Slide
Slide
Slide
previous arrow
next arrow

ಯುವನಿಧಿ, ವಿಶ್ವಕರ್ಮ ಯೋಜನೆಗೆ ನೊಂದಣಿ ಕೇಂದ್ರ ಪ್ರಾರಂಭ

ಕಾರವಾರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಹಾಗೂ ವಿಶ್ವಕರ್ಮ ಯೋಜನೆಗೆ ನೊಂದಣಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ. ಸೆಂಟರ್ )ನ್ನುತೆರೆಯಲಾಗಿದ್ದು, ಜಿಲ್ಲೆಯ ಅರ್ಹ ಯುವಜನತೆ ಹಾಗೂ ಕುಶಲಕರ್ಮಿಗಳು…

Read More

ರಾಷ್ಟ್ರೀಯ ಯುವದಿನ: ಭಾಷಣಸ್ಪರ್ಧೆ

ಕಾರವಾರ: ಜೂನ್ 12 ರ ರಾಷ್ಟ್ರೀಯ ಯುವದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನೆಹರು ಯುವ ಕೇಂದ್ರದ ವತಿಯಿಂದ, ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಿದ್ದು, ಇಲ್ಲಿ ವಿಜೇತರಾದವರು ರಾಜ್ಯಮಟ್ಟದಲ್ಲಿ ಜಿಲ್ಲೆಯನ್ನು…

Read More

ವಿಕಲಚೇತನರ ರಿಯಾಯಿತಿ ಬಸ್ ಪಾಸ್ ನವೀಕರಣ

ಕಾರವಾರ: ಪ್ರಸಕ್ತ ಸಾಲಿನ ವಿಕಲಚೇತನರ ಹೊಸ / ನವೀಕರಣ ರಿಯಾಯಿತಿ ಬಸ್ ಪಾಸ್‌ಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪಡೆಯಲು ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜ.10ರಿಂದ ಪ್ರಾರಂಭವಾಗಿದೆ.ಅರ್ಹ ಅಭ್ಯರ್ಥಿಗಳು ವಿಕಲಚೇತನರ…

Read More

ಜ.28ಕ್ಕೆ ಪೊಲೀಸ್‌ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ

ಕಾರವಾರ: ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್‌ ಕಾನ್ಸ್ಟೇಬಲ್ (ಸಿಎಆರ್&ಡಿಎಆರ್) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜ.28 ರಂದು ಬೆಳಿಗ್ಗೆ 11 ರಿಂದ 12-30 ರವರೆಗೆ ನಡೆಯಲಿದೆ. ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ…

Read More

ಲಿಂಗತ್ವಅಲ್ಪ ಸಂಖ್ಯಾತರ ನೋವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ

ಕಾರವಾರ: ಜಿಲ್ಲೆಯಲ್ಲಿನ ಲಿಂಗತ್ವಅಲ್ಪ ಸಂಖ್ಯಾತರು ತೋರಿಕೊಂಡ ತಮ್ಮ ನೋವುಗಳಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ,ಎಲ್ಲ ಅರ್ಹರಿಗೂ ಮನೆ ಮಂಜೂರು ಮಾಡುವುದಾಗಿ ಭರವಸೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಇಲಾಖೆಯ…

Read More

ಲಿಂಗಾನುಪಾತ ವ್ಯತ್ಯಾಸದಿಂದ ಆರೋಗ್ಯಕರ ಸಮಾಜ ನಿರ್ಮಾಣ ಕಷ್ಟ: ಡಿಸಿ ಗಂಗೂಬಾಯಿ ಮಾನಕರ

ಕಾರವಾರ:ಜಿಲ್ಲೆಯಲ್ಲಿ ಲಿಂಗಾನುಪಾತವನ್ನು ಹೆಚ್ಚಿಸಲು ಹೆಣ್ಣು ಮಕ್ಕಳನ್ನು ಹೆತ್ತವರನ್ನು ಅಭಿನಂದಿಸುವ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹೆಣ್ಣುಮಕ್ಕಳನ್ನು ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸನ್ಮಾನಿಸಿ, ವಿಶೇಷ ಗೌರವ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.…

Read More

ದಿಢೀರ್ ಪ್ರವಾಹ: ಪರಿಸ್ಥಿತಿ ನಿರ್ವಹಣೆಯ ಅಣಕು ಕಾರ್ಯಚರಣೆ ಯಶಸ್ವಿ

ಕಾರವಾರ: ಜಿಲ್ಲೆಯಲ್ಲಿ ಇಂದು ಸುರಿದ ಭಾರಿ ಮಳೆಯ ಕಾರಣ ಅಂಕೋಲಾ ಮತ್ತು ಕಾರವಾರ ತಾಲೂಕಿನಲ್ಲಿ ಉದ್ಭವಿಸಿದ ದಿಢೀರ್ ಪ್ರವಾಹ ಪರಿಸ್ಥಿತಿಯನ್ನು ತಕ್ಷಣದಲ್ಲಿ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಜಿಲ್ಲಾಡಳಿತ , ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿ ಅವರಿಗೆ ಎಲ್ಲಾ…

Read More

ಹೆಗ್ಗರಣಿಯಲ್ಲಿ ಮದ್ಯವರ್ಜನ ಶಿಬಿರ ಯಶಸ್ವಿ

ಸಿದ್ದಾಪುರ: ತಾಲೂಕಿನ ಹೆಗ್ಗರಣಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಅನ್ನಪೂರ್ಣ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ, ಅಖಿಲ ಕರ್ನಾಟಕ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಒಂದು…

Read More

ಕೊಂಕಣಿ ಭಾಷಾ ಮಂಡಳದಿಂದ ಹಾರ್ಸಿಕಟ್ಟಾದ ಶ್ರೀನಿವಾಸ್ ಶಾನಭಾಗಗೆ ಗೌರವ ಸನ್ಮಾನ

ಸಿದ್ದಾಪುರ: ತಾಲೂಕಿನ ಕೊಂಕಣಿ ಸಾಹಿತಿ ಶ್ರೀನಿವಾಸ್ ವಿಠ್ಠಲ ಶಾನಭಾಗ ಹಾರ್ಸಿಕಟ್ಟಾ ಅವರು ಮಂಗಳೂರಿನ ಪುರಭವನದಲ್ಲಿ ಮಂಗಳವಾರ ಜರುಗಿದ ಕೊಂಕಣಿ ಭಾಷಾ ಮಂಡಳದ ಸುವರ್ಣ ಮಹೋತ್ಸವದಲ್ಲಿ ರಾಜ್ಯ ಕೊಂಕಣಿ ಭಾಷಾ ಮಂಡಳ ಕೊಂಕಣಿ ಭಾಷಾ ಸಾಹಿತಿ ಸಾಧಕರಿಗೆ ನೀಡುವ ಗೌರವ…

Read More

ನೂತನ ಸ್ಥಾಯಿ‌ ಸಮಿತಿ ಅಧ್ಯಕ್ಷೆಗೆ ಅಭಿನಂದನೆ ಸಲ್ಲಿಕೆ

ದಾಂಡೇಲಿ: ನಗರ ಸಭೆಯ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಹಿದಾ ಪಠಾಣ್ ಅವರಿಗೆ ನಗರದ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನ ಸಮಿತಿಯು ಅಭಿನಂದನೆ ಸಲ್ಲಿಸಿದೆ. ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನಾ ಸಮಿತಿಯ ಉಪಾಧ್ಯಕ್ಷರಾದ ಚಂದ್ರಕಾಂತ‌ ನಡಿಗೇರ ಅವರ ನೇತೃತ್ವದಲ್ಲಿ ಸಮಿತಿಯ…

Read More
Back to top