Slide
Slide
Slide
previous arrow
next arrow

ಕಾಂಗ್ರೆಸ್ ಸರ್ಕಾರ ರಚನೆ: ಕುಮಟಾದಲ್ಲಿ ವಿಜಯೋತ್ಸವ

ಕುಮಟಾ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ರಚನೆಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಗಿಬ್ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ, ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಧ್ವಜವನ್ನು ಹಾರಾಡಿಸಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಜಯಘೋಷ ಕೂಗಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

Read More

ಮಂಕಾಳ ವೈದ್ಯಗೆ ಮಂತ್ರಿ ಸ್ಥಾನ ನೀಡಲು ಮೀನುಗಾರರ ಆಗ್ರಹ

ಹೊನ್ನಾವರ: ಭಟ್ಕಳ ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿರುವ ಶಾಸಕ ಮಂಕಾಳ ವೈದ್ಯರಿಗೆ ಬಂದರು ಮತ್ತು ಮೀನುಗಾರಿಕೆ ಸಚಿವರನ್ನಾಗಿಸಿ, ಈ ಬಾರಿಯ ರಾಜ್ಯದ ಮಂತ್ರಿಮಂಡಲದಲ್ಲಿ ಜಿಲ್ಲೆಗೆ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮೀನುಗಾರ ಮುಖಂಡರು ಅಖಿಲ…

Read More

ಶಿಕ್ಷಕರ ತಾತ್ಕಾಲಿಕ ಕರಡು ಜೇಷ್ಠತಾ ಪಟ್ಟಿ ಪ್ರಕಟ

ಕಾರವಾರ: ಸರ್ಕಾರಿ ಪ್ರೌಢಶಾಲೆ ಗ್ರೇಡ್ -1 ಸಂಗೀತ ನೃತ್ಯ ಮತ್ತು ನಾಟಕ ಶಿಕ್ಷಕರ ರಾಜ್ಯ ಮಟ್ಟದ ತಾತ್ಕಾಲಿಕ ಕರಡು ಜೇಷ್ಠತಾ ಪಟ್ಟಿಯನ್ನು ದಿನಾಂಕ: 01.01.2023ರಲ್ಲಿದ್ದಂತೆ ಇಲಾಖಾ ವೆಬ್‌ಸೈಟ್: http://www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೇಡ್- 1 ಸಂಗೀತ…

Read More

ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಾರವಾರ: ಮುಂಡಗೋಡ ಪಾಳಾ ಇಂದಿರಾಗಾಂಧಿ ವಸತಿಶಾಲೆ (ಪ್ರ.ವರ್ಗ-568) ಶಾಲೆಯಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕನ್ನಡ ಭಾಷೆ ಶಿಕ್ಷಕರು ಒಂದು ಹುದ್ದೆಗೆ ಕಡ್ಡಾಯವಾಗಿ ಬಿಎ. ಬಿಎಡ್/ ಎಂಎ, ಬಿಎಡ್/ ಟಿಇಟಿ ಪೂರೈಸಿರಬೇಕು. ಇಂಗ್ಲಿಷ್ ಭಾಷಾ…

Read More

ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಶಿರಸಿಯಲ್ಲಿ ಸಿಹಿ ವಿತರಣೆ

ಶಿರಸಿ: ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿ ಕಾಂಗ್ರೆಸ್ ಸರ್ಕಾರ ರಚನೆಗೊಂಡಿದ್ದರಿಂದ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮ ಆಚರಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮಾಣ ವಚನ…

Read More

ಕಾಂಗ್ರೆಸ್ ಅಧಿಕಾರಕ್ಕೆ :ಮುಂಡಗೋಡದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುಂಡಗೋಡ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಪಟ್ಟಣದ ಶಿವಾಜಿ ಸರ್ಕಲ್ ಹಾಗೂ ಬಸವನ ಬೀದಿಯ ಸರ್ಕಲ್ ಬಳಿ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ರಾಮಣ್ಣ…

Read More

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ: ಹೊನ್ನಾವರದಲ್ಲಿ ಸಂಭ್ರಮಾಚರಣೆ

ಹೊನ್ನಾವರ: ರಾಜ್ಯದಲ್ಲಿ ಶನಿವಾರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ ನೇತೃತ್ವದಲ್ಲಿ ನೂರಾರು ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿ, ಕಾಂಗ್ರೆಸ್ ಸರಕಾರದ ಪರ ಜಯಕಾರ ಹಾಕುತ್ತಾ, ನಗರದ ಶರಾವತಿ…

Read More

ಸಮಯಕ್ಕೆ ಬಾರದ ಬಸ್‌ಗಳು; ಪ್ರಯಾಣಿಕರ ಆಕ್ರೋಶ

ದಾಂಡೇಲಿ: ಸಂಜೆ 4.30 ಗಂಟೆಗೆ ನಗರದ ಬಸ್ ನಿಲ್ದಾಣಕ್ಕೆ ಬರಬೇಕಾದ ಜೊಯಿಡಾ ತಾಲ್ಲೂಕಿನ ರಾಮನಗರಕ್ಕೆ ಹೋಗುವ ಬಸ್ ಸಂಜೆ 6 ಗಂಟೆಯವರೆಗೂ ಬಾರದೆ, ಪ್ರಯಾಣಿಕರು ಕಾದು ಕಾದು ಸುಸ್ತಾಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ…

Read More

ನೀರಿನ ಅಭಾವ ಆಗದಂತೆ ನೋಡಿಕೊಳ್ಳಿ: ಹೆಬ್ಬಾರ್ ಸೂಚನೆ

ಮುಂಡಗೊಡ: ತಾಲೂಕಿನಲ್ಲಿ ಇನ್ನು 15 ದಿನ ಮಳೆಯಾಗದಿದ್ದರೆ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವ ಆಗುತ್ತದೆ. ಏನಾದರೂ ಸರಿ, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಖಡಕ್ ಸೂಚನೆ…

Read More

ನೌಕಾಸೇನಾ ಸಿಬ್ಬಂದಿಯಿಂದ ತೊಂದರೆ; ಮೀನುಗಾರರೊಂದಿಗೆ ಸಮಾಲೋಚನೆ

ಕಾರವಾರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರರ ಮೇಲೆ ಭಾರತೀಯ ನೌಕಾಸೇನೆ ಗಸ್ತು ಸಿಬ್ಬಂದಿಯಿಂದ ತೊಂದರೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕದಂಬ ನೌಕಾನೆಲೆ ಹಿರಿಯ ಅಧಿಕಾರಿಗಳು ಯುವ ಮೀನುಗಾರರ ಸಂಘರ್ಷ ಸಮಿತಿ ಅಧ್ಯಕ್ಷ ವಿನಾಯಕ ಹರಿಕಂತ್ರ ಅವರೊಂದಿಗೆ ಸಮಾಲೋಚನೆ ನಡೆಸಿದರು.…

Read More
Back to top