ಬೆಳಗಾವಿ: ಉತ್ತರ ಕನ್ನಡದ ಜನ ಬುದ್ಧಿವಂತರಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪ್ರತ್ಯೇಕ ಜಿಲ್ಲೆಗಾಗಿ ನಡೆಯುತ್ತಿರುವ ಹೋರಾಟದ ಸರಕಾರದ ಗಮನಕ್ಕಿದೆ. ಜೊತೆಗೆ ನೂತನವಾಗಿ ಕದಂಬ ಕನ್ನಡ ಜಿಲ್ಲೆ ರಚನೆಯ ಕುರಿತು ಸರಕಾರದ ಮುಖ್ಯಮಂತ್ರಿ, ಕಂದಾಯ ಸಚಿವರ ಗಮನಕ್ಕೆ ತರುವುದಾಗಿ ಕರ್ನಾಟಕ…
Read Moreಜಿಲ್ಲಾ ಸುದ್ದಿ
ಇಟಗಿ ಸಹಕಾರಿ ಸಂಘ ಚುನಾವಣೆ: ನೂತನ ಆಡಳಿತ ಮಂಡಳಿ ಆಯ್ಕೆ
ಸಿದ್ದಾಪುರ: ತಾಲೂಕಿನ ಇಟಗಿಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತ ಇದರ ಆಡಳಿತ ಮಂಡಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ರಮೇಶ ಸುಬ್ರಾಯ ಹೆಗಡೆ ಕೊಡ್ತಗಣಿ ನೇತೃತ್ವದ ತಂಡ ಜಯಗಳಿಸಿದೆ. ರಮೇಶ ಸುಬ್ರಾಯ ಹೆಗಡೆ ಕೊಡ್ತಗಣಿ, ನಾರಾಯಣಮೂರ್ತಿ…
Read Moreಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ವಿಧಿವಶ
ಅಂಕೋಲಾ: ತಾಲೂಕಿನ ಹೊನ್ನಳ್ಳಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿ ಗೌಡ ಸೋಮವಾರ ಸಂಜೆ ವಿಧಿವಶರಾಗಿದ್ದಾರೆ. 86 ವರ್ಷ ವಯಸ್ಸಿನ ತುಳಸಿ ಗೌಡ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದೊಂದು ವಾರದಿಂದ ಹೆಚ್ಚಿನ ಪ್ರಮಾಣದಲ್ಲಿ ಆರೋಗ್ಯ ಹದಗೆಟ್ಟಿತ್ತು ಎನ್ನಲಾಗಿದೆ. ಗಂಡನನ್ನು ಕಳೆದುಕೊಂಡ…
Read Moreಬಳಗಾರರ ಬರವಣಿಗೆಯಲ್ಲಿ ಪ್ರಕೃತಿ-ಮನುಷ್ಯನ ಸಂಬಂಧ ರುದ್ರ-ರಮಣೀಯವಾಗಿದೆ: ಕೊಡ್ಲಕೆರೆ
ಶಿರಸಿ : ಸ್ವಾತಂತ್ರ್ಯೋತ್ತರ ಗ್ರಾಮ ಭಾರತದ ಸಾಂಪ್ರದಾಯಿಕ ಮತ್ತು ಆಧುನಿಕ ಹಿಂಸೆಯ ಸ್ಥಿತ್ಯಂತರಗಳ ಬಿಕ್ಕಟ್ಟನ್ನು ತೋರುವ, ಮನುಷ್ಯನ ಘನತೆಯನ್ನು ಜತನದಿಂದ ಕಾಪಾಡಿಕೊಳ್ಳುವ, ಪಾತ್ರಗಳ ಸ್ವಾಯತ್ತತೆಯನ್ನು ಗೌರವಿಸುತ್ತ ಪ್ರಪಂಚವನ್ನು ತೀರ್ಮಾನಿಸದೆ ತಿಳಿಯುವ ಪ್ರಬುದ್ಧತೆಯಿಂದ ಬರೆಯುತ್ತಿರುವ ಶ್ರೀಧರ ಬಳಗಾರರು ನಮ್ಮ ನಡುವಿನ…
Read Moreಜನತೆಯನ್ನು ಭಯಕ್ಕೀಡು ಮಾಡಿದ ಜೇನುಗೂಡು: ತೆರವಿಗೆ ಆಗ್ರಹ
ಹೊನ್ನಾವರ: ತಾಲೂಕಿನ ಕರ್ಕಿ ಮಠದಕೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಹೋಗುವ ದಾರಿಯ ಬದಿಯ ಮರವೊಂದಕ್ಕೆ ಜೇನುಗೂಡು ಕಟ್ಟಿಕೊಂಡಿದ್ದು ಯಾವಾಗ ಜೇನುನೊಣಗಳ ದಾಳಿಗೆ ಒಳಗಾಗುವರೋ ಎಂಬ ಆತಂಕ ಭಯದಲ್ಲಿ ಸಾರ್ವಜನಿಕರು ಓಡಾಡುವಂತಾಗಿದೆ. ಶಾಲೆಗೆ ಹೋಗುವ ಪುಟ್ಟ ಮಕ್ಕಳ ಮೇಲೆ…
Read MoreSKDRP ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ: ರಂಗನಾಥ ಎಸ್.
ಬನವಾಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯಾದ್ಯಂತ ಸಮಾಜದ ಎಲ್ಲ ಕ್ಷೇತ್ರಗಳ ಹಾಗೂ ಎಲ್ಲ ವರ್ಗದ ಜನರ ಅಭಿವೃದ್ದಿ, ಗ್ರಾಮಗಳ ಕಲ್ಯಾಣ, ಮಹಿಳಾ ಸಬಲೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಾ ಬರುತ್ತಿದೆ ಎಂದು ಸುಗಾವಿ ಪ್ರಾಥಮಿಕ…
Read Moreಚಿಕ್ಕನಕೋಡ ದುರ್ಗಾಂಬಾ ದೇವಸ್ಥಾನದ ವಾರ್ಷಿಕ ವರ್ಧಂತಿ ಉತ್ಸವ
ಹೊನ್ನಾವರ:ತಾಲೂಕಿನ ಚಿಕ್ಕನಕೋಡ ಶ್ರೀ ದುರ್ಗಾಂಬಾ ದೇವಸ್ಥಾನದ 73ನೇ ವಾರ್ಷಿಕ ವರ್ಧಂತಿ ಉತ್ಸವ ಎರಡು ದಿನಗಳಕಾಲ ವಿಜೃಂಭಣೆಯಿಂದ ನಡೆಯಿತು. ವರ್ಧಂತಿ ಉತ್ಸವ ನಿಮಿತ್ತ ನಡೆದ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ವಿಶ್ರಾಂತ ಜಿಲ್ಲಾ ನ್ಯಾಯಾಧೀಶರಾದ ರವಿ ಎಮ್. ನಾಯ್ಕ ಚಾಲನೆ…
Read Moreತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ
ನವದೆಹಲಿ: ಖ್ಯಾತ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ವಿಧಿವಶರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ…
Read Moreದಾಂಡೇಲಿಯಲ್ಲಿ ಯಶಸ್ವಿಯಾದ ರಾಷ್ಟ್ರೀಯ ಲೋಕ್ ಅದಾಲತ್
ದಾಂಡೇಲಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉತ್ತರ ಕನ್ನಡ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಆಶ್ರಯದಡಿ ನಗರದ ಸಿವಿಲ್ ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವು…
Read Moreತೇಲಂಗ ಪ್ರೌಢಶಾಲೆಯಲ್ಲಿ ಸ್ನೇಹ ಸಮ್ಮಿಲನ: ಗುರು ವಂದನಾ ಕಾರ್ಯಕ್ರಮ
ಶಿರಸಿ: ನಗರದ ತೇಲಂಗ (ಸಹ್ಯಾದ್ರಿ) ಪ್ರೌಢಶಾಲೆಯಲ್ಲಿ ೧೯೮೯ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರು ವಂದನಾ ಕಾರ್ಯಕ್ರಮ ಶನಿವಾರ ಅರ್ಥಪೂರ್ಣವಾಗಿ ನಡೆಯಿತು. ಆ ಅವಧಿಯಲ್ಲಿ ಶಿಕ್ಷಕರಾಗಿದ್ದ ಎಸ್.ವಿ.ದೇವ, ಎಸ್.ಎಸ್.ಭಟ್ಟ, ಎಂ.ವಿ.ಹೆಗಡೆ, ಎನ್.ವಿ.ಹೆಗಡೆ, ಭಡ್ತಿ ಮೇಂಡ ಹಾಗೂ…
Read More