Slide
Slide
Slide
previous arrow
next arrow

ನಾಡವರ ವಿರುದ್ಧ ರೂಪಾಲಿ ಮಾತಾಡಿದ್ದಾರೆಂಬುದನ್ನು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ: ಬಿಜೆಪಿಗರ ಸವಾಲು

ಕಾರವಾರ: ನಾಡವರ ಸಮಾಜದ ಮತಗಳು ತಮಗೆ ಬೇಡ ಎಂದು ರೂಪಾಲಿ ಎಸ್.ನಾಯ್ಕ ಅವರು ಹೇಳಿದ್ದಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಹರಿದುಬಿಡುತ್ತಿದ್ದಾರೆ. ಹಾಗಿದ್ದರೆ ರೂಪಾಲಿ ಎಸ್.ನಾಯ್ಕ ಅವರು ಆ ರೀತಿ ಹೇಳಿದ್ದರ ವಿಡಿಯೋ ಆಗಲಿ, ಆಡಿಯೋ…

Read More

ರಾಜೀವ್ ಗಾಂಧಿ ಕೊಡುಗೆ ಸದಾ ಸ್ಮರಣೀಯ: ದೇಶಪಾಂಡೆ

ದಾಂಡೇಲಿ: ರಾಜಕೀಯದ ಬಗ್ಗೆ ಏನು ಅರಿಯದೆಯೆ ಆಕಸ್ಮಿಕವಾಗಿ ಮತ್ತು ಅನಿವಾರ್ಯವಾಗಿ ರಾಜಕೀಯ ಕ್ಷೇತ್ರಕ್ಕೆ ಬಂದು ಮಹತ್ವಪೂರ್ಣವಾದ ಬದಲಾವಣೆಯ ಜೊತೆಗೆ ಹೊಸ ಆಯಾಮದೊಂದಿಗೆ ಹೊಸ ದಿಕ್ಕಿನೆಡೆಗೆ ಈ ದೇಶವನ್ನು ಕೊಂಡೊಯ್ದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರು ದೇಶಕ್ಕೆ ನೀಡಿದ ಕೊಡುಗೆ…

Read More

ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

ಹೊನ್ನಾವರ: ಪಟ್ಟಣದ ಶರಾವತಿ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕ‌ರ್ ಒಂದು ಪಲ್ಟಿಯಾಗಿ, ಟ್ಯಾಂಕರ್ ನಲ್ಲಿನ ಅನೀಲ ಸೋರಿಕೆ ಆಗುತ್ತಿರುವ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಅಂಕೋಲಾ ಕಡೆ ಹೋಗುತ್ತಿರುವ ಟ್ಯಾಂಕರ್, ಪಟ್ಟಣದ ಶರಾವತಿ ಸರ್ಕಲ್ ಬಳಿ ಪಲ್ಟಿಯಾಗಿದ್ದು, ಟ್ಯಾಂಕರ್…

Read More

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ; ಕಾರ್ಯಕರ್ತರಿಂದ ವಿಜಯೋತ್ಸವ

ಅಂಕೋಲಾ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಕಾಂಗ್ರೆಸ್ ಪಕ್ಷ ರಾಜ್ಯದ ಚುಕ್ಕಾಣಿ ಹಿಡಿದ ಬೆನ್ನಲ್ಲೆ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಜೈಹಿಂದ್ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾಂಡುರಂಗ ಗೌಡ ಮಾತನಾಡಿ,…

Read More

ಜೂ.4ಕ್ಕೆ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ

ಹೊನ್ನಾವರ: ತಾಲೂಕಿನ ಶ್ರೀನಿಧಿ ಸೇವಾ ವಾಹಿನಿ ವತಿಯಿಂದ ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ ನಡೆಯಲಿದೆ.ತಾಲೂಕಿನಲ್ಲಿ ವಾಸವಿದ್ದು, ಗಾಣಿಗ ಸಮಾಜದ ಒಂದರಿoದ ಹತ್ತನೇ ತರಗತಿ ಒಳಗಿನ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಬಹುದು. ಶಾಲಾ ದೃಢೀಕರಣ ಪ್ರತಿಯೊಂದಿಗೆ ಬಾಳೆಗದ್ದೆಯ ಶ್ರೀವೆಂಕಟ್ರಮಣ…

Read More

ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಹೊನ್ನಾವರ: ತಾಲೂಕಿನ ಮಂಕಿಯ ಇಂದಿರಾಗಾoಧಿ ವಸತಿ ಶಾಲೆಯ ಕನ್ನಡ ಭಾಷಾ ಹುದ್ದೆ ಖಾಲಿ ಇರುವುದರಿಂದ ತಾತ್ಕಾಲಿಕವಾಗಿ ಪ್ರಥಮ ಭಾಷೆ ಕನ್ನಡ ಬೋಧಿಸಲು ಅತಿಥಿ ಶಿಕ್ಷಕರು ಬೇಕಾಗಿದ್ದಾರೆ.ಆಸಕ್ತ ಅರ್ಹ ಅಭ್ಯರ್ಥಿಗಳು ಜೂನ್ 5ರೊಳಗೆ ಸ್ವ- ವಿವರ ಮತ್ತು ವಿದ್ಯಾರ್ಹತೆಯ ದಾಖಲೆಗಳನ್ನು…

Read More

ನೋಟ್ ಬ್ಯಾನ್ ಕ್ರಮ ಸರಿಯಲ್ಲ: ಡಿ.ಸ್ಯಾಮಸನ್

ದಾಂಡೇಲಿ: 2000 ರೂ. ಮುಖಬೆಲೆಯ ನೋಟ್ ಚಲಾವಣೆಯನ್ನು ಹಿಂಪಡೆದ ಕೇಂದ್ರ ಸರಕಾರದ ಕ್ರಮ ಸರಿಯಲ್ಲ ಎಂದು ಡಿವೈಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಸ್ಯಾಮಸನ್ ತಿಳಿಸಿದ್ದಾರೆ.ಎರಡು ಸಾವಿರ ಮುಖಬೆಲೆಯ ನೋಟಿನ ಚಲಾವಣೆಯನ್ನು ಹಿಂಪಡೆಯುವ ನಿರ್ಧಾರ ಮಾಡಿದ ಕೇಂದ್ರ ಸರಕಾರ ಎರಡು…

Read More

ಜೂ.3, 4ಕ್ಕೆ ಯಕ್ಷಗಾನ ಪ್ರದರ್ಶನ

ಕುಮಟಾ: ಶ್ರೀಶಾರದಾಂಬಾ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಭೈರುಂಬೆ ಗೆಳೆಯರ ಬಳಗ ಹಾಗೂ ಫಾಟಕ್ ಯಕ್ಷ ಸಂಸ್ಕೃತಿ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಭೈರುಂಬೆಯ ಹುಳಗೋಳ ಸೇವಾ ಸಹಕಾರ ಸಂಘದ ಸಭಾಭವನದಲ್ಲಿ ಜೂ.3 ಮತ್ತು 4ರಂದು ಯಕ್ಷಗಾನ ಪ್ರದರ್ಶನ ನಡೆಯಲಿದೆ.…

Read More

ಯಲ್ಲಾಪುರ ಅರ್ಬನ್ ಬ್ಯಾಂಕಿಗೆ ಬೆಳ್ಳಿ ಹಬ್ಬದ ಸಂಭ್ರಮ

ಯಲ್ಲಾಪುರ: 25 ವರ್ಷಗಳ ಹಿಂದೆ ಸ್ಥಾಪನೆಯಾದ ಯಲ್ಲಾಪುರ ಅರ್ಬನ್ ಕೋ ಆಫ್ ಕ್ರೆಡಿಟ್ ಸೊಸೈಟಿ ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಮೇ 25ರಂದು ಅದ್ಧೂರಿಯಾಗಿ ಬೆಳ್ಳಿ ಹಬ್ಬದ ಆಚರಣೆ ನಡೆಯಲಿದೆ ಎಂದು ಸೊಸೈಟಿ ಅಧ್ಯಕ್ಷ ಪರಶುರಾಮ ಆಚಾರಿ ಹೇಳಿದರು.…

Read More

ವೈಟಿಎಸ್‌ಎಸ್ ಸಾಧನೆಗೆ ಇನ್ನೊಂದು ಗರಿ

ಯಲ್ಲಾಪುರ: ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಆಂಗ್ಲಮಾಧ್ಯಮ ಪ್ರೌಢಶಾಲೆಯು 92.55 ಗುಣಾತ್ಮಕ ಫಲಿತಾಂಶ ದಾಖಲಿಸಿ ತಾಲೂಕಿನ ಒಟ್ಟೂ 25 ಪ್ರೌಢಶಾಲೆಗಳಲ್ಲಿ ಮೊದಲ ಸ್ಥಾನ ಪಡೆದಿದೆ.ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲೂ ಸಹ ಶೇ.100ರ ಫಲಿತಾಂಶವನ್ನು ದಾಖಲಿಸಿದ್ದು, ಗುಣಾತ್ಮಕ ಫಲಿತಾಂಶದಲ್ಲೂ ತಾಲೂಕಿಗೆ ಮೊದಲ…

Read More
Back to top