ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾದ ದಕ್ಷಿಣ ಭಾರತದ ಕ್ಷೇತ್ರೀಯ ವೇದ ಸಮ್ಮೇಳನಕ್ಕೆ ಜ.13ರಂದು ಚಾಲನೆ ಸಿಗಲಿದೆ. ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಮತ್ತು ಉಜ್ಜಯಿನಿ ಮಹರ್ಷಿ ಸಾಂದೀಪನಿ ರಾಷ್ಟ್ರಿಯ ವೇದವಿದ್ಯಾ ಪ್ರತಿಷ್ಠಾನ…
Read Moreಜಿಲ್ಲಾ ಸುದ್ದಿ
ದಾಂಡೇಲಿಗೆ ಪರ್ತಗಾಳಿ ಶ್ರೀ ಆಗಮನ: ಭವ್ಯ ಮೆರವಣಿಗೆ
ದಾಂಡೇಲಿ: ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಪರಮ ಪೂಜ್ಯ ಗುರುವರ್ಯ ಶ್ರೀ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಗುರುವಾರ ಸಂಜೆ ದಾಂಡೇಲಿ ನಗರಕ್ಕೆ ಆಗಮಿಸಿದರು. ನಗರಕ್ಕೆ ಆಗಮಿಸಿದ ಪೂಜ್ಯ ಸ್ವಾಮೀಜಿಯವರನ್ನು ನಗರದ ಸೋಮಾನಿ ವೃತ್ತದಲ್ಲಿ ಭಕ್ತಿ…
Read Moreಸಿ.ಎ. ಪರೀಕ್ಷೆಯಲ್ಲಿ ನಾಗೇಂದ್ರ ಹೆಗಡೆ ತೇರ್ಗಡೆ
ಯಲ್ಲಾಪುರ: ತಾಲೂಕಿನ ಕುಂದರಗಿ ಗ್ರಾ.ಪಂ.ವ್ಯಾಪ್ತಿಯ ಹೆಮ್ಮಾಡಿ ಕುಂಬ್ರಿಯ ನಿವಾಸಿ ನಾಗೇಂದ್ರ ಎಂ.ಹೆಗಡೆ ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉತ್ತಮ ಸಾಧನೆ ಮಾಡಿದ್ದಾರೆ. ಇವರು ಮಧುಕೇಶ್ವರ ಗಣಪತಿ ಹೆಗಡೆ ಹಾಗೂ ತಾರಾ ಮಧುಕೇಶ್ವರ ಹೆಗಡೆಯವರ ಪುತ್ರರಾಗಿದ್ದು,ಶಿರಸಿ ತಾಲೂಕಿನ ಡೊಂಬೇಸರದಲ್ಲಿ ಪ್ರಾಥಮಿಕ ;…
Read Moreಜ.16ರಿಂದ ಕುಮಟಾ ಸಂಭ್ರಮ-2024
ಕುಮಟಾ : ಇಲ್ಲಿನ ಮಹಾತ್ಮಾಗಾಂಧಿ ಕ್ರೀಡಾಂಗಣ ಮಣಿಕಿ ಮೈದಾನದಲ್ಲಿ ಕುಮಟಾ ಸಂಭ್ರಮ-2024 ಜ.16 ರಿಂದ 20ರವರೆಗೆ ನಡೆಯಲಿದೆ ಎಂದು ವಿಶ್ವರಕ್ಷಣಾ ಉತ್ತರ ಕನ್ನಡ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ವಿಶ್ವನಾಥ್ ನಾಯ್ಕ್ ಹೇಳಿದರು. ಪಟ್ಟಣದಲ್ಲಿ ಖಾಸಗಿ ಹೋಟೆಲ್’ನಲ್ಲಿ ನಡೆದ…
Read Moreಯುವನಿಧಿ, ವಿಶ್ವಕರ್ಮ ಯೋಜನೆಗೆ ನೊಂದಣಿ ಕೇಂದ್ರ ಪ್ರಾರಂಭ
ಕಾರವಾರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಹಾಗೂ ವಿಶ್ವಕರ್ಮ ಯೋಜನೆಗೆ ನೊಂದಣಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ. ಸೆಂಟರ್ )ನ್ನುತೆರೆಯಲಾಗಿದ್ದು, ಜಿಲ್ಲೆಯ ಅರ್ಹ ಯುವಜನತೆ ಹಾಗೂ ಕುಶಲಕರ್ಮಿಗಳು…
Read Moreರಾಷ್ಟ್ರೀಯ ಯುವದಿನ: ಭಾಷಣಸ್ಪರ್ಧೆ
ಕಾರವಾರ: ಜೂನ್ 12 ರ ರಾಷ್ಟ್ರೀಯ ಯುವದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನೆಹರು ಯುವ ಕೇಂದ್ರದ ವತಿಯಿಂದ, ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಿದ್ದು, ಇಲ್ಲಿ ವಿಜೇತರಾದವರು ರಾಜ್ಯಮಟ್ಟದಲ್ಲಿ ಜಿಲ್ಲೆಯನ್ನು…
Read Moreವಿಕಲಚೇತನರ ರಿಯಾಯಿತಿ ಬಸ್ ಪಾಸ್ ನವೀಕರಣ
ಕಾರವಾರ: ಪ್ರಸಕ್ತ ಸಾಲಿನ ವಿಕಲಚೇತನರ ಹೊಸ / ನವೀಕರಣ ರಿಯಾಯಿತಿ ಬಸ್ ಪಾಸ್‌ಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪಡೆಯಲು ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜ.10ರಿಂದ ಪ್ರಾರಂಭವಾಗಿದೆ.ಅರ್ಹ ಅಭ್ಯರ್ಥಿಗಳು ವಿಕಲಚೇತನರ…
Read Moreಜ.28ಕ್ಕೆ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ
ಕಾರವಾರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್&ಡಿಎಆರ್) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜ.28 ರಂದು ಬೆಳಿಗ್ಗೆ 11 ರಿಂದ 12-30 ರವರೆಗೆ ನಡೆಯಲಿದೆ. ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ…
Read Moreಲಿಂಗತ್ವಅಲ್ಪ ಸಂಖ್ಯಾತರ ನೋವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ
ಕಾರವಾರ: ಜಿಲ್ಲೆಯಲ್ಲಿನ ಲಿಂಗತ್ವಅಲ್ಪ ಸಂಖ್ಯಾತರು ತೋರಿಕೊಂಡ ತಮ್ಮ ನೋವುಗಳಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ,ಎಲ್ಲ ಅರ್ಹರಿಗೂ ಮನೆ ಮಂಜೂರು ಮಾಡುವುದಾಗಿ ಭರವಸೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಇಲಾಖೆಯ…
Read Moreಲಿಂಗಾನುಪಾತ ವ್ಯತ್ಯಾಸದಿಂದ ಆರೋಗ್ಯಕರ ಸಮಾಜ ನಿರ್ಮಾಣ ಕಷ್ಟ: ಡಿಸಿ ಗಂಗೂಬಾಯಿ ಮಾನಕರ
ಕಾರವಾರ:ಜಿಲ್ಲೆಯಲ್ಲಿ ಲಿಂಗಾನುಪಾತವನ್ನು ಹೆಚ್ಚಿಸಲು ಹೆಣ್ಣು ಮಕ್ಕಳನ್ನು ಹೆತ್ತವರನ್ನು ಅಭಿನಂದಿಸುವ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹೆಣ್ಣುಮಕ್ಕಳನ್ನು ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸನ್ಮಾನಿಸಿ, ವಿಶೇಷ ಗೌರವ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.…
Read More