯಾರ್ಥಿ ಸಂಸತ್ತು ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಪತ್ರಿಕಾ ಜನ್ಮ ದಿನಾಚರಣೆಯ ಪ್ರಯುಕ್ತ “ ರಾಷ್ಟ್ರೀಯ ಯುವ ಸಪ್ತಾಹ”ದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ…
Read Moreಬಿಟ್ಟಿ ಭಾಗ್ಯದಿಂದ ಕರ್ನಾಟಕದ ಆರ್ಥಿಕ ಸ್ಥಿತಿ ಕಂಗೆಟ್ಟಿದೆ: ಸೂಲಿಬೆಲೆ
ಸಿದ್ದಾಪುರ: ಕೇವಲ ಉಚಿತವಾಗಿ ನೀಡುವಂತಹ ವಸ್ತುಗಳ ಆಸೆಯಿಂದ ಜನಪ್ರತಿನಿಧಿಗಳ ಆಯ್ಕೆ ಮಾಡುತ್ತಿರುವುದು ದುರಂತದ ಸಂಗತಿ. ಕರ್ನಾಟಕ ಸರ್ಕಾರದ ಬಿಟ್ಟಿ ಭಾಗ್ಯದಿಂದ ರಾಜ್ಯದ ಆರ್ಥಿಕ ಸ್ಥಿತಿ ಕಂಗೆಟ್ಟಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು. ತಾಲ್ಲೂಕಿನ ಬಿಳಗಿಯಲ್ಲಿ ನಮೋ ಬ್ರಿಗೇಡ್ ಸಿದ್ದಾಪುರ…
Read Moreಎಂಎಂ ಮಹಾವಿದ್ಯಾಲಯದಲ್ಲಿ ‘ರಾಷ್ಟ್ರೀಯ ಯುವ ದಿನ’
ಶಿರಸಿ: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನವನ್ನು ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಕಾಲೇಜಿನ ಉಪಸಮಿತಿ ಅಧ್ಯಕ್ಷ ಎಸ್.ಕೆ.ಭಾಗವತ್ ಪುಷ್ಪ ಸಮರ್ಪಿಸುವ ಮೂಲಕ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ.ಟಿ.ಎಸ್. ಹಳೆಮನೆ…
Read Moreಜ.14ಕ್ಕೆ ಆಲೆಮನೆಯಲ್ಲಿ ರೇಖಾ ದಿನೇಶ ಗಾಯನ
ಸಿದ್ದಾಪುರ: ತಾಲೂಕಿನ ಬಾನ್ಕುಳಿ ಮಠದ ಆವರಣದಲ್ಲಿ ಜ.14 ರಂದು ಆಲೆಮನೆ ಉತ್ಸವ ಕಾರ್ಯಕ್ರಮ ಜರುಗಲಿದ್ದು ಜನನಿ ಮ್ಯೂಸಿಕ್ ಸಂಸ್ಥೆ ವತಿಯಿಂದ ಭಾನುವಾರ ಮಧ್ಯಾಹ್ನ 4.30ರಿಂದ ಶಾಸ್ತ್ರೀಯ ಸಂಗೀತ ಹಾಗೂ ಚಲನಚಿತ್ರ ಗೀತೆಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನನಿ ಕರೋಕೆ ಕಲಾವಿದರುಗಳಿಂದ…
Read Moreರಸ್ತೆ ದುರಸ್ತಿಗೆ ಅಧಿಕಾರಿಗಳ ಭರವಸೆ: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು
ಯಲ್ಲಾಪುರ: ತಾಲೂಕಿನ ತೋಳಗೋಡ-ಹರಿಗದ್ದೆ -ಹಿತ್ಲಳ್ಳಿ ಸಂಪರ್ಕಿಸುವ ಹದಗೆಟ್ಟ ರಸ್ತೆ ದುರಸ್ತಿ ಕುರಿತು ಜನ ಪ್ರತಿಭಟನೆಗೆ ನಿರ್ಧರಿಸಿದ್ದನ್ನು ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಕೈಬಿಡಲಾಗಿದೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿ.ಎಂ. ಭಟ್ ಮತ್ತು ಗುತ್ತಿಗೆದಾರ…
Read Moreಯುವ ಸಮುದಾಯ ದೇಶದ ಆಸ್ತಿ: ಲಕ್ಷ್ಮಿಬಾಯಿ ಪಾಟೀಲ್
ಯಲ್ಲಾಪುರ: ಯುವ ಸಮುದಾಯ ದೇಶದ ಆಸ್ತಿಯಾಗಿದ್ದು,ಮಾನವ ಸಂಪನ್ಮೂಲವಾಗಿ ಹೊರಹೊಮ್ಮಬೇಕು ಎಂದು ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ ಹೇಳಿದರು. ಅವರು ಶುಕ್ರವಾರ ಪಟ್ಟಣದ ಸರಕಾರಿ ಪಿಯು ಕಾಲೇಜಿನಲ್ಲಿ ಕಾನೂನು ಸೇವಾ ಸಮಿತಿ ವಕೀಲರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ…
Read Moreಶ್ರೀಲಕ್ಷ್ಮೀ ವೆಂಕಟರಮಣ ದೇವರಿಗೆ ಗೋಕರ್ಣ ಪರ್ತಗಾಳಿ ಶ್ರೀಗಳಿಂದ ಪೂಜೆ ಸಲ್ಲಿಕೆ
ದಾಂಡೇಲಿ : ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಪರಮ ಪೂಜ್ಯ ಗುರುವರ್ಯ ಶ್ರೀ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರದ್ಧಾಭಕ್ತಿಯಿಂದ ಶುಕ್ರವಾರ ಪೂಜಾ ಕಾರ್ಯಕ್ರಮವು…
Read More