Slide
Slide
Slide
previous arrow
next arrow

ಸ್ವೀಪ್ ಚಟುವಟಿಕೆಯಡಿ ಮತದಾನ ಜಾಗೃತಿ ಜಾಥಾ

ಕಾರವಾರ: ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಅಂಗವಾಗಿ ಸ್ವೀಪ್ ಚಟುವಟಿಕೆಯಡಿ ಕಡ್ಡಾಯ ಹಾಗೂ ನಿಷ್ಪಕ್ಷಪಾತ ಮತದಾನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕೆನರಾ ಅರಣ್ಯ ವೃತ್ತ ಶಿರಸಿ, ಕಾರವಾರ ಅರಣ್ಯ ವಿಭಾಗ, ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ನಿoದ ಗುರುವಾರ…

Read More

ಆರ್.ಎನ್. ಹೆಗಡೆ ಗೋರ್ಸಗದ್ದೆಗೆ ಸನ್ಮಾನ

ಸಿದ್ದಾಪುರ: ಸ್ಥಳೀಯ ಟಿ.ಎಂ.ಎಸ್.ದಿoದ 2022ರ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಆರ್.ಎನ್. ಹೆಗಡೆ ಗೋರ್ಸಗದ್ದೆ ಅವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಸುಶೀಲಾ ಹೆಗಡೆ ಅವರನ್ನೂ ಸಹ ಸತ್ಕರಿಸಲಾಯಿತು.ಟಿ.ಎಂ.ಎಸ್. ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ಅವರ ಆರ್.ಎನ್.…

Read More

ಏ.6ಕ್ಕೆ ಮಂಜುಗುಣಿ ವೆಂಕಟರಮಣ ದೇವರ ರಥೋತ್ಸವ

ಶಿರಸಿ: ತಾಲೂಕಿನ ಮಂಜುಗುಣಿಯ ಪುರಾಣಪ್ರಸಿದ್ಧ ವೆಂಕಟರಮಣ ದೇವರ ರಥೋತ್ಸವ ಏ.6ರಂದು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಏ.1ರಂದು ಬೆಳಗ್ಗೆ ಧ್ವಜಪೂಜೆ, ಧ್ವಜಾರೋಹಣ, ಧ್ವಜಬಲಿ, ಕ್ಷೇತ್ರಪ್ರಾಕಾರ ಬಲಿ, ಭೂತರಾಜ ಬಲಿ, ಸಂಜೆ ಕ್ಷೇತ್ರಪ್ರಾಕಾರ ಬಲಿ, ಭೂತರಾಜ ಬಲಿ, ರತ್ನಮಂಟಪೋತ್ಸವ,…

Read More

ಮಂಜಗುಣಿಯಲ್ಲಿ ಶ್ರದ್ಧೆ ಭಕ್ತಿಯಿಂದ ನಡೆದ ಪಂ. ಮೇವುಂಡಿ ಗಾನ

ಶಿರಸಿ : ತಾಲೂಕಿನ ಶ್ರೀ ಕ್ಷೇತ್ರ ಮಂಜಗುಣಿಯ ವೆಂಕಟ್ರಮಣ ದೇವಸ್ಥಾನ ಆವಾರದಲ್ಲಿ ಶ್ರೀ ರಾಮ ನವಮಿ ಪ್ರಯುಕ್ತ ನಡೆದ ಅಂತರಾಷ್ಟ್ರೀಯ ಗಾಯನ ಖ್ಯಾತಿಯ ಪಂ. ಜಯತೀರ್ಥ ಮೇವುಂಡಿ ಮತ್ತು ಬಳಗದ ಭಕ್ತಿ ಸಂಗೀತ ಸೇವೆ ಶ್ರದ್ಧಾ, ಭಕ್ತಿಯಿಂದ ನಡೆದು…

Read More

ರಾಹುಲ್ ಸಂಸತ್ ಸದಸ್ಯತ್ವ ರದ್ದು; ಕಾಂಗ್ರೆಸ್ ಪ್ರತಿಭಟನೆ

ಶಿರಸಿ: ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ರದ್ದುಪಡಿಸಿರುವಿಕೆ ಮತ್ತು ರಾಜ್ಯದಲ್ಲಿ ವಿಧಾನಸಭಾ ಕ್ಷೇತ್ರದ ಮೀಸಲಾತಿ ಬದಲಾವಣೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.ಇಲ್ಲಿಯ ಬಿಡ್ಕಿಬೈಲಿನ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ 50ಕ್ಕೂ ಅಧಿಕ…

Read More

ವಿದ್ಯುತ್ ಲೈನ್ ಸ್ಪರ್ಶ: ಬಿಳಿಹುಲ್ಲು ತುಂಬಿದ್ದ ಲಾರಿ ಸಂಪೂರ್ಣ ಭಸ್ಮ

ಶಿರಸಿ: ತಾಲೂಕಿನ ಬಿಸಲಕೊಪ್ಪ ಬಳಿ ಬಿಳಿಹುಲ್ಲು ತುಂಬಿದ್ದ ಲಾರಿಗೆ ವಿದ್ಯುತ್ ಲೈನ್ ತಾಗಿ, ಬೆಂಕಿ ಹೊತ್ತಿಕೊಂಡು ಸಂಪೂರ್ಣ ಭಸ್ಮವಾದ ಘಟನೆ ಗುರುವಾರ ನಡೆದಿದೆ. ದಾಸನಕೊಪ್ಪದ ರಂಗಾಪುರದಿಂದ ಬಿಳಿಹುಲ್ಲು ತುಂಬಿಕೊಂಡು ಬರುತ್ತಿದ್ದ ಲಾರಿಗೆ ಮೇಲಿನ ಬಿಸಲಕೊಪ್ಪ ಸಮೀಪದಲ್ಲಿ ವಿದ್ಯುತ್ ಲೈನ್…

Read More

ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ: ಅಜ್ಜಪ್ಪ ಸೊಗಲದ

ಯಲ್ಲಾಪುರ: ಬುಧವಾರ ಮಧ್ಯಾಹ್ನ 12.30ರಿಂದ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ…

Read More

ಸೋನು ಸೂದ್ ನಟನೆಯ ಕನ್ನಡ ಸಿನೆಮಾ ‘ಶ್ರೀಮಂತ’ ಬಿಡುಗಡೆಗೆ ಸಿದ್ಧ

ಕಾರವಾರ: ಬಾಲಿವುಡ್ ನಟ ಸೋನು ಸೂದ್ ಮೊದಲ ಬಾರಿಗೆ ಕನ್ನಡದಲ್ಲಿ ನಟಿಸಿರುವ ಶ್ರೀಮಂತ ಚಲನಚಿತ್ರ ಏಪ್ರಿಲ್ ಎರಡನೇ ವಾರದಲ್ಲಿ ಬಿಡುಗಡೆಗೊಳ್ಳಲಿದೆ.ಹಾಸನ್ ರಮೇಶ್ ಕಥೆ- ಚಿತ್ರಕಥೆ- ಸಂಭಾಷಣೆ- ನಿರ್ದೇಶನದ, ಅವರದ್ದೇ ಗೋಲ್ಡನ್ ರೈನ್ ಮೂವೀಸ್ ಸಂಸ್ಥೆಯಡಿ ನಿರ್ಮಾಣಗೊಂಡಿರುವ ಮೊದಲ ಚಿತ್ರ…

Read More

ಬೇರೊಳ್ಳಿ ದೈವಜ್ಞ ಸಮಾಜದ ವರ್ಧಂತಿ ಉತ್ಸವ

ಹೊನ್ನಾವರ: ತಾಲೂಕಿನ ಹಡಿನಬಾಳ ಗ್ರಾಮ ಪಂಚಾಯತ ವ್ಯಾಪ್ತಿಯ ಬೇರೊಳ್ಳಿಯ ದೈವಜ್ಞ ಬ್ರಾಹ್ಮಣ ಸಮಾಜದ ನಾಗ ಚೌಡೇಶ್ವರಿ ದೇವಾಲಯದ ವರ್ಧಂತಿ ಉತ್ಸವ ವಿಜೃಂಭಣೆಯಿoದ ನಡೆಯಿತು.ಕಾರ್ಯಕ್ರಮದ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ…

Read More

ಶಾಲಾ ಮಕ್ಕಳಿಗೆ ನರ್ಸರಿ ಕುರಿತ ಪ್ರಾಯೋಗಿಕ ಮಾಹಿತಿ

ಸಿದ್ದಾಪುರ: ರೈತರಿಗೆ ಹಾಗೂ ಸ್ಥಳೀಯರಿಗೆ ಸ್ಥಳೀಯವಾಗಿ ಅವಶ್ಯಕವಿರುವ ಸಸ್ಯಗಳು ಲಭ್ಯವಾಗಬೇಕು ಎಂಬ ಉದ್ದೇಶದಿಂದ ನಿರ್ಮಾಣವಾದ ನರ್ಸರಿಗೆ ಹದಿನಾರನೇ ಮೈಲಿಗಲ್ಲು ಕಿರಿಯ ಪ್ರಾಥಮಿಕ ಶಾಲೆ ಮಕ್ಕಳು ಭೇಟಿ ನೀಡಿ ನರ್ಸರಿ ಕುರಿತಾದ ಮಾಹಿತಿ ಪಡೆದು ಖುಷಿಪಟ್ಟರು. ತಾಲೂಕಿನ ಹಾರ್ಸಿಕಟ್ಟಾ ಗ್ರಾಮ…

Read More
Back to top