ಹೊನ್ನಾವರ: ತಾಲೂಕಿನ ತನ್ಮಡಗಿಯಲ್ಲಿ ಯುವತಿಯೊರ್ವಳು ನಾಪತ್ತೆಯಾದ ಘಟನೆ ನಡೆದಿದೆ.18 ವರ್ಷದ ಪಲ್ಲವಿ ರಾಮ ಅಂಬಿಗ ನಾಪತ್ತೆಯಾದ ಯುವತಿ.ಮೀನು ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಡಿ.15ರಂದು ಬೆಳಿಗ್ಗೆ 9ಗಂಟೆಗೆ ಮನೆಯಿಂದ ಹೊರಟಿದ್ದಳು. ಮನೆಗೆ ವಾಪಾಸ್ಸಾಗದ್ದರಿಂದ ಯುವತಿಯ ತಾಯಿ ನಾಗವೇಣಿ ರಾಮ ಅಂಬಿಗ…
Read Moreಜಿಲ್ಲಾ ಸುದ್ದಿ
ಡಿ.19ಕ್ಕೆ ಶ್ರೀದೇವಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಸ್ನೇಹ ಸಮ್ಮೇಳನ
ಶಿರಸಿ: ತಾಲೂಕಿನ ಹುಲೇಕಲ್‌ನ ಶ್ರೀದೇವಿ ಶಿಕ್ಷಣ ಸಂಸ್ಥೆ, ಶ್ರೀದೇವಿ ಸಂಯುಕ್ತ ಪದವಿ ಪೂರ್ವ ಮಹಾ ವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನವು ಡಿ.19, ಗುರುವಾರ ಮಧ್ಯಾಹ್ನ 4.30ರಿಂದ ನಡೆಯಲಿದೆ. ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು…
Read Moreಬ್ಲಾಕ್ ಕಾಂಗ್ರೆಸ್‌ನಿಂದ ಸಾಮಾಜಿಕ ಜಾಲತಾಣ ಸಭೆ
ಯಲ್ಲಾಪುರ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ಡಿ.17, ಮಂಗಳವಾರ, ಯಲ್ಲಾಪುರ ತಾಲೂಕಾ ಸಾಮಾಜಿಕ ಜಾಲತಾಣ ಸಭಾ ನಡೆಯಿತು. ಸಭೆಯಲ್ಲಿ ಸೋಶಿಯಲ್ ಮೀಡಿಯಾದ ರಚನೆಯ ಬಗ್ಗೆ, ಅದರ ಈಗಿನ ಮಹತ್ವದ ಬಗ್ಗೆ ಹಾಗೂ ಇದನ್ನು ತುಂಬಾ ಎಚ್ಚರಿಕೆ ವಹಿಸಿ ಬಳಸಬೇಕಾಗಿ…
Read Moreಹೆರಿಗೆ ವೈದ್ಯರಿಲ್ಲದ ಹೊನ್ನಾವರ ತಾಲೂಕಾಸ್ಪತ್ರೆ: ಸೂರಜ್ ಸೋನಿ ಬೇಸರ
ಹೊನ್ನಾವರ : ತಾಲೂಕಾಸ್ಪತ್ರೆಯಲ್ಲಿ ಹೆರಿಗೆ ವೈದ್ಯರ ನಿವೃತ್ತಿ ನಂತರ ಬೇರೆ ವೈದ್ಯರ ನೇಮಕವಾಗದಿರುವ ಬಗ್ಗೆ ಜನಪ್ರತಿನಿಧಿಗಳ ಹಾಗೂ ಸರ್ಕಾರದ ನಿರ್ಲಕ್ಷ್ಯದ ಕುರಿತು ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ ಬೇಸರ ವ್ಯಕ್ತಪಡಿಸಿದರು. ಅವರು ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ…
Read Moreಕಾರ್‌ಶೆಡ್‌ನಲ್ಲಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ: ಕಸಾಪ ಸದಸ್ಯರ ಅಸಮಾಧಾನ
ಯಲ್ಲಾಪುರ: ತಾಲೂಕಿನ ಮಂಚಿಕೇರಿಯಲ್ಲಿ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶಾಸಕ ಶಿವರಾಮ ಹೆಬ್ಬಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಸಾಪ ಅಧ್ಯಕ್ಷ ವಿದ್ವಾನ್ ಸುಬ್ರಹ್ಮಣ್ಯ ಭಟ್ಟ, ಗೌರವ ಕಾರ್ಯದರ್ಶಿ ಜಿ.ಎನ್.ಭಟ್ಟ ತಟ್ಟಿಗದ್ದೆ, ವಿಕಾಸ ಬ್ಯಾಂಕ್ ಅಧ್ಯಕ್ಷ ಮುರಳಿ…
Read Moreಜಿಲ್ಲಾಡಳಿತದಿಂದ ವಿಜಯ ದಿವಸ ಆಚರಣೆ
ಕಾರವಾರ: ಜಿಲ್ಲಾಡಳಿತದ ವತಿಯಿಂದ ವಿಜಯ ದಿವಸ ಕಾರ್ಯಕ್ರಮವು ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿರುವ ಯುದ್ಧ ನೌಕಾ ವಸ್ತು ಸಂಗ್ರಾಹಾಲಯದ ಆವರಣದಲ್ಲಿ ಸೋಮವಾರ ಜರುಗಿತು. ಯುದ್ಧ ನೌಕಾ ವಸ್ತು ಸಂಗ್ರಹಾಲಯದ ಆವರಣದಲ್ಲಿರುವ ಪರಮವೀರಚಕ್ರ ಮೇಜರ್ ರಾಮ ರಘೋಬಾ ರಾಣೆ ಅವರ…
Read Moreಕುರಿ/ಮೇಕೆ ಸಾಕಾಣಿಕೆ ಉಚಿತ ತರಬೇತಿ; ಅರ್ಜಿ ಆಹ್ವಾನ
ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕುರಿ/ಮೇಕೆ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ಡಿ.26 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿರಿಂದ…
Read Moreಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಕಾರವಾರ: ಪ್ರಸಕ್ತ ಸಾಲಿಗೆ ಡ್ರೋನ್ ಆಧಾರಿತ ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಯುವಕ/ ಯುವತಿಯರಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಡಿ.21 ರವರೆಗೆ ಅವಧಿ ವಿಸ್ತರಿಸಲಾಗಿದೆ.ತರಬೇತಿ…
Read Moreಉಪ್ಪು ನೀರಿನ ಸಾಮರ್ಥ್ಯ ತಡೆಯಲು ನೇರವಾದ ಕಾಲುವೆ ದುರಸ್ಥಿ ಕಾಮಗಾರಿ
ಹೊನ್ನಾವರ: ಕರಾವಳಿ ಭಾಗದಲ್ಲಿ ಸಿಹಿ ನೀರಿಗಿಂತ ಉಪ್ಪು ನೀರಿನ ಲಭ್ಯತೆಯೇ ಹೆಚ್ಚಾಗಿದ್ದು, ಅದರಲ್ಲೂ ಶರಾವತಿ ದಡದ ಹಿನ್ನೀರಿನ ಭಾಗಗಳಲ್ಲಂತೂ ಸಿಹಿ ನೀರಿನ ಮೂಲಗಳು ಸಿಗುವುದು ಕಡಿಮೆ ಹೀಗಾಗಿ ಗೇರುಸೋಪ್ಪಾ ಜಲಾಶಯದ ನೀರನ್ನು ಕಾಲುವೆಗಳ ಮೂಲಕ ಹರಿಸಲಾಗುತ್ತದೆ. ಇಂತಹ ಕಾಲುವೆಗಳು…
Read Moreಕೋಲಸಿರ್ಸಿ ಸಹಕಾರಿ ಸಂಘದ ಚುನಾವಣೆ ಯಶಸ್ವಿ
ಸಿದ್ದಾಪುರ: ತಾಲೂಕಿನ ಕೋಲಸಿರ್ಸಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ವಿನಾಯಕ ಕೆ.ಆರ್. ನೇತೃತ್ವದ ತಂಡ ಜಯಗಳಿಸಿದೆ. ವಿನಾಯಕ ಕೆ.ಆರ್, ಸುಧೀರ್ ಬಿ.ಗೌಡರ್, ಜಾನಕಿ ನಾಗರಾಜ ನಾಯ್ಕ, ಪಾರ್ವತಿ ನಾಗರಾಜ ನಾಯ್ಕ, ಆನಂದ ಹುಲಿಯಪ್ಪ…
Read More