Slide
Slide
Slide
previous arrow
next arrow

ಮಹಿಳೆ ನೇಣಿಗೆ ಶರಣು

ದಾಂಡೇಲಿ: ನಗರದ ಹಳೆದಾಂಡೇಲಿಯ ಮದ್ರಾಸಿ ಚಾಳದಲ್ಲಿ ಮಹಿಳೆಯೊರ್ವರು ನೇಣಿಗೆ ಶರಣಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.ಅಂದಾಜು 65 ವರ್ಷ ವಯಸ್ಸಿನ ಕಮಲವ್ವಾ ಪರಪ್ಪ ಜೆರ್ಕಲ್ ಎಂಬವರೆ ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಇವರ ಮೃತ ಮಗನ ಪತ್ನಿ ಊರಿಗೆ ಹೋಗಿದ್ದು,…

Read More

ಅಂಬೇಡ್ಕರರ 132ನೇ ಜಯಂತಿ ಆಚರಣೆ

ಕಾರವಾರ: ಡಾ.ಬಿ.ಆರ್.ಅಂಬೇಡ್ಕರರವರ 132ನೇ ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ದಲಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಲಿಷಾ ಜಿ.ಯಲಕಪಾಟಿ ನೇತೃತ್ವದಲ್ಲಿ ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು.ತಾಲೂಕಿನ ಶಿರವಾಡ ಬಂಗಾರಪ್ಪ ನಗರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಡಿ.ಜೆ ಹಾಡುಗಳೊಂದಿಗೆ ಪಾದಯಾತ್ರೆ ಮೆರವಣಿಗೆ…

Read More

ಸ್ವರ್ಣವಲ್ಲೀ ಶ್ರೀಗಳ 56ನೇ ವರ್ಧಂತ್ಯುತ್ಸವ: ಧಾರ್ಮಿಕ ಕಾರ್ಯಕ್ರಮ, ಉಚಿತ ಆರೋಗ್ಯ ತಪಾಸಣೆ

ಶಿರಸಿ: ಸೋಂದಾ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದ‌ ಮಠಾಧೀಶಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 56ನೇ ವರ್ಧಂತ್ಯುತ್ಸವ ವೈದಿಕ ಕಾರ್ಯಕ್ರಮ ಹಾಗು ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ತಪಾಸಣೆಯೊಂದಿಗೆ ನಡೆಯಿತು. ಶ್ರೀ ಗಣಪತಿ ಅಥರ್ವಶೀರ್ಷ ಹವನ, ಮೃತ್ಯುಂಜಯ ಹವನ, ಆಯುಷ್ಯಚರು ಹವನ,…

Read More

ನಗರ ಮಂಡಲ ಬಿಜೆಪಿ ವತಿಯಿಂದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನೆ

ಶಿರಸಿ: ನಗರದ ಪಂ.ದೀನ ದಯಾಳ ಭವನದಲ್ಲಿ ಮೇ.29ರಂದು ಶಿರಸಿ ನಗರ ಮಂಡಲದ ಬಿಜೆಪಿ ಕಾರ್ಯಕರ್ತರಿಗೆ,‌ಮತದಾರರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಭೆಗೆ ಆಗಮಿಸಿದ ಎಲ್ಲರನ್ನೂ ನಗರ ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ ತಿರುಮಲೆ ಸ್ವಾಗತಿಸಿದರು. ನಗರ ಮಂಡಲ ಅಧ್ಯಕ್ಷ ರಾಜೇಶ ಶೆಟ್ಟಿ ಪ್ರಾಸ್ತಾವಿಕವಾಗಿ…

Read More

ನಾಟ್ಯ ರಾಣಿ ಕಲಾ ಕೇಂದ್ರದ ವಾರ್ಷಿಕೋತ್ಸವ ಯಶಸ್ವಿ

ಅಂಕೋಲಾ: ತಾಲೂಕಿನ ಜೈಹಿಂದ ರಂಗಮಂಟಪದಲ್ಲಿ ಶೈಕ್ಷಣಿಕ, ಸಾಹಿತ್ಯಿಕ, ಕಲೆ, ಕ್ರೀಡಾ ಮತ್ತು ಸಾಂಸ್ಕೃತಿಕ ಹಿತೋತ್ಸಾಹಿ ಸಂಘ ಹಾಗೂ  ನಾಟ್ಯರಾಣಿ ಕಲಾ ಕೇಂದ್ರದ ವಾರ್ಷಿಕೋತ್ಸವ, ಗುರುವಂದನೆ ಹಾಗೂ ಭರತನಾಟ್ಯ ವೈಭವ  ಕಾರ್ಯಕ್ರಮ ವಿದ್ಯುಕ್ತವಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುರಸಭೆಯ ಮಾಜಿ…

Read More

ಪ್ರೊ.ಜಿ.ಎಚ್.ನಾಯಕ್ ನಿಧನಕ್ಕೆ ದೇಶಪಾಂಡೆ ಕಂಬನಿ

ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಸುಪುತ್ರ, ನಾಡಿನ ನಾಮಾಂಕಿತ ಸಾಹಿತಿ, ವಿಮರ್ಶಕ, ಪಂಪ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಜಿ.ಎಚ್.ನಾಯಕರವರ ನಿಧನಕ್ಕೆ ಶಾಸಕರಾದ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ. ಪ್ರೊ.ಜಿ.ಎಚ್.ನಾಯಕರವರ ಬದುಕು, ಬರಹಗಳ ಬಗ್ಗೆ ವಿವರಿಸಿ, ಅವರ ಅಗಲಿಕೆ…

Read More

ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಅದ್ದೂರಿಯಿಂದ ನಡೆದ ಶಾಲಾ ಪ್ರಾರಂಭೋತ್ಸವ

ಕುಮಟಾ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ 72ನೇ ಪೀಠಾಧಿಪತಿಗಳಾಗಿರುವ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಮಿರ್ಜಾನ್‌ ಶಾಖಾಮಠದ ಪೂಜ್ಯರಾದ ಬ್ರಹ್ಮಚಾರಿ ನಿಶ್ಚಲಾನಂದನಾಥಜೀಯವರ ಮಾರ್ಗದರ್ಶನದೊಂದಿಗೆ ಮೇ.29ರಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ…

Read More

ಸಚಿವ ಪದವಿಗಾಗಿ ಲಾಬಿ ನಡೆಸಿಲ್ಲ, ನಡೆಸುವುದೂ ಇಲ್ಲ: ದೇಶಪಾಂಡೆ

ದಾಂಡೇಲಿ: ನಾನು ನನ್ನ ಇಷ್ಟು ವರ್ಷಗಳ ರಾಜಕೀಯ ಜೀವನದಲ್ಲಿ ಮುಖ್ಯಮಂತ್ರಿ ಪದವಿಯನ್ನು ಬಿಟ್ಟು ಉಳಿದೆಲ್ಲಾ ಅಧಿಕಾರವನ್ನು ಅನುಭವಿಸಿದ್ದೇನೆ. ಶಾಸಕನಾಗಿ, ಸಚಿವನಾಗಿ, ವಿರೋಧ ಪಕ್ಷದ ನಾಯಕನಾಗಿ, ಕೆಪಿಸಿಸಿ ಅಧ್ಯಕ್ಷನಾಗಿ ಹೀಗೆ ಸಾಕಷ್ಟು ರೀತಿಗಳಲ್ಲಿ ಅಧಿಕಾರವನ್ನು ಅನುಭವಿಸಿದ್ದೇನೆ ಎಂದು ಶಾಸಕ ಆರ್.ವಿ.ದೇಶಪಾಂಡೆ…

Read More

ಸಚಿವರಾದ ಮಂಕಾಳ ವೈದ್ಯ; ಶಿರಸಿ ಕಾಂಗ್ರೆಸ್ಸಿಗರ ಸಂಭ್ರಮ

ಶಿರಸಿ: ಭಟ್ಕಳ ಶಾಸಕ ಮಂಕಾಳ ವೈದ್ಯ  ಮಂತ್ರಿ ಮಂಡಳದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಳೆ ಬಸ್ ನಿಲ್ದಾಣದ ಬಳಿ ಪಟಾಕಿ ಸಿಡಿಸಿ ಸಿಹಿ ಹಂಚುವುದರ ಮೂಲಕ ಸಂಭ್ರಮ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ…

Read More

ಜಾನುವಾರು ವಿಮೆ ಹಣವನ್ನು ಆಕಳ ಖರೀದಿಗೆ ಬಳಸಿಕೊಳ್ಳಿ: ಸುರೇಶ್ಚಂದ್ರ ಹೆಗಡೆ

ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಡ್ಡಿಗದ್ದೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ಜಡ್ಡಿಗದ್ದೆಯ ಹಾಲು ಉತ್ಪಾದಕರ ಆಕಳುಗಳು ಮರಣ…

Read More
Back to top